ಯಾದಗಿರಿ: ಬಿಸಿಯೂಟ ಸೇವಿಸಿದ್ದ ನೂರಕ್ಕೂ ಹೆಚ್ಚಿನ ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವುದು ವರದಿಯಾಗಿದೆ. ಶಾಹಾಪೂರ ತಾಲೂಕಿನ ಉರ್ದು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ…
ವಿದ್ಯಮಾನ
ಹೆಚ್ಬಿಆರ್ಗೆ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆ: ಇಂಧನ ಸಚಿವ ಜಾರ್ಜ್ ಚಾಲನೆ
ಬೆಂಗಳೂರು: ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಹೆಚ್ಬಿಆರ್ ಲೇಔಟ್, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್…
ನಾಗ್ಪುರ ಕಾರ್ಖಾನೆ ಸ್ಫೋಟ ಪ್ರಕರಣ:ಇಬ್ಬರ ಬಂಧನ
ಮಹಾರಾಷ್ಟ್ರ: ನಾಗ್ಪುರ ಕಾರ್ಖಾನೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ನಿರ್ದೇಶಕ ಮತ್ತು ವ್ಯವಸ್ಥಾಪಕರನ್ನು ಬಂಧಿಸಲಾಗಿದೆ. ಚಾಮುಂಡಿ ಎಕ್ಸ್ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ…
ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:ಕಳೆದ ವರ್ಷ 52 ಸಾವಿರ ಗಿಡಗಳನ್ನು ಶಾಲಾ ಮಕ್ಕಳೇ ನೆಟ್ಟು ಬೆಳೆಸಿದ್ದಾರೆ. ಈ ವರ್ಷ ಅನೇಕ ಶಾಲೆಗಳ ಜೊತೆ ಒಪ್ಪಂದ ಮಾಡಿಕೊಂಡು…
ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್ನಲ್ಲಿ ಭಾರೀ ಬೆಂಕಿ
ಕೋಲ್ಕತ್ತಾ: ಪೂರ್ವ ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮೂಂದುವರೆದಿರುವುದಾಗಿ ಟಿವಿ ವರದಿಗಳು ಹೇಳಿವೆ. ಬೆಂಕಿಯನ್ನು ನಿಯಂತ್ರಿಸಲು…
ಐಸ್ ಕ್ರೀಮ್ನಲ್ಲಿ ಮಾನವ ಬೆರಳು ಪತ್ತೆ!?
ಮುಂಬೈ: ಮಲಾಡ್ ಮೂಲದ ವೈದ್ಯರೊಬ್ಬರು ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಐಸ್ಕ್ರೀಂನಲ್ಲಿ ಮನುಷ್ಯನ ಬೆರಳಿನ ಭಾಗವನ್ನು ಪತ್ತೆ ಮಾಡಿರುವುದು ವರದಿಯಾಗಿದ್ದು,ಮಲಾಡ್ ಪೊಲೀಸರು ಬೆರಳನ್ನು…
ಪೋಕ್ಸೋ ಪ್ರಕರಣ : ಬಿಎಸ್ವೈ ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹೈಕೋರ್ಟ್ ರಿಲೀಫ್ ನೀಡಿದೆ. ಪ್ರಕರಣ ರದ್ದುಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು…
ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ…
ಪೋಕ್ಸೋ ಪ್ರಕರಣ | ಸೋಮವಾರ ಯಡಿಯೂರಪ್ಪ ಕೋರ್ಟ್ಗೆ ಹಾಜರು
ಬೆಂಗಳೂರು: ಜಾಮೀನುರಹಿತ ವಾರೆಂಟ್ ಭೀತಿಯಿಂದ ಕಣ್ಮರೆಯಾಗಿರುವ ಪೋಕ್ಸೋ ಪ್ರಕರಣದ ಆರೋಪಿ ಮಾಜಿ ಸಿಎಂ ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೋಮವಾರ ಪೊಲೀಸರ ಎದುರು…
ಆಪಲ್ ಕಂಪೆನಿ ವಿರುದ್ಧ ಮೊಕದ್ದಮೆ ಹೂಡಿದ ಮಹಿಳಾ ಉದ್ಯೋಗಿಗಳು
ಕ್ಯಾಲಿಫೊರ್ನಿಯಾ: ಆಪಲ್ ಕಂಪನಿಯ ‘ಮಹಿಳೆ ಮತ್ತು ಪುರುಷರಿಗೆ ಸಮಾನ ವೇತನ ನೀಡಲು ವಿಫಲವಾಗಿದೆ’ ಎಂದು ಆರೋಪಿಸಿ ಕಂಪೆನಿಯ ಮಹಿಳಾ ಉದ್ಯೋಗಿಗಳು ಮೊಕದ್ದಮೆ…
ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಟೆಂಟ್ ಅಥವಾ ಶಾಮಿಯಾನ ಹಾಕಿ ಪೊಲೀಸ್ ಠಾಣೆ ಮುಚ್ಚುವುದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶಗಳೂ ಇಲ್ಲ
ಬೆಂಗಳೂರು:ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿದ್ದ…
ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್
ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ…
ಪೋಕ್ಸೋ ಪ್ರಕರಣ : ಮಾಜಿ ಸಿಎಂ ಬಂಧನಕ್ಕೆ ಸಿದ್ಧತೆ! ಯಡಿಯೂರಪ್ಪ ನಾಪತ್ತೆ?
ಬೆಂಗಳೂರು: ಹದಿನೇಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ…
ಲೋಕಸಭೆಯಲ್ಲಿ ರೈತರ ಎರಡು ಗಟ್ಟಿ ದನಿಗಳು
ಬುಡಮಟ್ಟದ ಹೋರಾಟಗಳಿಂದ ಲೋಕಸಭೆಯವರೆಗೆ ನಿರ್ದಿಷ್ಟವಾಗಿ ರೈತರ ಪ್ರತಿಭಟನೆಗಳ ಪರಿಣಾಮವಾಗಿ ಕನಿಷ್ಟ 5 ರಾಜ್ಯಗಳಲ್ಲಿ ಬಿಜೆಪಿ 38 ಸ್ಥಾನಗಳನ್ನು ಕಳೆದುಕೊಳ್ಳುವಂತಾಗಿದೆ. ಅಂದರೆ ಬಿಜೆಪಿ…
ರೇಣುಕಸ್ವಾಮಿ ಕೊಲೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು…
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಗಾಗಿ ಮುಂದುವರೆದ ಕಾರ್ಯಾಚರಣೆ
ಜಮ್ಮು:ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಬೇಟೆಗಾಗಿ ಭಾರೀ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ವಿಶೇಷವಾಗಿ ದೋಡಾ…
ಚನ್ನಪಟ್ಟಣ ಸ್ಪರ್ಧೆ ಬಗ್ಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ತೆರವಾಗಿರುವ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ 24*7 ರಾಜಕಾರಣಿಯಾಗುತ್ತೇನೆ ಎಂದಿರುವ…
ಬಜೆಟ್ ಘೋಷಣೆ ಜೂ 20 ರೊಳಗೆ ಅನುಷ್ಠಾನಕ್ಕೆ ತನ್ನಿ :ಎನ್ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ…
ಎನ್ಡಿಎ ಸರ್ಕಾರದ 19 ಹೊಸ ಸಚಿವರ ವಿರುದ್ಧ ದ್ವೇಷ ಭಾಷಣ ಮತ್ತು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲು
ನವದೆಹಲಿ: ಎನ್ಡಿಎ ಸರ್ಕಾರದ 19 ಹೊಸ ಸಚಿವರ ವಿರುದ್ಧ ದ್ವೇಷ ಭಾಷಣ ಮತ್ತು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಚುನಾವಣಾ ವೀಕ್ಷಣಾ…
ಪ್ರಜ್ವಲ್ ರೇವಣ್ಣ ಮತ್ತೆ ಎಸ್ಐಟಿ ವಶಕ್ಕೆ
ಬೆಂಗಳೂರು: ವಿಕೃತ ಕಾಮಿ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಮತ್ತೆ ತನ್ನ ವಶಕ್ಕೆ ಪಡೆದಿದೆ. ಹಾಸನದ ಮಾಜಿ ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್…