ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಲಾಲು ಪ್ರಸಾದ್ ಯಾದವ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬವನ್ನು ಒಳಗೊಂಡ ಭೂಮಿಗಾಗಿ ಉದ್ಯೋಗ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ…

ಕಸ ಸಂಗ್ರಹಣೆಯಲ್ಲಿ ಅಸ್ತವ್ಯಸ್ತ; 20 ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಕಸ ಗುತ್ತಿಗೆದಾರರು ಕಡಿಮೆ ಮೌಲ್ಯದ ಪ್ಲಾಸ್ಟಿಕ್ ಅನ್ನು ವರ್ಗಾವಣೆ ಕೇಂದ್ರಕ್ಕೆ ಕಳುಹಿಸದೆ ತ್ಯಾಜ್ಯವನ್ನು ಬೇರ್ಪಡಿಸುತ್ತಿದ್ದಾರೆ ಮತ್ತು ಮಾರ್ಷಲ್‌ಗಳ ಕ್ರಮದ ನಂತರ…

ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ; ಬಿಜೆಪಿ ಮುಖಂಡನ ಪುತ್ರ ಬಂಧನ

ಗೋವಾ: ಬಿಜೆಪಿ ಮುಖಂಡನೊಬ್ಬನ ಪುತ್ರ 30 ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ಕಾಮತೃಷೆಗೆ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯವನ್ನಯ ಈತನೇ ವಿಡಿಯೋ…

ಚರ್ಚ್‌ಗಳಲ್ಲಿ ಕನ್ನಡ ಭಾಷೆಯಲ್ಲಿ ಪೂಜೆ ನಡೆಸಲು ಆಗ್ರಹಿಸಿ ಮಾ. 28ಕ್ಕೆ ಹೋರಾಟ

ಬೆಂಗಳೂರು: ದ್ವಿತೀಯ ವಾಟಿಕನ್ ಕೌನ್ಸಿಲ್ ನೀಡಿದ ಮಾರ್ಗದರ್ಶನದ ಪ್ರಕಾರ ಚರ್ಚ್‌ಗಳಲ್ಲಿ ಸ್ಥಳೀಯ ಭಾಷೆ ಕನ್ನಡದಲ್ಲಿ ಪೂಜೆ ನಡೆಸಬೇಕೆಂದು ಆಗ್ರಹಿಸಿ ಮಾರ್ಚ್ 28ಕ್ಕೆ…

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಬೆಂಗಳೂರು: ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲು ಕರ್ನಾಟಕ ಸಾಹಿತ್ಯ ಅಕಾಡೆಮಿ ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದೆ. ವಿವಿಧ ಸಾಹಿತ್ಯ…

ಅವಧಿಗೂ ಮುನ್ನ ಶಾಸಕರ ಫೋಟೋ ಶೂಟ್: ವಿಧಾನಸಭೆಯಲ್ಲಿ ರಾಜಕೀಯ ಗದ್ದಲ

ಬೆಂಗಳೂರು: ವಿಧಾನಸಭೆಯ 5 ವರ್ಷಗಳ ಅವಧಿ ಮುಗಿಯುವ ವೇಳೆ ಕೊನೆಯ ಕಲಾಪದಲ್ಲಿ ಶಾಸಕರ ಫೋಟೋ ಶೂಟ್ ನಡೆಸುವುದು ಸಾಮಾನ್ಯ. ಆದರೆ, ಮಾರ್ಚ್‌…

ಲೋಕಸಭೆಯಲ್ಲಿ 33% ಮಹಿಳಾ ಮೀಸಲು: ಕೇಂದ್ರದ ಮಹತ್ವದ ಯೋಜನೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಯಿಂದ ಮಹಿಳೆಯರಿಗೆ 33% ಮೀಸಲಾತಿಯನ್ನು ಜಾರಿಗೆ ತರಲು ಕೇಂದ್ರವು ಸಾಂವಿಧಾನಿಕ ತಿದ್ದುಪಡಿ…

ಕರ್ನಾಟಕ MNREGA ನಲ್ಲಿ ವಂಚನೆ, ಅಕ್ರಮ: ಸಿಎಜಿ ವರದಿಯಲ್ಲಿ ಬಹಿರಂಗ

ಬೆಂಗಳೂರು: ಮಾರ್ಚ್‌ 24ರಂದು ವಿಧಾನಸಭೆಯಲ್ಲಿ ಮಂಡಿಸಲಾದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯ ಒಂದು ಭಾಗವು ರಾಜ್ಯದಲ್ಲಿನ ಎಂಎನ್‌ಆರ್‌ಇಜಿಎ ಯೋಜನೆಯಲ್ಲಿನ…

ಮರ್ಯಾದೆ ಹತ್ಯೆ ತಡೆಗೆ “ಇವ ನಮ್ಮವ ಇವ ನಮ್ಮವ” ವಿಧೇಯಕ ಅಂಗೀಕಾರ

ಬೆಂಗಳೂರು: ಮಾರ್ಚ್‌ 24ರಂದು ವಿಧಾನಸಭೆಯಲ್ಲಿ ಮರ್ಯಾದೆ ಮತ್ತು ಸಂಪ್ರದಾಯ ಹೆಸರಿನಲ್ಲಿ ಎಸಗುವ ಅಪರಾಧಗಳನ್ನು ತಡೆಯುವ ಸಲುವಾಗಿ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ…

ಬೆಂಗಳೂರು| ಶಿಕ್ಷಕರ ವರ್ಗಾವಣೆ ನಿಯಮ ತಿದ್ದುಪಡಿ ಮಸೂದೆ ಅಂಗೀಕಾರ

ಬೆಂಗಳೂರು: ಮಾರ್ಚ್‌ 24ರಂದು ವಿಧಾನಸಭೆಯು, ಶಾಲೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಿ, ‌ತುರ್ತು ಸೇವಾ ಗುಂಪು ಎಂದು ಪರಿಗಣಿಸಿ ಶಿಕ್ಷಕರ ವರ್ಗಾವಣೆ ಸ್ವರೂಪದಲ್ಲಿ…

ಬೇಡಿಕೆಗಳ ಈಡೇರಿಕೆಗೆ ಭರವಸೆ |ಪ್ರತಿಭಟನೆಯನ್ನು ಹಿಂಪಡೆದ ಅಂಗನವಾಡಿ ನೌಕರರು

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಬೆಂಗಳೂರು| ವಿಶ್ವವಿದ್ಯಾಲಯಗಳಲ್ಲಿ 1000 ಬೋಧಕ ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಭಾರೀ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯದ ವಿವಿಧ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ…

ಡಿಜಿಟಲ್ ಸಾಮ್ರಾಜ್ಯಶಾಹಿ ಮತ್ತು ಕಾರ್ಮಿಕ ವರ್ಗ: ಇರಾನ್ ದಾಳಿ ಮತ್ತು ದತ್ತಾಂಶದ ಶಸ್ತ್ರಾಸ್ತ್ರೀಕರಣ

ನವದೆಹಲಿ: ಮಧ್ಯಪೂರ್ವದಲ್ಲಿ ಪಾಶ್ಚಾತ್ಯ ಸಾಮ್ರಾಜ್ಯಶಾಹಿಯ ಇತಿಹಾಸ ರಕ್ತದಲ್ಲಿ ಬರೆಯಲ್ಪಟ್ಟಿದೆ. ಆದರೂ, ಇತಿಹಾಸದ ಪಾಠಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಫೆಬ್ರವರಿ 28ರಂದು ಜಗತ್ತು ಮತ್ತೊಂದು…

ಕೋಮುದ್ವೇಷ ಭಾಷಣ: ಬಸನಗೌಡ ಯತ್ನಾಳ್‌; ಅನಂತಕುಮಾರ್‌ ಹೆಗಡೆ ವಿರುದ್ಧ ಎಫ್‌ಐಆರ್

ಮದ್ದೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತು ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಕೋಮುದ್ವೇಷ ಭಾಷಣ ಮಾಡಿದ್ದಾರೆ ಎಂಬ…

ಭಾರತದ ಮೊದಲ ನಿಷ್ಕ್ರಿಯ ದಯಾಮರಣ: ಹರೀಶ್ ರಾಣಾ ನಿಧನ

ನವದೆಹಲಿ: ಇತ್ತೀಚಿಗೆ ಭಾರತದ ಮೊದಲ ಕಾನೂನುಬದ್ಧ ನಿಷ್ಕ್ರಿಯ ದಯಾಮರಣಕ್ಕೆ (Passive Euthanasia) ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದೂ, ಕಳೆದ 13 ವರ್ಷಗಳಿಂದ…

ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಆನ್‌ಲೈನ್ ಗೇಮ್‌ನಲ್ಲಿ ₹80,000 ಸಾಲ!

ಬೀದರ್‌: ಆನ್​​ಲೈನ್​ ಗೇಮ್​ ಗೀಳಿಗೆ ಬಿದ್ದಿದ್ದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ…

ಕೇರಳ ಚುನಾವಣೆಯಲ್ಲಿ ವಿವಾದ: ಆಯೋಗದ ಪತ್ರದಲ್ಲಿ ಬಿಜೆಪಿ ಸೀಲ್

ತಿರುವನಂತಪುರಂ: ಕೇರಳದ ವಿಧಾನಸಭಾ ಚುನಾವಣೆಯು ಏಪ್ರಿಲ್ 9ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ ಎಂದು ನಿಗದಿಯಾಗಿದೆ.. ಈ…

ವಾಮಂಜೂರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಕ್ಕೊತ್ತಾಯ ಪಾದಯಾತ್ರೆ

ಮಂಗಳೂರು: ಸರಕಾರಿ ಆಸ್ಪತ್ರೆ ಉಳಿಸಿ ಹೋರಟ ಸಮಿತಿ ವಾಮಂಜೂರು ಇದರ ನೇತೃತ್ವದಲ್ಲಿ ಆರೋಗ್ಯ ಸಂಬಂಧಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಕ್ಕೊತ್ತಾಯ ಪಾದಯಾತ್ರೆ…

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಬಳಕೆ: ವಿಧೇಯಕ ಅಂಗೀಕಾರ

ಬೆಂಗಳೂರು: ಮಾರ್ಚ್‌ 23ರಂದು ವಿಧಾನಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕಲ್ಪಿಸುವ 2026ನೇ…

ಹೈದರಾಬಾದ್‌| ಅಕ್ರಮ ಹಣ ವರ್ಗಾವಣೆ; 32 ಮಂದಿ ಬಂಧನ

ಹೈದರಾಬಾದ್‌: ವಿಹಾನ್ ಡೈರೆಕ್ಟ್‌ ಸೇಲಿಂಗ್ ಪ್ರೈವೆಟ್ ಲಿಮಿಟೆಡ್‌ ಕಂಪನಿ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡುತ್ತಿದ್ದ ಜಾಲವನ್ನು ಹೈದಾರಾಬಾದ್‌ ಪೊಲೀಸರು ಭೇದಿಸಿದ್ದೂ,…