ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಅಕ್ರಮ; ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಅಕ್ರಮ…

ಹಳೆಯ ಬಸ್‌ಗಳನ್ನು ಗುಜರಿಗೆ ಹಾಕಿ – ಕೆಎಸ್‌ಆರ್‌ಟಿಸಿಗೆ ಕರ್ನಾಟಕ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ತನ್ನ ವಾಹನಗಳಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ಸಂಬಂಧಿತ ಪ್ರಾದೇಶಿಕ ಸಾರಿಗೆ ಕಚೇರಿಯಿಂದ (ಆರ್‌ಟಿಒ)…

ಅಲ್ಪಸಂಖ್ಯಾತರ ವಸತಿ ಕಾಲೋನಿಗಳಿಗೆ 1,000 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧ – ಸಿದ್ದರಾಮಯ್ಯ

ಬೆಂಗಳೂರು: ಅಲ್ಪಸಂಖ್ಯಾತರ ವಸತಿ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು 1,000 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ…

ಚಿತ್ರದುರ್ಗ | 4 ವರ್ಷಗಳಿಂದ ಬೀಗ ಹಾಕಲಾಗಿದ್ದ ಮನೆಯೊಳಗೆ ಒಂದೇ ಕುಟುಂಬದ 5 ಅಸ್ಥಿಪಂಜರ ಪತ್ತೆ!

ಚಿತ್ರದುರ್ಗ: ನಾಲ್ಕು ವರ್ಷಗಳಿಂದ ಬೀಗ ಹಾಕಲಾಗಿದ್ದ ಮನೆಯೊಳಗೆ ನಿವೃತ್ತ ಸರ್ಕಾರಿ ಇಂಜಿನಿಯರ್ ಮತ್ತು ಅವರ ನಾಲ್ವರು ಕುಟುಂಬ ಸದಸ್ಯರ ಅಸ್ಥಿಪಂಜರದ ಅವಶೇಷಗಳು…

ಇಂಡಿಯಾ ಒಕ್ಕೂಟ | ಕನಿಷ್ಠ 3 ರಾಜ್ಯಗಳಲ್ಲಿ ಸೀಟು ಹಂಚಿಕೆ ಕಾಂಗ್ರೆಸ್‌ಗೆ ಕಷ್ಟಕರ!

ನವದೆಹಲಿ: ಪ್ರತಿಪಕ್ಷಗಳ ಒಕ್ಕೂಟ ಟವಾದ ಇಂಡಿಯಾ ಬ್ಲಾಕ್‌ನ ಇತ್ತೀಚಿನ ಸಭೆಯಲ್ಲಿ, 2024 ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಮಾತುಕತೆಯನ್ನು ಶೀಘ್ರವಾಗಿ…

ಗಾಜಾ | ಇಸ್ರೇಲ್‌ ನರಮೇಧದ ಕೃತ್ಯಗಳ ವಿರುದ್ಧ ದಕ್ಷಿಣ ಆಫ್ರಿಕಾ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದೂರು

ಸ್ಯಾನ್ ಫ್ರಾನ್ಸಿಸ್ಕೋ: ಗಾಜಾದಲ್ಲಿ ಫೆಲೆಸ್ತೀನಿಯರ ವಿರುದ್ಧ ಜನಾಂಗೀಯ ಹತ್ಯೆಯ ಅಪರಾಧಗಳನ್ನು ಎಸಗುತ್ತಿದೆ ಎಂದು ಆರೋಪಿಸಿ ದಕ್ಷಿಣ ಆಫ್ರಿಕಾವು ಇಸ್ರೇಲ್ ವಿರುದ್ಧ ಅಂತರರಾಷ್ಟ್ರೀಯ…

ಬೆಂಗಳೂರು | ಜನವರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಿರುವ ರಾಜ್ಯ ಸರ್ಕಾರ

ಬೆಂಗಳೂರು: ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ್ದ ಯುವಕರಿಗೆ ಉದ್ಯೋಗ ಕಲ್ಪಿಸುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ಪೂರ್ವಭಾವಿ…

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪ ತಪ್ಪಿತಸ್ಥ: ಕೋರ್ಟ್ ಆದೇಶ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಚೆಕ್‌ ಬೌನ್ಸ್ ಪ್ರಕರಣವೊಂದರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು  ತಪ್ಪಿತಸ್ಥ…

ಅತಿಥಿ ಉಪನ್ಯಾಸಕರಿಗೆ 5 ಸಾವಿರ ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ

ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕರಿಗೆ 5 ಸಾವಿರ ವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್…

ರಾಯರೆಡ್ಡಿ, ಬಿ.ಆರ್.ಪಾಟೀಲ್, ದೇಶಪಾಂಡೆಗೆ ‘ಸಂಪುಟ ದರ್ಜೆ ಸ್ಥಾನಮಾನ’

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕರಾದ ಆರ್. ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ ಮತ್ತು ಬಿ ಆರ್ ಪಾಟೀಲ್ ಅವರಿಗೆ ಸರ್ಕಾರದಲ್ಲಿ…

ಎಎಪಿಯ ರಾಜ್ಯಸಭೆ ಹಂಗಾಮಿ ನಾಯಕನಾಗಿ ರಾಘವ್ ಚಡ್ಡಾರನ್ನು ನೇಮಿಸಲು ನಿರಾಕರಿಸಿದ ಸ್ಪೀಕರ್ ಜಗದೀಪ್ ಧಂಖರ್

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಅವರನ್ನು ಮೇಲ್ಮನೆಯಲ್ಲಿ ಪಕ್ಷದ ಹಂಗಾಮಿ ನಾಯಕರನ್ನಾಗಿ ನೇಮಿಸುವಂತೆ ಕೇಳಿದ್ದ ಮನವಿಯನ್ನು…

2002ರ ಗಲಭೆ ಪ್ರಕರಣದ ಸಾಕ್ಷಿದಾರ, ಮಾಜಿ ನ್ಯಾಯಾಧೀಶರ ಭದ್ರತೆ ರದ್ದುಗೊಳಿಸಿದ ಗುಜರಾತ್ ಸರ್ಕಾರ!

ಗಾಂಧಿನಗರ: 2002ರ ಗುಜರಾತ್ ಗಲಭೆ ಪ್ರಕರಣಗಳ ಸಾಕ್ಷಿಗಳು, ವಕೀಲರು ಮತ್ತು ನಿವೃತ್ತ ನ್ಯಾಯಾಧೀಶರಿಗೆ ನೀಡಲಾಗಿದ್ದ ಭದ್ರತೆಯನ್ನು ಗುಜರಾತ್ ಸರ್ಕಾರ ರದ್ದುಗೊಳಿಸಿದೆ ಎಂದು…

ಕ್ರೀಡೆಯಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಒಳಗೊಳ್ಳುವ ವಾತಾವರಣವನ್ನು ಪ್ರೋತ್ಸಾಹಿಸುವುದಕ್ಕೆ ಆದ್ಯತೆ ಇದೆಯೇ ?

ಡಿಸೆಂಬರ್ 27ರಂದು ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, 16 ಮಹಿಳಾ ಸಂಘಟನೆಗಳು, ಮಾನವ ಹಕ್ಕುಗಳ ಗುಂಪುಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಭಾರತದ…

ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲ ನಾಮನಿರ್ದೇಶನ ಮಾಡಿದ್ದ ವ್ಯಕ್ತಿ ಕೊಲೆ ಯತ್ನ ಪ್ರಕರಣದಲ್ಲಿ ಅರೆಸ್ಟ್‌!

ತಿರುವನಂತಪುರಂ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಸುಧಿ ಸದನ್ ಎಂಬಾತನನ್ನು…

ಹರಿಯಾಣ | ಸರ್ಕಾರಿ ವೈದ್ಯರಿಂದ ಮುಷ್ಕರ; ಒಪಿಡಿ ಸೇವೆ ಸ್ಥಗಿತ

ಚಂಡೀಗಢ: ಸ್ಪೆಷಲಿಸ್ಟ್ ಕೇಡರ್ ರಚನೆ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಬಾಂಡ್ ಮೊತ್ತವನ್ನು ಕಡಿತಗೊಳಿಸುವಂತೆ ಒತ್ತಾಯಿಸಿ ಹರಿಯಾಣದ ಸರ್ಕಾರಿ ವೈದ್ಯರು ಶುಕ್ರವಾರ ಮುಷ್ಕರ…

ಜನವರಿ 10 ರಿಂದ ದೇಶದಾತ್ಯಂತ RSS & BJP ವಿರುದ್ಧ ಮನೆ ಮನೆ ಭೇಟಿ ಮತ್ತು ಕರಪತ್ರ ವಿತರಣೆ – ಎಸ್‌ಕೆಎಂ

ನವದೆಹಲಿ: ಐತಿಹಾಸಿಕ ರೈತ ಹೋರಾಟಕ್ಕೆ ನಾಯಕತ್ವ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ), ಕನಿಷ್ಠ ಬೆಂಬಲ ಬಲೆ, ಸಾಲ ಮನ್ನಾ, ವಿದ್ಯುಚ್ಛಕ್ತಿ ಮಸೂದೆ…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ – ರಾಹುಲ್ ಗಾಂಧಿ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿಗಣತಿ ನಡೆಸುವ ತಮ್ಮ ಪಕ್ಷದ ಸಂಕಲ್ಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

ವಿವಾದಾತ್ಮಕ ಹೇಳಿಕೆ : ಕಲ್ಲಡ್ಕ ಪ್ರಭಾಕರ್ ಭಟ್‌ನನ್ನು ಬಂಧಿಸಲ್ಲವೆಂದ ಸರ್ಕಾರ

ಬೆಂಗಳೂರು : ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತುಗಳ ಮೂಲಕ ಕೋಮು ಪ್ರಚೋದನೆ ನೀಡಿದ್ದ ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್ ಭಟನನ್ನು…

ಬೆಂಗಳೂರು | ತೀವ್ರಗೊಂಡ ಕರವೇ ಕನ್ನಡ ನಾಮಫಲಕ ಹೋರಾಟ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ಕನ್ನಡ ನಾಮ ಫಲಕ ಹೋರಾಟ ರಾಜ್ಯ ರಾಜಧಾನಿಯಲ್ಲಿ ತಾರಕಕ್ಕೇರಿದೆ. ಎಲ್ಲಾ ನಾಮಫಲಕಗಳು ಕನಿಷ್ಠ 60%…

ತೊಗರಿ ಮತ್ತು ಉದ್ದಿನಬೇಳೆ ಆಮದು ಸುಂಕ ವಿನಾಯಿತಿ 2025 ರವರೆಗೆ ವಿಸ್ತರಿಸಿದ ಬಿಜೆಪಿ ಸರ್ಕಾರ

ನವದೆಹಲಿ: ಆಹಾರ ಹಣದುಬ್ಬರವನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರವು ತೊಗರಿ ಮತ್ತು ಉದ್ದಿನಬೇಳೆ ಆಮದಿನ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಯನ್ನು 2025ರ ಮಾರ್ಚ್…