ಆಸ್ಪತ್ರೆಯು ಹೆಣ್ಣು ಮಗುವನ್ನು ಬದಲಾಯಿಸಿ ಗಂಡು ಶಿಶುವನ್ನು ಮಾರಲು ಯತ್ನ; 4 ಮಂದಿ ಸೆರೆ

ನವದೆಹಲಿ: ಆಗ್ನೇಯ ದೆಹಲಿಯ ಅಬುಲ್ ಫಜಲ್ ಎನ್‌ಕ್ಲೇವ್‌ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಮತ್ತೊಬ್ಬ ಮಹಿಳೆಗೆ ಗಂಡು ಮಗುವನ್ನು ಮಾರಾಟ ಮಾಡಿದ ಪ್ರಕರಣವನ್ನು ದೆಹಲಿ ಪೊಲೀಸರು…

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ – ಡಿಕೆ ಶಿವಕುಮಾರ್

ಬೆಂಗಳೂರು: ಮೊದಲು ಬೆಂಗಳೂರು ಜಿಲ್ಲೆಗೇ ಸೇರಿದ್ದ ರಾಮನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿತ್ತು. ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಹೆಸರು ಬದಲಿಸುವಂತೆ…

ಬೆಂಗಳೂರು| ಬಿಎಂಟಿಸಿ ಬಸ್‌ಗೆ ಬೆಂಕಿ

ಬೆಂಗಳೂರು: ಬೆಂಗಳೂರಿನ ಎಂಜಿ ರೋಡ್‌ ನ ಅನಿಲ್ ಕುಂಬ್ಳೆ ವೃತ್ತದಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ 144 ಇ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ…

ಪಾಲಿ ಜಲಪಾತದಲ್ಲಿ ಸಿಲುಕಿದ್ದ ಕರ್ನಾಟಕದ 50 ಪ್ರವಾಸಿಗರ ರಕ್ಷಣೆ

ಗೋವಾ :  ಗೋವಾ ಪಾಲಿ ಜಲಪಾತ ವೀಕ್ಷಣೆಗಾಗಿ ಹೋಗಿದ್ದ ಕರ್ನಾಟಕದ ಸುಮಾರು 50 ಮಂದಿ ಪ್ರವಾಸಿಗರು ಸೇರಿದಂತೆ ಗೋವಾ ಮತ್ತು ಮಹಾರಾಷ್ಟ್ರದ…

ಅಸ್ಸಾಂ, ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ – ಜನರ ಅಹವಾಲು ಆಲಿಸಿದ ವಿಪಕ್ಷ ನಾಯಕ

ನವದೆಹಲಿ: ಲೋಕಸಭೆ  ವಿರೋಧ ಪಕ್ಷದ ನಾಯಕರಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ  ಈಶಾನ್ಯ ರಾಜ್ಯಗಳ ಪ್ರವಾಸ ಆರಂಭಿಸಿದ್ದಾರೆ. ಅಸ್ಸಾಂ (Assam)…

ಅಸ್ಸಾಂನಲ್ಲಿ ಭೀಕರ ಪ್ರವಾಹ; ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 131 ಪ್ರಾಣಿಗಳ ಸಾವು

ದಿಸ್ಪುರ್: ಭೀಕರ ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ  ಪ್ರವಾಹ ಪರಿಸ್ಥಿತಿ ಇನ್ನೂ ಘೋರವಾಗಿದ್ದು, ಸುಮಾರು 131…

ಜಾರ್ಖಂಡ್‌ ವಿಧಾನಸಭೆ; ಹೇಮಂತ್ ಸೊರೇನ್‌ಗೆ ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು

ರಾಂಚಿ: ಹೇಮಂತ್ ಸೊರೇನ್ ಸರ್ಕಾರವು ಜಾರ್ಖಂಡ್‌ ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತ ಯಾಚನೆಯಲ್ಲಿ  ಗೆಲುವು ಸಾಧಿಸಿದೆ. 81 ಸದಸ್ಯ ಬಲದ ವಿಧಾನಸಭೆಯಲ್ಲಿ…

ಶಿವಾನಂದ ಸರ್ಕಲ್‌ನ ಸ್ಟೀಲ್ ಫ್ಲೈ ಓವರ್ ಬ್ರಿಡ್ಜ್‌ಲ್ಲಿ ಬಿರುಕು

ಬೆಂಗಳೂರು: ಶಿವಾನಂದ ಸರ್ಕಲ್‌ನಲ್ಲಿ ನಿರ್ಮಿಸಿರುವ ಬೆಂಗಳೂರಿನ ಚೊಚ್ಚಲ ಸ್ಟೀಲ್ ಫ್ಲೈ ಓವರ್ ಬ್ರಿಡ್ಜ್‌ನ ಜಾಯಿಂಟ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಬಿಬಿಎಂಪಿಯ ಕಳಪೆ ಕಾಮಗಾರಿ…

‘ನೀಟ್​ ಪ್ರಶ್ನೆ ಪತ್ರಿಕೆ ಲೀಕ್​ ಆಗಿರೋದು ನಿಜ; ಮರುಪರೀಕ್ಷೆ ನಡೆಸಿ’ ಎಂದ ಸುಪ್ರೀಂಕೋರ್ಟ್​​!

ನವದೆಹಲಿ: ಹೊಸದಿಲ್ಲಿ: ನೀಟ್-ಯುಜಿ ಮರುಪರೀಕ್ಷೆಗಾಗಿ ಬೇಡಿಕೆಗಳನ್ನು ಸದ್ಯ ಪಕ್ಕಕ್ಕಿರಿಸಿರುವ ಸರ್ವೋಚ್ಚ ನ್ಯಾಯಾಲಯವು,ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಮಿತಿಯು ತನಿಖೆ ನಡೆಸಬೇಕು ಎಂದು ಹೇಳಿದೆ.…

ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯನೊಬ್ಬನ ಬರ್ಬರವಾಗಿ ಕೊಲೆ

ಬೆಂಗಳೂರು : ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ  ಬರ್ಬರವಾಗಿ ಕೊಲೆ ಮಾಡಿದ ಪ್ರಕರನ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ…

ಮೈಸೂರು | 3 ದಿನದಲ್ಲಿ ಡೆಂಗ್ಯೂಗೆ ಇಬ್ಬರು ಆರೋಗ್ಯ ಸಿಬ್ಬಂದಿ ಸಾವು

ಮೈಸೂರು: ರಾಜ್ಯದಲ್ಲಿ ಡೆಂಗ್ಯೂ  ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಸೋಂಕಿಗೆ ಎರಡನೇ ಬಲಿಯಾಗಿರುವುದು ಆತಂಕ…

ʻಡೆಂಗ್ಯೂʼ ನಿಯಂತ್ರಿಸುವುದಕ್ಕೆ ಬೀದಿಗಿಳಿದು ಕೆಲಸ ಮಾಡಬೇಕು : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಜಿಲ್ಲಾಧಿಕಾರಿಗಳೆನೂ ಮಹಾರಾಜರಲ್ಲ, ʻಡೆಂಗ್ಯೂʼ ನಿಯಂತ್ರಿಸುವುದಕ್ಕೆ ಬೀದಿಗಿಳಿದು ಕೆಲಸ ಮಾಡಲಿಲ್ಲ ಏಂದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ…

ಕರ್ನಾಟಕ ವೈದ್ಯಕೀಯ ಪರಿಷತ್ತು ನ್ಯಾಯಯುತವಾಗಿರಬೇಕು – ವೈದ್ಯರ ಆಗ್ರಹ

ಬೆಂಗಳೂರು: ವೈದ್ಯರಿಗಷ್ಟೇ ಅಲ್ಲ, ಜನರಿಗೂ ನ್ಯಾಯ ಒದಗಿಸಬೇಕಾದ ಗುರುತರವಾದ ಜವಾಬ್ದಾರಿ ಹೊಂದಿರುವ ಕರ್ನಾಟಕ ವೈದ್ಯಕೀಯ ಪರಿಷತ್ತು ನ್ಯಾಯಬದ್ಧವಾಗಿ, ಪ್ರಾಮಾಣಿಕ ಸದಸ್ಯರನ್ನು ಹೊಂದಿರುವುದು…

ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಗೆ ಎಂದಿಗೂ ದ್ರೋಹ ಆಗುವುದಿಲ್ಲ- ಗೃಹ ಸಚಿವ ಡಾ. ಜಿ. ಪರಮೇಶ್ವರ್

ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು. ಕಾಂಗ್ರೆಸ್…

ದಲಿತ ನಾಯಕ ಹೋರಾಟಗಾರ ಪಾರ್ಥಸಾರಥಿ ನಿಧನ

ಬೆಂಗಳೂರು: ದಲಿತ ಸಂಘರ್ಷ ಸಮಿತಿಯ ಮುಖಂಡ, ಒಳ ಮೀಸಲಾತಿ ಹೋರಾಟಗಾರ ಪಾರ್ಥಸಾರಥಿ ಜುಲೈ 8 ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಚಿತ್ರದುರ್ಗ…

ಮೊಬೈಲ್​ ಚಾರ್ಜಿಂಗ್​ ಮಾಡುವಾಗ ವಿದ್ಯುತ್ ಶಾಕ್​: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಪಶ್ಚಿಮ ಬೆಂಗಳೂರಿನಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ 24 ವರ್ಷದ ಯುವಕ ತನ್ನ ಫೋನ್ ಚಾರ್ಜ್ ಮಾಡಲು ಪ್ರಯತ್ನಿಸುತ್ತಿದ್ದಾಗ ಮಾರಣಾಂತಿಕ ವಿದ್ಯುದಾಘಾತದಿಂದ…

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಯಲ್ಲಿ ಕೊಚ್ಚಿಹೋದ ಡೆಲಿವರಿ ಬಾಯ್

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಡೆಲಿವರಿ ಬಾಯ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಯಲ್ಲಿ ಕೊಚ್ಚಿಹೋದ ಘಟನೆ ಬೆಳಕಿಗೆ ಬಂದಿದೆ.…

ಸಂಸತ್ತಿನ ಬಜೆಟ್ ಅಧಿವೇಶನ ಜುಲೈ 22ಕ್ಕೆ ಆರಂಭ – ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ…

ಮಂಡ್ಯ| ಬೈಕ್ ಡಿಕ್ಕಿ : ಪತ್ರಕರ್ತ ಮಧುಕುಮರ್ ನಿಧನ

ಮಂಡ್ಯ: ಶನಿವಾರ ರಾತ್ರಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಪತ್ರಕರ್ತ ಬಿ.ಎ.ಮಧು…

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ವೈದ್ಯಕೀಯ ತುರ್ತು ಸ್ಥಿತಿ ಘೋಷಿಸಲು ಸಂಸದ ಡಾ. ಸಿಎನ್ ಮಂಜುನಾಥ್‌ ಆಗ್ರಹ

ಬೆಂಗಳೂರು: ಡೆಂಗ್ಯೂ ನಮ್ಮ ರಾಜ್ಯಾದ್ಯಂತ ಹರಡುತ್ತಿದೆ. ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಇದನ್ನು ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು…