ಕೇರಳ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಫಂಡ್ ಬೋರ್ಡ್ (ಕೆಐಐಎಫ್‍ಬಿ) ಅಂದರೆ ಕೇರಳ ಮೂಲರಚನಾ ಹೂಡಿಕೆ ನಿಧಿ ಮಂಡಳಿಯ ಹಣಕಾಸು ವ್ಯವಹಾರಗಳಲ್ಲಿ ಕಾನೂನು ಉಲ್ಲಂಘನೆಗಳಾಗಿವೆ ಎಂದು…
ವಿದ್ಯಮಾನ
ಪಾಶ್ಚಿಮಾತ್ಯರು ರಾಜ್ಯದ ಬಗ್ಗೆ ವಿಕೃತ ಚಿತ್ರಣ ಸೃಷ್ಟಿಸಲು ಯತ್ನಿಸಿದ್ದಾರೆ: ಗೋವಾ ಸಿಎಂ
ಪಣಜಿ: ಅನೇಕ ಪಾಶ್ಚಿಮಾತ್ಯರು ಗೋವಾ ಬಗ್ಗೆ ವಿಕೃತ ಚಿತ್ರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.…
ರಾಜ್ಯದಲ್ಲಿ ಎರಡು ದಿನ ಬಾರೀ ಮಳೆ, ಚಳಿ ಸಾದ್ಯತೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಚಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.…
ಸಮುದಾಯ ಕರ್ನಾಟಕ ರಾಜ್ಯ ಸಮ್ಮೇಳನ ‘ಘನತೆಯ ಬದುಕು: ಸಾಂಸ್ಕೃತಿಕ ಮಧ್ಯಪ್ರವೇಶ’ | ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಪ್ರಸ್ತಾವಿಕ ಭಾಷಣ
ಉಡುಪಿ: ‘ಸಮುದಾಯ ಕರ್ನಾಟಕ’ದ 8ನೇ ರಾಜ್ಯ ಸಮ್ಮೇಳನ ಡಿಸೆಂಬರ್ 16 ಮತ್ತು 17ರ ಶನಿವಾರ ಮತ್ತು ಭಾನುವಾರ ಜಿಲ್ಲೆಯ ಕುಂದಾಪುರದದಲ್ಲಿ ನಡೆಯಿತು.…
ಯುಜಿಸಿ ಅನುಮೋದನೆ ಇಲ್ಲದ ಯಾವುದೇ ವಿದೇಶಿ ಸಂಸ್ಥೆಗಳ ಪದವಿ ಭಾರತದಲ್ಲಿ ಮಾನ್ಯತೆಯಿಲ್ಲ: ಸರ್ಕಾರ
ನವದೆಹಲಿ: ಯುಜಿಸಿಯ ಪೂರ್ವಾನುಮತಿ ಇಲ್ಲದೆ ಯಾವುದೇ ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳು ನೀಡುವ ಪದವಿಗೆ ಭಾರತದಲ್ಲಿ ಮಾನ್ಯತೆಯಿಲ್ಲ ಎಂದು ವಿಶ್ವವಿದ್ಯಾನಿಲಯ ಧನಸಹಾಯ…
ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿರುದ್ಧ ಪ್ರತಿಭಟನೆ | 33 ಲೋಕಸಭಾ ಸಂಸದರು ಅಮಾನತು
ನವದೆಹಲಿ: ‘ಅಶಿಸ್ತಿನ ವರ್ತನೆ’ ಮತ್ತು ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ವಿರೋಧ ಪಕ್ಷದ 33 ಲೋಕಸಭಾ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ…
ಕೊರೊನಾ ರೂಪಾಂತರಿ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ; ಸಚಿವ ದಿನೇಶ್ ಗುಂಡೂರಾವ್
ಮಡಿಕೇರಿ: ಕೊರೊನಾ ರೂಪಾಂತರಿ ಬಗ್ಗೆ ರಾಜ್ಯದಲ್ಲಿ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ…
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ಹುದ್ದೆ ಭರ್ತಿಗೆ ಅರ್ಜಿ…
ಕೇರಳ ರಾಜ್ಯಪಾಲರು ಆ ಹುದ್ದೆಗೆ ಅನರ್ಹರು-ಸಿಪಿಐ(ಎಂ) ಪೊಲಿಟ್‍ಬ್ಯುರೊ
ನವದೆಹಲಿ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಚುನಾಯಿತ ರಾಜ್ಯ ಸರ್ಕಾರದ ಮೇಲಿನ ತನ್ನ ನಿರಂತರ ರಾಜಕೀಯ ದಾಳಿಗಳು ಮತ್ತು…
ಬೆಂಗಳೂರು ಚಿತ್ರೋತ್ಸವಕ್ಕೆ ಸೂಕ್ತ ಶಾಶ್ವತ ರೂಪ ನೀಡಿ – ರಾಜ್ಯ ಸರ್ಕಾರಕ್ಕೆ ‘ಸಮುದಾಯ ಕರ್ನಾಟಕ’ ಒತ್ತಾಯ
ಉಡುಪಿ: ಬೆಂಗಳೂರು ಚಿತ್ರೋತ್ಸವಕ್ಕೆ ಸೂಕ್ತ ಶಾಶ್ವತ ರೂಪ ಕೊಡಲು ರಾಜ್ಯ ಸರಕಾರಕ್ಕೆ ‘ಸಮುದಾಯ ಕರ್ನಾಟಕ’ ಭಾನುವಾರ ಒತ್ತಾಯಿಸಿದೆ. ಜಿಲ್ಲೆಯ ಕುಂದಾಪುರದಲ್ಲಿ ನಡೆದ…
ಪ್ಯಾಲೆಸ್ತೀನ್ | ಪತ್ರಕರ್ತರ ಮೇಲೆ ಮುಂದುವರೆದ ಇಸ್ರೇಲ್ ದಾಳಿ; ಮತ್ತೊಬ್ಬರ ಹತ್ಯೆ
ಗಾಜಾ: ಅಲ್ ಜಜೀರಾ ಅರೇಬಿಕ್ ಪತ್ರಕರ್ತ ಸಮೀರ್ ಅಬುದಾಕ ಅವರನ್ನು ದಕ್ಷಿಣ ಗಾಜಾದ ಖಾನ್ ಯೂನಿಸ್‌ನಲ್ಲಿ ಇಸ್ರೇಲಿನ ಸೈನ್ಯ ಹತ್ಯೆ ಮಾಡಿದೆ…
ಸಮುದಾಯ ರಾಜ್ಯ ಸಮ್ಮೇಳನ | ಸಂವಿಧಾನವೇ ನಮಗೆ ರಾಷ್ಟ್ರೀಯತೆ – ಪುರುಷೋತ್ತಮ ಬಿಳಿಮಲೆ
ಕುಂದಾಪುರ : ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ರಾಷ್ಟ್ರೀಯತೆ. ಸಂವಿಧಾನದ ಆಧಾರದ ಮೇಲೆ ನಾವು ನಮ್ಮ ರಾಷ್ಟ್ರೀಯತೆಯನ್ನು ಕಟ್ಟಬೇಕು. ಆದರೆ ಇಂದು ರಾಷ್ಟ್ರೀಯತೆ…
8ನೇ ತರಗತಿ ವಿದ್ಯಾರ್ಥಿಗಳಿಗೆ 4.35 ಲಕ್ಷ ಟ್ಯಾಬ್ ವಿತರಿಸಲಿರುವ ಆಂಧ್ರ ಸರ್ಕಾರ!
ಅಮರಾವತಿ: ಆಂಧ್ರಪ್ರದೇಶ ಸರ್ಕಾರವು ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಅವರ ಜನ್ಮದಿನವಾದ ಡಿಸೆಂಬರ್ 21 ರಿಂದ ಸರ್ಕಾರಿ ಶಾಲೆಗಳ…
ರಾಜ್ಯದಲ್ಲಿ ಹೆಚ್ಚಿದ ಹೆಣ್ಣು ಭ್ರೂಣಹತ್ಯೆ | ಲಿಂಗಾನುಪಾತ ಗಣನೀಯ ಇಳಿಕೆ
ಬೆಳಗಾವಿ: ರಾಜ್ಯದಲ್ಲಿ ಲಿಂಗ ಅನುಪಾತವು ಗಣನೀಯವಾಗಿ ಕುಸಿದಿದೆ ಎಂದು ಸರ್ಕಾರಿ ದಾಖಲೆಗಳನ್ನು ಉಲ್ಲೇಖಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ…
ತಮಿಳುನಾಡು | ಸಂಸತ್ ಭದ್ರತಾ ಉಲ್ಲಂಘನೆ ಬಗ್ಗೆ ಸುಳ್ಳು ಸುದ್ದಿ – ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್
ಚೆನ್ನೈ: ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ಭದ್ರತಾ ಉಲ್ಲಂಘನೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ತಿರುಚ್ಚಿ ಪೊಲೀಸ್ ಸೈಬರ್ ಕ್ರೈಂ…
ಪ್ಯಾಲೆಸ್ತೀನ್ ಕಲಾವಿದರಿಗೆ ಬೆಂಬಲ | ಸಮುದಾಯ ಕರ್ನಾಟಕ 8 ನೇ ರಾಜ್ಯ ಸಮ್ಮೇಳನ ನಿರ್ಣಯ
ಉಡುಪಿ: ಜಿಲ್ಲೆಯ ಕುಂದಾಪುರದಲ್ಲಿ ನಡೆದ 8ನೇ ರಾಜ್ಯ ಸಮ್ಮೇಳನದಲ್ಲಿ ಇಸ್ರೆಲ್‌ನಿಂದ ದಾಳಿಗೆ ಒಳಗಾದ ಪ್ಯಾಲೆಸ್ತೀನ್‌ನ ‘ಫ್ರೀಡಂ ಥಿಯೇಟರ್’ ಕಲಾವಿದರ ಪರವಾಗಿ ‘ಸಮುದಾಯ…
ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್ ಮಾಡಿ – ಐಪಿಎಸ್ ಡಿ. ರೂಪಾಗೆ ಸುಪ್ರೀಂ ಆದೇಶ
ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಡಿಸೆಂಬರ್ 15 ರ ಶುಕ್ರವಾರದೊಳಗೆ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್…
ಭೀಕರ ಬರ; ಜಿಂಬಾಬ್ವೆಯಲ್ಲಿ 100 ಆನೆಗಳ ಸಾವು
ಹರಾರೆ : ಜಿಂಬಾಬ್ವೆಯ ಅತಿದೊಡ್ಡ ಸಂರಕ್ಷಿತ ಅರಣ್ಯ ಪ್ರದೇಶವಾದ ಹ್ವಾಂಗೆ ರಾಷ್ಟ್ರೀಯ ಉದ್ಯಾನವನದಲ್ಲಿ ಎಲ್ ನಿನೊ ಪ್ರೇರಿತ ಬರದಿಂದ ಕನಿಷ್ಠ 100…
ತನ್ನ ಬೆಂಗಾವಲು ವಾಹನದಿಂದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರಿಗೆ ತೆಲಂಗಾಣ ಸಿಎಂ ಮನವಿ
ಹೈದರಾಬಾದ್: ತನ್ನ ಪ್ರಯಾಣದ ವೇಳೆ ಬೆಂಗಾವಲು ವಾಹನದಿಂದಾಗಿ ಜನರಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ತೆಲಂಗಾಣದ ನೂತನ ಮುಖ್ಯಮಂತ್ರಿ ಎ.…
NDTV ನಂತರ IANS ಕೂಡಾ ಅದಾನಿ ಗ್ರೂಪ್ ವಶಕ್ಕೆ!
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಮುಖ ಸುದ್ದಿ ಏಜೆನ್ಸಿ ‘ಇಂಡೋ ಏಷ್ಯನ್ ನ್ಯೂಸ್ ಸರ್ವಿಸ್'(ಐಎಎನ್‌ಎಸ್)ನ 50.5% ಪಾಲನ್ನು ಪ್ರಧಾನಿ…