ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿಸಿರುವ ಬಿಜೆಪಿ ಕಟ್ಟಾಳು ಕೆ.ಎಸ್.ಈಶ್ವರಪ್ಪ ವಿಚಾರ ಪಕ್ಷಕ್ಕೆ ಇನ್ನೂ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು,…
ವಿದ್ಯಮಾನ
ಪೂಜಾರಿ vs ಭಕ್ತರು: ಹರಿದ್ವಾರದಲ್ಲಿ ಭಕ್ತರ ಮೇಲೆ ಹಲ್ಲೆಯ ವಿಡಿಯೋ ವೈರಲ್
ಹರಿದ್ವಾರ: ಭಾನುವಾರ ಯಾತ್ರಾರ್ಥಿಗಳು ಮತ್ತು ಅರ್ಚಕರ ನಡುವೆ ಘರ್ಷಣೆ ನಡೆದಿದ್ದು, ಅದರ ವಿಡಿಯೋ ಇದೀಗ ಇಂಟರ್ನ್ನಲ್ಲಿ ವೈರಲ್ ಆಗಿದೆ. ಹರಿದ್ವಾರದ ಸಿದ್ಧಪೀಠದ…
ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ನಾನು ಕುಮಾರಸ್ವಾಮಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ…
ನೀರಿನ ಪೈಪ್ಲೈನ್ ಹಾಕಲು ಅಗೆದಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು
ಬೆಂಗಳೂರು: ಕಾವೇರಿ ನೀರಿನ ಪೈಪ್ ಲೈನ್ ಹಾಕಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ರಸ್ತೆಯನ್ನು ಅಗೆಯಲಾಗಿದೆ. ಅವರು…
ಸಾರ್ವಜನಿಕರಿಗೆ ಕ್ಷಮೆಯಾಚಿಸಲು ಪತಂಜಲಿಯ ಬಾಬಾ ರಾಮ್ದೇವ್ ಸಿದ್ಧ
ನವದೆಹಲಿ: ಸಾರ್ವಜನಿಕರಿಗೆ ಸುಳ್ಳು ಆಶ್ವಾಸನೆ ಜಾಹೀರಾತುಗಳನ್ನು ನೀಡಿರುವ ಆರೋಪ ಎದುರಿಸುತ್ತಿರುವ ಪತಂಜಲಿಯ ಬಾಬಾ ರಾಮ್ದೇವ್ ಹಾಗೂ ಪತಂಜಲಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣ…
ಮೋದಿ ಮಾತಿನಿಂದ ಪ್ರಭಾವಿತನಾಗಿದ್ದೇನೆ: ಹೆಚ್.ಡಿ.ದೇವೇಗೌಡ
ತುಮಕೂರು: ಮೋದಿ ಭಾಷಣದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಜಿಲ್ಲೆಯ ಕೊರಟಗೆರೆ ಸಮಾವೇಶದಲ್ಲಿ…
ಅಂಬಾನಿ ಕುಟುಂಬದ ಮದುವೆ ಸಮಾರಂಭಕ್ಕೆ ಭಾರತೀಯ ವಾಯುಪಡೆಯ ಸಂಚಾರ ಬಳಕೆ
ನವದೆಹಲಿ: ಮಾರ್ಚ್ ಆರಂಭದಲ್ಲಿ ಗುಜರಾತ್ನ ಜಾಮ್ನಗರದಲ್ಲಿ ನಡೆದಿದ್ದ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭದಲ್ಲಿ ಐದುದಿನಗಳಲ್ಲಿ ಸುಮಾರು…
ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ
ಬೆಂಗಳೂರು: ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದಾರೆ.81 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡದ ಕುಳ್ಳ…
ಆನ್ಲೈನ್ ಮೂಲಕ ಡಿಪ್ಲೋಮಾ ಸಿಇಟಿ; ಎಐಡಿಎಸ್ಒ ವಿರೋಧ
ಬೆಂಗಳೂರು: ಆನ್ಲೈನ್ ಮೂಲಕ ಡಿಪ್ಲೋಮಾ ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶವನ್ನು ಜಿಲ್ಲಾ ಸಮಿತಿ ಉಗ್ರವಾಗಿ ಖಂಡಿಸುತ್ತದೆ. ಈ ಕುರಿತು…
“ಬೌದ್ಧ ಧರ್ಮವನ್ನು ಪ್ರತ್ಯೇಕ ಧರ್ಮವಾಗಿ ಪರಿಗಣಿಸಬೇಕು” ಗುಜರಾತ್ ಸರ್ಕಾರದಿಂದ ಸುತ್ತೋಲೆ
ನವದೆಹಲಿ: ಬೌದ್ಧ ಧರ್ಮವನ್ನು ಪ್ರತ್ಯೇಕ ಧರ್ಮವಾಗಿ ಪರಿಗಣಿಸಬೇಕು ಎಂದು ಗುಜರಾತ್ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಹಿಂದೂ ಧರ್ಮದಿಂದ ಬೌದ್ಧ, ಜೈನ ಮತ್ತು…
ಸಂವಿಧಾನ ತಿದ್ದುಪಡಿ ಪುನರುಚ್ಚರಿಸಿದ ಮತ್ತೊಬ್ಬ ಬಿಜೆಪಿ ನಾಯಕ
ಉತ್ತರಪ್ರದೇಶ : ಅತ್ತ ಸಂವಿಧಾನ ವಿರೋಧಿ ನೀತಿಗಳು ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ತರಬಲ್ಲವು ಎಂಬುದರ ಸೂಚನೆ ಸಿಗುತ್ತಿದ್ದಂತೆಯೇ ಪ್ರಧಾನಿ…
ʼದಿ ಡಿಕ್ಟೇಟರ್ʼ ಚಿತ್ರ ಪ್ರಸಕ್ತ ರಾಜಕೀಯ ಸ್ಥಿತಿಗೆ ನಿದರ್ಶನ
ನವದೆಹಲಿ: ರಾಜಕೀಯ ವಿಡಂಬನಾತ್ಮಕ ಚಿತ್ರ ʼದಿ ಡಿಕ್ಟೇಟರ್ʼ ಚಿತ್ರ ಪ್ರಸಕ್ತ ರಾಜಕೀಯ ಸ್ಥಿತಿಗೆ ನಿದರ್ಶನವಾದಂತಿದೆ. ಭಾರತದಲ್ಲಿ 18 ನೇ ಲೋಕಸಭೆಗೆ…
ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ : “ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು.…
ಭಾರತಕ್ಕೆ ಒಬ್ಬನೇ ನಾಯಕ ಇರಬೇಕೆಂಬ ಬಿಜೆಪಿಯ ಕಲ್ಪನೆ ಅವಮಾನಕಾರಿ: ರಾಹುಲ್ ಗಾಂಧಿ
ನವದೆಹಲಿ: ಕೇಂದ್ರದ ಆಡಳಿತಾರೂಢ ಬಿಜೆಪಿಯು ದೇಶದಲ್ಲಿ ಒಬ್ಬ ನಾಯಕ ಎಂಬ ಕಲ್ಪನೆಯನ್ನು ಹೇರುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ…
ನನ್ನ ಹೇಳಿಕೆಯಿಂದ ನೋವಾಗಿದ್ದರೆ ಮಹಿಳೆಯರ ಕ್ಷಮೆ ಕೋರುತ್ತೇನೆ – ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ…
ಕಲಬುರಗಿಯನ್ನು ಅಗ್ರಿಕಲ್ಚರ್ ಹಬ್ ಮಾಡಲು ಅಗತ್ಯ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು ಮುಂದಿನ ಆರು ತಿಂಗಳಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ರೂ…
ಚುನಾವಣಾ ಬಾಂಡ್ಗಳ ಎರಡನೇ ಅತಿ ದೊಡ್ಡ ಖರೀದಿದಾರ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ
ನವದೆಹಲಿ: ಚುನಾವಣಾ ಬಾಂಡ್ಗಳ ಎರಡನೇ ಅತಿ ದೊಡ್ಡ ಖರೀದಿದಾರ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ ದಾಖಲಾಗಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ…
ಚುನಾವಣೆಗಾಗಿಯೇ ಬಿಜೆಪಿ ಸಂವಿಧಾನದ ಪ್ರೀತಿ ತೋರಿಸುತ್ತಿದೆಯೇ?
ಸಂಧ್ಯಾ ಸೊರಬ ಬೆಂಗಳೂರು: ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿರುವ ಬಿಜೆಪಿಗೆ, ಚುನಾವಣಾ ಹೊಸ್ತಿಲಿನಲ್ಲಿ ಇದೀಗ ಸಂವಿಧಾನದ ಭಯ ಕಾಡಿದಂತಿದ್ದು, ಸಂವಿಧಾನವಿರೋಧಿ ಎಂಬ ಆರೋಪದಿಂದಾದ…
ಠೇವಣಿದಾರರ ಪ್ರಶ್ನೆಗೆ ಉತ್ತರಿಸದ ಎಸ್ಕೇಪ್ ಆದ ಸಂಸದ ತೇಜಸ್ವಿಸೂರ್ಯ
ಬೆಂಗಳೂರು : ಠೇವಣಿದಾರರ ಪ್ರಶ್ನೆಗಳಿಗೆ ಉತ್ತರ ನೀಡಿದೆ ಸಂಸದ ತೇಜಸ್ವಿ ಸೂರ್ಯ ಎಸ್ಕೇಪ್ ಆದ ಘಟನೆ ಬಸವನಗುಡಿಯಲ್ಲಿ ನಡೆದಿದೆ. ಸಂಸದ ತೇಜಸ್ವಿ ಸೂರ್ಯ…
ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು
ಮಡಿಕೇರಿ: ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ…