lawyer Murder| ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ನಗರದ ಸಾಯಿ ಮಂದಿರ ಹತ್ತಿರದ ಅಪಾರ್ಟ್ಮೆಂಟ್ ಬಳಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಆಗಿದೆ. ಈರಣ್ಣಗೌಡ ಪಾಟೀಲ್ (40) ಹತ್ಯೆಯಾದ…

ಚಿಕಿತ್ಸೆ ಮಾಡುತ್ತಿದ್ದ ವೈದ್ಯೆ ಹೃದಯಾಘಾತದಿಂದ ಸಾವು

ಉಡುಪಿ : ಹೃದಯದ ನೋವಿನಿಂದ  ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ  ಈ ದುರಂತ ಘಟನೆ ನಡೆದಿದೆ. ಡಾ.…

ತೆಲಂಗಾಣದ 3ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ, ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಅನುಮುಲಾ ರೇವಂತ್ ರೆಡ್ಡಿ ಅವರು ಗುರುವಾರ ಇಲ್ಲಿನ ಎಲ್‌.ಬಿ. ಶಾಸ್ತ್ರಿ ಕ್ರೀಡಾಂಗಣದಲ್ಲಿ…

Priyank Kharge | ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ

ಬೆಳಗಾವಿ: ಕಾರು ಅಪಘಾತ ಪ್ರಕರಣವನ್ನು ಹಲ್ಲೆ ಎಂದು ಬಿಂಬಿಸಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದ ಮಣಿಕಂಠ ರಾಠೋಡ್ ಹಾಗೂ ಬಿಜೆಪಿಯವರ…

ಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ| ಮಣಿಕಂಠ ರಾಠೋಡ್ ಪೋಲಿಸರ ವಶಕ್ಕೆ

ಕಲಬುರಗಿ : ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಾರು ಅಪಘಾತವನ್ನೇ…

ಫ್ಯಾಕ್ಟ್‌ಚೆಕ್ | ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಭಯೋತ್ಪಾದಕ ಬೆಂಬಲಿಗ ಎಂದು ಸುಳ್ಳು ಹೇಳಿದ ಬಿಜೆಪಿ ಶಾಸಕ ಯತ್ನಾಳ್

ಉತ್ತರ ಕರ್ನಾಟಕದ ಮುಸ್ಲಿಂ ಧಾರ್ಮಿಕ ನಾಯಕರೊಬ್ಬರ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಶಾಸಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಅವರನ್ನು ಐಸಿಸ್…

ಡಿ.ಕೆ.ಶಿವಕುಮಾರ್‌ ಪ್ರಕರಣ: ಡಿಸೆಂಬರ್ 15ಕ್ಕೆ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ: ಹೈಕೋರ್ಟ್

ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮ…

ಬೆಂಗಳೂರು | ಹುಸಿ ಬಾಂಬ್ ಸಂದೇಶ ಪ್ರಕರಣ; ಪತಿಯ ಮೇಲಿನ ಸೇಡಿಗಾಗಿ ಕೃತ್ಯವೆಸಗಿದ ಪತ್ನಿ ಬಂಧನ

ಬೆಂಗಳೂರು: ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ತನ್ನ…

3 ಬಿಲಿಯನ್ ಡಾಲರ್ ಮೌಲ್ಯದ ಕ್ರಿಪ್ಟೋಕರೆನ್ಸಿ ಕದ್ದ ಹ್ಯಾಕರ್​ಗಳು

ನವದೆಹಲಿ: ಜನವರಿ 2017 ರಿಂದ ಕಳೆದ ಆರು ವರ್ಷಗಳಲ್ಲಿ ಸುಮಾರು 3 ಬಿಲಿಯನ್ ಡಾಲರ್ ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಉತ್ತರ ಕೊರಿಯಾ ಮೂಲದ…

ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ಸರ್ಕಾರ ಚಿಂತನೆ

ಬೆಳಗಾವಿ : ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‌ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್‌ಗಳನ್ನು…

ಕೊಬ್ಬರಿಗೆ ಹೆಚ್ಚುವರಿ 250 ರೂ. ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರಾಜ್ಯ ಸರ್ಕಾರ 1250 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಅದಕ್ಕೆ ‌250 ರೂಪಾಯಿ ಸೇರಿಸಿ‌ 1500…

Health Card| ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ; ಸಿಎಂ ಚಾಲನೆ

ಬೆಳಗಾವಿ: ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು…

ರೈತರಿಗೆ ಮೊದಲ ಹಂತದ ಬರ ಪರಿಹಾರ| ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ…

ಪ್ರಣಬ್ ಮುಖರ್ಜಿಗೆ ರಾಹುಲ್ ಗಾಂಧಿ ಬಗ್ಗೆ ಅಸಮಾಧಾನವಿತ್ತು: ಶರ್ಮಿಷ್ಠಾ ಮುಖರ್ಜಿ

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರಂತಹ ನಾಯಕರನ್ನು ಅನರ್ಹತೆಯಿಂದ ರಕ್ಷಿಸಲು 2013 ರಲ್ಲಿ ಅಂದಿನ ಯುಪಿಎ ಸರ್ಕಾರ ತಂದಿದ್ದ ಸುಗ್ರೀವಾಜ್ಞೆಯನ್ನು…

ದೇಶದಾದ್ಯಂತ ಮಹಿಳೆಯರ ವಿರುದ್ಧದ ಅಪರಾಧ ಹೆಚ್ಚಳ | ಮೊದಲನೇ ಸ್ಥಾನದಲ್ಲಿ ಉತ್ತರ ಪ್ರದೇಶ

ನವದೆಹಲಿ: 2022ರಲ್ಲಿಬ ದೇಶದಾದ್ಯಂತ ಮಹಿಳೆಯರ ವಿರುದ್ಧದ ಅಪರಾಧಗಳು 4% ರಷ್ಟು ಏರಿಕೆಯಾಗಿದೆ ಎಂದು ನ್ಯಾಶನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (NCRB) ಸೋಮವಾರ…

ಇಬ್ಬರು ಸಚಿವರು ಸೇರಿದಂತೆ 10 ಬಿಜೆಪಿ ಸಂಸದರು ರಾಜೀನಾಮೆ; ಯಾಕೆ ಗೊತ್ತೆ?

ನವದೆಹಲಿ: ಇಬ್ಬರು ಕೇಂದ್ರ ಸಚಿವರು ಸೇರಿದಂತೆ ಬಿಜೆಪಿಯ ಹತ್ತು ಸಂಸದರು ತನ್ನ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಐದು…

ಲಿಡ್ಕರ್ ರಾಯಭಾರಿಯಾಗಿ ಡಾಲಿ ಧನಂಜಯ್| ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

ಬೆಂಗಳೂರು: ಲಿಡ್ಕರ್ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟ ಡಾಲಿ ಧನಂಜಯ್  ರವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಅಧಿಕೃತ  ಬೆಂಗಳೂರಿನ…

ನೆರೆ ಮತ್ತು ಬರಪೀಡಿತ ರಾಜ್ಯದ ಮುಖ್ಯಮಂತ್ರಿಗಳ ಮನವಿಗೆ ಕೇಂದ್ರ ತಲೆಕೆಡಿಸಿಕೊಂಡಿಲ್ಲ: ಖರ್ಗೆ ಅಸಮಾಧಾನ

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹಲವು ರಾಜ್ಯಗಳಲ್ಲಿನ ಪ್ರವಾಹ ಮತ್ತು ಬರ ಪರಿಸ್ಥಿತಿಗಳ ಬಗ್ಗೆ ಬುಧವಾರ…

Belagavi Winter Session| ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

ಬೆಳಗಾವಿ: ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರನ್ನೂ ಸೇರಿಸಿ ಯಾವೊಬ್ಬ ಸಚಿವರೂ ಸಹ ರೈತರನ್ನು ಭೇಟಿ ಮಾಡುವ ಕೆಲಸ…

ಪತ್ನಿ ಮಕ್ಕಳನ್ನು ಕೊಂದು ವೈದ್ಯ ಆತ್ಮಹತ್ಯೆ

ಉತ್ತರ ಪ್ರದೇಶ: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನೇತ್ರ ಶಸ್ತ್ರಚಿಕಿತ್ಸಕರೊಬ್ಬರು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯ್​​ಬರೇಲಿಯ ಲಾಲ್‌ಗಂಜ್‌ನಲ್ಲಿ ನಡೆದಿದೆ. ಡಾ.ಅರುಣ್ ಸಿಂಗ್,…