ನಾಗರಿಕರನ್ನು ಬಿಜೆಪಿ 5 ವರ್ಷಗಳಿಂದ ದುಸ್ವಪ್ನದಂತೆ ಕಾಡಿದೆ: ಮುನೀರ್ ಕಾಟಿಪಳ್ಳ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನಾಗರಿಕರನ್ನು ಕಳೆದ ಐದು ವರ್ಷಗಳಿಂದ ದುಸ್ವಪ್ನದಂತೆ ಕಾಡಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ…

ಬೆಂಗಳೂರು| ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ಮಾಡದೇ ಇದ್ದರೆ ಮುಖ್ಯಸ್ಥರೇ ಹೊಣೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ವಿಶ್ವವಿದ್ಯಾಲಯಗಳು, ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್‌ (ಪರಿಶಿಷ್ಟ ಜಾತಿ, ಪರಿಶಿಷ್ಟ…

ನವದೆಹಲಿ| ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ

ನವದೆಹಲಿ:‌ ಇಂದು ಮಂಗಳವಾರ 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್  ಸಂಸದ ಸಜ್ಜನ್ ಕುಮಾರ್  ಗೆ…

299ಕ್ಕೂ ಅಧಿಕ ರೋಗಿಗಳ ಮೇಲೆ ಅತ್ಯಾಚಾರ; ಮಾಜಿ ಸರ್ಜನ್ ಬಂಧನ

ನವದೆಹಲಿ: ಫ್ರಾನ್ಸ್​ನಲ್ಲಿ ತಾನು ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ದಾಖಲಾಗಿದ್ದ 299ಕ್ಕೂ ಅಧಿಕ ರೋಗಿಗಳ ಮೇಲೆ ಮಾಜಿ ಸರ್ಜನ್ ಒಬ್ಬರು ಅತ್ಯಾಚಾರವೆಸಗಿರುವ ಘಟನೆ…

ಕನಿಷ್ಟ ಪಿಂಚಣಿ ಮಾಸಿಕ 6000 ರೂ – ತುಟ್ಟಿಭತ್ಯ ಮತ್ತು ಉಚಿತ ಚಿಕಿತ್ಸೆಗೆ ಒತ್ತಾಯ

ತುಮಕೂರು: ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿ ಭವಿಷ್ಯ ನಿಧಿ ವಂತಿಕೆ ಪಾವತಿಸಿದರೆ 58 ವರ್ಷ ವಯಸ್ಸಾದಾಗ ಮಾಸಿಕ ಕನಿಷ್ಟ ಪಿಂಚಣಿಯನ್ನು…

ಯಾದಗಿರಿ| ಮಕ್ಕಳು ತಟ್ಟೆ ತೊಳೆಯಲು ನಿರಾಕರಿಸಿದ್ದಕ್ಕೆ ಬಿಸಿಯೂಟ ಸ್ಥಗಿತ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿನ ಶಾಲೆಯಲ್ಲಿನ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು…

USAID ನಿರ್ನಾಮಕ್ಕೆ ಟ್ರಂಪ್-ಮಸ್ಕ್ ಮಹತ್ವದ ಕ್ರಮ: ಅರ್ಧದಷ್ಟು ನೌಕರರಿಗೆ ರಜೆ, 1,600 ಮಂದಿ ವಜಾ

ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಯುಎಸ್ ಏಡ್ (USAID) ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ…

ಬಾಂಬ್ ದಾಳಿ ಭೀತಿ, ದೆಹಲಿ-ನ್ಯೂಯಾರ್ಕ್ ವಿಮಾನ ರಕ್ಷಣೆಗೆ ಫೈಟರ್ ಜೆಟ್ ಗಳ ನಿಯೋಜನೆ

ವಾಷಿಂಗ್ಟನ್: ನ್ಯೂಯಾರ್ಕ್‌ನಿಂದ ದೆಹಲಿಗೆ ಹೋಗುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ವಿಮಾನವನ್ನು ಮುಂಜಾಗ್ರತಾ ಕ್ರಮವಾಗಿ ರೋಮ್ ಗೆ ಮಾರ್ಗ…

ಧ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಸ್ಥಗಿತ: ಹೆಚ್.ಡಿ. ರೇವಣ್ಣ ಆಕ್ರೋಶ

ಖಜಾನೆಯಲ್ಲಿ ಹಣ ಇದ್ರು ಬಿಡುಗಡೆ ಮಾಡದ ಡಿಸಿ ಹಾಸನ: ಧ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಕೆಲಸ ಸ್ಥಗಿತವಾಗಿದ್ದು, ಸರಕಾರ ಹಣ ಬಿಡುಗಡೆ…

ದಾವಣಗೆರೆ: ಕೂಲಿ ಕೆಲಸದ 10 ಮಹಿಳೆಯರನ್ನು ವಿಮಾನದಲ್ಲಿ ಗೋವಾ ಟೂರ್ ಮಾಡಿಸಿದ ರೈತ!

ದಾವಣಗೆರೆ: ದಾವಣಗೆರೆ ಸಮೀಪದ ಹರಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ಗ್ರಾಮದ ರೈತ ವಿಶ್ವನಾಥ್, ತಮ್ಮ 10 ಮಹಿಳಾ ಕೃಷಿ ಕಾರ್ಮಿಕರನ್ನು ಶಿವಮೊಗ್ಗದಿಂದ ಗೋವಾದ ದಾಬೋಲಿಮ್‌ಗೆ…

ಮುಜಾಫರ್| 17 ವರ್ಷದ ಬಿಟಿಕ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ

ಮುಜಾಫರ್: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 17 ವರ್ಷದ ಬಿಟಿಕ್ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ…

ಮಹಾರಾಷ್ಟ್ರ – ಕರ್ನಾಟಕ ಬಸ್ ಸೇವೆ ಸ್ಥಗಿತ

ಬೆಂಗಳೂರು: ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಕರ್ನಾಟಕ ಸರ್ಕಾರ ಸ್ಪಷ್ಟನೆ ಕೊಡುವ ತನಕ ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ…

ಬೆಂಗಳೂರು| ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿಗೆ 1 ಲಕ್ಷ ರೂ. ದಂಡ

ಬೆಂಗಳೂರು: ನಗರದಲ್ಲಿ ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿಗೆ ಬಡ್ಡಿ ಸಹಿತ…

2 ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಒಟ್ಟಿಗೆ ವಿತರಣೆ: ಕೆ.ಎಚ್. ​​ಮುನಿಯಪ್ಪ

ಕೋಲಾರ: ಫಲಾನುಭವಿಗಳಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಒಟ್ಟಿಗೆ ವಿತರಿಸಲಾಗುವುದು, ಈ ನಿಟ್ಟಿನಲ್ಲಿ ವಿತರಕರಿಗೆ ಈಗಾಗಲೇ ಸೂಚನೆಗಳನ್ನು…

ಹಾಸನ| ರೀಲ್ಸ್ ಮಾಡಲೆಂದು ಬೆಟ್ಟದ ತುದಿಯಲ್ಲಿ ನಿಂತು ಪ್ರಪಾತಕ್ಕೆ ಬಿದ್ದ ಯುವಕ

ಹಾಸನ: ದೇಶದಲ್ಲಿ ಜನರಿಗೆ ರೀಲ್ಸ್ ಹುಚ್ಚು ಹೆಚ್ಚಾಗುತ್ತಿದ್ದೂ, ಸೋಷಿಯಲ್‌ ಮೀಡಿಯಾದಲ್ಲಿ ಸ್ಟಾರ್‌ ಆಗಲು ಯುವಜನ ಅತಿರೇಕದ ರೀಲ್ಸ್‌ ಮಾಡಲು ಹೋಗಿ ಜೀವವನ್ನೇ…

ಮುಂದಿನ ಬಜೆಟ್ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಂಡನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತವು ಮುಂದಿನ ಬಜೆಟ್ ಅಧಿವೇಶನದಲ್ಲಿ ವಿಧೇಯಕ ಮಂಡನೆಯಾಗಲಿದೆ ಎಂದು ವಿಧಾನ ಸಭಾಧ್ಯಕ್ಷ ಯು. ಟಿ. ಖಾದ‌ರ್ ತಿಳಿಸಿದರು.…

ಉತ್ತರ ಪ್ರದೇಶ| ಶಾಲಾ ಮಾಲೀಕನ ಬರ್ಬರ ಕೊಲೆ

ಉತ್ತರ ಪ್ರದೇಶ: ರಾಜ್ಯದ ಜಾಲೌನ್‌ನಲ್ಲಿ ಶಾಲಾ ಮಾಲೀಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಿಗ್ಗೆ ಯೋಗಾಸನದಲ್ಲಿ ತೊಡಗಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.…

ಮೈಕ್ರೋ ಫೈನಾನ್ಸ್ ಕಿರುಕುಳ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿದರೂ ಕೂಡ ಸಿಬ್ಬಂದಿಗಳ ಕಿರುಕುಳ ನಿಲ್ಲುತಿಲ್ಲ.…

ಬಲ್ಡೊಟ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಇಂದು ಕೊಪ್ಪಳ ಬಂದ್

ಕೊಪ್ಪಳ: ಇಂದು ಸೋಮವಾರ ಬಲ್ಡೊಟ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಕೊಪ್ಪಳ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ವ್ಯಾಪಾರಸ್ಥರು ವ್ಯಾಪಾರ ವಹಿವಾಟು…

ಬೆಂಗಳೂರು| ನೀರು ವ್ಯರ್ಥ ಮಾಡಿದಂತ 112 ಮಂದಿಯ ವಿರುದ್ಧ ಕೇಸ್ ದಾಖಲು

ಬೆಂಗಳೂರು: ನಗರದಲ್ಲಿ ಕುಡಿಯುವ ನೀರು ಪೋಲು ಮಾಡದಂತೆ ಜಲಮಂಡಳಿ ಖಡಕ್ ಆದೇಶ ಮಾಡಿದ್ದರೂ ವ್ಯರ್ಥ ಮಾಡಿದಂತ 112 ಮಂದಿಯ ವಿರುದ್ಧ ಕೇಸ್…