ನವದೆಹಲಿ: ಏಳು ಹಂತಗಳ ಮತದಾನದ ಈ ಬಾರಿಯ ಲೋಕಸಭಾ ಚುನಾವಣೆಗೆ ಈಗಾಗಲೇ 4 ಹಂತದ ಮತದಾನ ನಡೆದಿದ್ದು, ಈ ನಾಲ್ಕು ಹಂತಗಳ…
ವಿದ್ಯಮಾನ
ಎನ್ಇಪಿಗೆ ತಿಲಾಂಜಲಿಯ ಸಾಧನೆ: ಸುರೇಶ್ ಕುಮಾರ್
ಬೆಂಗಳೂರು: ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ…
ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ಇರುವುದಿಲ್ಲ: ಶಿಕ್ಷಣ ಸಚಿವ ಮಧುಬಂಗಾರಪ್ಪ
ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ಮುಂದಿನ ವರ್ಷದಿಂದ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ…
ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್…
ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿದ ಸಿಐಡಿ ಘಟಕದ ಅಧಿಕಾರಿಗಳು
ಬೆಂಗಳೂರು : ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಐಡಿ ಅಧಿಕಾರಿಯೇ ಸರ್ಕಾರಿ ಕೆಲಸ ಕೊಡಿಸುವುದಾಗಿ 40 ಲಕ್ಷ ರೂ. ವಂಚನೆ…
ಈ ವಾರಾಂತ್ಯ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಹವಾಮಾನ ಇಲಾಖೆ
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರಿಗೆ ಈ ವಾರಾಂತ್ಯ, ಅಂದರೆ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ನಿವಾಸಿಗಳಿಗೆ…
ಬೈಕ್ ಕಳ್ಳತನದ ಆರೋಪದಲ್ಲಿಯೂ ಆರೋಪಿ ಗಿರೀಶ್ ಹೆಸರು
ಹುಬ್ಬಳ್ಳಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಆರೋಪಿ ಗಿರೀಶ್ ಬಂಧನವಾಗಿದ್ದು, ಆರೋಪಿಯ ಬಂಧನ ಹಾಗೂ ಹಿನ್ನೆಲೆಗೆ ಟ್ವಿಸ್ಟ್ ಕೇಳಿಬಂದಿದ್ದು, ಆತನ…
ಇಂದೋರ್ ಕಾಲೇಜು ಲೈಬ್ರರಿಯಲ್ಲಿ ‘ಹಿಂದೂಫೋಬಿಕ್’ ಪುಸ್ತಕದ ಆರೋಪದ ಮೇಲೆ ಇದ್ದ ಮುಸ್ಲಿಂ ಶಿಕ್ಷಣ ತಜ್ಞರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಇಂದೋರ್ನ ಸರ್ಕಾರಿ ಕಾಲೇಜಿನ ಗ್ರಂಥಾಲಯದಲ್ಲಿರುವ ಪುಸ್ತಕಕ್ಕಾಗಿ ಇಂದೋರ್ನ ಸರ್ಕಾರಿ ಕಾಲೇಜು ಸಿಬ್ಬಂದಿ ಮತ್ತು ಅಧ್ಯಾಪಕರ ವಿರುದ್ಧ ಹಿಂದುತ್ವ ಸಂಘಟನೆಗಳು “ಹಿಂದೂಫೋಬಿಕ್”…
ಅನ್ನದಾತರ ಹೊಟ್ಟೆಗೆ ಹೊಡೆದ ಕಾಂಗ್ರೆಸ್ ಸರ್ಕಾರ, ಪಿಂಚಣಿ, ನರೇಗಾ ಹಣ ಸಾಲ ಮರುಪಾವತಿಗೆ ಹೊಂದಿಸದಂತೆ ಸರ್ಕಾರ ಆದೇಶ ನೀಡಲಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು: ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ…
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಬ್ಇನ್ಸ್ಫೆಕ್ಟರ್ಗಳ ಸಸ್ಪೆಂಡ್
ಬೆಂಗಳೂರು: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆ ಕೇಳಿಬಂದಿರುವ ನಿರ್ಲಕ್ಷ್ಯದ ವಿಚಾರವಾಗಿ ಪೊಲೀಸ್ ಸಬ್ಇನ್ಸ್ಫೆಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ.…
ಕರ್ನಾಟಕದಲ್ಲಿ ವರದಿಯಾದ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ
ಬೆಂಗಳೂರು: ನಗರದಲ್ಲಿ ಮಳೆಯಾಗುತ್ತಿದ್ದು, ಮೇ 1ರಿಂದ ಮೇ 13ರ ವರೆಗೆ ಬೆಂಗಳೂರಿನಲ್ಲಿ 172 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಸೋಂಕು ಹರಡುವುದನ್ನು ನಿಯಂತ್ರಿಸಲು…
ಕತ್ತು ಕೊಯ್ದು ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ
ಬೆಂಗಳೂರು :ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುತ್ತಿಗೆ ಸೀಳಿದ ರೀತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.…
ಲೈಂಗಿಕ ದೌರ್ಜನ್ಯ ಪ್ರಕರಣ : ಹೆಚ್.ಡಿ. ರೇವಣ್ಣನಿಗೆ ಮಧ್ಯಂತರ ಜಾಮೀನು
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ . ರೇವಣ್ಣಗೆ ಮಂಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ…
ಇಂಟರ್ನೆಟ್ ಸ್ಥಗಿತಗೊಳಿಸುವ ವಿಷಯದಲ್ಲಿ ಭಾರತಕ್ಕೆ 6ನೇ ಅಗ್ರಸ್ಥಾನ
ನವದೆಹಲಿ: ಸತತ ಆರನೇ ವರ್ಷವೂ ಇಂಟರ್ನೆಟ್ ಸ್ಥಗಿತಗೊಳಿಸುವ ವಿಷಯದಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. Access Now ಮತ್ತು #KeepItOn ಸಂಗ್ರಹಿಸಿದ ಮಾಹಿತಿಯ ಪ್ರಕಾರ,…
ಕೊನೆ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್ ಸಹಾಯದಿಂದ ಯಶಸ್ವಿ ಸಂಕೀರ್ಣ ಮೂತ್ರಪಿಂಡ ಕಸಿ
ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರ…
ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ
ಬೆಳಗಾವಿ: ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು…
ವಿದೇಶಕ್ಕೆ ಹೋದ ಮೇಲೆ ಪ್ರಜ್ವಲ್ ಸಂಪರ್ಕಿಸಲು ಸಾಧ್ಯವೇ? ಹೆಚ್.ಡಿ.ಕುಮಾರಸ್ವಾಮಿ
ಮೈಸೂರು: ರಾಜ್ಯದಲ್ಲಿದ್ದಾಗಲೇ ಪ್ರಜ್ವಲ್ ರೇವಣ್ಣ, ಪಕ್ಷದ ಚಟುವಟಿಕೆಯ ಸಂದರ್ಭದಲ್ಲೂ ನನ್ನ ಸಂಪರ್ಕದಲ್ಲಿರಲಿಲ್ಲ. ಇನ್ನು ವಿದೇಶಕ್ಕೆ ಹೋದ ಮೇಲೆ ನನ್ನನ್ನು ಸಂಪರ್ಕಿಸಲು ಹೇಗೆ…
ಪೆನ್ಡ್ರೈವ್ ಲೈಂಗಿಕ ಹಗರಣ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆ
ಹಾಸನ: ಪೆನ್ಡ್ರೈವ್ ಲೈಂಗಿಕ ಹಗರಣ ದಿನದಿನಕ್ಕೂ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಕುರಿತು ಮೇ 18 ಕ್ಕೆ ಹಾಸನದಲ್ಲಿ ರಾಜ್ಯಮಟ್ಟದ ಸಮಾಲೋಚನಾ…
ಅಂಜಲಿಯನ್ನು ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಡಿವೈಎಫ್ಐ ಆಗ್ರಹ
ಬೆಂಗಳೂರು: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಪ್ರೀತಿ ನಿರಾಕರಿಸಿದಕ್ಕೆ ಚಾಕುವಿನಿಂದ ಇರಿದು ಕೊಲೆಗೈದಿರುವ ಹೇಯ ಕೃತ್ಯವನ್ನು ಎಸಗಿರುವ ಹಂತಕ ಗಿರೀಶ…
ಜುಂಜುನು ಲಿಫ್ಟ್ ಅಪಘಾತ: ಸಲಕರಣೆಗಳ ನಿರ್ವಹಣಾ ಕೊರತೆಯೇ ಗಣಿದುರಂತಕ್ಕೆ ಕಾರಣ ಎಂದು ದೂಷಿಸಿದ ಕಾರ್ಮಿಕರು
ನವದೆಹಲಿ: ಇತ್ತೀಚೆಗೆ ರಾಜಸ್ಥಾನದ ಜುಂಜುನು ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಲಿಫ್ಟ್ ಕುಸಿದ ಪರಿಣಾಮ ಅಪಘಾತ ಸಂಭವಿಸಿದ್ದ ಘಟನೆಗೆ ಉಪಕರಣಗಳ ಸರಿಯಾದ ನಿರ್ವಹಣೆ…