ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಎದುರಾಗಲಿರುವ ಮಹತ್ವದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಬಿಬಿಎಂಪಿ ಚುನಾವಣೆಯೂ ಸಹ ಈ ವರ್ಷದ ಅಂತ್ಯದಲ್ಲಿ…
ವಿದ್ಯಮಾನ
ಸಿಟಿ ರೌಂಡ್ಸ್ ನಡೆಸಿದ ಸಿಎಂ ಸಿದ್ದರಾಮಯ್ಯ: ಮಳೆಗಾಲದ ಸಮಸ್ಯೆ ಪರಿಹಾರಕ್ಕೆ ಮುಂದಾಗುವಂತೆ ಕರೆ: ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ಬಿ, ಬಿಡಿಎ, ಬೆಸ್ಕಾಂ ಪರಸ್ಪರ ಸಹಯೋಗಕ್ಕೆ ಕರೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭಗೊಂಡ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಹ ಕೆಲವು ದಿನಗಳಿಂದ ಆಗಾಗ್ಗೆ ಮಳೆ ಬೀಳುತ್ತಿದ್ದು, ಅಲ್ಲಲ್ಲಿ ಎಂದಿನಂತೆ ಮರಬಿದ್ದಿರುವ,…
ಮೇಲ್ಮನೆ 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಹೆಸರುಗಳ ಚರ್ಚೆ: ಸಿ.ಟಿ.ರವಿ
ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ…
ಮೂರು ಎಲೆಕ್ಟ್ರಿಕ್ ವೆಹಿಕಲ್ಸ್ ತಯಾರಕರಿಂದ ಸರ್ಕಾರಿ ಮಾರ್ಗಸೂಚನೆಗಳ ಉಲ್ಲಂಘನೆ
ನವದೆಹಲಿ: ಹೀರೋ ಎಲೆಕ್ಟ್ರಿಕ್ ವೆಹಿಕಲ್ಸ್, ಒಕಿನಾವಾ ಆಟೋಟೆಕ್ ಮತ್ತು ಬೆನ್ಲಿಂಗ್ ಇಂಡಿಯಾ ಎನರ್ಜಿ ಅಂಡ್ ಟೆಕ್ನಾಲಜಿ ಎಂಬ ಮೂರು ಎಲೆಕ್ಟ್ರಿಕ್ ವೆಹಿಕಲ್…
ಪ್ರಜ್ವಲ್ ರೇವಣ್ಣರಿಂದ 400 ಮಹಿಳೆಯರ ಮೇಲೆ ಮಾಸ್ ರೇಪ್ ಆಗಿದೆ ಎಂದಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು
ಬೆಂಗಳೂರು: ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ…
ಲಾರಿ ಡೀಸೆಲ್ ಟ್ಯಾಂಕ್ ಪೆಟ್ರೋಲ್ ಬಂಕ್ ನಲ್ಲಿ ಸ್ಫೋಟ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ನಲ್ಗೊಂಡ: ಪೆಟ್ರೋಲ್ ಬಂಕ್ಗೆ ಲಾರಿಯೊಂದು ಬರುತ್ತಲೇ ಬೆಂಕಿ ಹೊತ್ತಿದ್ದು, ಬಂಕ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ನಲ್ಗೊಂಡ…
ಮುಂದಿನ 5 ದಿನಗಳ ಕಾಲ ಉತ್ತರ ಭಾರತದಾದ್ಯಂತ ರೆಡ್ ಅಲರ್ಟ್: ಐಎಂಡಿ
ನವದೆಹಲಿ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜಸ್ಥಾನ, ಪಂಜಾಬ್, ದೆಹಲಿ, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಿಗೆ ‘ರೆಡ್…
ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರಿ ನಿರ್ದೇಶನಾಲಯದ ಬಂಧನವನ್ನು ಪ್ರಶ್ನಿಸಿ ಮತ್ತು ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು…
ಜನರಿಂದ ಹಣ ವಸೂಲಿ ಆರೋಪ: ಎಎಸ್ಐ ಸೇರಿ ಇಬ್ಬರು ಹೊಯ್ಸಳ ಸಿಬ್ಬಂದಿ ಅಮಾನತು
ಬೆಂಗಳೂರು: ಹೊಯ್ಸಳ ಪೊಲೀಸ್ ವಾಹನದಲ್ಲಿ ಹಣ ವಸೂಲಿ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…
ಇಬ್ಬರನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ದಳ
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಬ್ಬರನ್ನು ವಶಕ್ಕೆ ಪಡೆದಿದೆ. ಇಬ್ಬರನ್ನು ಎನ್ಐಎ ಅಧಿಕಾರಿಗಳು…
ಪಕ್ಷಾಂತರ ಮಾಡಿದ ಬಿಜೆಪಿಗರಿಗೆ ಶೋಕಾಸ್ ನೊಟೀಸ್
ಒಡಿಶಾ: ಆಪರೇಷನ್ ಬಿಜೆಪಿಗೆ ಒಳಗಾದ ಶಾಸಕರಿಗೆ ಒಡಿಶಾ ವಿಧಾನಸಭೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಪಕ್ಷಾಂತರ ಶಾಸಕರು ಬಿಜೆಡಿಯಿಂದ ಬಿಜೆಪಿಗೆ ಪಕ್ಷವನ್ನು…
ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ
ಬೆಂಗಳೂರು: ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನರಾಗಿದ್ದಾರೆ. ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ…
ಶಕ್ತಿ ಯೋಜನೆಯಿಂದ ಮೆಟ್ರೋಗೆ ಕುತ್ತು ಎಂಬ ಪ್ರಧಾನ ಮಂತ್ರಿಗಳಾದ ಮೋದಿಯ ಹೇಳಿಕೆ ಅವೈಜ್ಞಾನಿಕ
ಬೆಂಗಳೂರು : ಇತ್ತೀಚೆಗೆ ಪ್ರಧಾನಮಂತ್ರಿ ಮೋದಿಯವರು “ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದು ಸರಿಯಲ್ಲ ಇದರಿಂದ ಮೆಟ್ರೋಗೆ ಕುತ್ತು ಬರುತ್ತದೆ” ಎಂಬ…
ಪ್ರಸಾದ ಸೇವಿಸಿ 51 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ
ಬೆಳಗಾವಿ: ಗ್ರಾಮದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ, 51 ಜನ ಅಸ್ವಸ್ಥರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹುಲಿಕಟ್ಟಿ…
ಸಿಲಿಂಡರ್ ಸೋರಿಕೆಯಿಂದ ನಾಲ್ವರು ಮೃತ
ಮೈಸೂರು: ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಸಿಲಿಂಡರ್ ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು…
ಬಾಂಗ್ಲಾದೇಶದ ಸಂಸದ ಭಾರತದಲ್ಲಿ ನಾಪತ್ತೆ
ಕೋಲ್ಕತ್ತಾ: ಬಾಂಗ್ಲಾದೇಶದ ಸಂಸದ ಭಾರತದಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಐದು ದಿನಗಳ ಹಿಂದೆ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಆಗಮಿಸಿದ್ದ ಬಾಂಗ್ಲಾದೇಶ ಸಂಸದ…
ಓದಲು ಹಾಗೂ ಬರೆಯಲು ಬಾರದ ಹುಡುಗನಿಗೆ ಎಸ್ಎಸ್ಎಲ್ಸಿಯಲ್ಲಿ 623 ಅಂಕ, ಅಂಕಗಳ ಆಧಾರದಲ್ಲಿ ಜವಾನ ಹುದ್ದೆ
ಕೊಪ್ಪಳ: ಸರಿಯಾಗಿ ಓದಲು ಹಾಗೂ ಬರೆಯಲು ಬಾರದ ಹುಡುಗ ಎಸ್ಎಸ್ಎಲ್ಸಿಯಲ್ಲಿ 623 ಅಂಕ ಪಡೆದು ನ್ಯಾಯಾಲಯದಲ್ಲಿ ಜವಾನನ ಹುದ್ದೆ ಗಿಟ್ಟಿಸಿಕೊಂಡಿದ್ದಾನೆ. ಕೊಪ್ಪಳದ…
ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಜೂನ್ 1 ರಿಂದ ಬದಲಾವಣೆ
ನವದೆಹಲಿ: ನಮ್ಮ ದೇಶದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯೋದು ಅಂದ್ರೆ, ಒಂದುಮಟ್ಟಿಗೆ ಹರಸಾಹಸನೇ ಆಗಿದೆ. ಯಾಕಂದ್ರೆ, ಡಿಎಲ್ ಪಡೆಯೋರು ಬೇರೆಬೇರೆ ಫಾರ್ಮ್ ತುಂಬಬೇಕು,…
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ
ಬೆಂಗಳೂರು : “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ…