ನೆಲಮಂಗಲ: ಭ್ರೂಣಹತ್ಯೆ ಸಂಬಂಧಿಸಿದಂತೆ ನೆಲಮಂಗಲ ಬಳಿ ಇರುವ ಆಸರೆ ಆಸ್ಪತ್ರೆಯ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಈ ಆಸ್ಪತ್ರೆಯ ವೈದ್ಯರು…
ವಿದ್ಯಮಾನ
ಲೋಕಸಭೆ ಚುನಾವಣೆ: ಶೇ.50 ರಷ್ಟು ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ: ಡಿಸಿಎಂ ಡಿ.ಕೆ. ಶಿವಕುಮಾರ್
ನವದೆಹಲಿ:”ಇಂದು ಸಂಜೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ”…
ನಾಸಿರ್ ಹುಸೇನ್ ಪ್ರಮಾಣವಚನ ತಡೆ ಹಿಡಿಯಿರಿ; ಉಪರಾಷ್ಟ್ರಪತಿಗೆ ಮಾಜಿ ಐಎಎಸ್, ಐಪಿಎಸ್ ಅಧಿಕಾರಿಗಳ ಪತ್ರ
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಎಫ್‌ಎಸ್‌ಎಲ್ ವರದಿಯಲ್ಲಿ ಸಾಬೀತಾದ ಬೆನ್ನಲ್ಲೇ ರಾಜ್ಯಸಭೆಗೆ ಆಯ್ಕೆಯಾದ ನೂತನ ಸಂಸದ ನಾಸಿರ್…
ಬೆಂಗಳೂರು : ಖಾಸಗಿ ವಾಟರ್ ಟ್ಯಾಂಕರ್‌ಗಳಿಗೆ ದರ ನಿಗದಿ
ಬೆಂಗಳೂರು : ಬೇಸಿಗೆ ಶುರುವಾಗಿದ್ದು ರಾಜಧಾನಿ ಬೆಂಗಳೂರಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದೆ ಅವಕಾಶವನ್ನು ಬಳಸಿಕೊಳ್ಳುತ್ತಿರುವ ವಾಟರ್ ಟ್ಯಾಂಕರ್ ಸಪ್ಲೈಯರ್ ಗಳ…
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ವ್ಯಕ್ತಿಗಾಗಿ ಬಳ್ಳಾರಿ-ತುಮಕೂರು ಬಸ್ ನಿಲ್ದಾಣದಲ್ಲಿ ಎನ್ಐಎ ಶೋಧ
ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಕರಣವನ್ನು ವಹಿಸಿಕೊಂಡಿರುವ ರಾಷ್ಟ್ರೀಯ ತನಿಖಾ ದಳ ತನ್ನ ಶೋಧಾಚರಣೆ ಮುಂದುವರೆಸಿದ್ದು, ಶಂಕಿತ ವ್ಯಕ್ತಿಗಾಗಿ…
ಛತ್ತೀಸ್‍ಗಢ : ವಸತಿ ಶಾಲೆಯಲ್ಲಿ ಬೆಂಕಿ, 4 ವರ್ಷದ ಬಾಲಕಿ ಸಾವು
ರಾಯ್ಪುರ್ : ಛತ್ತೀಸ್‍ಗಢದ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಬಿಜಾಪುರ ಜಿಲ್ಲೆಯಲ್ಲಿ ಸರ್ಕಾರಿ ವಸತಿ ಶಾಲೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 4 ವರ್ಷದ…
ಬಿಜೆಪಿಯವರಿಂದ ಬಿಡಿಗಾಸು ಸಹ ರಾಜ್ಯಕ್ಕೆ ದೊರೆಯುತ್ತಿಲ್ಲ- ಡಿಕೆ ಶಿವಕುಮಾರ್
ಬೆಂಗಳೂರು : “ಬಿಜೆಪಿಗೆ ಸುಳ್ಳೇ ಮನೆದೇವರು. ಯಾವುದೇ ದೊಡ್ಡ ಕಾರ್ಯಕ್ರಮವನ್ನು ತರುವಲ್ಲಿ ಅವರಿಂದ ಸಾಧ್ಯವಿಲ್ಲ. ಬಿಡಿಗಾಸು ಸಹ ಅವರಿಂದ ರಾಜ್ಯಕ್ಕೆ ದೊರೆಯುತ್ತಿಲ್ಲ.…
ನಿಮ್ಮನ್ನು ಕೆರಳಿಸಿ ವಂಚಿಸುವವರು ಬೇಕಾ? ನಾವು ಬೇಕಾ? ಹೃದಯ ಮುಟ್ಟಿ ಕೇಳಿಕೊಳ್ಳಿ: ಸಿ.ಎಂ ಕರೆ
ಬೆಳಗಾವಿ : ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ…
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ | ಆರೋಪಿಯ ಮಾಹಿತಿ ನೀಡಿದವರಿಗೆ ₹10 ಲಕ್ಷ ನಗದು ಬಹುಮಾನ: ಎನ್‌ಐಎ
ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ. …
ಅಂಗನವಾಡಿ ಮಕ್ಕಳಿಗಾಗಿ ಹೋರಾಟ : ಗೌರಮ್ಮನ ಬಾವಿಯಲ್ಲಿ ನೀರು ಬಂತು!
ಶಿರಸಿ: ಉತ್ತರ ಕನ್ನಡಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗಾಗಿ ತೋಡಿದ 45 ಅಡಿ ಆಳದ ಬಾವಿಯಲ್ಲಿ ನೀರು ಉಕ್ಕಿದ್ದು, ಇದನ್ನು…
ಖಾಸಗಿ ಸಂಸ್ಥೆಗಳ ಎಫ್‌ಎಸ್‌ಎಲ್ ವರದಿಗಳಿಗೆ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ
ಶಿರಸಿ : ಖಾಸಗಿ ಸಂಸ್ಥೆಗಳ ಎಫ್‌ಎಸ್‌ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ…
ಹಿರಿಯ ನಿರ್ದೇಶಕ ಎಂ.ಎಸ್ ಸತ್ಯು ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ
ಬೆಂಗಳೂರು: 2023-24ನೇ ಸಾಲಿನ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್…
ಬೀಫ್ ರಫ್ತು: ಎರಡನೇ ಸ್ಥಾನಕ್ಕೇರಿದ ಭಾರತ
ನವದೆಹಲಿ : ಬೀಫ್ ರಫ್ತುದಾರರ ಪೈಕಿ ಭಾರತ ಎರಡನೇ ಸ್ಥಾನಕ್ಕೇರಿದೆ ಎಂದು ದಿ ವೈರಿ ವರದಿ ಮಾಡಿದೆ. ಬೀಫ್ ರಫ್ತು ಭಾರತದ…
ಪ್ರಧಾನಿ ಮೋದಿಯವರ ರಾಜ್ಯದಲ್ಲಿಯೇ ಇಲ್ಲ ಹೊಸ ಮೆಡಿಕಲ್ ಕಾಲೇಜುಗಳು
ಗಾಂಧಿನಗರ : 1995 ರಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಪ್ರಧಾನಿ ಮೋಧಿಯವರು ಪ್ರತಿನಿಧಿಸುವ ರಾಜ್ಯ ಇದು. 1995 ರ ಬಳಿಕ ಯಾವುದೇ ಸರ್ಕಾರಿ…
ಗುಜರಾತ್: ʼಕೈʼ ಬಿಟ್ಟು ಬಿಜೆಪಿ ಪಾಳೆಯಕ್ಕೆ ಜಂಪ್ ಆದ ಅರ್ಜುನ್, ಅಂಬರೀಷ್
ಗಾಂಧಿನಗರ: ಗುಜರಾತ್ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ, ಪೋರಬಂದರ್ ಮಾಜಿ ಶಾಸಕ ಅರ್ಜುನ್ ಮೋಧವಾಡಿಯಾ ಮತ್ತು ರಾಜ್ಯ ಕಾಂಗ್ರೆಸ್ ಘಟಕದ ಮಾಜಿ…
ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ…
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿರುವುದು ಎಫ್ ಎಸ್ ಎಲ್ ನಲ್ಲಿ ಸಾಬೀತು: ಡಾ. ಜಿ ಪರಮೇಶ್ವರ್
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಸಾಬೀತಾಗಿದೆ ಎಂದು ಗೃಹ ಸಚಿವ ಡಾ. ಜಿ…
ನಾಸೀರ್ ಹುಸೇನ್‍ರನ್ನು ಅಪರಾಧಿ ಎಂದು ಪರಿಗಣಿಸಿ ಎಫ್‍ಐಆರ್‌ಗೆ ಸೇರಿಸಿ – ವಿಜಯೇಂದ್ರ ಒತ್ತಾಯ
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸೀರ್ ಹುಸೇನ್ ಅವರನ್ನು ಕೂಡ ಅಪರಾಧಿ…
ಪಾಕ್ ಪರ ಘೋಷಣೆ ಆರೋಪ ಪ್ರಕರಣ ; ಮೂವರ ಬಂಧನ
ಬೆಂಗಳೂರು:ವಿಧಾನಸೌಧದ ಆವರಣದಲ್ಲಿ ಫೆ.27ರಂದು ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆಂದು ತಿಳಿದು…