ಬಜೆಟ್​​ ಅಧಿವೇಶನ: ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಬಿಜೆಪಿ ಶಾಸಕರು!

ಬೆಂಗಳೂರು :  ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ, ಜೈಶ್ರೀರಾಮ ಘೋಷಣೆ ಕೂಗಿರುವುದು…

ಉತ್ತರಾಖಂಡ | ಮದರಸಾ ಧ್ವಂಸ ನಂತರ ಹಿಂಸಾಚಾರ; 5000ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್

ಹಲ್ದ್‌ವಾನಿ: ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಮಸೀದಿ ಮತ್ತು ಮದ್ರಸಾವನ್ನು ದ್ವಂಸ ಮಾಡಿದ ನಂತರ ಭುಗಿಲೆದ್ದ ಹಿಂಸಾಚಾರ ಪೀಡಿತ ಉತ್ತರಾಖಂಡದ ಪಟ್ಟಣದ…

ಲೋಕಸಭೆ ಚುನಾವಣೆ | ಪಂಜಾಬ್‌ನ ಎಲ್ಲಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧೆ; ಕಾಂಗ್ರೆಸ್ ಜೊತೆ ಮೈತ್ರಿಗೆ ನಕಾರ

ಚಂಡೀಗಢ: 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷ…

ಬಿಜೆಪಿ ತಂದಿದ್ದ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ – ಸಿದ್ದರಾಮಯ್ಯ ಭರವಸೆ

ಬೆಂಗಳೂರು: ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ…

ಆಂಧ್ರಪ್ರದೇಶ | ಲಾರಿಗೆ ಡಿಕ್ಕಿ ಹೊಡೆದ ಬಸ್‌; 7 ಮಂದಿ ಸಾವು

ನೆಲ್ಲೂರು: ನಿಂತಿದ್ದ ಲಾರಿಗೆ ಖಾಸಗಿ ಟ್ರಾವೆಲ್ ಬಸ್‌  ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟು, ಹದಿನೈದು ಮಂದಿ ಗಾಯಗೊಂಡಿರುವ ಘಟನೆ…

ನಿಮ್ಮ ಹೆತ್ತವರು ಮತ ಹಾಕದಿದ್ದರೆ 2 ದಿನ ಊಟ ಮಾಡಬೇಡಿ | ಶಾಲಾ ಮಕ್ಕಳಿಗೆ ಶಿವಸೇನೆ ಶಾಸಕ

ಮುಂಬೈ: ‘ನಿಮ್ಮ ಹೆತ್ತವರು ನನಗೆ ಮತ ನೀಡದಿದ್ದರೆ 2 ದಿನಗಳ ಕಾಲ ಏನನ್ನೂ ತಿನ್ನಬೇಡಿ’  ಮಹಾರಾಷ್ಟ್ರದ ಆಡಳಿತರೂಢ ಶಿವಸೇನೆ ಶಾಸಕ ಮುಂಬರುವ…

2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಅಮಿತ್ ಶಾ ಹೇಳಿಕೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅಧಿಸೂಚನೆ ಹೊರಡಿಸಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ…

‘ಮೋದಿ & ಅಡ್ವಾಣಿ ಗಲಭೆಕೋರರು’ ಎಂದ ಪತ್ರಕರ್ತನ ಮೇಲೆ ಬಿಜೆಪಿ ದುರ್ಷರ್ಮಿಗಳಿಂದ ದಾಳಿ

ಮುಂಬೈ: ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಉಲ್ಲೇಖಿಸಿ ಪ್ರಧಾನಿ ಮೋದಿ ಮತ್ತು ಅಡ್ವಾಣಿಯನ್ನು ‘ಗಲಭೆಕೋರರು’ ಎಂದು ಟೀಕಿಸಿದ್ದ ಪತ್ರಕರ್ತ ನಿಖಿಲ್…

‘ಮನೆ ಕೆಡವಿ ಪತ್ರಿಕೆಯಲ್ಲಿ ಪ್ರಕಟಿಸುವುದು ಫ್ಯಾಶನ್ ಆಗಿದೆ’ – ಮುನ್ಸಿಪಲ್ ಕಾರ್ಪೊರೇಷನ್‌ ವಿರುದ್ಧ ಹೈಕೋರ್ಟ್‌ ಆಕ್ರೋಶ

ಭೋಪಾಲ್: ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ (ಯುಎಂಸಿ) ತಮ್ಮ ಮನೆಗಳನ್ನು ಕಾನೂನು ಬಾಹಿರವಾಗಿ ಕೆಡವಿದ್ದಾರೆ ಎಂದು ದೂರಿದ್ದ ಇಬ್ಬರು ಅರ್ಜಿದಾರರಿಗೆ ಮಧ್ಯಪ್ರದೇಶ ಹೈಕೋರ್ಟ್‌…

ಅಣ್ಣಾಮಲೈ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಕಾರ

ಚೆನ್ನೈ: ದ್ವೇಷ ಭಾಷಣ ಪ್ರಕರಣದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್…

ಉತ್ತರಾಖಂಡ | ಮಸೀದಿ & ಮದ್ರಸಾ ಧ್ವಂಸದ ನಂತರ ಭುಗಿಲೆದ್ದ ಹಿಂಸಾಚಾರ; 5 ಸಾವು

ಡೆಹ್ರಾಡೋನ್: ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಸೀದಿ, ಮದರಸಾ ಸೇರಿದಂತೆ ಹಲವು ಸಂಸ್ಥೆಗಳನ್ನು ನೆಲಸಮಗೊಳಿಸಿದ ನಂತರ ಉತ್ತರಾಖಂಡದ ಹಲ್ದ್ವಾನಿ…

ಸಕಲೇಶಪುರ| ದಲಿತ ಮಹಿಳೆ ಗ್ರಾಪಂ ಅಧ್ಯಕ್ಷೆಯಾಗುವುದನ್ನು ತಪ್ಪಿಸಲು ಚುನಾವಣೆ ಪ್ರಕ್ರಿಯೆಗೆ ಸವರ್ಣೀಯ ಸದಸ್ಯರು ಗೈರು

ಹಾಸನ : ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಯಾರೂ ಭಾಗವಹಿಸದೆ ಹಿನ್ನೆಲೆ…

ಗುಂಡಿಟ್ಟು ಕೊಲ್ಲಿ ಹೇಳಿಕೆ : ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ : ದೇಶ ಇಬ್ಭಾಗ ಎನ್ನುವವರಿಗೆ ಗುಂಡಿಟ್ಟು ಕೊಲ್ಲಬೇಕು ಎಂಬ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ…

ಮಹಾರಾಷ್ಟ್ರ | ಅಡ್ವಾಣಿಗೆ ‘ಗಲಭೆಕೋರ’ ಎಂದ ಪತ್ರಕರ್ತನ ವಿರುದ್ಧ ಎಫ್‌ಐಆರ್

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದನ್ನು ಟೀಕಿಸಿ “ಮಾನಹಾನಿಕರ”…

ಅಸ್ಸಾಂ ಸಿಎಂ ಹಿಮಂತ ಶರ್ಮಾ & ವಿಐಪಿಗಳ ವಿಮಾನ ಪ್ರಯಾಣಕ್ಕೆ 58.23 ಕೋಟಿ ಸಾರ್ವಜನಿಕ ಹಣ ಖರ್ಚು!

ಹೊಸದಿಲ್ಲಿ: ಸರಿ ಸುಮಾರು ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಮತ್ತು ಇತರ ಗಣ್ಯರ ಏರ್‌ಲಿಫ್ಟಿಂಗ್ ಅಥವಾ ಹೆಲಿಕಾಪ್ಟರ್ ಶುಲ್ಪವಾಗಿ ರಾಜ್ಯದ ಬೊಕ್ಕಸದಿಂದ 58…

ಮುಂಬೈ | ಕ್ಯಾಮೆರಾ ಮುಂದೆಯೆ ಶಿವಸೇನೆ (ಉದ್ಧವ್ ಬಣ) ನಾಯಕನ ಗುಂಡಿಕ್ಕಿ ಹತ್ಯೆ

ಮುಂಬೈ: ಶಿವಸೇನೆ (ಯುಬಿಟಿ) ನಾಯಕ ಅಭಿಷೇಕ್ ಘೋಸಲ್ಕರ್ ಅವರು ತಮ್ಮ ರಾಜಕೀಯ ಕಾರ್ಯದ ಬಗ್ಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡುತ್ತಿದ್ದಾಗ ಕ್ಯಾಮೆರಾ ಮುಂದೆಯೆ…

ಬಾಬರಿ ಮಸೀದಿ ಧ್ವಂಸದ ವೇಳೆ ಪ್ರಧಾನಿಯಾಗಿದ್ದ ಕಾಂಗ್ರೆಸ್‌ನ ಪಿ. ವಿ. ನರಸಿಂಹ ರಾವ್‌ಗೆ ಭಾರತ ರತ್ನ ಘೋಷಣೆ

ನವದಹೆಲಿ: ಬಿಜೆಪಿ ಪ್ರೇರಿತ ಸಂಘಪರಿವಾರ ಬಾಬರಿ ಮಸೀದಿ ಒಡೆಯುವ ವೇಳೆ ಭಾರತದ ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹ ರಾವ್‌ ಅವರಿಗೆ ಶುಕ್ರವಾರ ಭಾರತ…

ಆರೋಗ್ಯ ಇಲಾಖೆ ನಿರ್ಲಕ್ಷ್ಯ : ಗ್ರಾಮವನ್ನೇ ಆವರಿಸಿದ ಜ್ವರ

ಕೊಪ್ಪಳ: ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್​ನಿಂದಾಗಿ ಜನರಲ್ಲಿ ಜ್ವರ, ಮೈ ಕೈ ನೋವು ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಜ್ವರದಿಂದ …

ಪ್ರತಿಭಟನೆಗೆ ಬೆದರಿ ದೆಹಲಿ-ನೋಯ್ಡಾ ಗಡಿ ಬಂದ್ | ರೈತರ ಭೇಟಿಗೆ ಒಪ್ಪಿದ ಕೇಂದ್ರ ಸರ್ಕಾರ

ನೋಯ್ಡಾ: ಪರಿಹಾರ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುರುವಾರ ರೈತರು ನಡೆಸಿದ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಂಡಿಯೂರಿದ್ದು, ಮೂವರು…

ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆ ಕುಸಿದು 4 ಮಂದಿಗೆ ಗಾಯ

ನವದೆಹಲಿ: ಗುರುವಾರ ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗಡಿ ಗೋಡೆಯ (ಪೂರ್ವ ಭಾಗ) ರಸ್ತೆಯ ಮೇಲೆ ಕುಸಿದುಬಿದ್ದ ಪರಿಣಾಮ ಓರ್ವ…