ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಋಷಿಕೇಶ-ಬದ್ರಿನಾಥ್ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ…
ವಿದ್ಯಮಾನ
ಭಾರತ ಲಿಂಗ ಸಮಾನತೆ ಸಂಪೂರ್ಣವಾಗಿ ಸಾಧಿಸಲು ಬೇಕು ಇನ್ನೂ 134 ವರ್ಷಗಳು
ನವದೆಹಲಿ : ಜಾಗತಿಕ ಲಿಂಗ ಅಂತರ ಸೂಚ್ಯಂಕದಲ್ಲಿ ಭಾರತ 129 ನೇ ಸ್ಥಾನದಲ್ಲಿದೆ, ಸಂಪೂರ್ಣ ಸಮಾನತೆಯನ್ನು ಸಾಧಿಸಲು 134 ವರ್ಷಗಳನ್ನು ತೆಗೆದುಕೊಳ್ಳುತ್ತದೆ…
ಕರ್ನಾಟಕಕ್ಕೆ ಹರಿದು ಬಂದ.3750 ಕೋಟಿ ರೂ. ಬಂಡವಾಳ: ಹೆಚ್.ಕೆ.ಪಾಟೀಲ
ಬೆಂಗಳೂರು: ದಕ್ಷಿಣ ಭಾರತ ಉತ್ಸವದ ಸಂದರ್ಭದಲ್ಲಿ ಕರ್ನಾಟಕ್ಕೆ ರೂ.3750 ಕೋಟಿ ಬಂಡವಾಳ ಹರಿದು ಬಂದಿದೆ ಎಂದು ಪ್ರವಾಸೋದ್ಯಮ ಮತ್ತು ಕಾನೂನು ಸಚಿವ…
ಟ್ಯಾಂಕರ್ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ, ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ: ಆರ್.ಅಶೋಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣದಲ್ಲಿಯೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ…
ಅಂತರ್ಜಾತಿ ವಿವಾಹಕ್ಕೆ ಸಹಾಯ : ಸಿಪಿಐ(ಎಂ) ಕಚೇರಿ ಮೇಲೆ ದಾಳಿ, 8 ಮಂದಿ ಬಂಧನ
ತಮಿಳುನಾಡು: ಅಂತರ್ಜಾತಿ ವಿವಾಹಕ್ಕೆ ಸಹಾಯ ಮಾಡಿದ್ದಕ್ಕಾಗಿ ಸಿಪಿಐಎಂ ಕಚೇರಿಯ ಮೇಲೆ ದಾಳಿ ನಡೆಸಿ, ಕಚೇರಿಯನ್ನು ಧ್ವಂಸ ಮಾಡಿದ್ದ ಪ್ರಬಲ ಜಾತಿಯ 8…
ರಾಜಸ್ಥಾನ ಆರೋಗ್ಯ ಇಲಾಖೆ ಕಂಡುಹಿಡಿದಿರುವ ಬಗ್ಗೆ ಕೇಂದ್ರಕ್ಕೆ ಪತ್ರ
ನವದೆಹಲಿ: ಎಂಡಿಎಚ್ ಮತ್ತು ಎವರೆಸ್ಟ್‌ನಂತಹ ಬ್ರ್ಯಾಂಡ್‌ಗಳಿಂದ ತಯಾರಿಸಿದ ಕೆಲವು ಮಸಾಲೆಗಳನ್ನು ಪರೀಕ್ಷೆಯ ನಂತರ ಬಳಸಲು ‘ಅಸುರಕ್ಷಿತ’ ಎಂದು ರಾಜ್ಯ ಆರೋಗ್ಯ ಇಲಾಖೆ…
ರಾಜಕೀಯವಾಗಿ ಮಣಿಸುವಂತಹ ಪ್ರಕರಣಗಳು ಬಹಳಷ್ಟು ನಡೆದಿರುವುದಾಗಿ ಹೇಳಿದ ಬಿ.ವೈ.ರಾಘವೇಂದ್ರ
ಬೆಂಗಳೂರು: ಸುಳ್ಳು ಆರೋಪದ ಮೂಲಕ ನಮ್ಮನ್ನು ರಾಜಕೀಯವಾಗಿ ಮಣಿಸುವಂತಹ ಪ್ರಕರಣಗಳು ಬಹಳಷ್ಟು ನಡೆದಿವೆ. ಆಗ ನಮಗೆ ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ಈ…
ಸೋಮವಾರ ಪೋಕ್ಸೋ ಪ್ರಕರಣದ ವಿಚಾರಣೆಗೆ ಬಿಎಸ್ವೈ
ಬೆಂಗಳೂರು: ಪೋಕ್ಸೋ ಪ್ರಕರಣದ ವಿಚಾರಣೆಗೆ ಸೋಮವಾರ ಹಾಜರಾಗುವುದಾಗಿ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಎಫ್‌ಐಆರ್…
ನೇರಳೆ ಕೀಳಲು ಹೋದ ವಿಧ್ಯಾರ್ಥಿ ವಿದ್ಯುತ್ ಶಾಕ್ ತಗುಲಿ ಸಾವು
ಚಿಕ್ಕಮಗಳೂರು : ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇರಳೆ ಹಣ್ಣು ಕೀಳಲು ಹೋದಾಗ ವಿದ್ಯುತ್ ಶಾಕ್ ತಗುಲಿ…
ಶಿಗ್ಗಾವಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ
ಬೆಂಗಳೂರು: ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಹಿನ್ನಲೆಯಲ್ಲಿರುವ ತೆರವಾಗಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ…
14 ವರ್ಷಗಳ ಹಳೆಯ ಪ್ರಕರಣದಡಿ ಅರುಂಧತಿರಾಯ್ ವಿರುದ್ಧ ಎಲ್ಜಿ ಅನುಮತಿ
ನವದೆಹಲಿ: ಹದಿನಾಲ್ಕು ವರ್ಷಗಳ ಹಳೆಯ ಪ್ರಕರಣದಲ್ಲಿ ಅರುಂಧತಿ ರಾಯ್ ವಿರುದ್ಧ ಯುಎಪಿಎ ಪ್ರಕರಣಕ್ಕೆ ಎಲ್ಜಿ ಅನುಮತಿ ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ…
ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ: ಸಿದ್ದರಾಮಯ್ಯ
ಮೈಸೂರು: ದಕ್ಷಿಣ ಭಾರತದಲ್ಲಿನ ಜನರು ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಏನೇ…
ಭವಾನಿ ರೇವಣ್ಣ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯ ಉಚ್ಛನ್ಯಾಯಾಲಯ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣರ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ವಿಸ್ತರಿಸಿದೆ. ಈ ಹಿಂದೆ ನೀಡಿದ್ದ…
ಹಾಸನ : ಹಸಿರುಭೂಮಿ ಪ್ರತಿಷ್ಠಾನದಿಂದ 250ಕ್ಕೂ ಅಧಿಕ ವಿವಿಧ ಜಾತಿಯ ಗಿಡಗಳ ನೆಡುವಿಕೆ ಅಭಿಯಾನ
ಹಾಸನ: ಹಾಸನ ನಗರದ ಜಯನಗರ ಬಡಾವಣೆಯಲ್ಲಿ ಹಸಿರುಭೂಮಿ ಪ್ರತಿಷ್ಠಾನ, ಭಾರತ ಜ್ಞಾನ ವಿಜ್ಞಾನ ಸಮಿತಿ ಜಯನಗರ ಘಟಕ, ಮುಂಜಾನೆ ಮಿತ್ರರು, ಹಾಗೂ…
ಟಯರ್ ಬ್ಲಾಸ್ಟ್ ಆಗಿ ಅಪಘಾತ; 3 ಜನ ಸಾವು
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಬಳಿ ಟಾಯರ್ ಬ್ಲಾಸ್ಟ್ ಆಗಿ ಕಾರಿಗೆ ಕಂಟೇನರ್ ಲಾರಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು…
ಬಿಸಿಯೂಟ ಸೇವನೆ ಶಾಲಾ ಮಕ್ಕಳು ಅಸ್ವಸ್ಥ
ಯಾದಗಿರಿ: ಬಿಸಿಯೂಟ ಸೇವಿಸಿದ್ದ ನೂರಕ್ಕೂ ಹೆಚ್ಚಿನ ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವುದು ವರದಿಯಾಗಿದೆ. ಶಾಹಾಪೂರ ತಾಲೂಕಿನ ಉರ್ದು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ…
ಹೆಚ್‌ಬಿಆರ್‌ಗೆ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆ: ಇಂಧನ ಸಚಿವ ಜಾರ್ಜ್ ಚಾಲನೆ
ಬೆಂಗಳೂರು: ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಹೆಚ್‌ಬಿಆರ್ ಲೇಔಟ್, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್…
ನಾಗ್ಪುರ ಕಾರ್ಖಾನೆ ಸ್ಫೋಟ ಪ್ರಕರಣ:ಇಬ್ಬರ ಬಂಧನ
ಮಹಾರಾಷ್ಟ್ರ: ನಾಗ್ಪುರ ಕಾರ್ಖಾನೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ನಿರ್ದೇಶಕ ಮತ್ತು ವ್ಯವಸ್ಥಾಪಕರನ್ನು ಬಂಧಿಸಲಾಗಿದೆ. ಚಾಮುಂಡಿ ಎಕ್ಸ್‌ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ…
ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:ಕಳೆದ ವರ್ಷ 52 ಸಾವಿರ ಗಿಡಗಳನ್ನು ಶಾಲಾ ಮಕ್ಕಳೇ ನೆಟ್ಟು ಬೆಳೆಸಿದ್ದಾರೆ. ಈ ವರ್ಷ ಅನೇಕ ಶಾಲೆಗಳ ಜೊತೆ ಒಪ್ಪಂದ ಮಾಡಿಕೊಂಡು…
ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್‌ನಲ್ಲಿ ಭಾರೀ ಬೆಂಕಿ
ಕೋಲ್ಕತ್ತಾ: ಪೂರ್ವ ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮೂಂದುವರೆದಿರುವುದಾಗಿ ಟಿವಿ ವರದಿಗಳು ಹೇಳಿವೆ. ಬೆಂಕಿಯನ್ನು ನಿಯಂತ್ರಿಸಲು…