ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿ| ಶಾಸಕರು, ಸಚಿವರಿಗೆ ಸ್ಪೀಕರ್ ಖಾದರ್ ಸೂಚನೆ

ಬೆಳಗಾವಿ: ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು…

Actress Leelavathi| ನೆಲಮಂಗಲದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನ, ರವೀಂದ್ರ ಕಲಾಕ್ಷೇತ್ರದಲ್ಲಿ 11 ಗಂಟೆಯಿಂದ ಅವಕಾಶ

ಬೆಂಗಳೂರು: ನಿನ್ನೆ ಮೃತಪಟ್ಟ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಇಂದು ಮುಂಜಾನೆ 5 ಗಂಟೆಯಿಂದ ನೆಲಮಂಗಲದಲ್ಲಿ ಆರಂಭವಾಗಿದ್ದು,…

‘ಬಿಜೆಪಿಯ ಅಂತ್ಯದ ಆರಂಭ, ನಾವು ಮರಳಿ ಬರಲಿದ್ದೇವೆ’ | ಸಂಸತ್‌ನಿಂದ ಉಚ್ಚಾಟನೆಗೆ ಮೊಹುವಾ ಮೊಯಿತ್ರಾ ಪ್ರತಿಕ್ರಿಯೆ

ನವದೆಹಲಿ: ಹಣ ಪಡೆದು ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪದಲ್ಲಿ ಟಿಎಂಸಿ ಸಂಸದೆ ಮೊಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಶುಕ್ರವಾರ ಉಚ್ಚಾಟಿಸಲಾಗಿದೆ.…

ಕೇರಳ ಸಿಪಿಐ ಕಾರ್ಯದರ್ಶಿ ಕನಂ ರಾಜೇಂದ್ರನ್ (73) ನಿಧನ

ಕೊಚ್ಚಿ: ಇಲ್ಲಿನ ಅಮೃತ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ 5.30ಕ್ಕೆ ಹಠಾತ್ ಹೃದಯಾಘಾತದಿಂದ ಸಿಪಿಐ ಕೇರಳ ರಾಜ್ಯ ಕಾರ್ಯದರ್ಶಿ ಕನಂ ರಾಜೇಂದ್ರನ್ ಅವರು…

ಸಂಕ್ರಾಂತಿ ವೇಳೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮುದ್ದೆ ಊಟ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಬೆಂಗಳೂರಿನಲ್ಲಿ 2017ರಲ್ಲಿ ಆರಂಭಿಸಲಾಯಿತು. ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಂದಿನಿಂದಲೂ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪಾತಿ ನೀಡುವುದಕ್ಕೆ…

ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನದ ಅರ್ಚಕನ ಮನೆಯಲ್ಲಿ ಸಿಕ್ಕ ಚಿನ್ನಾಭರಣ ಎಂದು ಸಂಬಂಧವಿಲ್ಲದ ಚಿತ್ರ ವೈರಲ್

ತಿರುಪತಿ ಬಾಲಾಜಿ ದೇವಸ್ಥಾನದ ಅರ್ಚಕ ಇ.ಡಿ. ಕೈಗೆ ಸಿಕ್ಕಿಹಾಕಿಕೊಂಡು 128 ಕೆಜಿ ಬಂಗಾರ, 150 ಕೆಜೆ ಬೆಳ್ಳಿ ಸೇರಿದಂತೆ 70 ಕೋಟಿ…

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ನೆಲಮಂಗಲ : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.  ಅವರಿಗೆ 85 ವರ್ಷ ವಯಸ್ಸಾಗಿತ್ತು. ನೆಲಮಂಗಲದ…

ಫ್ಯಾಕ್ಟ್‌ಚೆಕ್ | ಲತಾ ಮಂಗೇಶ್ಕರ್ ಅವರ ‘ಜೈ ಭಾರತಿ’ ಹಾಡನ್ನು ಇಂದಿರಾ ಗಾಂಧಿ ತಡೆದಿದ್ದಾರೆಂಬ ಹೇಳಿಕೆಗೆ ಆಧಾರವಿಲ್ಲ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಹಾಡಿರುವ “ಜೈ ಭಾರತಿ ವಂದೇ ಭಾರತಿ, ಸರ್‌ ಪೆ ಹಿಮಾಲಯ ಕಾ ಛತ್ರ ಹೈ”…

ಎಸ್.ಸಿ.ಎಸ್.ಪಿ/ಟಿ.ಎಸ್‌.ಪಿ ಯೋಜನೆಯ ಅನುದಾನದ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ| ಸಚಿವ ಡಾ.ಹೆಚ್.ಸಿ. ಮಹದೇವಪ್ಪ

ಬೆಳಗಾವಿ: ರಾಜ್ಯ ಸರ್ಕಾರ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ…

ಸಿವಿ ರಾಮನ್ ನಗರ | ಕಗ್ಗದಾಸ್ ಪುರ ಮುಖ್ಯ ರಸ್ತೆಯ ಕಾಮಗಾರಿ ನಿಧಾನಗತಿ, ಸಾರ್ವಜನಿಕರ ಪರದಾಟ

ಬೆಂಗಳೂರು: ಸಿವಿ ರಾಮನ್ ನಗರದ ಕಗ್ಗದಾಸ್ ಪುರ ಮುಖ್ಯ ರಸ್ತೆಯ  ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಪಾದಚಾರಿಗಳಿಗೆ ಹಾಗೂ ವಾಹನ ಚಾಲಕರ ಸಂಚಾರಕ್ಕೆ…

ಹಾಡಿ ಜನರಿಗೆ ಡೋಲಿಯೇ ಆಂಬುಲೆನ್ಸ್‌ | ನಿದ್ದೆಯಲ್ಲಿ ಜಿಲ್ಲಾಡಳಿತ

ಕೊಡಗು : ಬೆಡ್ ಶೀಟ್ ಗೆ ಬಡಿಗೆ ಕಟ್ಟಿ ಮಾಡಿದ ಡೋಲಿಯೇ ಇಲ್ಲಿನ ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಸಾಗಿಸುವ ಗಾಡಿಯಾಗಿದೆ. ಅದು…

ಕಲಬುರಗಿ| ವಕೀಲನ ಕೊಲೆ ಪ್ರಕರಣ ; ಮೂವರು ಆರೋಪಿಗಳ ಬಂಧನ

ಕಲಬುರಗಿ : ವಕೀಲ ಈರಣ್ಣ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಶ್ವ ವಿದ್ಯಾಲಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಲ್ಲಿನಾಥ್…

ಬಿಜೆಪಿ ಅವಧಿಯ ಭೂಕಂದಾಯ ತಿದ್ದುಪಡಿ ವಿಧೇಯಕ ವಾಪಸ್‌ಗೆ ಸಂಪುಟ ನಿರ್ಧಾರ

ಬೆಂಗಳೂರು: ಬಿಜೆಪಿ ಸರ್ಕಾರ ಸಮಯದಲ್ಲಿ ಜಾರಿಗೆ ತರಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ…

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಬಟ್ಟೆ ಕೈಚೀಲದೊಂದಿಗೆ ಬರುವಂತೆ ಕರೆ

ಬೆಳಗಾವಿ: ಡಿಸೆಂಬರ್ 9ರಿಂದ ಡಿ. 13ರವರೆಗೆ ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ.…

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ನೀರಾವರಿ ಯೋಜನೆಗಳು ಪೂರ್ಣ | ರಾಮಲಿಂಗಾರೆಡ್ಡಿ

ಬೆಳಗಾವಿ: ಕೃಷ್ಣ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ…

ವಿಜಯಪುರದಲ್ಲಿ 3.1 ತೀವ್ರತೆಯ ಭೂಕಂಪ

ವಿಜಯಪುರ: ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಇಂದು (ಶುಕ್ರವಾರ) ಬೆಳಗ್ಗೆ  3ರಷ್ಟು ತೀವ್ರತೆಯ ಭೂಕಂಪವಾಗಿದೆ ಎಂದು ವರದಿಯಾಗಿದೆ. ಉಕಿಮನಾಳ ಗ್ರಾಮದ ಸುತ್ತಮುತ್ತ…

ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ | ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾರೆ: ಸಿಎಂ

ಬೆಳಗಾವಿ : ”ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ. ಅವರು ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ…

ಫ್ಯಾಕ್ಟ್‌ಚೆಕ್ | ಚರಕ ಪೂಜೆಯ ಅಣಕು ನರಬಲಿ ಆಚರಣೆ ‘ನಿಜ’ ಎಂಬಂತೆ ವೈರಲ್!

ಯುವಕರಿಬ್ಬರ ತಲೆಯನ್ನು ಕತ್ತರಿಸಿ ಅವರ ದೇಹದ ಬಳಿದ ಕಾಳಿ ದೇವಿಯ ವೇಷ ಧರಿಸಿದ ವ್ಯಕ್ತಿ ನೃತ್ಯ ಮಾಡುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ…

ಮತ್ತೆ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ

ಬೆಂಗಳೂರು:  ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)…

ವನ್ಯಜೀವಿ ಸಂಘರ್ಷ ತಡೆಗೆ ಕ್ರಮ | ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ : ಇತ್ತೀಚೆಗೆ ಬೆಂಗಳೂರಿನ ಬೊಮ್ಮನಹಳ್ಳಿಯ ಅಪಾರ್ಟ್‍ಮೆಂಟಿನಲ್ಲಿ ಕಾಣಿಸಿಕೊಂಡಿದ್ದ ಚಿರತೆಯ ಪ್ರಕರಣ ವಿಧಾನಸಭೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದಲ್ಲದೆ, ವನ್ಯಜೀವಿ-ಮಾನವ ಸಂಘರ್ಷ ತಡೆಗೆ…