ಬೆಂಗಳೂರು:ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಚುನಾವಣಾ…
ವಿದ್ಯಮಾನ
ಹಾಸನದ ಫಲಿತಾಂಶ ಖುಷಿ ತಂದಿಲ್ಲ
ಮಂಡ್ಯ: ಹಾಸನದ ಸೋಲು ಬಹಳ ಆಘಾತ ತಂದಿದೆ. ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಹಾಸನದ ಫಲಿತಾಂಶ ಖುಷಿ ತಂದಿಲ್ಲ. ಮಾಜಿ ಮುಖ್ಯಮಂತ್ರಿ…
ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಭರ್ಜರಿ ಗೆಲುವು
ಕೋಲಾರ: ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು 2024ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರ…
ಅಯೋಧ್ಯೆಯಲ್ಲಿ ಬಿಜೆಪಿಗೆ ಹಿನ್ನಡೆ
ನವದೆಹಲಿ: ಸದ್ಯದ ಮಾಹಿತಿಯಂತೆ ಸಮಾಜವಾದಿ ಪಕ್ಷವು 34 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಸದ್ಯ 35…
ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನಡೆ
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಅಮೇಥಿಯಲ್ಲಿ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಅಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಲೋಕಸಭೆ ಚುನಾವಣೆ ಮತ…
ಪ್ರಜ್ವಲ್ ರೇವಣ್ಣ ಸೋಲು
ಹಾಸನ : ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ.…
ವಿಶ್ವೇಶ್ವರ್ ಹೆಗಡೆ ಕಾಗೇರಿ ಗೆಲುವು
ಉತ್ತರಕನ್ನಡ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ್ ಹೆಗಡೆ ಕಾಗೇರಿ ಗೆಲುವು ಸಾಧಿಸಿದ್ದಾರೆ. ಲೋಕಸಭಾ ಚುನಾವಣಾ ಮತ…
ನಿರೀಕ್ಷಿಸಿದಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಿಲ್ಲ: ಸಿ.ಟಿ.ರವಿ
ಬೆಂಗಳೂರು: ನಿರೀಕ್ಷಿಸಿದಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಇನ್ನೂ ಲಭ್ಯವಾಗಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.…
ಹಿಂದುಳಿದ ಅಣ್ಣಾಮಲೈ
ತಮಿಳುನಾಡು: ಆರಂಭಿಕ ವರದಿಗಳ ಪ್ರಕಾರ ಡಿಎಂಕೆ 31 ಕ್ಷೇತ್ರಗಳಲ್ಲಿ ಮತ್ತು ಎಐಎಡಿಎಂಕೆ+ ಎರಡರಲ್ಲಿ ಮುನ್ನಡೆ ಸಾಧಿಸಿದೆ ಬಿಜೆಪಿಯ ಅಣ್ಣಾಮಲೈ ಅವರು ಕೊಯಮತ್ತೂರಿನಲ್ಲಿ…
ಕಲ್ಲಿದ್ದಲು ಗಣಿಯೊಳಗೆ ಅನಿಲ ಸೋರಿಕೆ: 11ಮಂದಿಯ ಸಾವು
ಬಲೂಚಿಸ್ತಾನ: ಕಲ್ಲಿದ್ದಲು ಗಣಿಯೊಳಗೆ ಮೀಥೇನ್ ಅನಿಲ ಸೋರಿಕೆಯಾಗಿ ಉಸಿರಾಟದ ತೊಂದರೆಯಿಂದಾಗಿ 11 ಮಂದಿ ಮೃತಪಟ್ಟಿರುವ ಘಟನೆ ಕ್ವೆಟ್ಟಾದಿಂದ 50 ಕಿ.ಮೀ ದೂರದಲ್ಲಿರುವ…
ರಾಹುಲ್ ಗಾಂಧಿಗೆ ಮುನ್ನಡೆ
ಕೇರಳ: ದೇಶಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕ್ಷೇತ್ರಗಳ ಪೈಕಿ ಉತ್ತರ ಪ್ರದೇಶದ ರಾಯ್‌ಬರೇಲಿ ಮತ್ತು ಕೇರಳದ ವಯನಾಡ್ ಕ್ಷೇತ್ರಗಳಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ…
ಸ್ಮೃತಿ ಇರಾನಿಗೆ ಹಿನ್ನಡೆ
ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಟವಾಗುತ್ತಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಭಾರೀ ಹಿನ್ನಡೆಯನ್ನು ಸಾಧಿಸಿದ್ದಾರೆ. ಅಮೇಥಿಯಲ್ಲಿ ಕಳೆದ…
ಸುರೇಶ್ ಗೋಪಿ ಆರಂಭಿಕ ಎಣಿಕೆಯಲ್ಲಿ ಮುನ್ನಡೆ
ಕೇರಳ: ಕೇರಳದ ತ್ರಿಶೂರ್ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಮತ್ತು ನಟ-ರಾಜಕಾರಣಿ ಸುರೇಶ್ ಗೋಪಿ ಆರಂಭಿಕ ಎಣಿಕೆಯಲ್ಲಿ ಸುಮಾರು…
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರು ಮುನ್ನಡೆ
ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ…
ಅಯೋಧ್ಯೆಯಲ್ಲಿ ಹಿನ್ನಡೆ ಕಂಡ ಎನ್‌ಡಿಎ
ಅಯೋಧ್ಯ: ಅಯೋಧ್ಯೆಯಲ್ಲೇ ಬಿಜೆಪಿ ಹಿನ್ನೆಡೆ ಕಂಡಿದೆ. ಅಯೋಧ್ಯೆ ನಗರವನ್ನು ಹೊಂದಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಮುನ್ನಡೆ ಸಾಧಿಸಿದ್ದು ಬಿಜೆಪಿ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಇದೆ; ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಹಗರಣದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಇದೆ. ಚುನಾವಣೆಗೆ…
ಲೋಕಸಭೆ ಚುನಾವಣೆಗೆ ಮತ ಎಣಿಕೆ – ಪೊಲೀಸ್ ಕಟ್ಟೆಚ್ಚರ
ಬೆಂಗಳೂರು ಗ್ರಾಮಾಂತರ: ಲೋಕಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಕಾಂಗ್ರೆಸ್ ಡಿ.ಕೆ.ಸುರೇಶ್ ವಿರುದ್ಧ…
ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ
ಚಾಮರಾಜನಗರ : ಲೋಕಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ನಡೆಯುತ್ತಿದ್ದು, ಆರಂಭಿ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.…
ಶಿವಮೊಗ್ಗದಲ್ಲಿ ಮೂರನೇ ಸ್ಥಾನದಲ್ಲಿ ಕೆ.ಎಸ್.ಈಶ್ವರಪ್ಪ ಇತ್ತ ಮೈಸೂರಿನಲ್ಲಿ ಯದುವೀರ್ ಮುನ್ನಡೆ
ಬೆಂಗಳೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮುನ್ನಡೆ ಸಾಧಿಸಿದ್ದಾರೆ. ಯದುವೀರ್ 1,33,737 ಮತಗಳನ್ನು ಪಡೆದರೆ, ಕಾಂಗ್ರೆಸ್…
ಕುಸಿತ ಕಂಡ ಷೇರುಮಾರುಕಟ್ಟೆ
ಮುಂಬೈ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಫಲಿತಾಂಶ ಹಿನ್ನಲೆಯಲ್ಲಿ ಮಂಗಳವಾರ ಷೇರು ಮಾರುಕಟ್ಟೆಯ ಆರಂಭದಲ್ಲಿ ಕುಸಿತಕಂಡಿದ್ದು, ಸೆನ್ಸೆಕ್ಸ್ ಹಾಗೂ ನಿಫ್ಟಿನಲ್ಲಿ ಭಾರಿ ಇಳಿಕೆಯಾಗಿದೆ.…