ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಮೂರು ಕ್ರಿಮಿನಲ್ ಕಾನೂನು ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ…
ವಿದ್ಯಮಾನ
ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಪ್ರಯಾಣಕ್ಕೆ 30 ವಿಮಾನ ಟಿಕೆಟ್ ಉಚಿತ ಕೊಡಿ ; ಬಸನಗೌಡ ಪಾಟೀಲ್
ಬೆಳಗಾವಿ: ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಪ್ರಯಾಣಕ್ಕೆ ಅನುಕೂಲ ಆಗುವಂತೆ 30 ವಿಮಾನ ಟಿಕೆಟ್…
ಲೋಕಸಭೆಗೆ ಪ್ರವೇಶಿಸಿ ಅಶ್ರುವಾಯು ಎಸೆದ ಅಪರಿಚಿತರು; ಮೈಸೂರು ಸಂಸದ ಪ್ರತಾಪ್ ಸಿಂಹ ಹೆಸರಿನಲ್ಲಿ ಪಾಸ್ ಪಡೆದಿದ್ದ ಆರೋಪಿಗಳು
ನವದೆಹಲಿ: ಬುಧವಾರ ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಲೋಕಸಭೆ ಸಂದರ್ಶಕರ ಗ್ಯಾಲೆರಿಯಿಂದ ಸದನಕ್ಕೆ ಜಿಗಿದು ಮಾಡಿ ಅಶ್ರುವಾಯು ಎಸೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳಿಗೆ…
ಅಮಿತ್ ಶಾಗೆ ಇತಿಹಾಸ ತಿರುಚಿಯೆಷ್ಟೆ ಅಭ್ಯಾಸ: ರಾಹುಲ್ ಗಾಂಧಿ ವಾಗ್ದಾಳಿ
ನವದೆಹಲಿ: ದೇಶ ಎದುರಿಸುತ್ತಿರುವ ನೈಜ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯಲು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಬಗ್ಗೆ…
2022-23 | ಟಿವಿ ಚಾನೆಲ್‌ಗಳ ಮೇಲ್ವಿಚಾರಣೆಗೆ 9 ಕೋಟಿ ರೂ. ಖರ್ಚು ಮಾಡಿದ ಮೋದಿ ಸರ್ಕಾರ
ನವದೆಹಲಿ: ನರೇಂದ್ರ ಮೋದಿ ಸರ್ಕಾರವು ಕಳೆದ ಹಣಕಾಸು ವರ್ಷದಲ್ಲಿ ಟಿವಿ ಚಾನೆಲ್‌ಗಳ ಮೇಲ್ವಿಚಾರಣೆಗೆ 9 ಕೋಟಿ ರೂ. ಖರ್ಚು ಮಾಡಿರುವುದಾಗಿ ಮಂಗಳವಾರ…
ವಿಧಾನ ಪರಿಷತ್‌ನಲ್ಲಿ ಸಾಲ ಮನ್ನಾಕ್ಕೆ ಬಿಜೆಪಿ ಸದಸ್ಯರ ಆಗ್ರಹ
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿರುವ ಪ್ರದೇಶದ ರೈತರ ಸಾಲ ಮನ್ನಾ ಮಾಡಬೇಕು. ತಕ್ಷಣದ…
ಪುಟಾಣಿಗಳ ಶಿಕ್ಷಣಕ್ಕಿಲ್ಲ ಬಲ! 25 ಮಕ್ಕಳಿರುವ ಅಂಗನವಾಡಿಗೆ ಶಿಕ್ಷಕಿಯೂ ಇಲ್ಲ, ಸಹಾಯಕಿಯೂ ಇಲ್ಲ
ಕೊಡಗು : ಕೊಡಗಿನ ದಿಡ್ಡಳ್ಳಿ ಪುನರ್ವಸತಿ ಗ್ರಾಮ ಬ್ಯಾಡಗೊಟ್ಟದ ಅಂಗನವಾಡಿಯಲ್ಲಿ 25 ಮಕ್ಕಳಿದ್ದು, ಮಕ್ಕಳಿಗೆ ಕಲಿಸಲು ಯಾರು ಇಲ್ಲದೆ ಶಾಲಾಪೂರ್ವ ಶಿಕ್ಷಣದಿಂದಲೇ ವಂಚಿತರಾಗುವ…
ರೈತರ ಖಾತೆಗೆ 2000 ರೂಪಾಯಿ ಬರ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಣೆ
ಬೆಳಗಾವಿ : ಬರದಿಂದ 48 ಲಕ್ಷ ಹೆಕ್ಟೇರ್‌ನಲ್ಲಿನ ಬೆಳೆ ಹಾನಿಯಾಗಿದ್ದು, ಸರಕಾರದಿಂದ ಮೊದಲ ಕಂತಾಗಿ 2000 ರೂ. ಪರಿಹಾರವನ್ನು ನೀಡುವ ಸಲುವಾಗಿ…
ಗುಜರಾತ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಕಲಿ ಟೋಲ್ ಪ್ಲಾಜಾ : ಒಂದೂವರೆ ವರ್ಷದಿಂದ ಜನರಿಗೆ ವಂಚನೆ
ಗಾಂಧಿನಗರ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳನ್ನು ನಿರ್ಮಿಸಿ ಹಣ ಸಂಗ್ರಹ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಸರ್ಕಾರವು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ…
ದ್ವೇಷ ರಾಜಕಾರಣಕ್ಕೆ ಮಕ್ಕಳು, ಮಹಿಳೆಯರು ಬಲಿ – ಎಸ್.ಜಿ.ಸಿದ್ದರಾಮಯ್ಯ
ಬೆಂಗಳೂರು : “ದ್ವೇಷ ರಾಜಕಾರಣಕ್ಕೆ ಮಕ್ಕಳು ಮತ್ತು ಮಹಿಳೆಯರು ಬಲಿಯಾಗುತ್ತಿದ್ದಾರೆ, ಕೇಂದ್ರ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ” ಎಂದು ಹಿರಿಯ ಸಾಹಿತಿ…
ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ, ಕಂಬಕ್ಕೆ ಕಟ್ಟಿ ಥಳಿಸಿದ ಧುರುಳರು
ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 7…
ಆರ್ಟಿಕಲ್ 370 ರದ್ದು: ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್…
ಐಪಿಸಿ, ಸಿಆರ್‍ಪಿಸಿ ಮತ್ತು ಐಎ ಬದಲಾಯಿಸುವ ಮಸೂದೆಗಳನ್ನು ಜಂಟಿ ಆಯ್ಕೆ ಸಮಿತಿಗೆ ಕಳಿಸಬೇಕು-ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹ
ಐಪಿಸಿ, ಸಿಆರ್‍ಪಿಸಿ ಮತ್ತು ಐಎ ಬದಲಾಯಿಸುವ ಮಸೂದೆಗಳನ್ನು ಜಂಟಿ ಆಯ್ಕೆ ಸಮಿತಿಗೆ ಕಳಿಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹಿಸಿದೆ. ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು…
ಕಾಲ ಬದಲಾಗಿದೆ ಯುವ ಜನರು ಈಗ ಪ್ರಶ್ನೆ ಕೇಳಲು ಹೆದರುವುದಿಲ್ಲ: ಸಿಜೆಐ ಚಂದ್ರಚೂಡ್
ಮುಂಬೈ: ಈಗ ಕಾಲ ಬದಲಾಗಿದ್ದು, ಯುವ ಜನರು ಈಗ ಪ್ರಶ್ನೆಗಳನ್ನು ಕೇಳಲು ಮತ್ತು ತಮ್ಮ ಅಂತಃಪ್ರಜ್ಞೆಯನ್ನು ತಣಿಸಲು ಹೆದರುವುದಿಲ್ಲ ಎಂದು ಭಾರತದ…
ಲೋಕಸಭೆ ಚುನಾವಣೆ ಹಿನ್ನೆಲೆ | ಈರುಳ್ಳಿ ರಫ್ತು ನಿಷೇಧ, ಗೋಧಿ ದಾಸ್ತಾನಿನ ಮೇಲೆ ಕಡಿವಾಣ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಆಹಾರ ಧಾನ್ಯಗಳ ಬೆಲೆಗಳ ಏರಿಕೆಯನ್ನು ತಡೆಯಲು ಪ್ರಯತ್ನಿಸುತ್ತಿರುವ ಸರ್ಕಾರವು ಈರುಳ್ಳಿ ರಫ್ತುಗಳನ್ನು ನಿಷೇಧಿಸಿದ್ದು, ಗೋಧಿ…
ಬಿಹಾರ | ಬೇಡಿಕೆಗೆ ಒಪ್ಪಿದ ಸರ್ಕಾರ; 71 ದಿನಗಳ ಮುಷ್ಕರ ಕೊನೆಗೊಳಿಸಿದ ಅಂಗನವಾಡಿ ನೌಕರರು
ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಬಿಹಾರದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು…
ಅಶೋಕ ಅವರೇ, ವಿಪಕ್ಷ ನಾಯಕನ ಸ್ಥಾನಕ್ಕೆ ಯಾರಿಗೆ ಬಕೆಟ್ ಹಿಡಿದಿದ್ದೀರಿ| ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ನಾಯಕತ್ವ ಹಾಗೂ ಪ್ರತಿಷ್ಠೆಗಾಗಿ ಬಿಜೆಪಿ ನಾಯಕರ ಮಧ್ಯೆ ನಡೆಯುತ್ತಿರುವ ಆಂತರಿಕ ತಿಕ್ಕಾಟವು ಆಡಳಿತಾರೂಢ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸಿದೆ. ವಿಪಕ್ಷ…
ನಮ್ಮ ರಸ್ತೆ ಕಾರ್ಯಾಗಾರಕ್ಕೆ ಬಿಬಿಎಂಪಿ ಚಾಲನೆ| ಸಲಹೆ ನೀಡುವಂತೆ ಸಾರ್ವಜನಿಕರಿಗೆ ಆಹ್ವಾನ
ಬೆಂಗಳೂರು: ನಗರದಲ್ಲಿ ಸುರಕ್ಷಿತ ರಸ್ತೆಗಳನ್ನು ನಿರ್ಮಿಸುವ ಉದ್ದೇಶದಿಂದ ಬಿಬಿಎಂಪಿಯಲ್ಲಿ ‘ನಮ್ಮ ರಸ್ತೆ’– ಪ್ರದರ್ಶನ ಮತ್ತು ಕಾರ್ಯಾಗಾರ ಆಯೋಜಿಸಿದ್ದು, ನಾಗರಿಕರಿಂದ ಸಲಹೆ ಸಂಗ್ರಹಿಸಲಾಗುತ್ತಿದೆ.…
ಭಾರತೀಯ ನೌಕಾಪಡೆಯಲ್ಲಿ 10,896 ಸಿಬ್ಬಂದಿ ಕೊರತೆ: ಕೇಂದ್ರ ಸರ್ಕಾರ ಮಾಹಿತಿ
ನವದೆಹಲಿ: ಭಾರತೀಯ ನೌಕಾಪಡೆಯ 1,777 ಅಧಿಕಾರಿ ಶ್ರೇಣಿಯ ಹುದ್ದೆಗಳು ಸೇರಿದಂತೆ 10,896 ಸಿಬ್ಬಂದಿ ಕೊರತೆಯಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರ ಶುಕ್ರವಾರ…
ಮುಂದಿನ ವರ್ಷದಿಂದಲೇ ಬೈಸಿಕಲ್ ವಿತರಣೆ | ಪೋಷಕರ ಸಂಘಟನೆಗಳಿಂದ ಸ್ವಾಗತ
ಬೆಂಗಳೂರು: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಾಲಾ ಮಕ್ಕಳ ಬೈಸಿಕಲ್ ಯೋಜನೆಗೆ ಮರು ಜೀವ ಬಂದಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ನೀಡುವುದಾಗಿ…