ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಆಹ್ವಾನ ನೀಡದ ಕ್ರಿಕೆಟ್ ಐಕಾನ್ ಕಪಿಲ್ ದೇವ್ ಅವರನ್ನು ಬಿಜೆಪಿ,…
ವಿದ್ಯಮಾನ
ಮಹಿಳಾ ವಿಶ್ರಾಂತಿ ಗೃಹದಿಂದ ಮಹಿಳಾ ಪ್ರಯಾಣಿಕರನ್ನು ಹೊರ ಕಳುಹಿಸಿದ ಹೋಮ್‌ಗಾರ್ಡ್ ಸಿಬ್ಬಂದಿ
ವರದಿ: -ಅಶ್ವಿನಿ ಹೊಸೂರು ಬೆಂಗಳೂರು: ಮೆಜೆಸ್ಟಿಕ್‌ನ ಮಹಿಳಾ ವಿಶ್ರಾಂತಿ ಗೃಹ (ನಿರ್ಭಯ ಯೋಜನೆಯಡಿ)ದಲ್ಲಿ ಬಸ್‌ಗಾಗಿ ಕಾಯುತ್ತ ಒಳಗಡೆ ಕುಳಿತುಕೊಂಡಿದ್ದ ಒಬ್ಬ ಮಹಿಳಾ…
ನುಡಿದಂತೆ ನಡೆಯದ ಪಕ್ಷ ಅಂದ್ರೆ ಅದು ಬಿಜೆಪಿ | ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ. ಹೀಗಾಗಿ ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿ…
ಮುರುಘಾ ಸ್ವಾಮಿಗೆ ಬಂಧನ ಭೀತಿ| ಮತ್ತೆ ಅರೆಸ್ಟ್ ವಾರೆಂಟ್ ಜಾರಿ
ಚಿತ್ರದುರ್ಗ: ಪೋಕ್ಸೋ ಕೇಸ್ ಪ್ರಕರಣವನ್ನು ಎದುರಿಸುತ್ತಿರುವ ಮುರುಘ ಸ್ವಾಮಿಗೆ ಕಳೆದ ವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಮತ್ತೆ ಬಂಧನದ ಭೀತಿ…
ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳು ರದ್ದು| ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ ಅಥವಾ ಜೆಡಿಎಸ್‌ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಚ್ಚರ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ…
ಕಲಬುರಗಿ| ಬಿಸಿಯೂಟ ಸಾಂಬಾರು ಪಾತ್ರೆಯಲ್ಲಿ ಬಿದ್ದು ಬಾಲಕಿ ಸಾವು
ಕಲಬುರಗಿ: ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾಳೆ. ಬಿಸಿಯೂಟ…
ವಿಶ್ವಕಪ್ ಪಂದ್ಯ ವೀಕ್ಷಿಸುವ ಮೋದಿಗೆ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ: ಜೈ ರಾಮ್ ರಮೇಶ್
ನವದೆಹಲಿ: ಪ್ರಧಾನಿ ಮೋದಿ ಅವರು ಬಿಡುವು ಮಾಡಿಕೊಂಡು ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದ್ದಾರೆ.ಆದರೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯವಿಲ್ಲ…
ಬೆಂಗಳೂರು| ಕುಂಬಾರಪೇಟೆ ಮಕ್ಕಳ ಆಟಿಕೆ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ
ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕುಂಬಾರಪೇಟೆ ಇತ್ತೀಚಿಗೆ ಕೋರಮಂಗಲದ ಪಬ್‌ವೊಂದರಲ್ಲಿ…
ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ| ಇಬ್ಬರು ಅಧಿಕಾರಿಗಳ ಅಮಾನತು
ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಈಗಾಗಲೇ ಐವರು ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಯನ್ನು ಪೊಲೀಸರು ಬಂದಿಸಿದ್ದಾರೆ. ಇನ್ನು ಪ್ರಕರಣದಲ್ಲಿ…
ಸುರಂಗ ಕುಸಿತ ದುರಂತ: ವಾರ ಕಳೆದರೂ ಹೊರ ಬಾರದ ಕಾರ್ಮಿಕರು, ಕುಟುಂಬಗಳಲ್ಲಿ ಆತಂಕ
ಉತ್ತರಾಖಂಡ :ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಅವಶೇಷಗಳ ಅಡಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಕರ್ತರು ರವಿವಾರ ಕೂಡ…
ಹೆಚ್.ಡಿ. ಕುಮಾರಸ್ವಾಮಿಯವರ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು: ವರ್ಗಾವಣೆ ಸಂಬಂಧ ಎಚ್.ಡಿ ಕುಮಾರಸ್ವಾಮಿ ಮಾಡಿದ್ದ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು…
‘ಕೌಟುಂಬಿಕ ಜೊತೆಗಾರಿಕೆ ಪತ್ರ’ ಗುರುತಿಸಿ: LGBTQ ಹಕ್ಕುಗಳ ಬಗ್ಗೆ ಮದ್ರಾಸ್ ಹೈಕೋರ್ಟ್
LGBTQ ದಂಪತಿಗಳ ಹಕ್ಕುಗಳನ್ನು ಗುರುತಿಸಲು ಮತ್ತು ಸಮಾಜದಲ್ಲಿ ಅಂತಹ ಸಂಬಂಧಗಳಲ್ಲಿ ವ್ಯಕ್ತಿಗಳ ಸ್ಥಾನಮಾನವನ್ನು ಹೆಚ್ಚಿಸಲು “ಕೌಟುಂಬಿಕ ಜೊತೆಗಾರಿಕೆ ಪತ್ರ” (Deed of…
ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಹಣ ನೀಡಿದ ಆರೋಪ | ತೆಲಂಗಾಣ ಸಚಿವರ ವಿರುದ್ಧ ಎಫ್‌ಐಆರ್
ಹೈದರಾಬಾದ್: ತೆಲಂಗಾಣದ ಬುಡಕಟ್ಟು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸತ್ಯವತಿ ರಾಥೋಡ್ ಅವರು ಮತದಾರರಿಗೆ ಹಣ ಲಂಚ ನೀಡಲು ಯತ್ನಿಸಿದ…
ತಮಿಳುನಾಡು | ಪ್ರತಿಭಟನೆ ಕಾರಣಕ್ಕೆ ರೈತರ ಮೇಲೆ ದಾಖಲಾಗಿದ್ದ ಗೂಂಡಾ ಕಾಯ್ದೆ ಹಿಂಪಡೆದ ಸಿಎಂ
ಚೆನ್ನೈ: ತಮಿಳುನಾಡು ರಾಜ್ಯ ಕೈಗಾರಿಕೆಗಳ ಉತ್ತೇಜನಾ ನಿಗಮದ (ಸಿಪ್‌ಕಾಟ್) ವಿಸ್ತರಣೆಗಾಗಿ ಮಾಡುತ್ತಿರುವ ಭೂಸ್ವಾಧೀನದ ವಿರುದ್ಧ ಶಾಂತಿಯುತ ಧರಣಿ ಪ್ರತಿಭಟನೆ ನಡೆಸಿದ ಆರು…
ಕುಮಾರಸ್ವಾಮಿ ವಿರುದ್ದ ಸಿಎಂ ಸಿದ್ದರಾಮಯ್ಯ ಪುತ್ರ ವಾಗ್ದಾಳಿ
ಮೈಸೂರು: ಮೈಸೂರಿನಲ್ಲಿ ತಮ್ಮ ಆಡಿಯೋ ವೈರಲ್ ಬಳಿಕ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಯತೀಂದ್ರ…
ಕಲಬುರಗಿ| ಬಿಸಿಯೂಟ ಸಾಂಬಾರಿಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ
ಕಲಬುರಗಿ: ಬಿಸಿಯೂಟದ ಸಾಂಬರ್ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ (16-11-2023) ಗುರುವಾರ ನಡೆದಿದೆ.ಈ…
ಕಾಂಗ್ರೆಸ್ ಭರವಸೆಯನ್ನು ನಕಲು ಮಾಡಲು ಬಿಜೆಪಿ ಮತ್ತು ಮೋದಿ ವಿಫಲ ಯತ್ನ: ಖರ್ಗೆ ಪ್ರತಿಪಾದನೆ
ನವದೆಹಲಿ: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಭರವಸೆಗಳನ್ನು ಕಾಪಿ ಪೇಸ್ಟ್ ಮಾಡುವ ವಿಫಲ ಪ್ರಯತ್ನ…
ರಾಜ್ಯಪಾಲ ಹಿಂದಿರುಗಿಸಿದ ಎಲ್ಲಾ 10 ಮಸೂದೆಯನ್ನು ಪುನಃ ಅಂಗೀಕರಿಸಿದ ತಮಿಳುನಾಡು ಸರ್ಕಾರ
ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಹಿಂದಿರುಗಿಸಿದ ಎಲ್ಲಾ 10 ಮಸೂದೆಗಳನ್ನು ಶನಿವಾರ ನಡೆದ ವಿಶೇಷ ಅಧಿವೇಶನದಲ್ಲಿ ರಾಜ್ಯದ ವಿಧಾನಸಭೆಯು ಪುನಃ…
ಕಾರವಾರ|ಡಾ. ವಿಠ್ಠಲ ಭಂಡಾರಿ ನೆನಪಿನ ಉಪನ್ಯಾಸ ಕಾರ್ಯಕ್ರಮ
ಕಾರವಾರ: ಡಾ. ವಿಠ್ಠಲ ಭಂಡಾರಿ ನೆನಪಿನ ಉಪನ್ಯಾಸ ಕಾರ್ಯಕ್ರಮವು ದಿ.19-11-2023, ಬೆಳಿಗ್ಗೆ 10.30 ಕ್ಕೆ ಕಾರವಾರ ರಾಬಿಯಾ ಪ್ಲಾಜಾ಼ದಲ್ಲಿ ನಡೆಯಲಿದೆ. ನಾಡಿನ…
ಉಡುಪಿ ಹತ್ಯೆ ಪ್ರಕರಣ| ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ : ಜಿಲ್ಲೆಯ ನೇಜಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ…