ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ,…

ನಕಲಿ ಜಾತಿ ಪ್ರಮಾಣ ಪತ್ರ ಕ್ರಮಕ್ಕೆ ಸೂಚನೆ

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ನಾಯಕ ಜನಾಂಗದ ಪರಿವಾರ ಮತ್ತು ತಳವಾರ…

ಕೋಲಾರ ಕ್ಷೇತ್ರ : ಡಿಸಿಎಂ ಭೇಟಿ ಮಾಡಿ ಚರ್ಚಿಸಿದ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಗ್ಗಂಟಾಗಿರುವ ಕೋಲಾರ ಕ್ಷೇತ್ರದ ಟಿಕೆಟ್‌ ಹಂಚಿಕೆ ಕುರಿತು ಚರ್ಚಿಸಿದ್ದಾರೆ. ಕೋಲಾರ ಕೋಲಾರ ಕ್ಷೇತ್ರದ ವಿಚಾರವನ್ನು ಚರ್ಚಿಸಲು ಹಾಲಿ…

ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಡಿ ಬಿಜೆಪಿ ಮುಖಂಡ ಸಿ.ಟಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ…

ಲೋಕಸಭಾ ಚುನಾವಣೆ 2024| ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ – ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು :ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ನ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಲೋಕಸಭಾ…

‘ವಿಕಸಿತ್ ಭಾರತ್ ಸಂಪರ್ಕ್’ ಖಾತೆಯಿಂದ ಮೋದಿ ಪತ್ರ ಕಳುಹಿಸುವುದನ್ನು ಬಿಡಿ ಎಂದ ಚುನಾವಣಾ ಆಯೋಗ

ನವದೆಹಲಿ : ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ…

ಹಾಸನದಿಂದ ಯಾವ ಚಿಹ್ನೆಯಡಿ ಸ್ಪರ್ಧಿಸಲಿ? ಪ್ರಜ್ವಲ್‌ ರೇವಣ್ಣಗೆ ಚಿಂತೆ

ಬೆಂಗಳೂರು: ಹಾಸನ ಕ್ಷೇತ್ರದ ಹಾಲಿ ಸಂಸದ, ಹೆಚ್.ಡಿ.ದೇವೇಗೌಡರ ಮೊಮ್ಮಗ, ಹೆಚ್.ಡಿ.ರೇವಣ್ಣರ ಸುಪುತ್ರ ಪ್ರಜ್ವಲ್‌ ರೇವಣ್ಣಗೆ ಈ ಬಾರಿಯೂ ಹಾಸನದಿಂದ ಟಿಕೆಟ್‌ ಸಿಗುವುದು…

ತೇಜಸ್ವಿ ಸೂರ್ಯ ದ್ವೇಷ ಭಾಷಣದ ವಿಡಿಯೋ ಪೋಸ್ಟ್ ಮಾಡಿದ ಕಾರಣ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನಗರತ್‌ ಪೇಟೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವೇಷಪೂರಿತ ಭಾಷಣ ಮಾಡಿದ…

ಬರಗಾಲ ನಿರ್ವಹಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ -ಅಶ್ವತ್ಥನಾರಾಯಣ

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಅಶ್ವತ್ಥನಾರಾಯಣ…

ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್

ಬೆಂಗಳೂರು:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಕೇಂದ್ರದ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ…

ಸುಪ್ರಿಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್‌ಗಳ ಪ್ರಕರಣದಲ್ಲಿ ಅನುಸರಣೆ ಅಫಿಡವಿಟ್ ಅನ್ನು ಸಲ್ಲಿಸಿದೆ ಎಂದು ವರದಿಯಾಗಿದೆ, ಸುಪ್ರೀಂ ಕೋರ್ಟ್…

ಜೆಡಿಎಸ್ ಗೆ ‘ಬಿಗ್ ಶಾಕ್’ : ಇಂದು ‘ಪರಿಷತ್’ ಸದಸ್ಯತ್ವಕ್ಕೆ ಮರಿತೀಬ್ಬೆಗೌಡ ರಾಜೀನಾಮೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹೊತ್ತಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯ  ಮರಿತಿಬ್ಬೇಗೌಡ ತಮ್ಮ ಸ್ಥಾನಕ್ಕೆ ಇಂದು…

ಕರ್ನಾಟಕ ಬಿಜೆಪಿ ಶುದ್ಧೀಕರಣ ನನ್ನ ಗುರಿ – ಡಿವಿ ಸದಾನಂದಗೌಡ

ಬೆಂಗಳೂರು:  ಬಿಜೆಪಿ ಶುದ್ಧೀಕರಣ ಮಾಡುವುದು ನನ್ನ ಗುರಿ ಎಂದು ಬಿಜೆಪಿಯ ಹಿರಿಯ ನಾಯಕ ಡಿ ವಿ ಸದಾನಂದಗೌಡ ಸ್ವಪಕ್ಷದ ವಿರುದ್ಧ ಆಕ್ರೋಶ…

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ, ಬಿಜೆಪಿ  ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಬಿಜೆಪಿ…

ಚುನಾವಣಾ ಬಾಂಡ್ | ಸುಪ್ರೀಂ ತೀರ್ಪು ಕಾದಿರಿಸಿದ ನಂತರ 8,350 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್ ಮುದ್ರಿಸಿದ ಬಿಜೆಪಿ | ಆರ್‌ಟಿಐನಿಂದ ಬಹಿರಂಗ

ನವದೆಹಲಿ: ಚುನಾವಣಾ ಬಾಂಡ್ ಯೋಜನೆಯ ಕುರಿತು ಸುಪ್ರಿಂ ಕೋರ್ಟ್ ತೀರ್ಪು ಕಾದಿರಿಸಿದ ನಂತರ ಭಾರತೀಯ ಜನತಾ ಪಕ್ಷವು 8,350 ಕೋಟಿ ರೂ.ಮೌಲ್ಯದ…

ಚುನಾವಣೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ: ಮನೋಜ್ ಕುಮಾರ್ ಮೀನಾ

ಬೆಂಗಳೂರು:ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಮಾಧ್ಯಮಗಳ ಭಾಗವಹಿಸುವಿಕೆ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಶೋಭಾ ಕರಂದ್ಲಾಜೆ ಹೇಳಿಕೆ ವಿರುದ್ಧ ದೂರು

ಹೊಸ ದಿಲ್ಲಿ:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ  ಹೇಳಿಕೆ…

ಪತಂಜಲಿ| ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ರಾಮ್‌ದೇವ್‌ಗೆ ಸಮನ್ಸ್ ಜಾರಿ

ನವದೆಹಲಿ : ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ಭರವಸೆ ನೀಡಿದ್ದರೂ ಸಹ, ಔಷಧಗಳು ಮತ್ತು ಮಾಂತ್ರಿಕ ಪರಿಹಾರಗಳ ಉಲ್ಲಂಘನೆ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ,…

ಲೋಕಸಭಾ ಚುನಾವಣಾ ಕಣಕ್ಕೆ  ಎಸ್.ಕುಮಾರ ಬಂಗಾರಪ್ಪ..?

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬ ವಿಧಾನಸಭಾ ಕ್ಷೇತ್ರದಿಂದ ಸೋಲನ್ನುಂಡಿರುವ ಬಿಜೆಪಿ ಅಭ್ಯರ್ಥಿ ಎಸ್.ಕುಮಾರ ಬಂಗಾರಪ್ಪ ಮತ್ತೆ ಇದೀಗ ಸುದ್ದಿಕೇಂದ್ರದಲ್ಲಿದ್ದಾರೆ.…

ವಿಜಯಪುರ| ದಲಿತ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನ

ವಿಜಯಪುರ : ದಲಿತ ವ್ಯಕ್ತಿಯನ್ನು ಜೀವಂತವಾಗಿ ಬೆಂಕಿಯಲ್ಲಿ ಹಾಕಿ ಕೊಲ್ಲಲು ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ…