ಚಂಡೀಗಢ | ಬಹುಮತವಿದ್ದರೂ ಕೈ ತಪ್ಪಿದ ಮೇಯರ್‌ ಸ್ಥಾನ – ಕೋರ್ಟ್ ಕದ ತಟ್ಟಿದ ಕಾಂಗ್ರೆಸ್ & ಎಎಪಿ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್ ನಡೆದಿದೆ ಎಂದು ಆರೋಪಿಸಿ ಎಎಪಿ ಕೌನ್ಸಿಲರ್ ಕುಲದೀಪ್ ಕುಮಾರ್ ಸಲ್ಲಿಸಿದ ಅರ್ಜಿಯನ್ನು…

ಗ್ಯಾರಂಟಿ ಯೋಜನೆ ಬಡವರ ಕಾರ್ಯಕ್ರಮ; ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ…

ಬಜೆಟ್ ಅಧಿವೇಶನ 2024 | ಅಭಿವೃದ್ಧಿ ಮುಂದುವರಿಯುತ್ತದೆ ಎಂದ ಪ್ರಧಾನಿ ಮೋದಿ

ಹೊಸದಿಲ್ಲಿ: ಲೋಕಸಭೆ ಚುನಾವಣೆಗೂ ಮುನ್ನ ನಡೆಯುವ ಸಂಸತ್ತಿನ ಕೊನೆಯ ಅಧಿವೇಶನಕ್ಕೆ ಮುನ್ನಾದಿನ, ದೇಶವು ಪ್ರಗತಿಯ ಹೊಸ ಉತ್ತುಂಗವನ್ನು ಮುಟ್ಟುತ್ತಿದ್ದು, ಜನರ ಆಶೀರ್ವಾದದೊಂದಿಗೆ…

ಇ.ಡಿ. ಮತ್ತು ಧನಬಲದ ಭ್ರಷ್ಟ ಕಾಕ್‍ ಟೇಲನ್ನು ಮುಖಾಮುಖಿಯಾಗಿ ಎದುರಿಸಬೇಕಾಗಿದೆ-ಯೆಚುರಿ

2024ರಲ್ಲಿ ಮತ್ತೆ ತಮ್ಮದೇ ಸರಕಾರ ಎಂದು ಮೋದಿ ಮತ್ತು ಬಿಜೆಪಿ ಪ್ರಚಾರ ನಡೆಸುತ್ತಿದ್ದರೂ, ಆ ಬಗ್ಗೆ ಅವರಿಗೇ ಖಾತ್ರಿಯಿಲ್ಲ. ಆದ್ದರಿಂದಲೇ ಹಿಂದುತ್ವ…

ಯುಪಿ | ವರನಿಲ್ಲದೆ, ತಮಗೆ ತಾವೇ ಹಾರ ಹಾಕಿ ವಿವಾಹವಾದ ವಧುಗಳು!; ಸರ್ಕಾರದ ಅನುದಾನಕ್ಕಾಗಿ ಹೀಗೊಂದು ವಂಚನೆ

ಲಖ್ನೋ: ಸುಮಾರು 545 ಜೋಡಿಗಳ ಸಾಮೂಹಿಕ ಮದುವೆ ಸಮಾರಂಭದಲ್ಲಿ ಹೆಚ್ಚಿನ ವಧುಗಳು ತಮ್ಮ ವರನೇ ಇಲ್ಲದೆ ವಧುಗಳು ತಮಗೆ ತಾವೇ ಹಾರ…

ಸೌಹಾರ್ದತೆಗಾಗಿ ಮಾನವ ಸರಪಳಿ ರಚಿಸಿದ ಕನ್ನಡ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು

ಹೊಸಪೇಟೆ : ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸುವ ಮೂಲಕ ಸೌಹಾರ್ದ ಸಂದೇಶ ಸಾರಿದ್ದಾರೆ.  ವಿಶ್ವವಿದ್ಯಾಲಯದ ‘ಬಿ’ಗೇಟ್‌ಬಳಿ ನಡೆದ…

‘ನಮಗೆ ಅವರು ಅಗತ್ಯವಿಲ್ಲ’ | ನಿತೀಶ್ ಕುಮಾರ್ ಬಗ್ಗೆ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

ನವದೆಹಲಿ: ಬಿಹಾರ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಬಿಜೆಪಿ ಎನ್‌ಡಿಎಗೆ ಜೊತೆ ಸೇರಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಿರುವ…

ಲೋಕಸಭೆ ಚುನಾವಣೆ | ಸಮಾಜವಾದಿ ಪಕ್ಷದಿಂದ 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲಖ್ನೋ: ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್‌ಪಿ) 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ವಿಪಕ್ಷಗಳ ಮೈತ್ರಿ…

ರಾಜ್ಯಪಾಲರಿಗೆ ಸಿಆರ್‌ಪಿಎಫ್ Z+ ಭದ್ರತೆ | ಆರಿಫ್‌ ಖಾನ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂದಪುರಂ: ಕೇಂದ್ರ ಸರ್ಕಾರ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ‘ಕೇಂದ್ರ ಮೀಸಲು ಪೊಲೀಸ್ ಪಡೆ'(ಸಿಆರ್‌ಪಿಎಫ್‌)ನ ಝೆಡ್‌ ಪ್ಲಸ್ ಭದ್ರತೆಯನ್ನು…

ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ ವಿವಾದ | ಸಿಟಿ ರವಿ ‘ಕೋಮು ಕ್ರಿಮಿ’ ಎಂದ ಕಾಂಗ್ರೆಸ್

ಮಂಡ್ಯ: ಬಿಜೆಪಿ ನಾಯಕ ಸಿಟಿ ರವಿ ಅವರು ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿ ಅವಮಾನಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಕೆರಗೋಡು ರಾಷ್ಟ್ರಧ್ವಜದ…

ಕೆರಗೋಡು ರಾಷ್ಟ್ರಧ್ವಜದ ಸ್ತಂಭದಲ್ಲಿ ಹನುಮ ಧ್ವಜ ವಿವಾದ | ಕರ್ತವ್ಯಲೋಪ ಆರೋಪದಡಿ ಪಂಚಾಯಿತಿ ಅಧಿಕಾರಿ ಅಮಾನತು

ಬೆಂಗಳೂರು: ಮಂಡ್ಯದ ಕೆರಗೋಡು ಗ್ರಾಮ ಪಂಚಾಯತಿಯಲ್ಲಿ ರಾಷ್ಟ್ರಧ್ವಜ ಹಾರಿಸುವ ಸ್ತಂಭದಲ್ಲಿ ಹನುಮಂತನ ಚಿತ್ರವಿರುವ ಧ್ವಜವನ್ನು ಹಾರಿಸಿರುವ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಉಂಟಾದ…

ಸೌಹಾರ್ದತೆಗಾಗಿ ಮಾನವ ಸರಪಳಿ : ರಾಜ್ಯವ್ಯಾಪಿ ಕೈ ಕೈ ಬೆಸೆದ ಶಾಂತಿಪ್ರಿಯ ಮನಸ್ಸುಗಳು

ಬೆಂಗಳೂರು :  ಮಹಾತ್ಮ ಗಾಂಧಿ ಹುತಾತ್ಮ ದಿನದಂದು ಸೌಹಾರ್ದ ಕರ್ನಾಟಕ ವೇದಿಕೆಯು ಕರ್ನಾಟಕದಾದ್ಯಂತ ಬೃಹತ್‌ ಮಾನವ ಸರಪಳಿ ಕಾರ್ಯಕ್ರಮವನ್ನು ನಡೆಸಿದೆ. ಸೌಹಾರ್ದ…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನ ಗೆದ್ದ ತಿಂಗಳೊಳಗೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುತ್ತೇವೆ – ಬೊಮ್ಮಾಯಿ

ಕೋಲಾರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ 28 ಸ್ಥಾನಗಳನ್ನು ಗೆದ್ದರೆ ಒಂದು ತಿಂಗಳೊಳಗೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲಾಗುವುದು…

7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್

ಕೋಲ್ಕತ್ತಾ: ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ…

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; ಪುಟ್ಟಣ್ಣ, ಎ ಪಿ ರಂಗನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ…

ಸ್ಪರ್ಧೆ ಮಾಡುವಂತ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ತಾನು ಯಾವ ಲೋಕಸಭೆ ಕ್ಷೇತ್ರದ ಮೇಲೂ ಕಣ್ಣಿಟ್ಟಿಲ್ಲ. ಅಕಸ್ಮಾತ್ ಸ್ಪರ್ಧೆ ಮಾಡು ಅಂತ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು…

ಕೆರೆಗೋಡು ಧ್ವಜ ವಿವಾದ ; ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ, ಹಲವರು ವಶಕ್ಕೆ

ಬೆಂಗಳೂರು : ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಕೇಸರಿ ಧ್ವಜವನ್ನು  ಇಳಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಇಂದು…

ಕಸವು ಕಸದ ತೊಟ್ಟಿಗೇ ಹೋಗಿದೆ’ – ರೋಹಿಣಿ ಆಚಾರ್ಯ

ಪಟನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ರ ಪುತ್ರಿ ರೋಹಿಣಿ ಆಚಾರ್ಯ, ‘ಕಸವು…

ಪರವಾನಿಗೆ ಉಲ್ಲಂಘಸಿ ಹಾರಿಸಿದ್ದ ಕೇಸರಿ ಧ್ವಜ ತೆರವು ಮಾಡಿದ ಜಿಲ್ಲಾಡಳಿತ

ಮಂಡ್ಯ : ಕೆರಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘಿಸಿ ಧ್ವಜ ಸ್ತಂಭದಲ್ಲಿ ಹಾರಿಸಲಾಗಿದ್ದ ಕೇಸರಿ ಬಾವುಟವನ್ನು ಪೊಲೀಸ್ ಬಿಗಿಭದ್ರತೆಯಲ್ಲಿ ಇಳಿಸಲಾಗಿದೆ.…

ಬಿಹಾರದಲ್ಲಿ ಜೆಡಿಯು-ಬಿಜೆಪಿ ಹೊಸ ಸರ್ಕಾರ ಅಸ್ತಿತ್ವಕ್ಕೆ :  ಸಿಎಂ ಆಗಿ ‘ನಿತೀಶ್ ಕುಮಾರ್’ ಪ್ರಮಾಣ ವಚನ ಸ್ವೀಕಾರ

ಪಾಟ್ನಾ :ಬಿಜೆಪಿ ನೇತೃತ್ವ NDA ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಭಾನುವಾರ ಸಾಯಂಕಾಲ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜತೆಗೆ,…