ಬಂಗಾಳದಲ್ಲಿ ಅಂತಿಮ ಹಂತದ ಮತದಾನದ ವೇಳೆ ಹಿಂಸಾಚಾರ: ಹಳ್ಳಕ್ಕೆ ಎಸೆದ ಇವಿಎಂ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಶನಿವಾರ ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ಮತ್ತು ಉದ್ವಿಗ್ನತೆಯ…

ತ್ರಿಶೂಲ ಹಿಡಿದು ಹೊಡೆದಾಡಿದ ಅರ್ಚಕರು; ಕೊಳ್ಳೇಗಾಲ

ಚಾಮರಾಜನಗರ : ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಅರ್ಚಕರ ಗುಂಪಿನಲ್ಲಿ ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಗಲಾಟೆ ನಡೆದು…

ಬಾಂಬ್ ಬೆದರಿಕೆ :ವಿಮಾನ‌ ಭೂಸ್ಪರ್ಶ

ಮುಂಬೈ: ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6E5314 ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚೆನ್ನೈನಿಂದ…

ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ಬಂಧಿಸಿ, ಸಿಬಿಐ ತನಿಖೆಗೆ ವಹಿಸಬೇಕು- ಪ್ರಲ್ಹಾದ ಜೋಶಿ ಆಗ್ರಹ

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಸಂಬಂಧ ಸಚಿವ ನಾಗೇಂದ್ರರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ…

ಕರ್ನಾಟಕದಲ್ಲಿ ಎದೆಹಾಲು ಶೇಖರಣೆ, ಮಾರಾಟ ನಿಷೇಧ

ಬೆಂಗಳೂರು: ಮಾನವ ಎದೆ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯೀಕರಣವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕರ್ನಾಟಕದಲ್ಲಿ…

ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ, ಪೇದೆಗಳಿಬ್ಬರು ಹೊಡೆದಾಟ; ವಿಡಿಯೋ ವೈರಲ್‌

ಚಾಮರಾಜನಗರ: ರೌಡಿಗಳಂತೆ ಸಾರ್ವಜನಿಕ ಸ್ಥಳದಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ, ಪೇದೆಗಳಿಬ್ಬರು ಹೊಡೆದಾಡಿಕೊಂಡಿಕೊಂಡ ವಿಡಿಯೋ ವೈರಲ್‌ ಆಗಿದೆ. ಕೆಎಸ್​​ಆರ್​​ಟಿಸಿ ಬಸ್​ ಹಿಮವದ್ ಗೋಪಾಲಸ್ವಾಮಿ…

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಜೂನ್ 2ರ ನಂತರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ನೈರುತ್ಯ…

ಜೂನ್ 1ಕ್ಕೆ ಹೊಳೆನರಸೀಪುರದ ನಿವಾಸದಲ್ಲಿರುವಂತೆ ಭವಾನಿ ರೇವಣ್ಣಗೆ ಎಸ್‌ಐಟಿ ನೊಟೀಸ್

ಬೆಂಗಳೂರು: ಭವಾನಿ ರೇವಣ್ಣಗೆ ವಿಶೇಷ ತನಿಖಾ ತಂಡ ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ನೊಟೀಸ್…

ನಾಳೆ ಲೋಕಸಭಾ ಚುನಾವಣೆ 2024ಕ್ಕೆ ಕೊನೆಯ ಹಂತದ ಮತದಾನ: ಕ್ಷೇತ್ರಗಳ ಪಟ್ಟಿ, ಅಖಾಡದಲ್ಲಿರುವ ಪ್ರಮುಖರು

ನವದೆಹಲಿ: ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ 2024ರ ಲೋಕಸಭಾ ಚುನಾವಣೆ ಭಾರೀ ಮಹತ್ವ ಪಡೆದಿದ್ದು, ನಾಳೆ ಜೂನ್‌ 1 ಕ್ಕೆ ಕೊನೆಯ…

ಸಾವರ್ಕರ್ ಕುರಿತು ರಾಹುಲ್‌ ಗಾಂಧಿ ಅವಹೇಳನಕಾರಿ ಹೇಳಿಕೆ : ಪುಣೆಯ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚನೆ

ಪುಣೆ : ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ಮೇಲೆ ಮಾನನಷ್ಟ…

ಆರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನನ್ನು 42ನೇ ಎಸಿಎಂಎಂ ಕೋರ್ಟ್‌ 6 ದಿನ ವಿಶೇಷ ತನಿಖಾ…

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು : ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

ಫಿಟ್ ಎಂಡ್ ಫೈನ್ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ವೈದ್ಯಕೀಯ ತಪಾಸಣೆಯಲ್ಲಿ ಪ್ರಜ್ವಲ್ ಫಿಟ್…

ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ

ಬೆಂಗಳೂರು: ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000…

ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ ‍ಪ್ರಚಾರ ಮುಗಿಸಿ ಈಗ ವಿಶ್ರಾಂತಿಯಲ್ಲಿದ್ದು,  ಶುಕ್ರವಾರ ಬೆಳಿಗ್ಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್…

ಪ್ರಜ್ವಲ್ ರೇವಣ್ಣನಿಂದ ಇತರೆ ರೋಗಿಗಳಿಗೆ ತೊಂದರೆ

ಬೆಂಗಳೂರು : ಎಸ್‌ಐಟಿಯಿಂದ ಬಂಧನಕ್ಕೊಳಗಾಗಿರುವ ಆರೋಪಿ ಪ್ರಜ್ವಲ್ ರೇವಣ್ಣನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮೊದಲು ಅಧಿಕಾರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ನನ್ನು…

ಸಿಬಿಐ ತನಿಖೆ, ಸಚಿವರ ರಾಜೀನಾಮೆ: ಸಿ.ಟಿ.ರವಿ ಒತ್ತಾಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು…

ಸಿ.ಎಂ. ರಾಜೀನಾಮೆ, ಸಚಿವರ ಬಂಧನಕ್ಕೆ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಆಗ್ರಹ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕು. ಇದರ ಹೊಣೆ…

ಮಾಧ್ಯಮಗಳಲ್ಲಿ ಪ್ರಜ್ವಲ್‌ ರೇವಣ್ಣ ಬಗ್ಗೆ ಸುದ್ದಿ ಪ್ರಸಾರ ಮಾಡಬಾರದು ಎಂದ ಪ್ರಜ್ವಲ್‌ ರೇವಣ್ಣ ಪರ ವಕೀಲ

ಬೆಂಗಳೂರು: ಕಸ್ಟಡಿಯಲ್ಲಿರುವ ಪ್ರಜ್ವಲ್ ರನ್ನು ಭೇಟಿಯಾದ ನಂತರ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್ ಪರ ವಕೀಲ ಅರುಣ್, ಪ್ರಜ್ವಲ್ ತಮ್ಮ ಮಾತಿಗೆ…

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ:ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ಥರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ…