ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸಚಿವ ನಾಗೇಂದ್ರ ತಲೆದಂಡವಾಗಿದ್ದು, ಸಚಿವಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ಇಂದು ಮಧ್ಯಾಹ್ನ…
ವಿದ್ಯಮಾನ
ಸರ್ಕಾರದಿಂದ ನಿರಂತರ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆ ಒದಗಿಸಲು ಕಾರ್ಯಕ್ರಮ: ಸಿಎಂ
ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿರುವುದಾಗಿ…
ರಾಜಭವನ ಚಲೋ ಮೂಲಕ ನಾಗೇಂದ್ರರ ವಜಾಕ್ಕೆ ಆಗ್ರಹ
ಬೆಂಗಳೂರು: ವಿಧಾನಸೌಧದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಎಲ್ಲ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಜೊತೆಗೂಡಿ…
ನೀಟ್-ಯುಜಿ ಪರೀಕ್ಷೆ; ಅಖಿಲ ಭಾರತ ಮಟ್ಟದಲ್ಲಿ ವಿ. ಕಲ್ಯಾಣ್ ಗೆ ಪ್ರಥಮ ರ್‍ಯಾಂಕ್
ಕೋಲಾರ: ಮುಳಬಾಗಿಲು ತಾಲ್ಲೂಕಿನ ನಂಗಲಿ ಬಳಿಯ ಉಪ್ಪಾರಹಳ್ಳಿ ಗ್ರಾಮದ ವಿ. ಕಲ್ಯಾಣ್ ನೀಟ್-ಯುಜಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್…
ಎಸ್‌ಐಟಿ ಕಸ್ಟಡಿ ಅಂತ್ಯ: ನ್ಯಾಯಾಲಯದ ಮುಂದೆ ಮತ್ತೆ ಹಾಜರಾಗಾಲಿರುವ ವಿಕೃತ ಕಾಮಿ ಪ್ರಜ್ವಲ್ ರೇವಣ್ಣ
ಬೆಂಗಳೂರು: ವಿಕೃತ ಕಾಮಿ . ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ವಿಧಿಸಿದ್ದ ಎಸ್‌ಐಟಿ ಕಸ್ಟಡಿ…
ಉತ್ತರಾಖಂಡದಲ್ಲಿ ಇಲ್ಲಿಯವರೆಗೆ 9 ಬೆಂಗಳೂರು ಚಾರಣಿಗರ ಸಾವು: ಚಾರಣಿಗರ ಸಾವನ್ನು ದೃಢಪಡಿಸಿದ ಅಧಿಕಾರಿಗಳು
ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿಯಲ್ಲಿ ಬೆಂಗಳೂರಿನ ಒಂಭತ್ತು ಚಾರಣಿಗರು ಹಿಮಾಪಾತದಿಂದ ಮೃತಪಟ್ಟಿದ್ದು, ನಾಲ್ವರ ಶವಗಳು ಪತ್ತೆಯಾಗಿವೆ. 22 ಸದಸ್ಯರ ಚಾರಣಿಗರ ತಂಡವು ಮಂಗಳವಾರ…
ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ…
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ನಾಳೆ ಸಂಸದ ರಾಹುಲ್ ಗಾಂಧಿ
ಬೆಂಗಳೂರು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ನಾಳೆ ಸಂಸದ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ ಎನ್ನಲಾಗಿದೆ. ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಹೈದರಾಬಾದ್‌ನ ಐವರ ಬಂಧನ
ಹೈದರಾಬಾದ್ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಎನ್ನಲಾದ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣ ತನಿಖೆಯನ್ನು ನಡೆಸುತ್ತಿರುವ ಎಸ್‌ಐಟಿ (ವಿಶೇಷ ತನಿಖಾ ದಳ)…
ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ
ಬೆಂಗಳೂರು: ವಿದ್ಯುತ್ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದ್ದು, ಇದರಿಂದ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯೂ…
ಜನರ ತೀರ್ಪನ್ನು ಗೌರವಿಸಿ, ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಅತ್ಯಂತ ವಿನಮ್ರ ಭಾವದಿಂದ ಗೌರವಿಸುತ್ತೇವೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ…
ಎನ್‌ಡಿಎ ಸಭೆಯಲ್ಲಿ ನಿತೀಶ್, ನಾಯ್ಡು ಭಾಗಿ
ನವದೆಹಲಿ: ಅತಂತ್ರ ಲೋಕಸಭಾ ಚುನಾವಣಾ ಫಲಿತಾಂಶ ಕಂಡುಬಂದಿದ್ದು, ಬಿಜೆಪಿ ಮ್ಯಾಜಿಕ್ ನಂಬರನ್ನು ತಲುಪದ ಕಾರಣ ಮತ್ತೊಮ್ಮೆ ಎನ್‌ಡಿಎ ಒಕ್ಕೂಟ ಕೇಂದ್ರ ಸರ್ಕಾರ…
ಅಮಿತ್ ಶಾ ವಿರುದ್ಧ ಹರಿಹಾಯ್ದ ಬಿಜೆಪಿ ಕಾರ್ಯಕರ್ತ
ಉತ್ತರ ಪ್ರದೇಶ: ಬಿಜೆಪಿ ಕಾರ್ಯಕರ್ತನೊಬ್ಬ ಅಮಿತ್ ಶಾ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನೆಡೆಸಿದ್ದಾನೆ. ಮಾನ್ಯ ಅಮಿತ್ ಶಾ , ಗುಜರಾತಿ, ನಕಲಿ…
ಹೊಳಪು ಕಳೆದುಕೊಂಡ ನವೀನ್ ಪಟ್ನಾಯಕ್: ಮೊದಲ ಬಾರಿಗೆ ಒಡಿಶಾದಲ್ಲಿ ಬಿಜೆಪಿ
ಒಡಿಶಾ : ವರ್ಷಗಳಿಂದ ಒಡಿಶಾದ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಗೃಹ ಕಚೇರಿಯಾಗಿದ್ದ ನವೀನ್ ನಿವಾಸ್ ಇದ್ದಕ್ಕಿದ್ದಂತೆ ತನ್ನ ರಾಜಕೀಯ…
ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ನರೇಂದ್ರ ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ರಾಜಕೀಯ ಮುತ್ಸದ್ದಿತನ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ…
ಲೋಕಸಭಾ ಚುನಾವಣೆ ಫಲಿತಾಂಶ; ತೇಜಸ್ವಿ ಕುಮಾರ್ ಯಾದವ್, ನಿತೀಶ್ ಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ
ನವದೆಹಲಿ : ಒಂದೇ ವಿಮಾನದಲ್ಲಿ ಆರ್ಜೆಡಿಯ ತೇಜಸ್ವಿ ಕುಮಾರ್ ಯಾದವ್ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ.…
ಕಿ.ಮೀ.ವಾರು ವೃಕ್ಷ ಹನನಕ್ಕೆ ಅನುಮತಿ ಇಲ್ಲ; ಪರಿಸರ ಹಾನಿಯ ಸಮಗ್ರ ಅಧ್ಯಯನ
ಭಾಲ್ಕಿ: ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ…
ಶ್ರೀರಾಮುಲು ಸೋಲಿಗೆ ಕಾರಣರಾದವರ್ಯಾರು ಗೊತ್ತಾ ?
ವಿಶೇಷ ವರದಿ: ಸಂಧ್ಯಾಸೊರಬ ಜನಶಕ್ತಿ ಮೀಡಿಯಾ ಈ ಹಿಂದೆಯೇ ಮಾಜಿ ಸಚಿವ ಜನಾರ್ಧನರೆಡ್ಡಿ ಬಿಜೆಪಿ ಮರುಸೇರ್ಪಡೆಯಾಗುತ್ತಿದ್ದಂತೆ ಈ ಕುರಿತು ವಿಶೇಷ ವರದಿಯೊಂದನ್ನು…
ಮಹಾರಾಷ್ಟ್ರ| ಬಿಜೆಪಿ ಸೋಲಿನ ಹೊಣೆಹೊತ್ತು ಡಿಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ?
ಮಹಾರಾಷ್ಟ್ರ: ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆಹೊತ್ತಿರುವ ಡಿಸಿಎಂ ದೇವೇಂದ್ರ ಫಡ್ನವೀಸ್ ತಮ್ಮನ್ನು ಕರ್ತವ್ಯದಿಂದ ಮುಕ್ತಗೊಳಿಸುವಂತೆ ಬಿಜೆಪಿಯನ್ನು ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ…
ಲೋಕಸಭಾ ಚುನಾವಣೆ; 7 ರಾಜ್ಯಗಳಲ್ಲಿ ಬಿಜೆಪಿ, 5 ರಾಜ್ಯಗಳಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್
ಹೊಸದಿಲ್ಲಿ : ನಿನ್ನೆಯಷ್ಟೇ 18ನೇ ಲೋಕಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಗಿದಿದ್ದು, ಇನ್ನು ಕೇಂದ್ರದಲ್ಲಿ ಯಾವ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ…