ಮೈಸೂರು : ಮೆಟ್ರೋಪೋಲ್ ವೃತ್ತದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು ಕಾಂಗ್ರೆಸ್…
ವಿದ್ಯಮಾನ
ಮದುವೆಗೆ ಪೋಷಕರಿಂದ ವಿರೋಧ – ನೇಣು ಬಿಗಿದುಕೊಂಡ ಯುವ ಪ್ರೇಮಿಗಳು
ಬಾಗಲಕೋಟೆ: ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ…
9ನೇ ವಯಸ್ಸಿಗೆ ಹೆಣ್ಣು ಮಕ್ಕಳಿಗೆ ಮದುವೆ: ಇರಾಕ್ ನಲ್ಲಿ ಹೊಸ ಮಸೂದೆ ಮಂಡನೆ
ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 9 ವರ್ಷಕ್ಕೆ ಕಡಿತಗೊಳಿಸುವ ಹೊಸ ಮಸೂದೆ ಇರಾಕ್ ಸರ್ಕಾರ ಸಂಸತ್ ನಲ್ಲಿ ಮಂಡಿಸಲು ಮುಂದಾಗಿದೆ. ಇದು…
ಧೂದ್ ಸಾಗರ್ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ರೈಲ್ವೆ ಸಿಬ್ಬಂದಿ ಪಾರು
ಕಲ್ಲಿದ್ದಲು ತುಂಬಿಕೊಂಡು ಸಾಗುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿದ ಘಟನೆ ಗೋವಾ-ಬೆಳಗಾವಿ-ಕಾರವಾರ ಗಡಿ ಭಾಗದಲ್ಲಿ ಸಂಭವಿಸಿದೆ. ಲೋಂಧ ವಾಸ್ಕೋ ರೈಲು ಮಾರ್ಗದ ದೂದ್…
ಸಂಚಾರಿ ನಿಯಮ ಉಲ್ಲಂಘನೆ| ಒಂದೇ ದಿನದಲ್ಲಿ ದಾಖಲಾಗಿದ್ದು 909 ಪ್ರಕರಣ, 4.54 ಲಕ್ಷ ರೂ. ದಂಡ ಸಂಗ್ರಹ
ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಪೂರ್ವ ಸಂಚಾರ ವಿಭಾಗದ ಪೊಲೀಸರು ನಿನ್ನೆ ವಿಶೇಷ ಕಾರ್ಯಾಚರಣೆ ನಡೆಸಿ…
ಚಿತ್ರದುರ್ಗ | ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಮೇಲ್ವಿಚಾರಕ ಅಮಾನತು
ಚಿತ್ರದುರ್ಗ: ಗುಣಮಟ್ಟವಿಲ್ಲದ ಆಹಾರ ಸೇವಿಸಿ ಬಾಲಕಿಯರು ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಕರನ್ನು ಅಮಾನತ್ತು ಮಾಡಲಾಗಿದೆ. ಚಿತ್ರದುರ್ಗ ತಾಲ್ಲೂಕಿನ…
ಆಸ್ತಿ ಮಾಡುವ ಮೋಹ ನನಗೆ ಇಲ್ಲ: ಸಿದ್ದರಾಮಯ್ಯ
ನನಗಾಗಲಿ, ನನ್ನ ಕುಟುಂಬದವರಿಗಾಗಲಿ ಆಸ್ತಿ ಮಾಡುವ ವ್ಯಾಮೋಹ ಇಲ್ಲ. ಜೆಡಿಎಸ್-ಬಿಜೆಪಿ ಎಷ್ಟೇ ಪಾದಯಾತ್ರೆ ಮಾಡಿದರೂ ನಾನು ಬೆದರಿಕೂ ಬಗ್ಗೋದು ಇಲ್ಲ, ಜಗ್ಗೋದು…
19 ಸ್ಥಾನ ಗೆದ್ದಿರುವ ಕುಮಾರಸ್ವಾಮಿಗೆ ರಾಜೀನಾಮೆ ಕೊಡಬೇಕಾ?: ಡಿಕೆ ಶಿವಕುಮಾರ್
ಏಯ್ ಕುಮಾರಸ್ವಾಮಿ, ಏಯ್ ಅಶೋಕ, ಏಯ್ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ…
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ತಿರಸ್ಕರಿಸಿದ ನಟ ಪ್ರಕಾಶ್ ರಾಜ್!
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ನೀಡಿದ್ದ ವಾರ್ಷಿಕ ಪ್ರಶಸ್ತಿಯನ್ನು ನಟ ಪ್ರಕಾಶ್ ರಾಜ್ ತಿರಸ್ಕಾರ ಮಾಡಿದ್ದಾರೆ! ನನ್ನ ಮನಃ ಸಾಕ್ಷಿ…
ಎಚ್ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಕೆಗೆ ಅನುಮತಿ; ಕ್ರಮಕ್ಕೆ ರಾಜ್ಯಪಾಲರು ವಿಳಂಬ ನೀತಿ
ಬೆಂಗಳೂರು : ಕೇಂದ್ರ ಮಂತ್ರಿ ಎಚ್ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಗೆ ಅನುಮತಿ ನೀಡಿದ್ದು, ಅಕ್ರಮ ಗಣಿಗಾರಿಗೆ ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟದ್ದಾರೆ…
ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪನ
ದ್ವೀಪರಾಷ್ಟ್ರ ಜಪಾನ್ ನಲ್ಲಿ ಗುರುವಾರ ತಡರಾತ್ರಿ 7.1 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, 8 ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.1…
ದೆಹಲಿ ಸಚಿವ ಮನೀಶ್ ಸಿಸೊಡಿಯಾಗೆ 18 ತಿಂಗಳ ನಂತರ ಜಾಮೀನು ಮಂಜೂರು
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಅವರಿಗೆ 18 ತಿಂಗಳ ನಂತರ ಜಾಮೀನು ದೊರೆತಿದೆ. ಮಧ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮನೀಶ್ ಸಿಸೊಡಿಯಾ…
ಬೆಳ್ಳಿ ಪದಕ ಗೆದ್ದು ಒಲಿಂಪಿಕ್ಸ್ ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ
ಭಾರತದ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸತತ ಎರಡು ಒಲಿಂಪಿಕ್ಸ್ ಗಳಲ್ಲಿ ಪದಕ ಗೆದ್ದ…
ವಕ್ಫ್ ಮಂಡಳಿ ಅಧಿಕಾರ ಮೊಟಕುಗೊಳಿಸುವ ತಿದ್ದುಪಡಿ ಮಸೂದೆ ಮಂಡನೆ: ಪ್ರತಿಪಕ್ಷಗಳಿಂದ ಪ್ರತಿಭಟನೆ
ವಕ್ಫ್ ಬೋರ್ಡ್ ಅಧಿಕಾರವನ್ನು ಮೊಟಕುಗೊಳಿಸುವ ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಗುರುವಾರ ಮಂಡಿಸಿದ್ದು, ಪ್ರತಿಪಕ್ಷಗಳು ವಿರೋಧ…
ಫಲಪುಷ್ಪ ಪ್ರದರ್ಶನದಿಂದ ಸಂವಿಧಾನಗಳ ಆಶಯ ಅರಿಯಲು ಅವಕಾಶ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ…
ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸಿದ್ದರಾಮಯ್ಯ-ಹರಿಪ್ರಸಾದ್ ಗೌಪ್ಯ ಮಾತುಕತೆ!
ಬೆಂಗಳೂರು :ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸದಾ ಟೀಕೆ ಮಾಡುತ್ತಿದ್ದ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗುರುವಾರ ದಿಢೀರನೆ ಮುಖ್ಯಮಂತ್ರಿ…
ಪ್ಯಾರಿಸ್ ಒಲಿಂಪಿಕ್ಸ್: ಸತತ 2ನೇ ಕಂಚಿನ ಪದಕ ಗೆದ್ದು ದಾಖಲೆ ಬರೆದ ಭಾರತ ಹಾಕಿ ಪಡೆ!
ನಾಯಕ ಹರ್ಮನ್ ಪ್ರೀತ್ ಸಿಡಿಸಿದ 2 ಗೋಲುಗಳ ನೆರವಿನಿಂದ ಭಾರತ ತಂಡ 2-1 ಗೋಲುಗಳಿಂದ ಸ್ಪೇನ್ ತಂಡವನ್ನು ಸೋಲಿಸಿ ಪ್ಯಾರಿಸ್ ಒಲಿಂಪಿಕ್ಸ್…
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೂ ಆತಂಕವಿಲ್ಲ; ದಿನೇಶ್ ಅಮೀನ್‌ಮಟ್ಟು
ಮೈಸೂರು : ಪತ್ರಕರ್ತ ದಿನೇಶ್ ಅಮೀನ್‌ಮಟ್ಟು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೂ…
ವಿನೇಶ್ ಫೋಗಟ್ ಅನರ್ಹತೆ ವಿವಾದ: ಪ್ರತಿಪಕ್ಷಗಳ ಪ್ರತಿಭಟನೆಗೆ ಸಭಾಧ್ಯಕ್ಷರಿಂದಲೇ ಸಭಾತ್ಯಾಗ
ನವದೆಹಲಿ : ಕುಸ್ತಿಪಟು ವಿನೇಶ್ ಪೊಗಟ್ ಫೈನಲ್ ನಿಂದ ಅನರ್ಹಗೊಂಡ ವಿವಾದ ರಾಜ್ಯಸಭೆಯಲ್ಲಿಂದು ಪ್ರತಿಧ್ವನಿಸಿದ್ದು, ಪ್ರತಿಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಜಗದೀಪ್…
ಪ್ರಜ್ವಲ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿಕೆ : ‘ರೇವಣ್ಣ ರಿಪಬ್ಲಿಕ್ʼ ಪದಪುಂಜ ಬಳಕೆಗೆ ಸಮರ್ಥನೆ
‘ರೇವಣ್ಣ ರಿಪಬ್ಲಿಕ್ʼ ಪದಪುಂಜ ಬಳಕೆಗೆ ಪ್ರೊ. ಕುಮಾರ್ ಸಮರ್ಥನೆ ಬೆಂಗಳೂರು : ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ…