ಚುನಾವಣೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ: ಮನೋಜ್ ಕುಮಾರ್ ಮೀನಾ

ಬೆಂಗಳೂರು:ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಮಾಧ್ಯಮಗಳ ಭಾಗವಹಿಸುವಿಕೆ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಶೋಭಾ ಕರಂದ್ಲಾಜೆ ಹೇಳಿಕೆ ವಿರುದ್ಧ ದೂರು

ಹೊಸ ದಿಲ್ಲಿ:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ  ಹೇಳಿಕೆ…

ಪತಂಜಲಿ| ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ರಾಮ್‌ದೇವ್‌ಗೆ ಸಮನ್ಸ್ ಜಾರಿ

ನವದೆಹಲಿ : ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ಭರವಸೆ ನೀಡಿದ್ದರೂ ಸಹ, ಔಷಧಗಳು ಮತ್ತು ಮಾಂತ್ರಿಕ ಪರಿಹಾರಗಳ ಉಲ್ಲಂಘನೆ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ,…

ಲೋಕಸಭಾ ಚುನಾವಣಾ ಕಣಕ್ಕೆ  ಎಸ್.ಕುಮಾರ ಬಂಗಾರಪ್ಪ..?

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬ ವಿಧಾನಸಭಾ ಕ್ಷೇತ್ರದಿಂದ ಸೋಲನ್ನುಂಡಿರುವ ಬಿಜೆಪಿ ಅಭ್ಯರ್ಥಿ ಎಸ್.ಕುಮಾರ ಬಂಗಾರಪ್ಪ ಮತ್ತೆ ಇದೀಗ ಸುದ್ದಿಕೇಂದ್ರದಲ್ಲಿದ್ದಾರೆ.…

ವಿಜಯಪುರ| ದಲಿತ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನ

ವಿಜಯಪುರ : ದಲಿತ ವ್ಯಕ್ತಿಯನ್ನು ಜೀವಂತವಾಗಿ ಬೆಂಕಿಯಲ್ಲಿ ಹಾಕಿ ಕೊಲ್ಲಲು ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ…

ದೆಹಲಿ ಮತ್ತೆ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ

ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿ ಮತ್ತೆ ವಿಷ್ವದ ಅತ್ಯಂತ ಕಲುಷಿತ ರಾಜಧಾನಿಯ ಅಂತ ಮತ್ತೆ ಸಾಬೀತಾಗಿದೆ. 2018 ರಿಂದ ಸತತ 4…

ಬಿಜೆಪಿಗೆ ಕುರುಬರು, ಕುರುಬ ಸಮುದಾಯದ ನಾಯಕರು ಬೇಡವೇ? ರಾಮಲಿಂಗಪ್ಪ

ಬಳ್ಳಾರಿ:ಸಮುದಾಯದ ಮುಖಂಡರ ಬಗ್ಗೆ ಪಕ್ಷದಲ್ಲಿ ಯಾಕಿಷ್ಟು ನಿರ್ಲಕ್ಷ್ಯ, ಪಕ್ಷಕ್ಕೆ ಕುರುಬರು, ಕುರುಬ ಸಮುದಾಯದ ನಾಯಕರು ಬೇಡವೇ?  ಎಂದು ಬಳ್ಳಾರಿ ಬಿಜೆಪಿಯ ಸ್ಥಳೀಯ…

ನಾವು ಜೆಡಿಎಸ್ ನವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್

ಬೆಂಗಳೂರು: “ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ…

ಖಾಸಗಿ ಬ್ಯಾಂಕ್ ಸಿಬ್ಬಂದಿ ಕಿರುಕುಳ; ಬೆಂಕಿ ಹಚ್ಚಿಕೊಂಡು ತಾಯಿ ಮಕ್ಕಳು ಆತ್ಮಹತ್ಯೆ!

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಅಂಬಲಪಾಡಿ…

ಮೆಟ್ರೋ ಸಿಬ್ಬಂದಿಯಿಂದ ಅಸಭ್ಯ ವರ್ತನೆ

ಬೆಂಗಳೂರು: ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ಮಹಿಳೆಯ ಮುಂದೆ ಅಸಭ್ಯವಾದ ವರ್ತನೆ ತೋರಿಸಿದ್ದಾನೆ. ಇದರಿಂದ ಆತಂಕಿತರಾದ ಮಹಿಳೆ, ʼನನಗೆ ಇಲ್ಲಿ ಅಸುರಕ್ಷಿತʼ ಎನಿಸುತ್ತಿದೆ…

ದಾಖಲೆಯಿಲ್ಲದೆ ಸಾಗುತ್ತಿದ್ದ ಕಾರಿನಲ್ಲಿ ಬರೊಬ್ಬರಿ 99 ಲಕ್ಷ ರೂ. ಪತ್ತೆ;

ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಚೆಕ್​ಪೋಸ್ಟ್​ ಬಳಿ ದಾಖಲೆಯಿಲ್ಲದೆ ಬೆಂಗಳೂರಿನಿಂದ ಮಂಡ್ಯದತ್ತ ತೆರಳುತ್ತಿದ್ದ ಕಾರಿನಲ್ಲಿ ಬರೊಬ್ಬರಿ 99 ಲಕ್ಷ ರೂ. ಪತ್ತೆಯಾದ್ದು,…

ಕೇಂದ್ರ ಸಚಿವ ಪಶುಪತಿ ಪರಾಸ್ ಸಚಿವ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ : ಎಲ್‌ಜೆಪಿ (ಪಶುಪತಿ) ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಪಶುಪತಿ ಪರಾಸ್ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು ಸಚಿವ ಸ್ಥಾನಕ್ಕೆ ಮಂಗಳವಾರ…

ನಗರತ್‌ಪೇಟೆ | ಹಲ್ಲೆ ಪ್ರಕರಣ: ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು:  ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ ಮಾಡಿದ ಕೃತ್ಯವನ್ನು ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆಯನ್ನು ನಡೆಸಿದೆ. ತೇಜಸ್ವಿ ಸೂರ್ಯ…

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಲ್ಲಿ ಸಮಸ್ಯೆ ಇಲ್ಲ – ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಲ್ಲಿ ಯಾವ ಸಮಸ್ಯೆಯೂ ಇಲ್ಲ.ಜೆಡಿಎಸ್‌ನ ಮೂರು ಮತ್ತು ಬಿಜೆಪಿಯ 25 ಅಭ್ಯರ್ಥಿಗಳ ಗೆಲುವಿಗೆ ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ.  ಬಿಜೆಪಿ-…

ಬಿಜೆಪಿಯಲ್ಲಿನ ಮುಖಂಡರನ್ನು ಬಿಜಪಿಯೇ ಮುಗಿಸಲು ಹೊರಟಿದೆ

ಬೆಂಗಳೂರು: ಬಿಜೆಪಿಯಲ್ಲಿನ ಮುಖಂಡರನ್ನು ಬಿಜಪಿಯೇ ಮುಗಿಸಲು ಹೊರಟಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬಿಜೆಪಿಯಿಂದ ಬೇಸರಗೊಂಡಿರುವ ಮಾಜಿ ಸಿಎಂ…

ವದಂತಿ : ಕೇಂದ್ರ ಸರಕಾರದಿಂದ 3 ಸಾವಿರ ಹಣ -ಪೋಸ್ಟ್‌ ಆಫೀಸ್‌ ಮುಂದೆ ಜನರ ಕ್ಯೂ

ಹುಬ್ಬಳ್ಳಿ: ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌(ಐಪಿಪಿಬಿ) ಖಾತೆ ಹೊಂದಿದ ಮಹಿಳೆಯರಿಗೆ ಕೇಂದ್ರ ಸರಕಾರ 3 ಸಾವಿರ ರೂ. ಹಣ ಜಮೆ ಮಾಡುತ್ತದೆ…

ವಿಶ್ವಾಸಕ್ಕೆ ತೆಗೆದುಕೊಳ್ಳದ ಬಿಜೆಪಿ ಬಗ್ಗೆ ಜೆಡಿಎಸ್ ನಾಯಕರ ಅಸಮಾಧಾನ

ಬೆಂಗಳೂರು: ಇಪ್ಪತ್ತು ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು…

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ: ಪೊಲೀಸರ ಸ್ಪಷ್ಟನೆ

ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ ಅಥವಾ ಅಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ ಎಂದು ಪೊಲೀಸರು…

ಮಂಡ್ಯ ಕ್ಷೇತ್ರದ ಟಿಕೆಟ್‌ ಅಂತಿಮಗೊಂಡಿಲ್ಲ, ಚಿಕ್ಕಬಳ್ಳಾಪುರ ಕೇವಲ ಊಹೆಯಷ್ಟೆ – ಸುಮಲತಾ

ನವದೆಹಲಿ: ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ, ನಿಶ್ಚಿಂತೆಯಾಗಿರಿ ಯಾವುದೇ ನಿರ್ಧಾರ ಆಗಿಲ್ಲ ಎಂದು ಜೆ.ಪಿ ನಡ್ಡಾ ಅವರೇ ಹೇಳಿದ್ದಾರೆ ಎಂದು…

ಬಿಜೆಪಿಯಿಂದ ಮತ್ತೆ ಪುಲ್ವಾಮಾ, ಬಾಲಕೋಟ್ ರೀತಿಯ ದಾಳಿಗೆ ಸಿದ್ಧತೆ: ಪ್ರಶಾಂತ್ ಭೂಷಣ್

ಲೋಕಸಭಾ ಚುನಾವಣೆ ಗೆಲ್ಲಲು ಪುಲ್ವಾಮಾ-2, ಬಾಲಾಕೋಟ್-2‌ ಗೆ ಸಿದ್ಧತೆ ನಡೆಯುತ್ತಿದೆ ಎಂದು ಹಿರಿಯ ವಕೀಲ, ಹೋರಾಟಗಾರ ಪ್ರಶಾಂತ್‌ ಭೂಷಣ್‌ ಆತಂಕ ವ್ಯಕ್ತಪಡಿಸಿದ್ದಾರೆ.…