ತುಮಕೂರು : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಪಟ್ಟಣಕ್ಕೆ ಹೊಂದಿಕೊಡಿರುವ ದೊಡ್ಡೇಗೌಡನಪಾಳ್ಯ ಹಾಗೂ ಬಡಮುದ್ದನಪಾಳ್ಯ ಗ್ರಾಮಗಳಿಗೆ ಸರಿಯಾದ ರಸ್ತೆ ಮಾರ್ಗವಿಲ್ಲದೆ,…
ವಿದ್ಯಮಾನ
ಮೊರಾರ್ಜಿ ವಸತಿ ಶಾಲೆ | ಶಿಕ್ಷಕರು ನಮ್ಮ ಅಂಗಾಗಗಳನ್ನು ಮುಟ್ಟುತ್ತಾರೆ, ವಿರೋಧ ಮಾಡಿದರೆ ಹಾಲ್ ಟಿಕೆಟ್ ಕೊಡಲ್ಲ -ವಿದ್ಯಾರ್ಥಿನಿಯರ ಅಳಲು
ಬೀದರ್: ‘ಶಿಕ್ಷಕರು ಇಲ್ಲಿ ನಮ್ಮನ್ನು ಅಸಹ್ಯವಾಗಿ ನೋಡ್ತಾರೆ, ಅಂಗಾಗಗಳನ್ನು ಮುಟ್ಟುತ್ತಾರೆ. ವಿರೋಧಿಸಿದ್ರೆ ಹಾಲ್ ಟಿಕೆಟ್ ಕೊಡೋಲ್ಲ ಎಂದು ಹೆದರಿಸ್ತಾರೆ. ಹಿಂಗಾಗಿ ಹೆದರಿ…
ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು
ಆಂಧ್ರಪ್ರದೇಶ: ಯುವಕರಿಬ್ಬರು ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ…
ಸರ್ಕಾರಗಳು ರೈತರನ್ನು ಮರೆತು ವಿಜ್ಞಾನ, ಕೈಗಾರಿಕೋದ್ಯಮಿಗಳಿಗೆ ಹೆಚ್ಚು ಬೆಂಬಲ ನೀಡುತ್ತಿದೆ: ನಾಗೇಶ ಹೆಗಡೆ
ಬೆಂಗಳೂರು: ಮಂಗಳವಾರ, 10 ಸೆಪ್ಟೆಂಬರ್, ಸಂಯುಕ್ತ ಹೋರಾಟ– ಕರ್ನಾಟಕದ ವತಿಯಿಂದ ಆಯೋಜಿಸಿದ್ದ ‘ನೀರಿನ ಬಿಕ್ಕಟ್ಟು, ಹವಾಮಾನ ಬದಲಾವಣೆ, ಕೃಷಿ ಮೇಲಿನ ಪರಿಣಾಮಗಳು,…
ಕಾರು ಲಾರಿ ಢಿಕ್ಕಿ; ಒಬ್ಬ ಸ್ಥಳದಲ್ಲಿ ಸಾವು, ಐವರು ಗಾಯ
ಹಾಸನ : ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ವ್ಯಾಪ್ತಿಯ ಕೆಂಪು ಹೊಳೆ ಬಳಿಎರಡು ಕಾರು ಹಾಗೂ ಲಾರಿ ಮುಖಾಮುಖಿ ಢಿಕ್ಕಿಯಾಗಿ…
ಸೀತಾರಾಂ ಯೆಚೂರಿ ಸ್ಥಿತಿ ಗಂಭೀರ : ಏಮ್ಸ್ನಲ್ಲಿ ಚಿಕಿತ್ಸೆ – ಸಿಪಿಐ(ಎಂ)
ನವದೆಹಲಿ: ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸ್ಥಿತಿ ಗಂಭೀರವಾಗಿದೆ ಏಮ್ಸ್ ನಲ್ಲಿ ವೆಂಟಿಲೇಟರ್…
ಪ್ರಜಾಪ್ರಭುತ್ವ ದಿನಾಚರಣೆ | 2,500 ಕಿ.ಮೀ ಉದ್ದದ ಮಾನವ ಸರಪಳಿಯ – ಜಿ. ಪರಮೇಶ್ವರ
ತುಮಕೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ. 15ರಂದು ಬೀದರ್ನಿಂದ ಚಾಮರಾಜನಗರ ಜಿಲ್ಲೆಯವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ 2,500 ಕಿ.ಮೀ ಉದ್ದದ…
ಶಿಕ್ಷಕನ ಮೊಬೈಲ್ನಲ್ಲಿ 5 ಸಾವಿರಕ್ಕೂ ಹೆಚ್ಚು ನಗ್ನ ದೃಶ್ಯಗಳು
ಕೋಲಾರ: ಐದು ಸಾವಿರಕ್ಕೂ ಹೆಚ್ಚು ನಗ್ನ ದೃಶ್ಯಗಳು ಮಾಲೂರು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಿತ್ರಕಲಾ ಶಿಕ್ಷಕ ಮುನಿಯಪ್ಪ…
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ; ಪ್ರಿಯಾಂಕ್ ಖರ್ಗೆ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು…
ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ, ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ; ಡಾ.ಜಿ.ಪರಮೇಶ್ವರ್
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಗೃಹಸಚಿವ…
ಉಜ್ಜಯಿನಿ ಜನನಿಬಿಡ ರಸ್ತೆ ಸಮೀಪವೇ ಮಹಿಳೆ ಮೇಲೆ ಅತ್ಯಾಚಾರ
ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರಪ್ರಕರಣ ಮಾಸುವ ಮುನ್ನವೇ ಅಂತಹದ್ದೇ ಒಂದು ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಕಿರಾತಕನೋರ್ವ…
ಆರ್ಥಿಕ ವಿಷಯಗಳ ಕುರಿತು ಚರ್ಚೆ; ವಿರೋಧ ಪಕ್ಷಗಳು ಆಡಳಿತದಲ್ಲಿರುವ ಐದು ರಾಜ್ಯಗಳ ಪ್ರತಿನಿಧಿಗಳ ಜೊತೆ ಕೇರಳ ಸಮಾವೇಶ
ತಿರುವನಂತರಪುರ: ವಿರೋಧ ಪಕ್ಷಗಳು ಆಡಳಿತದಲ್ಲಿರುವ ಐದು ರಾಜ್ಯಗಳ ಪ್ರತಿನಿಧಿಗಳ ಜೊತೆಗೆ ಆರ್ಥಿಕ ವಿಷಯಗಳ ಕುರಿತು ಚರ್ಚಿಸಲು ಕೇರಳ ಸರ್ಕಾರ ಸಮಾವೇಶವನ್ನು ಆಯೋಜಿಸಿದೆ.…
ಸರ್ಕಾರಿ ಕಛೇರಿ, ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಪೂಜೆ, ದೇವರ ಫೋಟೋಗಳನ್ನು ನಿಷೇಧಿಸಿ – ಹೋರಾಟಗಾರರ ಆಗ್ರಹ
ಬೆಂಗಳೂರು : ಭಾರತೀಯ ಸಂವಿಧಾನದ ಅನುಚ್ಛೇದ 25 ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಖಾತರಿಪಡಿಸುತ್ತದೆ. ಇದು ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು…
ಮುಡಾ ಹಗರಣ; ರಿಟ್ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ವಿರುದ್ಧ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಇಂದು ನಡೆಯತು.…
“ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು” ವಿಚಾರ ಗೋಷ್ಟಿ, ಪ್ರಬಂಧ ಸ್ಪರ್ಧೆ
ಹಾಸನ: ಕೃಷಿ, ಪರಿಸರ ಉಳಿಸಿ.., ಕೈಗಾರಿಕೆಗಳನ್ನು ಸ್ಥಾಪಿಸಿ.., ವಾಣಿಜ್ಯ ಮತ್ತು ಉದ್ಯೋಗ ಸೃಷ್ಟಿಸಿ… ಎಂಬ ಘೋಷಣೆಯ ಅಡಿಯಲ್ಲಿ “ಹಾಸನ ಜಿಲ್ಲೆಯ ಸಮಗ್ರ…
ಬಿಡಿಎ ಕಾಂಪ್ಲೆಕ್ಸ್ಗಳ ಖಾಸಗೀಕರಣ ವಿರೋಧಿಸಿ ಸೆಪ್ಟೆಂಬರ್ 12 ರಂದು ಪ್ರತಿಭಟನೆ
ಬೆಂಗಳೂರು: ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಮರುನಿರ್ಮಾಣ ಮಾಡಲು ಏಳು ಬಿಡಿಎ ಕಾಂಪ್ಲೆಕ್ಸ್ ಗಳನ್ನು ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ ಖಾಸಗಿ ಕಂಪನಿಗಳಿಗೆ…
ಕನ್ನಡದಲ್ಲೇ ಔಷಧ ಪ್ರಿಸ್ಕ್ರಿಪ್ಷನ್ ಬರೆಯಲು ಆರಂಭಿಸಿದ ವೈದ್ಯರು
ಬೆಂಗಳೂರು: ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ.…
ರೇಣುಕಾಸ್ವಾಮಿ ಕೊಲೆ ಪ್ರಕರಣ: ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್
ಬೆಂಗಳೂರು: ನಟ ದರ್ಶನ್ ವಿರುದ್ಧ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಇದರಲ್ಲಿರುವ ವಿಚಾರ ಸಂಬಂಧ ಮಾಧ್ಯಮಗಳು ಪ್ರಸಾರಮಾಡಿ ವರದಿ ಬಿಡುಗಡೆ ಮಾಡುತ್ತಲೇ ಇದೆ.…
ಒಕ್ಕೂಟ ವ್ಯವಸ್ಥೆ| ಮೂಲ ಆಶಯದಂತೆ ಪಾಲನೆಯಾಗುತ್ತಿಲ್ಲ- ಡಾ.ಜಿ.ರಾಮಕೃಷ್ಣ ಅಸಮಾಧಾನ
ಬೆಂಗಳೂರು: ದೇಶದ ಅಭ್ಯುದಯಕ್ಕಾಗಿ ಸಂವಿಧಾನಬದ್ಧವಾಗಿ ರಚನೆಗೊಂಡಿರುವ ಒಕ್ಕೂಟ ವ್ಯವಸ್ಥೆ ತನ್ನ ಮೂಲ ಆಶಯದಂತೆ ಪಾಲನೆಯಾಗುತ್ತಿಲ್ಲ ಎಂದು ಹಿರಿಯ ವಿಮರ್ಶಕ ಡಾ.ಜಿ.ರಾಮಕೃಷ್ಣ, ಅಸಮಾಧಾನ…
ಮಹದಾಯಿ ಯೋಜನೆ ಬಗ್ಗೆ ಸಮಜಾಯಿಷಿ | ರೈತರು ತಿರುಗೇಟು! ಪೇಚಿಗೆ ಸಿಲುಕಿದ ಕೇಂದ್ರ ಸಚಿವ!!
ಹುಬ್ಬಳ್ಳಿ, : ಮಹದಾಯಿ ಯೋಜನೆಯ ಜಾರಿಗಾಗಿ ರೈತರು ಮಾಡಿರುವ ನಿರಂತರ ಹೋರಾಟದ ನಡುವೆಯೂ ಕೇಂದ್ರದಿಂದ ಅನುಮತಿ ಸಿಕ್ಕಲ್ಲ ಎಂದು ಹೇಳಿರುವ ಕೇಂದ್ರ…