ಬಿಎಂಟಿಸಿಯಲ್ಲಿ 2500 ಕಂಡಕ್ಟರ್ ಹುದ್ದೆ ಖಾಲಿ | 18,660- 25,300 ರೂ ವೇತನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿ ಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ನೋಟಿಫಿಕೇಶನ್‌ ಬಿಡುಗಡೆ…

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌…

ಶಿಕ್ಷಕ ಸೇರಿದಂತೆ ಬಿಇಒ ಲೋಕಾ ಬಲೆಗೆ: ಗೌರವ ಧನ ಬಿಡುಗಡೆ ಮಾಡಲು ಲಂಚ

ನಂಜನಗೂಡು :ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

ಕೋವಿಡ್ ನಲ್ಲಿ ಮೃತ ಪಟ್ಟವರಿಗೆ ಶಾಂತಿ ಸಿಗಬೇಕಾದರೆ ಡಾ. ಸುಧಾಕರ್ ನನ್ನು ಸೋಲಿಸಿ – ಹೂಡಿ ವಿಜಯ್ ಕುಮಾರ್

ಕೋಲಾರ: ಕೋವಿಡ್ ನಲ್ಲಿ ಮೃತ ಪಟ್ಟವರಿಗೆ ಶಾಂತಿ ಸಿಗಬೇಕಾದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಅವರನ್ನು ಸೋಲಿಸಿ ಮನೆಗೆ…

ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಸಿರುವುದಾಗಿ ಎನ್‌ಐಎ ಸ್ಪಷ್ಟಪಡಿಸಿದೆ. ಈ ಬಗ್ಗೆ ಎನ್‌ಐಎ ಟ್ವಿಟ್ ಮಾಡಿದ್ದು,…

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿ.ಕೆ. ಸುರೇಶ್ ವಾಗ್ದಾಳಿ

ರಾಮನಗರ : “ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾ…

ಸಚಿವ ಪ್ರಿಯಾಂಕ್ ಖರ್ಗೆಗೆ ಜಾತಿ ನಿಂದನೆ ಹಾಗೂ ಎನ್ ಕೌಂಟರ್ ಮಾಡುವುದಾಗಿ ಪತ್ರ

ಕಲಬುರಗಿ:  ಅನಾಮಿಕ ವ್ಯಕ್ತಿಗಳಿಂದ ಜಾತಿ ನಿಂದನೆ ಹಾಗೂ ಎನ್ ಕೌಂಟರ್ ಮಾಡುವುದಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ…

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ- ಕುಮಾರಸ್ವಾಮಿ

ಮೈಸೂರು : ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ…

ಸಿಎಂ ಹುದ್ದೆಯಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಕೆಳಗಿಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಈಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸುವಂತೆ…

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ದರ ಏರಿಕೆ; ಏಪ್ರಿಲ್‌ 1 ರಿಂದ ಅನ್ವಯ

ಮೈಸೂರು : ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ದರ ಏರಿಕೆ ಏಪ್ರಿಲ್‌ 1 ರಿಂದ ಅನ್ವಯವಾಗುತ್ತಿದ್ದು,  ವಾಹನ ಸವಾರರ ಜೇಬಿಗೆ…

ಡಿಕೆ ಸುರೇಶ್‌ ಗೆಲುವು ನಿಶ್ಚಿತ – ಸಿಎಂ ಸಿದ್ದರಾಮಯ್ಯ

ನಾಮ ಪತ್ರ ಸಲ್ಲಿಸಿದ ಡಿಕೆ ಸುರೇಶ್‌  ರಾಮನಗರ : ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ…

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹರಡಲು ಯತ್ನ ಮಾಡಿದ ಆರೋಪದ ಮೇಲೆ…

ಬೆಂಗಳೂರಿನ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ: ಆರೋಪಿ ವಶಕ್ಕೆ

ಬೆಂಗಳೂರು :ಬೆಂಗಳೂರಿನ ಪ್ರತಿಷ್ಟಿತ ರೆಸ್ಟೋರೆಂಟ್ಗೆ ಬಾಂಬೆ ಬೆದರಿಕೆ ಕರೆಯೊಂದು ಬಂದಿದ್ದು, ಕರೆ ಮಾಡಿದ ಆರೋಪಿ ವೇಲುನನ್ನು ಬಂಧಿಸಲಾಗಿದೆ. ಮಹದೇವಪುರ ಠಾಣಾ ವ್ಯಾಪ್ತಿಯ…

ನಮ್ಮ ವಿರುದ್ಧ ಹೋರಾಟ ಮಾಡಿ, ಬಿಜೆಪಿಗೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉತ್ತರ ಕನ್ನಡ :“ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು…

ಲೋಕಾಯುಕ್ತರ ಬಲೆಗೆ ಬಿದ್ದ ಪೊಲೀಸರು

ಬೆಂಗಳೂರು: ಲೋಕಾಯುಕ್ತರ ಬಲೆಗೆ ಪೊಲೀಸ್ ಪೇದೆಗಳು ಬಿದ್ದಿದ್ದಾರೆ.ಲಂಚ ಪಡೆಯುವಾಗ ಹೆಡ್ ಕಾನ್ಸ್‌ಟೆಬಲ್ ಸೇರಿದಂತೆ ಇಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್‌ಹ್ಯಾಂಡ್ ಆಗಿ…

ಲೋಕಸಭಾ ಚುನಾವಣೆ ಹಿನ್ನೆಲೆ ವಿಶೇಷ ಚೇತನರಿಂದ ಜಾಗೃತಿ ಜಾಥಾ

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ…

ಕೋಲಾರದಲ್ಲಿ ನಿಲ್ಲದ ಕೈ ಕಸರತ್ತು : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ!

ಬೆಂಗಳೂರು: ಕೋಲಾರ ಟಿಕೇಟ್ ಹಂಚಿಕೆ‌ ರಾಜ್ಯ ಕಾಂಗ್ರೆಸ್ ಸೇರಿದಂತೆ ಎಐಸಿಸಿಗೆ ಕಗ್ಗಂಟಾಗಿದೆ. ಈ ಬಾರಿ ಹಾಲಿ ಸಂಸದ ಹೆಚ್. ಮುನಿಯಪ್ಪಗೆ ಕೈತಪ್ಪುವ…

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

ಬೆಂಗಳೂರು: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ…

ಲೋಕಸಭಾ ಚುನಾವಣೆ : 3ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿ ಪ್ರಕಟ

ಬೆಂಗಳೂರು : ಪ್ರತಿಷ್ಠಿತ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಣಕ್ಕಿಳಿಯಲಿದ್ದು, ಹಾಸನದಲ್ಲಿ ಹಾಲಿ ಸಂಸದ ಪ್ರಜ್ಞಲ್ ರೇವಣ್ಣ,…

ನೀತಿ ಸಂಹಿತೆ ಉಲ್ಲಂಘಿಸಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹೆದರುತ್ತಿದೆಯೇ? ಮಾಜಿ ಐಎಎಸ್ ಅಧಿಕಾರಿ ಪ್ರಶ್ನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಆಯೋಗಕ್ಕೆ ಅಥವಾ ಸಾರ್ವಜನಿಕರಿಗೆ ಜವಾಬ್ದಾರರಲ್ಲವೇ ಎಂದು ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಅವರು ಭಾರತೀಯ…