ನವದೆಹಲಿ: ಪ್ರವೇಶ ಶುಲ್ಕ ಪಡೆದ ಯೋಗ ಶಿಬಿರಗಳಿಗೆ ʼಸೇವಾ ತೆರಿಗೆʼ ಪಾವತಿಸಬೇಕು ಎಂದು ಪತಂಜಲಿ ಯೋಗಪೀಠಕ್ಕೆ ಸುಪ್ರೀಂಕೋರ್ಟ್ ಸೂಚಿಸಿದ್ದು, ಪತಂಜಲಿ ಯೋಗಪೀಠ…
ವಿದ್ಯಮಾನ
ಪ್ರಜಾಪ್ರಭುತ್ವದ ಬಗ್ಗೆ ಮತದಾರರು ಎಚ್ಚೆತ್ತುಕೊಳ್ಳಬೇಕು: ಒಡೆದು ಆಳುವ ಒಂದೇ ಪಕ್ಷ ಬರಬೇಕೆನ್ನುವ ನೀತಿಯನ್ನು ಒಕ್ಕೂಟ ವ್ಯವಸ್ಥೆಯಿಂದ ಕಿತ್ತುಹಾಕಬೇಕು: ಸುಧೀಂದ್ರ ಕುಲಕರ್ಣಿ
ಬೆಂಗಳೂರು: ಕೇವಲ ಕಾಂಗ್ರೆಸ್ ಮುಕ್ತ ಭಾರತವಷ್ಟೇ ಅಲ್ಲ, ವಿರೋಧಪಕ್ಷ ಮುಕ್ತ ಭಾರತ, ಒಂದೇ ರಾಷ್ಟ್ರಕ್ಕೆ ಒಂದೇ ಪಕ್ಷ , ಒಬ್ಬ ನಾಯಕ…
ರಾಹುಲ್ ಗಾಂಧಿ ಅನಾರೋಗ್ಯ; ಚುನಾವಣಾ ಪ್ರಚಾರ ರದ್ದು
ತಿರುವನಂತಪುರ:ಇಂದು (ಸೋಮವಾರ) ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರದ್ದುಗೊಳಿಸಿದ್ದಾರೆ ಎಂದು ಪಕ್ಷದ…
ಬಿಜೆಪಿಯ ಲೋಕೇಶ್ ಅಂಬೇಕಲ್, ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ಕಳೆದ ಶನಿವಾರ ಮಧ್ಯಾಹ್ನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ ಹಣ ಸಾಗಿಸುತ್ತಿದ್ದ 2 ಕೋಟಿ…
ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅತಿಸೂಕ್ಷ್ಮ ಕ್ಷೇತ್ರ ಎಂದು ಘೋಷಣೆ ಮಾಡಿದ ಚುನಾವಣಾ ಆಯೋಗ
ರಾಮನಗರ: ಚುನಾವಣಾ ಆಯೋಗ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅತಿಸೂಕ್ಷ್ಮ ಕ್ಷೇತ್ರ ಎಂದು ಘೋಷಣೆ ಮಾಡಿದೆ. ಈ ಲೋಕಸಭಾ ಕ್ಷೇತ್ರದಲ್ಲಿ ನ್ಯಾಯಸಮತ್ತವಾಗಿ ಚುನಾವಣೆ…
ಬಿಜೆಪಿಗೆ ಸೇರಿದ 2 ಕೋಟಿ ರೂಪಾಯಿ ನಗದು ಬಿಡುಗಡೆ ಮಾಡಿದ ಆದಾಯ ತೆರಿಗೆ ಇಲಾಖೆ; ಕೃಷ್ಣ ಬೈರೇಗೌಡ ವಾಗ್ದಾಳಿ
ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಿನಲ್ಲಿ ದಾಳಿ ವೇಳೆ ವಶಪಡಿಸಿಕೊಂಡ ಬಿಜೆಪಿಗೆ ಸೇರಿದ 2 ಕೋಟಿ ರೂಪಾಯಿ ನಗದು ಬಿಡುಗಡೆ ಮಾಡಿದ…
22 ಹೆಚ್ಚು ಪ್ರಯಾಣಿಕರ ಲಗೇಜು ಬಿಟ್ಟು ಬಂದ ವಿಮಾನ
ಬೆಳಗಾವಿ : ಭಾನುವಾರ ಸಂಜೆ ಬೆಂಗಳೂರಿನಿಂದ ಬೆಳಗಾವಿಗೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ…
ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ; ತೀವ್ರ ವಿವಾದಕ್ಕೆ ಗುರಿಯಾದ ಪ್ರಧಾನಿ ನರೇಂದ್ರ ಮೋದಿ
ರಾಜಸ್ಥಾನ : ಪ್ರಧಾನಿ ನರೇಂದ್ರ ಮೋದಿಯೇ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿ ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಧರ್ಮವನ್ನು…
ಬಿಜೆಪಿಯ ‘‘ 400 ಪಾರ್’’ ಮತದಾನದ ದಿನದಂದೇ ಸೂಪರ್ ಫ್ಲಾಪ್; ತೇಜಸ್ವಿ ಯಾದವ್
ಪಾಟ್ನಾ: ಬಿಜೆಪಿಯ ‘‘ 400 ಪಾರ್’’ ಸಿನೆಮಾವು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ದಿನದಂದೇ ಸೂಪರ್ ಫ್ಲಾಪ್ ಆಗಿದೆ ಎಂದು…
ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿಗೆ ಗಾಣಿಗ ಸಮುದಾಯ ಬೆಂಬಲ
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯರೆಡ್ಡಿ ಕಣಕ್ಕೆ ಇಳಿದಿದ್ದಾರೆ. ಅವರಿಗೆ ಗಾಣಿಗ ಸಮುದಾಯವು ಬೆಂಬಲ ನೀಡುವುದಾಗಿ ಘೋಷಣೆ…
ಗ್ರಾಮಸ್ಥರ ಬಹಿಷ್ಕಾರ: ಮಗನ ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು
ಮೈಸೂರು : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ…
ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್
ಗುಬ್ಬಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಲೋಕಸಭೆ ಚುನಾವಣೆ ಪ್ರಚಾರದ…
ಬಿಜೆಪಿ ಸಂಸದ ಪಿಸಿ ಮೋಹನ್ ಕ್ಷೇತ್ರದಲ್ಲಿ ನೀರಿನ ಬಿಕ್ಕಟ್ಟು; ಕುಸಿಯುತ್ತಿರುವ ಮೂಲಸೌಕರ್ಯ
ಬೆಂಗಳೂರು: ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರಿನ ಮಾಹಿತಿ ತಂತ್ರಜ್ಞಾನ (IT) ವಲಯವು ವಾರ್ಷಿಕ ಆದಾಯದಲ್ಲಿ $50 ಬಿಲಿಯನ್ ಅನ್ನು…
ದಶಕದ ಮಹಿಳೆಯರ ದುಃಸ್ಥಿತಿಯ ಕಥನ : ಪುಸ್ತಕ ಬಿಡುಗಡೆ
ಬೆಂಗಳೂರು: ಬೆಂಗಳೂರಿನ ಕ್ರಿಯಾಮಾಧ್ಯಮ ಪುಸ್ತಕ ಪ್ರೀತಿಯ ಸಭಾಂಗಣದಲ್ಲಿ ಶನಿವಾರದ ಸಂಜೆ ಸಂವಿಧಾನದ ರಕ್ಷಣೆ ಸೇರಿದಂತೆ ಮಹಿಳೆಯರ ದುಃಸ್ಥಿತಿ ಕುರಿತ ಚರ್ಚೆಗೆ ವೇದಿಕೆಯಾಯಿತು.…
‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥ ಕಾರ್ಯಕ್ರಮ
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ…
ಭಾರತದ “ಎವರೆಸ್ಟ್ ಫಿಶ್ ಕರಿ ಮಸಾಲಾʼ” ಆಮದನ್ನು ಹಿಂಪಡೆದ ಸಿಂಗಾಪೂರ
ನವದೆಹಲಿ: ಕೀಟನಾಶಕವಾಗಿ ಕೃಷಿಗಳಿಗೆ ಬಳಸುವ ಎಥಿಲೀನ್ ಆಕ್ಸೈಡ್ ಪ್ರಮಾಣ ‘ಎವರೆಸ್ಟ್ ಫಿಶ್ ಕರಿ ಮಸಾಲಾ’ದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿದೆ ಎಂದು ಆರೋಪಿಸಿರುವ…
ಕಳೆದ ನಲವತ್ತು ವರ್ಷದಿಂದ ಸಾರ್ವಜನಿಕ ಸೇವೆಯಲ್ಲಿದ್ದೇನೆ, ಸಂಸದನನ್ನಾಗಿ ಆಯ್ಕೆ ಮಾಡಿ ಆಶೀರ್ವದಿಸಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಮನವಿ
ಕಲಬುರಗಿ: ತಮ್ಮನ್ನು ಕಲಬುರಗಿ ಸಂಸದರನ್ನಾಗಿ ಆಯ್ಕೆ ಮಾಡಿ ಕಳಿಸಿದರೆ ನಗರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಸಕಲ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್…
ಪಿಣರಾಯಿ ವಿಜಯನ್ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆ ಬಿಜೆಪಿ ನಡೆಸುತ್ತಿರುವ ಕುತಂತ್ರಗಳನ್ನು ಬೆಂಬಲಿಸಿದಂತೆ – ಬೃಂದಾ ಕಾರಟ್
ನವದೆಹಲಿ : ಕೇರಳದ ಪಾಲಕ್ಕಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ವಿರುದ್ದ ನೀಡಿರುವ ಕ್ರೂರ, ಅವಿವೇಕದ…
ಮತದಾನ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ “ಪ್ರಮುಖ ಕರ್ತವ್ಯ” ಎಂದು ಕರೆ ನೀಡಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್
ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ನಾಗರಿಕರಿಗೆ ಮನವಿ…
ಬಿಜೆಪಿಯವರ ಕೈಗೆ ರಾಜ್ಯದ ಜನರೇ ಚೊಂಬು ಕೊಟ್ಟು ಕಳುಹಿಸುತ್ತಾರೆ: ಪ್ರೊ. ಎಂ.ವಿ. ರಾಜೀವ್ ಗೌಡ
ಬೆಂಗಳೂರು: ಅತಿ ಹೆಚ್ಚು ತೆರೆಗೆ ಪಾವತಿಸುವ ಕರ್ನಾಟಕ ರಾಜ್ಯಕ್ಕೇ ನರೇಂದ್ರ ಮೋದಿ ಸರ್ಕಾರ ಮಾತ್ರ ಶೂನ್ಯ ಕೊಡುಗೆ ನೀಡುವ ಮೂಲಕ ಜನಸಾಮಾನ್ಯರ…