ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ, ಜೆಡಿಎಸ್ ಗೆ ಸಿಎಂ ಸಿದ್ದರಾಮಯ್ಯ…
ವಿದ್ಯಮಾನ
ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ಹೆದ್ದಾರಿ ಪ್ರಾಧಿಕಾರ ನಡೆಸಿದ ಅಮಾನವೀಯ ದಬ್ಬಾಳಿಕೆಗೆ ತಕ್ಕ ಉತ್ತರ ನೀಡುವೆವು – ಬಿ.ಕೆ.ಇಮ್ತಿಯಾಜ್
ದಕ್ಷಿಣ ಕನ್ನಡ: ಬಡಪಾಯಿ ಬೀದಿಬದಿ ವ್ಯಾಪಾರಸ್ಥರು ಜೀವನೋಪಾಯಕ್ಕಾಗಿ ತಲಪಾಡಿ ಟೋಲ್ ಗೇಟ್ ಪರಿಸರದಲ್ಲಿ ವ್ಯಾಪಾರ ನಡೆಸುತ್ತಿದ್ದು,ಅವರ ಮೇಲೆ ಏಕಾಏಕಿ ಧಾಳಿ ನಡೆಸಿದ…
ಪ್ರವಾಹ ಸ್ಥಿತಿಯನ್ನು ತಡೆಯುವುದಕ್ಕೆ ಆಲಮಟ್ಟಿ ಜಲಾಯಶಯದಿಂದ ನೀರು ಬಿಡುಗಡೆಗೆ ಮಹಾರಾಷ್ಟ್ರ ಮನವಿ
ಮುಂಬೈ: ಭಾರಿ ಮಳೆಯ ಪರಿಣಾಮ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಸಾಂಗ್ಲಿ, ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿಯನ್ನು ತಡೆಯುವುದಕ್ಕೆ ಆಲಮಟ್ಟಿ ಜಲಾಯಶಯದಿಂದ ನೀರು…
ವಿಧಾನಸಭೆಯಲ್ಲಿ 6 ಮಹತ್ವದ ವಿಧೇಯಕಗಳು ಅಂಗೀಕಾರ
ಬೆಂಗಳೂರು : ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡುವ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ…
ಅಜಿತ್‌ಪವಾರ್-ಅಮಿತ್ ಶಾ ರಹಸ್ಯ ಮಾತುಕತೆ
ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನೇತೃತ್ವದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ದೆಹಲಿಯಲ್ಲಿ ಕೇಂದ್ರ ಗಹ…
ಶಿರೂರು ಗುಡ್ಡ ಕುಸಿತ; ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸದ ಎಚ್‌ಡಿ ದೇವೇಗೌಡ
ಉತ್ತರ ಕನ್ನಡ: ಮಳೆಯ ಅಬ್ಬರಕ್ಕೆ ಜುಲೈ 15ರಂದು ಶಿರೂರು ಗುಡ್ಡ ಕುಸಿದಿದ್ದು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಷಯವನ್ನು ಮಾಜಿ…
ಕೇಂದ್ರ ಸರ್ಕಾರಕ್ಕೆ ಸಡ್ಡು : ಪ್ರಮುಖ ಮೂರು ನಿರ್ಣಯಗಳ ಅಂಗೀಕಾರ
ಬೆಂಗಳೂರು : ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ ಪ್ರಮುಖ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರ ಧರಣಿ, ಸತ್ಯಾಗ್ರಹದ…
ಕಲಬುರಗಿ : ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ
ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿರುವ ಹಿನಾಯ ಘಟನೆ ನಡೆದಿದೆ.…
ವಿಧಾನಸಭೆ; ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರ
ಬೆಂಗಳೂರು : ನೀಟ್ ಪರೀಕ್ಷೆಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಿ,…
ಮಧ್ಯಪ್ರದೇಶ: ದಲಿತರಿಗೆ ಮೀಸಲಿಟ್ಟ ಹಣ – ಹಸು, ಧಾರ್ಮಿಕ ಸ್ಥಳಕ್ಕೆ ಬಳಕೆ
ಭೂಪಾಲ್ : ಮಧ್ಯಪ್ರದೇಶ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ನಿಧಿಯ ಒಂದು ಭಾಗವನ್ನು ಧಾರ್ಮಿಕ ಸ್ಥಳಗಳು, ಸ್ಮಾರಕ…
ಕೇಂದ್ರ ಬಜೆಟ್ ಬಗ್ಗೆ ಅಸಮಾಧಾನ: ನೀತಿ ಆಯೋಗದ ಸಭೆಗೆ ಸಿದ್ದು ಸೇರಿದಂತೆ 4 ರಾಜ್ಯಗಳ ಸಿಎಂಗಳು ಗೈರು
ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳ ಬೇಡಿಕೆಗಳನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ…
ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳಾದ ವಾಸುದೇವ ಭಗವಾನ್ ಮತ್ತು ಅಮಿತ್ ಬದ್ದಿಗೆ ಹೈಕೋರ್ಟ್…
ಶಿರೂರು ಗುಡ್ಡ ಕುಸಿತ – ವೃದ್ದೆಯ ಶವಕ್ಕೆ ಹೆಗಲು ಕೊಟ್ಟ ಪರ್ತಕರ್ತರು
ಶಿರೂರು : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ…
ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಜೈಲು ಸೇರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ…
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು…
ಕೇಂದ್ರ ಬಜೆಟ್ | ಶಿಕ್ಷಣದ ಮೂಲಭೂತ ಹಕ್ಕಿನ ಪ್ರಸ್ತಾವನೆಯೇ ಇಲ್ಲದಿರುವುದು ದುರದೃಷ್ಟಕರ – ವಿಪಿ ನಿರಂಜನಾರಾಧ್ಯ
ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣದ ಮೂಲಭೂತ ಹಕ್ಕಿನ ಪ್ರಸ್ತಾವನೆಯೇ ಇಲ್ಲದಿರುವುದು ದುರದೃಷ್ಟಕರ ಎಂದು ಶಿಕ್ಷಣ ತಜ್ಞ ವಿಪಿ ನಿರಂಜನಾರಾಧ್ಯ ಆರೋಪಿಸಿದ್ದಾರೆ. ಮಂಗಳವಾರ,…
ಕಠ್ಮಂಡು | 19 ಜನರಿದ್ದ ವಿಮಾನ ಪತನ : 18 ಮಂದಿ ಸಾವು
ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ ಬೆಳಗ್ಗೆ 19 ಜನರನ್ನು ಹೊತ್ತೊಯ್ದ ವಿಮಾನ ಟೇಕಾಫ್ ವೇಳೆ ಪತನಗೊಂಡಿದೆ. 18 ಜನ ಮೃತರಾಗಿದ್ದಾರೆ…
ಐಟಿ ಸೆಕ್ಟರ್‌ನಲ್ಲಿ ದಿನಕ್ಕೆ 14ಗಂಟೆಗಳ ಕೆಲಸ | ರಾಜ್ಯ ಸರ್ಕಾರದ ಕ್ರಮಕ್ಕೆ ಸಿಐಟಿಯು ಖಂಡನೆ
ಬೆಂಗಳೂರು: ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ರ ಪ್ರಸ್ತಾವಿತ ತಿದ್ದುಪಡಿಯೊಂದಿಗೆ I.T/I.T.E.S/B.PO. ವಲಯದಲ್ಲಿ ಕೆಲಸದ ಸಮಯವನ್ನು ದಿನಕ್ಕೆ…