ಹೊಸದಿಲ್ಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವನ್ನು ಶುಕ್ರವಾರ ಬಲವಾಗಿ ವಿರೋಧಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಈ ನಿರ್ಧಾರವು, ಒಕ್ಕೂಟ ತತ್ವದ…
ವಿದ್ಯಮಾನ
ಗುಜರಾತ್ ದೋಣಿ ದುರಂತ 12 ಮಕ್ಕಳು ಸೇರಿ 16 ಜನರ ದುರ್ಮರಣ | 18 ಜನರ ವಿರುದ್ಧ ಎಫ್ಐಆರ್
ಗಾಂಧಿನಗರ: ಗುಜರಾತ್ನ ವಡೋದರಾದಲ್ಲಿ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸಾವನ್ನಪ್ಪಿದ ಗಂಟೆಗಳ ನಂತರ, ಗುರುವಾರ…
ಬಿಲ್ಕೀಸ್ ಬಾನೋ ಪ್ರಕರಣ | ಅಪರಾಧಿಗಳ ಶರಣಾಗತಿಗೆ ಸಮಯಾವಕಾಶ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ:ಬಿಲ್ಕೀಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಶರಣಾಗಲು ಸಮಯವನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಶರಣಾಗತಿಗೆ ಸಮಯ…
ಸಾರ್ವಜನಿಕ ಸ್ಥಳಗಳಲ್ಲಿ ಕಸದ ತೊಟ್ಟಿ ಅಳವಡಿಸಲು ಕೇರಳ ಸರ್ಕಾರ ನಿರ್ಧಾರ!
ತಿರುವನಂತಪುರಂ: ಸಾರ್ವಜನಿಕ ಕಸವನ್ನು ತಡೆಗಟ್ಟಲು ಹಾಗೂ ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ಮತ್ತು ವೈಜ್ಞಾನಿಕವಾಗಿ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಕೇರಳ ಸರ್ಕಾರ ಮತ್ತೆ ಹಳೆಯ ಮಾದರಿಯನ್ನು…
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ…
ಬಿಲ್ಕಿಸ್ ಬಾನೊ ಪ್ರಕರಣ | ಸುಪ್ರೀಂನಲ್ಲಿ ಶರಣಾಗತಿಗೆ ಸಮಯ ಕೋರಿದ 3 ಅಪರಾಧಿಗಳು
ಹೊಸದಿಲ್ಲಿ: ಗುಜರಾತ್ನಲ್ಲಿ 2002ರಲ್ಲಿ ನಡೆದ ಹಿಂಸಾಚಾರದ ವೇಳೆ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು…
ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಮೋದಿ ಉತ್ತರಿಸಬೇಕೆ ವಿನಃ ಬಿಜೆಪಿ ಐಟಿ ಸೆಲ್ ಅಲ್ಲ – ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದು, ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ…
ತತ್ವಜ್ಞಾನಿ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ | ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತತ್ವಜ್ಞಾನಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಗುರುವಾರ ಘೋಷಿಸಿದೆ. “ಭಾರತದ ಸಂವಿಧಾನದ…
ಮುಸ್ಲಿಂ ಮಹಿಳೆಯರ ಅವಹೇಳನ ಪ್ರಕರಣ | ಕಲ್ಲಡ್ಕ ಪ್ರಭಾಕರ ಭಟ್ ಪರವಾಗಿ ವಾದ ಮಾಡಿದ್ದು ಕಾಂಗ್ರೆಸ್ ನಾಯಕ!
ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಗೆ ಬುಧವಾರದಂದು ಶ್ರೀರಂಗಪಟ್ಟಣದ 3ನೇ…
ಲೋಕಸಭೆ ಚುನಾವಣೆ | ರಾಹುಲ್ ಗಾಂಧಿ ಆಪ್ತರಿಗೆ ಬಲೆ ಬೀಸುವ ಸಮಿತಿಯಲ್ಲಿ ಬಿ.ಎಲ್. ಸಂತೋಷ್ ಮತ್ತು ಎಸ್.ಎಂ. ಕೃಷ್ಣ!
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಸಿದ್ದತೆ ಮಾಡುತ್ತಿದ್ದು, ವಿಶೇಷವಾಗಿ ಕಾಂಗ್ರೆಸ್ನಿಂದ ಹಲವಾರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಜ್ಜಾಗಿದೆ ಎಂದು…
ಬರಪರಿಹಾರ : ಇನ್ನೊಂದು ವಾರದಲ್ಲಿ 1ನೇ ಕಂತಿನ ಮೊತ್ತ ರೈತರ ಖಾತೆಗೆ ಜಮಾ
ರಾಯಚೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಇನ್ನೊಂದು ವಾರದಲ್ಲಿ ಅರ್ಹ ರೈತರಿಗೆ ಮೊದಲ ಕಂತಿನ ಬರಪರಿಹಾರದ ಮೊತ್ತ ಖಾತೆಗೆ…
ಕೇರಳ | ಪರಿಷ್ಕೃತ ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿದ LDF ಸರ್ಕಾರ
ತಿರುವನಂತಪುರಂ: ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪರಿಷ್ಕೃತ ಶಾಲಾ ಪಠ್ಯಪುಸ್ತಕಗಳಲ್ಲಿ ದೇಶದ ಸಂವಿಧಾನದ ಪೀಠಿಕೆಯನ್ನು ಅಳವಡಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ. ಮಕ್ಕಳ…
ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ ಲಾರಿ ಮಾಲೀಕರ ಸಂಘ ಮುಷ್ಕರ
ಬೆಂಗಳೂರು : ಕೇಂದ್ರ ಸರ್ಕಾರ ಹಿಟ್ ಆಯಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ಮಾಡಬಾರದು…
ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ ಹೇಳಿಕೆ | ಕಲ್ಲಡ್ಕ ಪ್ರಭಾಕರ ಭಟ್ಗೆ ನಿರೀಕ್ಷಣಾ ಜಾಮೀನು!
ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಗೆ ಜಾಮೀನು ಮಂಜೂರು ಮಾಡಿ…
ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಪೊಲೀಸ್ ಕಮಾಂಡೋ ಮತ್ತು ಮಹಿಳೆ ಸಾವು, ಹಲವರಿಗೆ ಗಾಯ
ಇಂಫಾಲ್: ಕೋಮು ಉದ್ವಿಗ್ನ ಮಣಿಪುರದಲ್ಲಿ ಬುಧವಾರ ಮತ್ತೆ ಹಿಂಸಾಚಾರ ನಡೆದಿದೆ. ರಾಜ್ಯದ ಮ್ಯಾನ್ಮಾರ್ ಗಡಿ ಪ್ರದೇಶವಾದ ಮೊರೆಹ್ನಲ್ಲಿ ಶಂಕಿತ ಶಸ್ತ್ರಸಜ್ಜಿತ ಉಗ್ರರು…
ದ್ವೇಷ ಭಾಷಣ ದಾಖಲಿಸುವ ‘ಹಿಂದುತ್ವ ವಾಚ್’ ಟ್ವಿಟರ್ ಖಾತೆ ತಡೆ ಹಿಡಿದ ಮೋದಿ ಸರ್ಕಾರ!
ನವದೆಹಲಿ: ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ನಡೆಯುವ ದ್ವೇಷಾಪರಾಧಗಳು ಮತ್ತು ದ್ವೇಷ ಭಾಷಣಗಳನ್ನು ದಾಖಲಿಸುವ ಸ್ವತಂತ್ರ ಸಂಶೋಧನಾ ಸಂಸ್ಥೆಯಾದ ‘ಹಿಂದುತ್ವ ವಾಚ್’…
ದೇಶದ ಪ್ರಮುಖ ನೀತಿ ಸಂಶೋಧನಾ ಸಂಸ್ಥೆ ‘ಸಿಪಿಆರ್’ನ ‘ಎಫ್ಸಿಆರ್ಎ’ ಪರವಾನಗಿ ರದ್ದು!
ನವದೆಹಲಿ: ಸುಮಾರು 50 ವರ್ಷಗಳಿಂದ ಸೇವೆ ನೀಡುತ್ತಿರುವ ದೇಶದ ಪ್ರಮುಖ ನೀತಿ ಸಂಶೋಧನಾ ಸಂಸ್ಥೆಯಾದ ‘ಸೆಂಟರ್ ಫಾರ್ ಪಾಲಿಸಿ ರಿಸರ್ಚ್'(ಸಿಪಿಆರ್) ನಿಯಮ…
ಗೂಗಲ್ ಜಾಹೀರಾತು ಮಾರಾಟ ವಿಭಾಗದ ನೂರಾರು ಉದ್ಯೋಗಿಗಳು ವಜಾ
ಹುಡುಕಾಟದ ದೈತ್ಯ ಗೂಗಲ್ ತನ್ನ ಜಾಹೀರಾತು ಮಾರಾಟ ಘಟಕದಲ್ಲಿ “ಹಲವಾರು ನೂರು” ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ ಎಂದು ಬಿಸಿನೆಸ್ ಇನ್ಸೈಡರ್ ವರದಿ…
ರಾಮಮಂದಿರ ಉದ್ಘಾಟನೆ ಬಿಜೆಪಿಯ ರಾಜಕೀಯ ಕಾರ್ಯಕ್ರಮ; ಕಾಂಗ್ರೆಸ್ ಭಾಗವಹಿಸುವುದಿಲ್ಲ – ರಾಹುಲ್ ಗಾಂಧಿ
ಕೋಹಿಮಾ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮಮಂದಿರ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. ಈ ಕಾರ್ಯಕ್ರಮವು “ಚುನಾವಣಾ ರಾಜಕೀಯ ಕಾರ್ಯಕ್ರಮ”ವಾಗಿದೆ…
2017ರ ಗುಜರಾತ್ ರೈಲು ತಡೆ ಪ್ರಕರಣ | ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖುಲಾಸೆ
ಗಾಂಧಿನಗರ: 2017 ರಲ್ಲಿ ನಡೆದ ಪ್ರತಿಭಟನೆಯ ನಡುವೆ ರೈಲಿಗೆ ಅಡ್ಡಿಪಡಿಸಿದ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ…