ಗುಜರಾತ್‌ನಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಸೋಲಿಸುತ್ತೇವೆ: ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶನಿವಾರ ಅಹಮದಾಬಾದ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ…

ಹೆರಿಗೆ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ಕೊಯ್ದ ವೈದ್ಯ

ದಾವಣಗೆರೆ : ವೈದ್ಯನ ಭಾರೀ ಯಡವಟ್ಟಿಗೆ ಹುಟ್ಟಿದಾಕ್ಷಣ ಮಗುವೊಂದು ಪ್ರಾಣವನ್ನೇ ಕಳೆದುಕೊಂಡ ಘಟನೆ  ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ನಡೆದಿದೆ .…

ಆಗಸ್ಟ್‌ ವೇಳೆಗೆ ಮೋದಿ ಸರ್ಕಾರ ಪತನ – ಲಾಲು ಯಾದವ್ ಸ್ಫೋಟಕ ಹೇಳಿಕೆ

ಪಾಟ್ನಾ :  ಕೇಂದ್ರದ ನರೇಂದ್ರ ಮೋದಿ ಸರಕಾರ ದುರ್ಬಲವಾಗಿದೆ ಮತ್ತು ಒಂದು ತಿಂಗಳೊಳಗೆ ಪತನವಾಗಬಹುದು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್…

55 ವರ್ಷದ ಶಿಕ್ಷಕಿಯಿಂದ ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿ ನರ್ಸರಿ ಶಾಲೆಯ 55 ವರ್ಷದ ಶಿಕ್ಷಕಿ ವಿರುದ್ಧ…

ಜಿಯೋ, ಏರ್‌ಟೆಲ್ ವೊಡಾಫೋನ್ ರೀಚಾರ್ಜ್ ದರ ಹೆಚ್ಚಳ; ವಿರೋಧ ಪಕ್ಷಗಳಿಂದ ತೀವ್ರ ಆಕ್ಷೇಪ

ಹೊಸದಿಲ್ಲಿ: ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಮೂರು ಖಾಸಗಿ ಮೊಬೈಲ್ ಆಪರೇಟರ್‌ ಕಂಪನಿಗಳು ರೀಚಾರ್ಜ್ ದರ ಹೆಚ್ಚಿಸಿರುವುದನ್ನು ವಿರೋಧಿಸಿ ವಿರೋಧ ಪಕ್ಷಗಳು…

ಬಿಎಸ್‌ಪಿ ಪಕ್ಷದ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆ 

ಚೆನ್ನೈ: ತಮಿಳುನಾಡಿನ ಬಿಎಸ್‌ಪಿ ಪಕ್ಷದ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು, ಚೆನ್ನೈನ ಸೆಂಬಿಯಂನಲ್ಲಿರುವ ಅವರ ನಿವಾಸದ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 6…

ಬ್ರಿಟನ್ ಚುನಾವಣೆ; ಲೇಬರ್ ಪಾರ್ಟಿಗೆ ಗೆಲುವು, ಕೈರ್‌ ಸ್ಟಾರ್ಮರ್ ನೂತನ ಪ್ರಧಾನಿ

ಲಂಡನ್‌: ಬ್ರಿಟನ್‌ ಸಂಸತ್ತಿಗೆ (ಹೌಸ್‌ ಆಫ್‌ ಕಾಮನ್ಸ್‌) ನಡೆದ ಚುನಾವಣೆಯಲ್ಲಿ ಲೇಬರ್‌ ಪಕ್ಷವು ಭಾರಿ ಬಹುಮತ ಗಳಿಸಿದ್ದು, ಕೀರ್‌ ಸ್ಟಾರ್ಮರ್‌ ಅವರು…

ಆಗಸ್ಟ್ 11 ಕ್ಕೆ ನೀಟ್-ಪಿಜಿ 2024 ಪರೀಕ್ಷೆ

ನವದೆಹಲಿ: ಈ ಹಿಂದೆ ಜೂನ್ 23ಕ್ಕೆ ನಿಗದಿಯಾಗಿದ್ದ ನೀಟ್-ಪಿಜಿ 2024 ಪರೀಕ್ಷೆಯನ್ನು ಈಗ ಆಗಸ್ಟ್ 11ರಂದು ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ…

ಲೈಂಗಿಕ ಹಗರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್…

ಆಸ್ಪತ್ರೆಯ ಗೋಡೆ ಕುಸಿದು ಕಾರ್ಮಿಕನ ಸಾವು

ಮುಂಬೈ: ಅಂಧೇರಿ ಪೂರ್ವದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಗೋಡೆಯ ಒಂದು ಭಾಗವು ಅವನ ಮೇಲೆ ಬಿದ್ದ ಪರಿಣಾಮ 22 ವರ್ಷದ…

384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಆ. 25ರಂದು ಪೂರ್ವಭಾವಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರಬೇಷನರ್ಸ್ 384 ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಗಸ್ಟ್ 25ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು. ಆಗಸ್ಟ್…

ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಸೇರಿ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮುಡಾ ಹಗರಣವನ್ನು ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ…

ಬಿಹಾರದಲ್ಲಿ ಸರಣಿ ಸೇತುವೆ ಕುಸಿತ : 15 ದಿನಗಳಲ್ಲಿ 10 ಕುಸಿತ ಪ್ರಕರಣ

ಬಿಹಾರ: ರಾಜ್ಯದಲ್ಲಿ ಸೇತುವೆ ಕುಸಿದು ಬೀಳುವ ಘಟನೆಗಳು ಮುಂದುವರೆದಿವೆ. ಜುಲೈ 04ರಂದು ಸರನ್‌ ಜಿಲ್ಲೆಯಲ್ಲಿನ ಸೇತುವೆಯೊಂದು ಕುಸಿದು ಬಿದ್ದಿದ್ದು, ಕಳೆದ 24…

ಹತ್ರಾಸ್ ಕಾಲ್ತುಳಿತ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಜುಲೈ 2, ಶುಕ್ರವಾರ ಬೆಳಿಗ್ಗೆ, ಕಾಲ್ತುಳಿತದಿಂದ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಉತ್ತರ ಪ್ರದೇಶದ…

’ಲೋಕಸಭೆಯಲ್ಲಿ ಮೋದಿ ಹೇಳಿದ 6 ಸುಳ್ಳುಗಳು : ಸ್ಪೀಕರ್‌ಗೆ ಕಾಂಗ್ರೆಸ್ ದೂರು

ಹೊಸದಿಲ್ಲಿ : ಪ್ರಧಾನಿ ಮೋದಿ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್, ಲೋಕಸಭೆಯಲ್ಲಿ ತಪ್ಪು ಮತ್ತು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು…

ತೇಜೋವಧೆ ಮಾಡುವುದೆ ಬಿಜೆಪಿಯ ಕೆಲಸ – ಎಂ. ಲಕ್ಷ್ಮಣ್‌ ಆರೋಪ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರಿಗದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ನಾಯಕರಾದ ಆರ್ ಅಶೋಕ್ ಹಾಗೂ ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಮ್ಮ ಹೆಸರನ್ನು…

ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ | 2000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಕರ್ನಾಟಕದಾದ್ಯಂತ ಡೆಂಗ್ಯೂ ಪ್ರಕರಣಗಳು ಗಂಭೀರ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಒಂದು ಸಾವು ಸಂಭವಿಸಿದೆ. ಡೆಂಗ್ಯೂ ಪಾಸಿಟಿವ್ ಪ್ರಕರಣಗಳು 2000ದ…

10 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಹೈದರಾಬಾದ್‌ನಲ್ಲಿ 10 ಮಂದಿಯ ಬಂಧನ

ಹೈದರಾಬಾದ್​:  10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ ಎಂದು  ತಿಳಿದುಬಂದಿದೆ.…

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5…

ಹತ್ರಾಸ್ ಕಾಲ್ತುಳಿತ ಪ್ರಕರಣ; ಆರು ಜನರ ಬಂಧನ

ಹತ್ರಾಸ್ : ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ,ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು …