ಬೆಂಗಳೂರು : ಪ್ರಭಾಕರ್ ಭಟ್ ಕೇಸ್ ಮರುಜೀವ ಪಡೆದುಕೊಂಡಿದ್ದು, ದೂರುದಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಅರ್ಜಿ ಸಲ್ಲಿಸಿದ್ದಾರೆ. ಪ್ರಭಾಕರ್…
ವಿದ್ಯಮಾನ
ಗ್ರಾಮೀಣ ಉದ್ಯೋಗ ಖಾತ್ರಿ ಕಾನೂನಿನ ಮೇಲೆ ಸರಕಾರದ ಅಕ್ರಮ ದಾಳಿ
ಕಾರ್ಮಿಕರ ಕಾನೂನುಹಕ್ಕಿನ ಮೇಲೆ ಕಾನೂನುಬಾಹಿರ ಕ್ರಮ-ಸಿಪಿಐ(ಎಂ) ಗ್ರಾಮೀಣ ಉದ್ಯೋಗ ಖಾತ್ರಿ ನವದೆಹಲಿ : ಬೇಡಿಕೆ ಆಧಾರಿತ ಗ್ರಾಮೀಣ ಉದ್ಯೋಗ ಖಾತರಿ ಕಾನೂನಾಗಿರುವ ಮಹಾತ್ಮ…
‘ಹಳೆ ಪಿಂಚಣಿ ಯೋಜನೆ’ಯ ಪುನಃ ಜಾರಿ ಕುರಿತು ಚರ್ಚೆ! ಜ.5ಕ್ಕೆ ಸಭೆ
ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಪುನಃ ಜಾರಿಗೆ ತರಬೇಕು ಎಂದು…
122 ವರ್ಷಗಳ ಇತಿಹಾಸದಲ್ಲೆ 2023 ಭಾರತದ 2ನೇ ಅತಿ ಹೆಚ್ಚಿನ ಸೆಕೆಯ ವರ್ಷ – IMD
ನವದೆಹಲಿ: ಭಾರತವು 122 ವರ್ಷಗಳ ಇತಿಹಾಸದಲ್ಲೆ ಎರಡನೇ ಅತಿ ಹೆಚ್ಚು ಸೆಕೆಯ ವರ್ಷವನ್ನು 2023ರಲ್ಲಿ ಅನುಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಗೆ ಬರ್ತಾರೆ! ಸಚಿವ ಚೆಲುವರಾಯಸ್ವಾಮಿ;
ಮೈಸೂರು : ಶೀಘ್ರವೇ ಬಿಜೆಪಿ-ಜೆಡಿಎಸ್ ನಿಂದ 15 ಶಾಸಕರು ಕಾಂಗ್ರೆಸ್ ಗೆ ಬರ್ತಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೊಸ ಬಾಂಬ್…
IIT-BHU ಸಾಮೂಹಿಕ ಅತ್ಯಾಚಾರ | ಆರೋಪಿಗಳು ಬಿಜೆಪಿ ನಾಯಕರ ಆಪ್ತರು ಎಂದ ಕಾಂಗ್ರೆಸ್
ಹೊಸದಿಲ್ಲಿ: ಬಿಎಚ್‌ಯು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದಲ್ಲಿ ಬಿಜೆಪಿಯ ಸ್ಥಳೀಯ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅದರ ವಿರುದ್ಧ ಕಾಂಗ್ರೆಸ್…
ಬಾಬರಿ ತೀರ್ಪು ಬರೆದವರ ಹೆಸರು ಅನಾಮಧೇಯವಾಗಿ ಇರಲು ಸರ್ವಾನುಮತದಿಂದ ನಿರ್ಧಾರಿಸಿದ್ದೆವು – ಸಿಜೆಐ ಚಂದ್ರಚೂಡ್
ಹೊಸದಿಲ್ಲಿ: ಬಾಬರಿ ಮಸೀದಿ ಒಡೆದ ಸ್ಥಳದಲ್ಲಿ ರಾಮಮಂದಿರ ಕಟ್ಟಡ ಕಟ್ಟಲು ತೀರ್ಪು ನೀಡಿದ ಸುಮಾರು ನಾಲ್ಕು ವರ್ಷಗಳ ನಂತರ, ಈ ತೀರ್ಪನ್ನು…
ಜನಶಕ್ತಿ ಉತ್ಸವ : ಸಾಮಾಜಿಕ ನ್ಯಾಯ ಇಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ.ಎಕ್ಕಾರು
ಉಡುಪಿ: ಸಾಮಾಜಿಕ ನ್ಯಾಯವನ್ನು ಕೇಂದ್ರವಾಗಿ ಇಟ್ಟುಕೊಂಡು ಅಭಿವೃದ್ದಿ ಪಥದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಅದನ್ನು ಹೊರತು ಪಡಿಸಿದರೆ ನಿಜವಾದ ಅಭಿವೃದ್ಧಿ ಹೊಂದಲು…
ಹೊಸ ಕ್ರಿಮಿನಲ್ ಕಾನೂನು ವಿರೋಧಿಸಿ ಟ್ರಕ್ ಚಾಲಕರ ದೇಶವ್ಯಾಪಿ ಪ್ರತಿಭಟನೆ
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ಭಾರತೀಯ ನ್ಯಾಯ ಸಂಹಿತಾ ಕಾನೂನನ್ನು ವಿರೋಧಿಸಿ ಟ್ರಕ್ ಮತ್ತು ಬಸ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು,…
ʼಪ್ರಧಾನಿ ನರೇಂದ್ರ ಮೋದಿʼಯೇ ಬಂದು ನಿಂತರೂ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಗೆಲ್ಲುವುದಿಲ್ಲ!
ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿಯೇ ಬಂದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ನಿಂತರೂ ಬಿಜೆಪಿ ಗೆಲ್ಲಲು ಸಾದ್ಯವಿಲ್ಲ. ಈ…
ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ನಾಲ್ವರ ಗುಂಡಿಕ್ಕಿ ಹತ್ಯೆ, 5 ಜಿಲ್ಲೆಗಳಲ್ಲಿ ಕರ್ಫ್ಯೂ
ಇಂಫಾಲ: ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಮಣಿಪುರದಲ್ಲಿ ಸೋಮವಾರ ಸಂಜೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ನಾಲ್ಕು ಮಂದಿ ಹಿಂಸೆಗೆ ಬಲಿಯಾಗಿದ್ದಾರೆ. ಇತರ ಐದು…
ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ವಿಳಂಬವಾದರೆ ಬಿಜೆಪಿಗೆ ನೆರವು | ಕಾಂಗ್ರೆಸ್‌ಗೆ ಪ್ರಕಾಶ್ ಅಂಬೇಡ್ಕರ್ ಚಾಟಿ
ಮುಂಬೈ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದರೂ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸುವ ಬಗ್ಗೆ ಕಾಂಗ್ರೆಸ್ “ಗಂಭೀರವಾಗಿ” ವರ್ತಿಸುತ್ತಿಲ್ಲ ಎಂದು…
ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ
ಹೊಸದಿಲ್ಲಿ: ಭಾರತದ ಕ್ರಿಮಿನಲ್ ಕಾನೂನುಗಳನ್ನು ಸಂಪೂರ್ಣವಾಗಿ ಬದಲಿಸಿ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚೆಗೆ ಪರಿಚಯಿಸಿದ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ…
ರಾಜಕೀಯವಾಗಿ ಮುಗಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ – ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಂಗಳೂರು: ಕೇರಳ ಮೂಲದ ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ ಚಾನೆಲ್‌ಗೆ ಕೇಂದ್ರ ತನಿಖಾ ದಳ (ಸಿಬಿಐ) ನೋಟಿಸ್ ನೀಡಿದ್ದು, ತಮ್ಮನ್ನು ರಾಜಕೀಯವಾಗಿ…
ಹೇಮಂತ್ ಸೊರೆನ್‌ರನ್ನು ಬಂಧಿಸಲಿರುವ ಕೇಂದ್ರ ಸರ್ಕಾರ? ಅವರ ಪತ್ನಿ ಜಾರ್ಖಂಡ್‌ನ ಮುಂದಿನ ಸಿಎಂ?
ರಾಂಚಿ: ಜಾರ್ಖಂಡ್‌ನ ಗಂಡೆ ವಿಧಾನಸಭಾ ಕ್ಷೇತ್ರದ ಆಡಳಿತರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಾಸಕ ಸರಫ್ರಾಜ್ ಅಹ್ಮದ್ ಅವರು ಯಾವುದೇ ಕಾರಣ…
ಬಿಹಾರ | ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲಿಸಲು ಜೆಡಿಯು ಮಾಜಿ ಅಧ್ಯಕ್ಷ ಲಲನ್ ಸಿಂಗ್ ಪ್ರತಿಜ್ಞೆ
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ದಂಗೆ ಏಳಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ವರದಿ ಮಾಡಿದ್ದ ಮಾಧ್ಯಮ ಸಂಸ್ಥೆಗಳ…
ಬಿಜೆಪಿ ನಾಯಕನ ಭೂ ಕಬಳಿಕೆ ವಿರುದ್ಧ ಪ್ರಕರಣ ದಾಖಲಿಸಿದ್ದ ವೃದ್ಧ ದಲಿತ ರೈತರಿಬ್ಬರಿಗೆ ಇಡಿ ಸಮನ್ಸ್!
ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಅತ್ತೂರಿನಲ್ಲಿ ವಾಸಿಸುತ್ತಿರುವ 70 ವರ್ಷಗಳ ಆಸುಪಾಸಿನಲ್ಲಿರುವ ಇಬ್ಬರು ದಲಿತ ವೃದ್ಧ ರೈತರಾದ ಕಣ್ಣಿಯಾನ್ ಮತ್ತು ಅವರ…
ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಹೊಟ್ಟೆ ನೋವಿನಿಂದ ಸಾವು
ಚಿಕ್ಕಮಗಳೂರು : ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಹೊಟ್ಟೆ ನೋವಿನಿಂದ ನರಳಾಡಿ ಪ್ರಾಣ ಬಿಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮಲ್ಲೇಗೌಡ…
ದೇಶಭಕ್ತಿಯನ್ನು ಉದ್ಯೋಗದ ಗ್ಯಾರಂಟಿ ಮೂಲಕ ಪ್ರದರ್ಶಿಸಿ
ಲಖನೌ: ಜನರಿಗೆ ಉದ್ಯೋಗದ ಗ್ಯಾರಂಟಿ ನೀಡುವ ಮೂಲಕ ನಿಜವಾದ ದೇಶಭಕ್ತಿ ಪ್ರದರ್ಶಿಸಿ ಎಂದು ನಿರುದ್ಯೋಗ ಸಮಸ್ಯೆ ಕುರಿತಂತೆ ಕೇಂದ್ರ ಬಿಜೆಪಿ ಸರ್ಕಾರದ…
ಉಳ್ಳಾಲ | ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದವರ ಮೇಲೆ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ ಕಾಂಗ್ರೆಸ್ ಸರ್ಕಾರ!
ದಕ್ಷಿಣ ಕನ್ನಡ: ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಪದಗಳನ್ನು ಬಳಸಿ ದ್ವೇಷ ಭಾಷಣ ಮಾಡಿದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ವಿರುದ್ಧ…