ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ…
ವಿದ್ಯಮಾನ
ಕೈಗೆ ಶಕ್ತಿ ತುಂಬಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ – ಡಿಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ ಹಾಗೂ ಬೇರೆ ಪಕ್ಷಕ್ಕೆ ಸೇರುವುದಕ್ಕಿಂತ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಶಕ್ತಿ ತುಂಬಲು ಕಾಂಗ್ರೆಸ್ ಪಕ್ಷಕ್ಕೆ…
ಕರ್ನಾಟಕ ಬರ ಪರಿಹಾರ ಅರ್ಜಿ: ಕೇಂದ್ರ ಸರ್ಕಾರಕ್ಕೆ 2 ವಾರ ಗಡುವು ಕೊಟ್ಟ ಸುಪ್ರಿಂಕೋರ್ಟ್
ನವದೆಹಲಿ: ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್…
ಬಿಜೆಪಿಯವರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆಯವರನ್ನ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ – ಸಿದ್ದರಾಮಯ್ಯ
ಬೆಂಗಳೂರು : ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ…
ತೇಜಸ್ವಿ ಸೂರ್ಯಗೆ ಮತ ನೀಡುವ ಮೊದಲು ಯೋಚಿಸಿ – ಮೋಹನ್ ರಾವ್ ಬಹಿರಂಗ ಪತ್ರ
– ಮೋಹನ್ ರಾವ್ ಹಲೋ, ನಮಸ್ಕಾರ. ನನ್ನ ಹೆಸರು ಮೋಹನ್ ರಾವ್. ನಾನು ವೈದ್ಯಕೀಯ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕ ಆರೋಗ್ಯದಲ್ಲಿ ವಿಶೇಷ…
ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು – ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು : ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ…
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಲಿಸುವುದಕ್ಕಾಗಿ ಸ್ಪರ್ಧೆ – ಫಕೀರ ದಿಂಗಾಲೇಶ್ವರ
ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ. ಅರಮನೆ ಮೈದಾನದ ರಸ್ತೆಯಲ್ಲಿರುವ…
ಯದುವೀರ್ ಒಡೆಯರ್‌ಗೆ ಇತಿಹಾಸದ ಪಾಠ ಕಲಿಸಬೇಕಿದೆ
ಬೆಂಗಳೂರು : ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಸಂದರ್ಶನವೊಂದರಲ್ಲಿ ತಮ್ಮ ತಾತ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ನಲ್ಲಿದ್ದರು ಎಂದು…
ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ `ವಾಣಿ’ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ ವಾಣಿ ಶಿವರಾಮ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ…
ಮಧ್ಯಪ್ರದೇಶ : ಕ್ಷುಲಕ್ಕ ಕಾರಣಕ್ಕೆ ಎಸ್ ಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ, ನಾಮಪತ್ರ ವಾಪಸ್ ಗೆ ಹಲವು ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಒತ್ತಡ
ಖಜುರಾಹೊ : ಮಧ್ಯಪ್ರದೇಶದ ಖಜುರಾಹೊ ಲೋಕಸಭಾ ಕ್ಷೇತ್ರದ ಇಂಡಿಯಾ ಕೂಟದ ಸಮಾಜವಾದಿ ಪಕ್ಷದ ಅಭ್ಯರ್ಥಿ ಮೀರಾ ದೀಪಕ್ ಯಾದವ್ ಅವರ ನಾಮಪತ್ರವು…
ಅನುಮಾನಾಸ್ಪದ ರೀತಿಯಲ್ಲಿ ಕಟ್ಟಡ ಕಾರ್ಮಿಕನ ಶವ ಪತ್ತೆ
ಬೆಂಗಳೂರು :ಕೂಲಿ ಕೆಲಸವನ್ನು ಅರಸಿ ರಾಯಚೂರಿನಿಂದ ಬೆಂಗಳೂರಿಗೆ ಕಟ್ಟಡ ಕೆಲಸಕ್ಕೆ ಬಂದಿದ್ದ ಕಟ್ಟಡ ಕಾರ್ಮಿಕ ತಾನು ಕೆಲಸ ಮಾಡುತ್ತಿದ್ದ ಕಟ್ಟಡದಲ್ಲಿಯೇ ಶವವಾಗಿ…
ಕೋಲಾರ ಲೋಕಸಭೆ : ಪ್ರಚಾರದಿಂದ ದೂರ ಸರಿದ ಸಚಿವ ಕೆಎಚ್ ಮುನಿಯಪ್ಪ
ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಬಂಡಾಯ ಈವರೆಗೂ ಶಮನವಾಗಿಲ್ಲ, ಸಚಿವ ಕೆ.ಎಚ್.ಮುನಿಯಪ್ಪ ಈವರೆಗೂ ಕ್ಷೇತ್ರದ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸದೆ ದೂರ ಉಳಿದಿರುವುದು…
ಎನ್ಐಎಯಿಂದ ತೀರ್ಥಹಳ್ಳಿಯ ಮಾಝ್ ಮುನೀರ್ ಬಂಧನ
ಶಿವಮೊಗ್ಗ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ…
ಪ್ರಚೋದನಾಕಾರಿ ಭಾಷಣ : ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಾಗೂ ಸುಳ್ಳು ವಿಡಿಯೋ ದೃಶ್ಯವನ್ನು ಹರಡಿ ಜನತೆಗೆ ತಪ್ಪು ಸಂದೇಶ ನೀಡಿ ಕೋಮುಗಲಭೆ…
ತೆರಿಗೆ ಅನ್ಯಾಯ | 10 ವರ್ಷದಿಂದ ಅನ್ಯಾಯ: ಕೃಷ್ಣ ಬೈರೇಗೌಡ
ಬೆಂಗಳೂರು: ಜಿಎಸ್‌ಟಿ ತೆರಿಗೆ ಪದ್ಧತಿ ಜಾರಿ ನಂತರ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ…
ಪ್ರೀತಿ ಹಂಚಲು “ ಪ್ರೀತಿಪದ”- ಯುಗಾದಿ ಹಬ್ಬದ ಕವಿ-ಕಾವ್ಯ ಸಮ್ಮಿಲನ
ಬೆಂಗಳೂರು: ಯುಗಾದಿಯನ್ನು ಸೌಹಾರ್ದಯುತವಾಗಿ ಬರಮಾಡಿಕೊಳ್ಳೋಣ. ಎಲ್ಲರೂ ಸಹಿಷ್ಣುತಾ ಭಾವದಿಂದ ರಂಜಾನ್ ಹಬ್ಬವನ್ನೂ ಸಹ ಆಹ್ವಾನಿಸೋಣ. ಎಲ್ಲೆಡೆ ಪ್ರೀತಿ ಹಂಚೋಣ ಎನ್ನುತ್ತಲೇ ಶುರುವಾದ…
ಸುಳ್ಳು ಹೇಳುವ ಬಿಜೆಪಿಗೆ ಸತ್ಯ ಮಾತನಾಡಿ ಗೊತ್ತಿಲ್ಲ – ಸಿಎಂ ಸಿದ್ದರಾಮಯ್ಯ
ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷಕ್ಕೆ ಸತ್ಯ ಹೇಳಿ ಅಭ್ಯಾಸವೇ ಇಲ್ಲ. ಮೊನ್ನೆ ಕೇಂದ್ರ…
ಐದರ್ ಹುಕ್ ಆರ್ ಕುಕ್ :ಜಾಣಗೆರೆ ವೆಂಕಟರಾಮಯ್ಯ
ಬೆಂಗಳೂರು: ಹತ್ತು ವರ್ಷಗಳ ಹಿಂದಿನ ಮೋಡಿಯ ಮಾತುಗಳಿಗೆ ಜನ ಮರುಳಾಗಿ ಸುಳ್ಳು ಭರವಸೆಗಳನ್ನು ನಂಬಿ ಮೋಸ ಹೋಗಿದ್ದು ಸಾಕು. ಈ ಬಾರಿಯಾದರೂ…
ಪ್ರಜಾಪ್ರಭುತ್ವ, ಸಂವಿಧಾನ ಉಳಿಸಲು ಸಾಹಿತಿಗಳು ಬೀದಿಗಿಳಿದು ಹೋರಾಡಬೇಕು – ಪ್ರೊ.ಎಸ್ ಜಿ ಸಿದ್ದರಾಮಯ್ಯ
ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಾಗ, ಸಂವಿಧಾನಕ್ಕೆ ಹೊಡೆತ ಬಿದ್ದಾಗ ಅವುಗಳನ್ನು ಉಳಿಸಲು ಸಂದರ್ಭ ಬಂದಾಗ ಸಾಮಾಜಿಕ ಪ್ರಜ್ಞೆ ಹೊತ್ತು ಸಾಹಿತಿಗಳು…
ಸಿದ್ದರಾಮಯ್ಯ, ಡಿ.ಕೆ.ಶಿ ಕುರುಡುಮಲೆಯಲ್ಲಿ ʼಪ್ರಜಾಧ್ವನಿ-2ʼಕ್ಕೆ ಚಾಲನೆ
ಕೋಲಾರ: ಲೋಕಸಭಾ ಚುನಾವಣೆಯ ಮೊದಲನೇ ಹಂತಕ್ಕೆ ಈಗಾಗಲೇ ರಂಗೇರಿದ್ದು, ಕಾಂಗ್ರೆಸ್ ಪಕ್ಷ ಇಂದಿನಿಂದ ತನ್ನ ಪ್ರಚಾರ ಕಾರ್ಯಕ್ಕೆ ವಿಧ್ಯುಕ್ತ ಆರಂಭ ನೀಡುತ್ತಿದೆ.…