ಮಸೀದಿಯೊಳಗೆ ಬಿಯರ್ ಬಾಟಲ್ ಎಸೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳು

ರಾಯಚೂರು: ನಿನ್ನೆ ರಾತ್ರಿ ಕಿಡಿಗೇಡಿಗಳು ಮಸೀದಿಯೊಳಗೆ ಬಿಯರ್ ಬಾಟಲ್ ಎಸೆದು ಅಟ್ಟಹಾಸ ಮೆರೆದಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಬಸ್…

ರಾಜ್ಯದಲ್ಳಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಬೆಳೆ ಕೃಷಿ ಭೂಮಿಯಲ್ಲಿ ಹಾನಿಯಾಗಿದೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಳಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಬೆಳೆ ಕೃಷಿ ಭೂಮಿಯಲ್ಲಿ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.…

ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ- ಎಚ್.​ಡಿ ಕುಮಾರಸ್ವಾಮಿ

ನವದೆಹಲಿ: ಬಿಜೆಪಿ ನಾಯಕರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ…

ವಯನಾಡ್ ಭೂಕುಸಿತದಲ್ಲಿ 150ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಕೇರಳ: ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್​​ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಪರಿಹಾರ ಹಾಗೂ…

ದೋಷ ಪರಿಹಾರ ಮಾಡ್ತೀನಿ ಎಂದು 26 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಅರ್ಚಕ

ಬೆಂಗಳೂರು: ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗೊಲ್ಲರಹಳ್ಳಿ ಪುರದಮ್ಮ ದೇವಸ್ಥಾನವೊಂದರ ಪೂಜಾರಿಯೊಬ್ಬ ದೋಷ ಪರಿಹಾರ ಮಾಡುತ್ತೇನೆ ಎಂದು ಹೇಳಿ 26 ವರ್ಷದ…

ದಲಿತ ಯುವಕ ಮೇಲಿನ ಹಲ್ಲೆ ಖಂಡಿಸಿ ಡಿಹೆಚ್‌ಎಸ್ ರಾಜ್ಯದ್ಯಾಂತ ಪ್ರತಿಭಟನೆ

ರಾಮನಗರ: ಕನಕಪುರ ತಾಲೂಕು ಮಾಳಗಾಳು ದಲಿತ ಯುವಕ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಆತನ ಕತ್ತನೇ ಕಡಿಯಲು ಪ್ರಯತ್ನಸಿ ಕೈ…

ರಾಜ್ಯಾದ್ಯಂತ ಭಾರೀ ಮಳೆ; ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ಸಾಕಷ್ಟು ಅನಾಹುತಗಳು ರಾಜ್ಯಾದ್ಯಂತ ಭಾರೀ ಮಳೆಯಿಂದ ಸೃಷ್ಟಿಯಾಗುತ್ತಿದೆ. ಗುಡ್ಡಗಳು ಸತತ ಗಾಳಿ ಮಳೆಯಿಂದಾಗಿ ಕುಸಿದು ಹಲವೆಡೆ ರಸ್ತೆ ಸಂಪರ್ಕ ಸಹ…

ಬಿಜೆಪಿ, ಜೆಡಿಎಸ್ ನದ್ದು ಹಾದಿ ತಪ್ಪಿದ ಯಾತ್ರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಬಂಡಾರಿ

ಮೈತ್ರಿ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆ ಬಗ್ಗೆ ಕೆಪಿಸಿಸಿ ತಿರುಗೇಟು ರಾಜ್ಯಕ್ಕೆ ಸೌಲಭ್ಯ ಕಲ್ಪಿಸಲು ದೆಹಲಿ ಯಾತ್ರೆಯ ಬದಲು ಮೈಸೂರು ಪಾದಯಾತ್ರೆ…

ಧಾರಕಾರ ಮಳೆಯಿಂದಾಗಿ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರೂ. ನಷ್ಟ; ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು :  ರಾಜ್ಯದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರೂ. ನಷ್ಟವಾಗಿದೆ ಎಂದು ಇಂಧನ ಖಾತೆ ಸಚಿವ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲ, ತಕ್ಷಣ ಸಂಪುಟದಿಂದ ಕೈಬಿಡಬೇಕು…

ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತ; ವಾಹನ ಸಂಚಾರ ಸ್ಥಗಿತ

ಸಕಲೇಶಪುರ: ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ಬಳಿ ಭಾರಿ ಮಳೆ ಕಾರಣದಿಂದಾಗಿ ಭೂಕುಸಿತವಾಗಿದ್ದು, ರಸ್ತೆ ಬಂದ್ ಮಾಡಲಾಗಿದೆ. ಸುರಿಯುತ್ತಿರುವ ಭಾರಿ…

ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ಕಾನೂನು ಬಾಹಿರ – ಬಿ ಕೆ ಇಮ್ತಿಯಾಜ್

ಮಂಗಳೂರು: ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ…

ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಮನು ಭಾಕರ್,ಸರಬ್ ಜಿತ್ ಸಿಂಗ್,   ಕಂಚಿನ ಪದಕ

ಪ್ಯಾರೀಸ್: ಭಾರತದ ಮನು ಭಾಕರ್,ಸರಬ್ ಜಿತ್ ಸಿಂಗ್, ಪ್ಯಾರೀಸ್ ಒಲಂಪಿಕ್ಸ್ ನಲ್ಲಿ  ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್…

ಮುಂಬೈ: ಯುವತಿಯ ಜನನಾಂಗ ಮತ್ತು ಎದೆಯ ಭಾಗಕ್ಕೆ ಬರ್ಬರವಾಗಿ ಇರಿದು ಹತ್ಯೆ

ಮುಂಬೈ: ಯುವತಿಯೊಬ್ಬಳ ಜನನಾಂಗ ಮತ್ತು ಎದೆಯ ಭಾಗ ಸೇರಿದಂತೆ ಖಾಸಗಿ ಭಾಗಗಳನ್ನು ಬರ್ಬರವಾಗಿ ಇರಿದು ಹತ್ಯೆಗೈದಿರುವಂತಹ ಅಮಾನುಷ್ಯವಾದ ಘಟನೆ ಮುಂಬೈನಲ್ಲಿ ನಡೆದಿದೆ.…

ವಯನಾಡ್‌ನಲ್ಲಿ ಭಾರೀ ಭೂಕುಸಿತ, 47ಕ್ಕೂ ಹೆಚ್ಚು ಜನ ಮೃತ

ವಯನಾಡ್: ಭಾರೀ ಭೂಕುಸಿತ ಸಂಭವಿಸಿದ ಕಾರಣ ಕೇರಳದ ವಯನಾಡ್ ಜಿಲ್ಲೆಯಲ್ಲಿ  ಮಕ್ಕಳು ಸೇರಿದಂತೆ 47ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಹಲವು ಕುಟುಂಬಗಳು…

ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ – ಸಿಐಟಿಯು ತೀವ್ರ ಖಂಡನೆ

ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ…

ಮಾನನಷ್ಟ ಮೊಕದ್ದಮೆ ಪ್ರಕರಣ : ಮೇಧಾ ಪಾಟ್ಕರ್‌ಗೆ ಜೈಲು ಶಿಕ್ಷೆ ಅಮಾನತು

ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಅವರಿಗೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಧಿಸಲಾಗಿದ್ದ 5 ತಿಂಗಳ ಸಾದಾ ಜೈಲು…

ವೆನೆಜುವೆಲಾದ ಅಧ್ಯಕ್ಷೀಯ ಚುನಾವಣೆ; ನಿಕೋಲಸ್ ಮಡುರೊಗೆ ಜಯ

ವೆನೆಜುವೆಲಾ : ಜುಲೈ 28 ರಂದು ವೆನೆಜುವೆಲಾದ ಅಧ್ಯಕ್ಷೀಯ ಚುನಾವಣೆಯಲ್ಲಿ ನಿಕೋಲಸ್ ಮಡುರೊ ಅವರನ್ನು ಜಯಗಳಿಸಿದ್ದಾರೆ. ಮಡುರೊ ಅವರು 51% ಮತಗಳನ್ನು…

ಬಿಜೆಪಿಗರು ಸುಳ್ಳನ್ನ 100 ಸಾರಿ ಹೇಳಿ ಸತ್ಯ ಮಾಡಬೇಕು ಎಂಬ ‘ಹಿಟ್ಲರ್’ ವಂಶಸ್ಥರು: ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ : ಇಂದು, 29 ಜುಲೈ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಡ್ಯಾಮ್ ಗೆ ಬಾಗಿನ ಅರ್ಪಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿಯವರಿಗೆ…

ಗುತ್ತಿಗೆ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ; ಉಪವಾಸ ಹೋರಾಟ ಅಂತ್ಯ

ಕೋಲಾರ: ಕೇಂದ್ರ ಸರ್ಕಾರ ಒಡೆತನದ ಬೆಮೆಲ್(BEML)​ 1964 ರಲ್ಲಿ ಕೆಜಿಎಫ್​ನಲ್ಲಿ ಕಂಪನಿಯನ್ನು ಸ್ಥಾಪನೆ ಮಾಡಲಾಗಿದೆ. ಈ ಬೃಹತ್​ ಕಾರ್ಖಾನೆಯಲ್ಲಿ ರಕ್ಷಣಾ ಇಲಾಖೆಗೆ…