ಮಂಗಳೂರು: ವಾಮಂಜೂರು ಕೆತ್ತಿಕಲ್ ಅಮೃತ್ ನಗರ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 169 ರ ನಿರ್ಮಾಣ ಸಂದರ್ಭದ ಅವೈಜ್ಞಾನಿಕ ಗುಡ್ಡ ಅಗೆತದಿಂದ ಗುಡ್ಡ…
ವಿದ್ಯಮಾನ
ಆಸ್ಪತ್ರೆ ಮೇಲಿನ ದಾಳಿ | ಆಡಳಿತ ಯಂತ್ರದ ಸಂಪೂರ್ಣ ವೈಫಲ್ಯ: ಕಲ್ಕತ್ತ ಹೈಕೋರ್ಟ್
ಕೋಲ್ಕತ್ತಾ: ಆಗಸ್ಟ್ 14 ರ ಮಧ್ಯರಾತ್ರಿ ತರಬೇತಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಲ್ಕತ್ತಾದ…
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು
ಬೆಂಗಳೂರು :“ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ…
ಬಿಹಾರದಲ್ಲಿ 9 ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಸೇತುವೆ 3ನೇ ಬಾರಿ ಕುಸಿತ!
ಪಾಟ್ನಾ: ಕಳೆದ 9 ವರ್ಷಗಳಿಂದ ನಿರ್ಮಾಣ ಹಂತದಲ್ಲೇ ಇರುವ ಸೇತುವೆ ಮೂರನೇ ಬಾರಿ ಕುಸಿದು ಬಿದ್ದ ಬಿಹಾರದಲ್ಲಿ ನಡೆದಿದೆ. ಸುಲ್ತಾನ್ ಘಂಜ್-…
ರಾಜ್ಯಪಾಲರ ನಿರ್ಣಯದ ವಿರುದ್ಧ ಕಾನೂನು ಹೋರಾಟ: ಸಿದ್ದರಾಮಯ್ಯ
ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸಂವಿಧಾನ ವಿರೋಧಿಯಾಗಿದ್ದು, ಈ ನಿರ್ಣಯದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ…
ಸ್ವದೇಶಕ್ಕೆ ಮರಳಿದ ವಿನೇಶ್ ಪೊಗಟ್ ಗೆ ಭರ್ಜರಿ ಸ್ವಾಗತ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದರೂ ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಪೊಗಟ್ ಸ್ವದೇಶಕ್ಕೆ ಶನಿವಾರ ಬೆಳಿಗ್ಗೆ ಮರಳಿದರು. ವಿನೇಶ್ ಪೊಗಟ್…
ನವಕರ್ನಾಟಕ ಪ್ರಕಾಶನದ ರೂವಾರಿ ಆರ್.ಎಸ್ ರಾಜಾರಾಮ್ ನಿಧನ
ಬೆಂಗಳೂರು: : ನವಕರ್ನಾಟಕ ಪ್ರಕಾಶನ ರೂವಾರಿ, ಪ್ರಗತಿಪರ ಚಿಂತಕ ಆರ್.ಎಸ್ ರಾಜಾರಾಮ್ (83) ನಿಧನರಾಗಿದ್ದಾರೆ. ರಾಜಾರಾಮ್ ನವಕರ್ನಾಟಕ ಪ್ರಕಾಶನ ಸಂಸ್ಥೆಯ ಸಾಧನೆಯ…
ಡಿಸೆಂಬರ್ ನಲ್ಲಿ ಗಗನಯಾನ ಯೋಜನೆಗೆ ಚಾಲನೆ: ಇಸ್ರೊ ಮುಖ್ಯಸ್ಥ ಸೋಮನಾಥ್
ಹೊಸದೆಹಲಿ : ಗಗನಯಾನ ಯೋಜನೆಗೆ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಗುವುದು ಎಂದು ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಮುಖ್ಯಸ್ಥ ಎಸ್. ಸೋಮನಾಥ್ ಹೇಳಿದ್ದಾರೆ.…
ಶಿಗ್ಗಾಂವ್ ಉಪಚುನಾವಣೆ : ಕಾಂತೇಶ್ ಸ್ಪರ್ಧೆ ಮಾಡಲ್ಲ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಶಿವಮೊಗ್ಗ: ಶಿಗ್ಗಾಂವ್ಗೆ ನಡೆಯಲಿರುವ ವಿಧಾನಸಭಾ ಉಪ ಚುನಾವಣೆಯಲ್ಲಿ ತನ್ನ ಮಗ ಕಾಂತೇಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲವೆಂದು ಹಿರಿಯ ರಾಜಕಾರಣಿ ಮತ್ತು ಮಾಜಿ…
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್!
ಬೆಂಗಳೂರು : ಮುಡಾದಲ್ಲಿ ಅಕ್ರಮ ಸೈಟ್ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕೆಜೆ ಅಬ್ರಾಹಂ…
ಎಲೆಕ್ಟ್ರಿಕಲ್ ಅಟೋರಿಕ್ಷಾಗಳಿಗೆ ಅನುಮತಿ : ಜಿಲ್ಲಾಡಳಿತದ ವಿರುದ್ಧ ರಿಕ್ಷಾ ಚಾಲಕರಿಂದ ಬ್ರಹತ್ ಪ್ರತಿಭಟನೆ
ಮಂಗಳೂರು: ಎಲೆಕ್ಟ್ರಿಕಲ್ ಅಟೋರಿಕ್ಷಾಗಳಿಗೆ ದ.ಕ.ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ಅಟೋರಿಕ್ಷಾ ಚಾಲಕರು ಆಗಸ್ಟ್ 16 ರಂದು …
ಎಸ್ ಬಿಐ, ಪಿಎನ್ ಬಿ: ನಿಶ್ಚಿತ ಠೇವಣಿ ಮರುಪಾವತಿಗೆ ಕಾಲವಕಾಶಕ್ಕೆ ಮನವಿ: ಬ್ಯಾಂಕ್ ಖಾತೆ ಸ್ಥಗಿತಕ್ಕೆ ತಡೆ
ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಬೆಚ್ಚಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್…
ಕೇಂದ್ರ ಸಚಿವ ವಿ. ಸೋಮಣ್ಣಗೆ ನೀಡಿದ್ದ ಸಂಸದರ ಕಚೇರಿ ವಾಪಸ್ ಪಡೆದ ರಾಜ್ಯ ಸರ್ಕಾರ!
ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ತುಮಕೂರಿನಲ್ಲಿ ನೀಡಿದ್ದ ಸಂಸದರ ಕಚೇರಿಯನ್ನು ಉದ್ಘಾಟನೆಗೆ ಮುನ್ನವೇ ರಾಜ್ಯ ಸರ್ಕಾರ ವಾಪಸ್ ಪಡೆದು…
ಯುವಜನರಿಗೆ ಉದ್ಯೋಗಾವಕಾಶ ಹೆಚ್ಚುತ್ತಿವೆ ಎಂದು ಪ್ರಧಾನಿಯವರು ಹೇಳುತ್ತಿದ್ದರೆ ಅಂಕಿಅಂಶಗಳು ಬೇರೆ ಕತೆಯನ್ನೇ ಹೇಳುತ್ತಿವೆ !
ನವದೆಹಲಿ : ನಮ್ಮ ಸರ್ಕಾರದ ಅವಧಿಯಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚುತ್ತಿವೆ ಎಂದು ಪ್ರಧಾನಿಯವರು ಹೇಳುತ್ತಿದ್ದರೆ ಅಂಕಿಅಂಶಗಳು ಬೇರೆ ಕತೆಯನ್ನೇ ಹೇಳುತ್ತಿವೆ ಎಂದು…
ವಿಧಾನಸಭೆ ಚುನಾವಣೆ : ಮಿತ್ರಪಕ್ಷಗಳು ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ- ಉದ್ಧವ್ ಠಾಕ್ರೆ
ನವದೆಹಲಿ : ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್ಸಿಪಿ ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ…
ಸ್ವಾತಂತ್ರ್ಯ ದಿನಾಚರಣೆ; ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ವಿದ್ಯುತ್ ಶಾಕ್ ತಗುಲಿ ಪಾದ್ರಿ ಸಾವು
ಕಾಸರಗೋಡು: ಚಿಕ್ಕ ವಯಸ್ಸಿನ ಚರ್ಚ್ನ ಪಾದ್ರಿಯೊಬ್ಬರು ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ವಿದ್ಯುತ್ ಶಾಕ್ನಿಂದಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ…
ಕಳೆದ 10 ವರ್ಷಗಳಲ್ಲಿ ಬಿಜೆಪಿ ಜಾತ್ಯತೀತವೂ ಆಗಿಲ್ಲ, ನಾಗರಿಕ ಎಂದು ಅನಿಸಿಕೊಳ್ಳಲೂ ಇಲ್ಲ; ಕಪಿಲ್ ಸಿಬಲ್
ನವದೆಹಲಿ: ನಿನ್ನೆ 78ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಜಾತ್ಯತೀತ ನಾಗರಿಕ ಸಂಹಿತೆ”ಗಾಗಿ ಬಲವಾಗಿ ಪ್ರತಿಪಾದಿಸಿದ್ದಕ್ಕೆ ಪ್ರತಿಪಕ್ಷ…
ಜಮ್ಮು ಕಾಶ್ಮೀರ, ಹರಿಯಾಣದ ವಿಧಾನಸಭಾ ಮತದಾನದ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!
ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು ಕಾಶ್ಮೀರದ 90 ವಿಧಾನಸಭೆ…