ಏಸಿ ಸ್ವಿಚ್‌ಆಫ್‌ ಮಾಡಿದ ದರ್ಭಾಂಗ್‌ ಸ್ಪೈಸ್‌ಜೆಟ್ ವಿಮಾನ: ತೀವ್ರ ಶಾಖದಿಂದ ನರಳಿದ ಪ್ರಯಾಣಿಕರು

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಿಂದ ದರ್ಭಾಂಗಕ್ಕೆ ಹೋಗುವ ವಿಮಾನದಲ್ಲಿನ ಏರ್ ಕಂಡಿಷನರ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿತ್ತು. ಏಸಿ ಸ್ವಿಚ್‌ ಆಫ್‌ ಮಾಡಿದ್ದರಿಂದ…

ಎಸ್‌ಪಿಪಿ ಬದಲಾವಣೆ ಬಗ್ಗೆ ಯಾರ ಒತ್ತಡವೂ ಇಲ್ಲ: ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಆರೋಪದಡಿ ನಟ ದರ್ಶನ್‌ ಬಂಧನದ ಪ್ರಕರಣದಲ್ಲಿ ಎಸ್‌ಪಿಪಿ ರನ್ನು ಬದಲಾವಣೆ ಮಾಡುವಂತೆ ತಮ್ಮ ಮೇಲೆ ಯಾವ ಸಚಿವರದ್ದಾಗಲೀ,…

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿ.ಎಂ

ಬೆಂಗಳೂರು: ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು, ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು ಎಂದು ಸಿಎಂ…

ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಾಯಿಸಿದ ರಾಜ್ಯಸಭಾ ಸಂಸದರ ಪುತ್ರಿ

ಚೆನ್ನೈ: ಪುಣೆಯ ಪೋರ್ಷೆ ಅಪಘಾತ ನಡೆದ ಒಂದು ತಿಂಗಳಲ್ಲೇ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚೆನ್ನೈನ ಹೈ ಪ್ರೊಫೈಲ್ ವ್ಯಕ್ತಿಯೊಬ್ಬರು…

“ಬಾ ಅಪ್ಪಾ ಒಂದೇ ಒಂದು ಸಲ ಬಾ” (ಪಾಪಾ ಏಕ್‌ ಬಾರ್‌ ಆಜಾವೋ ಬಸ್)-ಅಪ್ಪನನ್ನು ಕರೆದ 7 ವರ್ಷದ ಕಂದ

ನವದೆಹಲಿ: ಬಾರದ ಲೋಕಕ್ಕೆ ತೆರಳಿರುವ ತಂದೆ ಎಂದಿಗೂ ಹಿಂತಿರುಗಲಾರ ಎನ್ನುವ ಕಟು ವಾಸ್ತವವನ್ನು ಅರಿಯದ ಏಳು ವರ್ಷದ ಕಬೀರ್‌ ತನ್ನ ತಂದೆಗಾಗಿ…

ಜಾತ್ಯಾತೀತ ಜನತಾದಳ ಕೈಬಿಡಲು ಕೇರಳ ಘಟಕ ನಿರ್ಧಾರ: ಹೊಸ ಪಕ್ಷದ ರಚನೆಗೆ ಮುಂದಾದ ಮ್ಯಾಥ್ಯೂ ಟಿ.ಥಾಮಸ್

ಕೇರಳ: ಜನತಾದಳ ಸೆಕ್ಯುಲರ್ (ಜೆಡಿಎಸ್)ನ ಕೇರಳ ಘಟಕವು ಬಿಜೆಪಿ ನೇತೃತ್ವದ ಎನ್‌ಡಿಎಯ ಭಾಗವಾಗುತ್ತಿರುವ ಮಾತೃಸಂಸ್ಥೆಯ ವಿರೋಧದ ನಂತರದ ಕ್ರಮವಾಗಿ  ಜಾತ್ಯಾತೀತ ಜನತಾದಳದ…

ಸರ್ಕಾರದ ಭೂಸ್ವಾದೀನ ನಗದೀಕರಣ ಚಿಂತನೆಗೆ ಕೆಪಿಆರ್‌ಎಸ್ ವಿರೋಧ

ಬೆಂಗಳೂರು: ವರಮಾನ ಸಂಗ್ರಹ ಹೆಚ್ಚಳಕ್ಕಾಗಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಕನಿಷ್ಠ 25 ಸಾವಿರ ಎಕರೆ ಜಮೀನನ್ನು ನಗದೀಕರಿಸಿಕೊಳ್ಳುವ ರಾಜ್ಯ ಸರ್ಕಾರದ…

ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿ

ಬೆಂಗಳೂರು: ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರಾಗಿ ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ…

ದೇವದಾರಿ ಗಣಿಗಾರಿಕೆ ಯೋಜನೆ; ಅನುಮಾನಗಳಿಗೆ ತೆರೆ ಎಳೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಕೈಗೆತ್ತಿಕೊಂಡಿರುವ ಗಣಿಗಾರಿಕೆ ಯೋಜನೆಯ ಬಗ್ಗೆ ಕಳವಳ…

ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ” ಎಂದು ಡಿಸಿಎಂ…

ಕುವೈತ್ ಅಗ್ನಿ ದುರಂತ : ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ – ಮುಖ್ಯಮಂತ್ರಿಗಳ ಸೂಚನೆ

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್…

ಸಾರ್ವಜನಿಕ ಆಸ್ತಿಗಳ ಮಾರಾಟ; ರಾಜ್ಯ ಸರ್ಕಾರದ ಕ್ರಮಕ್ಕೆ ಸಿಪಿಐ(ಎಂ) ಖಂಡನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮತ್ತು ನಗದೀಕರಣ ಯೋಜನೆ ಮೂಲಕ ಬೆಂಗಳೂರು ಸುತ್ತಲಿನ ಭೂಮಿ ಮತ್ತು ಬಿ.ಡಿ.ಎ…

ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ…

ಮುಂಬೈ ವಾಯುವ್ಯ ಕ್ಷೇತ್ರದ ಚುನಾವಣಾ ಫಲಿತಾಂಶ: ಕಾನೂನಿನ ಮೊರೆ ಹೋಗಲಿದೆ ಚುನಾವಣಾ ಫಲಿತಾಂಶ

ಮುಂಬೈ: ಮುಂಬೈ ವಾಯುವ್ಯ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಶಿವಸೇನೆ ಯುಬಿಟಿ ನ್ಯಾಯಾಲಯದ ಮೊರೆ ಹೋಗಲಿದೆ. ಶಿವಸೇನೆಯ (ಶಿಂಧೆ ಬಣ) ರವೀಂದ್ರ…

ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತದ ಕುರಿತು ಜೂನ್‌ 19ಕ್ಕೆ ತನಿಖೆ ಪ್ರಾರಂಭ

ನವದೆಹಲಿ: ಎಂಟು ಜೀವಗಳನ್ನು ಬಲಿತೆಗೆದುಕೊಂಡು  25 ಮಂದಿಯನ್ನು ಗಾಯಗೊಳಿಸಿರುವ ಕಾಂಚನಜುಂಗಾ ಎಕ್ಸ್‌ಪ್ರೆಸ್ ದುರಂತಕ್ಕೆ ಸಂಬಂಧಿಸಿದಂತೆ ಜೂನ್ 19 ರಂದು ಈಶಾನ್ಯ ಗಡಿ…

174 ಕೋಚ್‌ಗಳ ನೇಮಕಕ್ಕೆ ಸರ್ಕಾರದ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಕ್ರೀಡೆ ಸಂಬಂಧ ಶಿಕ್ಷಣ ನೀಡಲು ರಾಜ್ಯ ಸರ್ಕಾರ  174 ಕೋಚ್‌ಗಳ ನೇಮಕಕ್ಕೆ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ…

ಮೈತ್ರಿಕೂಟ ಮೋದಿ 3.0 ಸರ್ಕಾರದಲ್ಲಿ ಅಸ್ತಿತ್ವಕ್ಕಾಗಿ ಕಸರತ್ತು

ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಮೋದಿ 3.0 ಸರ್ಕಾರದಲ್ಲಿ ಅಸ್ತಿತ್ವಕ್ಕಾಗಿ ಕಸರತ್ತು ನಡೆಸಿವೆ ಎಂದು ಕಾಂಗ್ರೆಸ್‌ ನಾಯಕರೂ ಆಗಿರುವ ಸಂಸದ…

ಅಧಿಕ ಪವನಶಕ್ತಿ ಸಾಮರ್ಥ್ಯ: ಕರ್ನಾಟಕಕ್ಕೆ 2ನೇ ಸ್ಥಾನ

ಬೆಂಗಳೂರು: 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಪವನಶಕ್ತಿ  ಹೊಸದಿಲ್ಲಿಯಲ್ಲಿ ಶನಿವಾರ ನಡೆದ…

ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಇತರ ಯಾವುದೇ ಮೂಲಗಳು ಸರ್ಕಾರಕ್ಕಿಲ್ಲ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ…

ಕಾರು ರಿವರ್ಸ್‌ ತೆಗೆದುಕೊಳ್ಳಲು ಹೋಗಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು; ಯುವತಿ ಮೃತ

ಮಹರಾಷ್ಟ್ರ : ಮಹಿಳೆಯೊಬ್ಬರು ಡ್ರೈವಿಂಗ್‌ ಕಲಿಯುತ್ತಿದ್ದಾಗ ಕಾರು ರಿವರ್ಸ್‌ ತೆಗೆದುಕೊಳ್ಳಲು ಹೋಗಿ 300 ಅಡಿ ಆಳದ ಕಂದಕಕ್ಕೆ ಕಾರ್ ಉರುಳಿಬಿದ್ದು ಸಾವನ್ನಪ್ಪಿರುವ…