ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕದಂಪುರದಲ್ಲಿ ಮನ ಮಿಡಿಯುವ ಘಟನೆಯೊಂದು ನಡೆದಿದ್ದು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಿಕ್ಷಕಿಯೊಬ್ಬರು ಕಳ್ಳತನದ ಆರೋಪ…
ವಿದ್ಯಮಾನ
ಮೋದಿ ಗೆಲುವಿನ ಗುಟ್ಟು ‘ಇವಿಎಂ, ಇಡಿʼ ಯಲ್ಲಿ – ರಾಹುಲ್ ಗಾಂಧಿ
ಮುಂಬೈ : ಪ್ರಧಾನಿ ನರೇಂದ್ರ ಮೋದಿ ಇವಿಎಂ, ಇ.ಡಿ., ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಇಲ್ಲದೇ ಚುನಾವಣೆ ಗೆಲ್ಲಲಾರರು. ಮೋದಿ…
ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಮೋದಿ ಅವರಿಗೆ ಭಯ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ…
ಅಕಾಡೆಮಿಗೆ ನೇಮಕ : ಕನ್ನಡ ಅಭಿವೃದ್ಧಿಗೆ ಬಿಳಿಮಲೆ, ಸಾಹಿತ್ಯಕ್ಕೆ ಮುಕುಂದ್ ರಾಜ್, ನಾಟಕಕ್ಕೆ ಕೆ.ವಿ.ನಾಗರಾಜ ನೇಮಕ
ಬೆಂಗಳೂರು : ರಾಜ್ಯ ಸರಕಾರವು ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಮಾಡಿದ್ದು, ಹಿರಿಯ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ…
ಲೋಕಸಭಾ ಚುನಾವಣೆ 2024| 7 ಹಂತಗಳಲ್ಲಿ ಮತದಾನ – ಪ್ರತಿ ಹಂತದ ವಿವರ ಹೀಗಿದೆ
ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದ್ದು, ಕೊನೆಯ ಹಂತದ ಮತದಾನ ಜೂನ್ 1 ರಂದು ನಡೆಯಲಿದೆ. ಲೋಕಸಭಾ ಚುನಾವಣೆ…
ಲೋಕಸಭಾ ಚುನಾವಣೆ 2024 : ಏ 19 ರಿಂದ 7 ಹಂತಗಳಲ್ಲಿ ಮತದಾನ| ಜೂನ್ 04ಕ್ಕೆ ಫಲಿತಾಂಶ
ದೇಶದ 543 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ನವದೆಹಲಿ : ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, 7 ಹಂತಗಳಲ್ಲಿ ಮತದಾನ ನಡೆಸಲು…
ತೆರಿಗೆ ಬಾಕಿ: ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ
ಬೆಂಗಳೂರು: 50 ಕೋಟಿಗೂ ಹೆಚ್ಚು ಹಣ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವುದರಿಂದ ಮಂತ್ರಿಮಾಲ್‌ಗೆ ಬಿಬಿಎಂಪಿ ಬೀಗ ಜಡಿದಿದೆ. ಮಂತ್ರಿ ಮಾಲ್ ಬೆಂಗಳೂರಿನ…
ಏಳನೇ ವೇತನ ಆಯೋಗ ವರದಿ ಸಲ್ಲಿಕೆ| ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು
ವರದಿಯ ಶಿಫಾರಸು ಪರಿಶೀಲಿಸಿ, ಸೂಕ್ತ ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು…
ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್ವೈ ವಿರುದ್ಧ ವಾಗ್ದಾಳಿ
ಶಿವಮೊಗ್ಗ :ಬಿಜೆಪಿ ಟಿಕೆಟ್ ಮಿಸ್ ಹಿನ್ನೆಲೆ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸಂಜೆ ಶಿವಮೊಗ್ಗದ ಬಂಜಾರ…
ಬಿಜೆಪಿ ಚುನಾವಣಾ ಬಾಂಡ್ ಹಣವನ್ನು ಬಳಸಿಕೊಳ್ಳದಂತೆ ಫ್ರೀಜ್ ಮಾಡಲು ಖರ್ಗೆ ಒತ್ತಾಯ
ಬೆಂಗಳೂರು : ಬಿಜೆಪಿ ಚುನಾವಣಾ ಬಾಂಡ್ ಹಣವನ್ನು ಬಳಸಲಿಕೊಳ್ಳದಂತೆ ಫ್ರೀಜ್ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ…
ಬೇಳೆ ಕಾಳು ಅಭಿವೃದ್ಧಿ ಮಂಡಳಿ ಮಾರುಕಟ್ಟೆ ವಿಸ್ತರಣೆಗೆ ಕೃಷಿ ಸಚಿವರ ಸೂಚನೆ
ಬೆಂಗಳೂರು :ಕರ್ನಾಟಕ ರಾಜ್ಯ ಬೇಳೆ ಕಾಳು ಅಭಿವೃದ್ಧಿ ಮಂಡಳಿಯು ದ್ವಿದಳ ಧಾನ್ಯಗಳ ಮೌಲ್ಯ ವರ್ಧನೆ ಹಾಗೂ ಬ್ರಾಂಡಿಗ್ ಬಗ್ಗೆ ಹೆಚ್ಚು ಆದ್ಯತೆ…
ಯಡಿಯೂರಪ್ಪ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ
ಬೆಂಗಳೂರು: 17 ವಯಸ್ಸಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು…
ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಿಗದಿ : ಲೋಕಸಭೆ ಚುನಾವಣೆಗೆ ಶನಿವಾರ ವೇಳಾಪಟ್ಟಿ ಪ್ರಕಟ
ನವದೆಹಲಿ: ಬಹುನಿರೀಕ್ಷಿತ ಲೋಕಸಭೆ ಚುನಾವಣೆಯ ದಿನಾಂಕ, ವೇಳಾಪಟ್ಟಿ ಮತ್ತು ಇತರೆ ವಿವರಗಳನ್ನು ಶನಿವಾರ (ಮಾರ್ಚ್ 16) ಘೋಷಿಸುವುದಾಗಿ ಭಾರತದ ಚುನಾವಣಾ ಆಯೋಗ ಶುಕ್ರವಾರ…
ಯಡಿಯೂರಪ್ಪ ಪೋಕ್ಸೋ ಪ್ರಕರಣ : ರಾಜಕೀಯ ದುರುದ್ದೇಶ ಇಲ್ಲ – ಪರಮೇಶ್ವರ್
ಬೆಂಗಳೂರು: ಮಹಿಳೆಯೊಬ್ಬರು ನೀಡಿದ ದೂರಿನ ಮೇಲೆ ಮಾಜಿ ಸಿಎಂ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ, ಇದರಲ್ಲಿ ಯಾವುದೇ ರಾಜಕೀಯ…
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ…
ಚುನಾವಣಾ ಬಾಂಡ್ ಬಹಿರಂಗ : ಮೋದಿ ಸರ್ಕಾರದ ದೊಡ್ಡಹಗರಣ ಬಯಲಿಗೆ
ಚುನಾವಣಾ ಬಾಂಡ್ ನಿಂದ ಬಿಜೆಪಿಗೆ ಬಂದಿದ್ದು 6 ಸಾವಿರ ಕೋಟಿ ರೂ.! ಯಾರಿಂದ ಎಷ್ಟೆಷ್ಟು ದೇಣಿಗೆ? ಮಾಹಿತಿ ಬಹಿರಂಗ ಇ.ಡಿ ,…
ಬಿಜೆಪಿ ನೀರು ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ – ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
ಬೆಂಗಳೂರು: “ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ಸುಳ್ಳು ಪ್ರಚಾರಕ್ಕೆ ಮುಂದಾಗಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡೋದು ಬಿಟ್ಟು…
ದೇವೇಗೌಡರ ಅಳಿಯ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ, ಇನ್ನು ದಳದ ಕಾರ್ಯಕರ್ತರ ಕಥೆ ಏನು..? – ಡಿ.ಕೆ. ಸುರೇಶ್
ಚನ್ನಪಟ್ಟಣ:“ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ತಮ್ಮ…
ಕಾರ್ಪೋರೇಟ್ ಕಂಪನಿಗಳ ಪರವಾದ ನೀತಿಗಳೆ ಬ್ಯಾಡಗಿ ಮಾರುಕಟ್ಟೆಯ ದುರ್ಘಟನೆಗೆ ಕಾರಣ – ಸಿಪಿಐಎಂ
ಬೆಂಗಳೂರು : ಕಳೆದರೆಡು ದಿನಗಳ ಹಿಂದೆ ಹಾವೇರಿ ಜಿಲ್ಲೆ ಬ್ಯಾಡಗಿ ಏಪಿಎಂಸಿ ಮಾರುಕಟ್ಟೆಯಲ್ಲಿ ನಡೆದ ದುರ್ಘಟನೆಗೆ ಒಕ್ಕೂಟ ( ಕೇಂದ್ರ )…
ಗೃಹಮಂಡಳಿ ವತಿಯಿಂದ 500 ಎಕರೆಯಲ್ಲಿ ನೂತನ ಬಡಾವಣೆ (ಮಿನಿ ಟೌನ್ ಶಿಪ್)
ಬೆಂಗಳೂರು : ಕರ್ನಾಟಕ ಗೃಹಮಂಡಳಿ ವತಿಯಿಂದ ರಾಜಧಾನಿ ಬೆಂಗಳೂರು ಹೊರವಲಯದಲ್ಲಿ 500 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ (ಮಿನಿ ಟೌನ್ ಶಿಪ್…