ಬಿಹಾರ | ರಾಜ್ಯ ಸರ್ಕಾರದ ಜಾತಿ ಸಮೀಕ್ಷೆ ತಪ್ಪಾದರೆ ದೇಶದಾದ್ಯಂತ ನೀವೆ ಮಾಡಿ – ಅಮಿತ್ ಶಾಗೆ ತೇಜಸ್ವಿ ಯಾದವ್ ಪ್ರತಿಕ್ರಿಯೆ

ಪಾಟ್ನಾ: ಬಿಹಾರ ಸರ್ಕಾರ ನಡೆಸಿದ ಜಾತಿ ಸಮೀಕ್ಷೆ ತಪ್ಪಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ…

ನವಂಬರ್ 7-10: ದೇಶಾದ್ಯಂತ ಅಮೆರಿಕ–ವಿರೋಧಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

“ಇಸ್ರೇಲಿಗಳಿಂದ ಪ್ಯಾಲೆಸ್ಟೀನಿಯರ ನರಮೇಧಕ್ಕೆ ಸಾಮ್ರಾಜ್ಯಶಾಹಿ ಬೆಂಬಲ ನಿಲ್ಲಬೇಕು” ನವೆಂಬರ್ 7-10  ಅವಧಿಯಲ್ಲಿಅಮೆರಿಕನ್‍ ಸಾಮ್ರಾಜ್ಯಶಾಹಿಯ ವಿರುದ್ಧ ದೇಶಾದ್ಯಂತ ಪ್ರತಿಭಟನಾ ಕಾರ್ಯಾಚರಣೆ ನಡೆಸುವಂತೆ  ಎಡಪಕ್ಷಗಳು ಕರೆ ನೀಡಿವೆ.…

ತಮಿಳುನಾಡು | ಜಾತಿ ದೌರ್ಜನ್ಯಗಳಿಗೆ ಡಿಎಂಕೆ ನೀರಸ ಪ್ರತಿಕ್ರಿಯೆ – ದಲಿತ್ ಇಂಟಲೆಕ್ಚುವಲ್‌ ಕಲೆಕ್ಟಿವ್ ಟೀಕೆ

ಚೆನ್ನೈ: ತಮಿಳುನಾಡಿನಲ್ಲಿ ದಲಿತರ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ದುಃಖ ವ್ಯಕ್ತಪಡಿಸಿರುವ ದಲಿತ ಇಂಟಲೆಕ್ಚುವಲ್‌ ಕಲೆಕ್ಟಿವ್, ರಾಜ್ಯದಲ್ಲಿ ಜಾತಿ ದೌರ್ಜನ್ಯಗಳಿಗೆ ದ್ರಾವಿಡ…

ದೀಪಾವಳಿ ಹಬ್ಬದ ನೆಪದಲ್ಲಿ ಖಾಸಗಿ ಬಸ್‌ಗಳಿಂದ ದುಪ್ಪಟ್ಟು ಟಿಕೆಟ್ ದರ ವಸೂಲು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿಖಾಸಗಿ ಬಸ್‌ಗಳ ದರ ಹಿಗ್ಗಾಮುಗ್ಗಾ  ಏರಿಕೆಯಾಗಿದೆ. ದೀಪಾವಳಿ ಹಬ್ಬದ ನೆಪದಲ್ಲಿ ಟಿಕೆಟ್ ದರ ಒನ್ ಟು ತ್ರಿಬಲ್…

KPSC Exam| ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ; ಅಭ್ಯರ್ಥಿಗಳು ಆಕ್ರೋಶ

ಕಲಬುರ್ಗಿ: ಕೆಪಿಎಸ್‌ಸಿ ಗ್ರೂಪ್ ಸಿ ಹುದ್ದೆ ನೇಮಕಾತಿ ಪರೀಕ್ಷೆ ((KPSC Exam) ) ವೇಳೆ ಜಿಲ್ಲಾಡಳಿತ ಎಡವಟ್ಟು ಮಾಡಿಕೊಂಡಿದೆ. ಪರೀಕ್ಷಾ ಅಕ್ರಮ…

ತೆಲಂಗಾಣ | ಕಾಂಗ್ರೆಸ್ ಜೊತೆ ಇನ್ನೂ ಮೈತ್ರಿ ಭರವಸೆಯಲ್ಲಿರುವ ಸಿಪಿಐ!

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಕಾಂಗ್ರೆಸ್‌ನೊಂದಿಗೆ ಮೈತ್ರಿ ಒಪ್ಪಂದ ಮಾಡಿಕೊಳ್ಳುವ ಭರವಸೆಯಲ್ಲಿದ್ದು, ತಮಗೆ ನೀಡಿರುವ…

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ| ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದರು. ನವೆಂಬರ್-05‌…

ಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ : ಓರ್ವ ಆರೋಪಿ ಪೊಲೀಸರ ವಶಕ್ಕೆ

ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ…

ಗಾಝಾ ನರಮೇಧ 29 ನೇ ದಿನಕ್ಕೆ | ಪ್ಯಾಲೆಸ್ತೀನ್ ಸಾವಿನ ಸಂಖ್ಯೆ 9,770 ಏರಿಕೆ

ಗಾಝಾ: ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್ ನಡೆಸುತ್ತಿರುವ ಗಾಝಾ ಹತ್ಯಾಕಾಂಡ ಸೋಮವಾರಕ್ಕೆ 29 ನೇ ದಿನಕ್ಕೆ ಕಾಲಿಡುತ್ತಿದೆ. ನರಮೇಧ ಪ್ರಾರಂಭವಾದ ನಂತರ ಈ…

ವಿಶ್ವಕಪ್ 2023: ಭಾರತದ ವಿರುದ್ಧ ಹೀನಾಯ ಸೋಲು; ಸಂಪೂರ್ಣ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಜಾ

ಕೊಲಂಬೊ:ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡವು ಹೀನಾಯ ಸೋಲು ಅನುಭವಿಸಿದ ನಂತರ ರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನು ವಜಾಗೊಳಿಸಿ ಶ್ರೀಲಂಕಾದ…

Leopard Attack | ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜಧಾನಿಯ ಜನವಸತಿ ಪ್ರದೇಶಗಳಲ್ಲಿ ಪದೇಪದೆ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ  ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು…

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ| ಸತೀಶ ಜಾರಕಿಹೊಳಿ

ಗೋಕಾಕ: ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉಪಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ…

ಮುಸ್ಲಿಮರನ್ನು ಗುರಿಯಾಗಿಸಿ ಟೈಮ್ಸ್ ನೌ ನವಭಾರತ್ ಕಾರ್ಯಕ್ರಮ; ವಿಡಿಯೊ ಡಿಲಿಟ್ ಮಾಡುವಂತೆ NBDSA ಆದೇಶ

ನವದೆಹಲಿ: ಅಪರಾಧ, ಗಲಭೆಗಳು, ವದಂತಿಗಳಿಗೆ ಸಂಬಂಧಿತ ಘಟನೆಗಳನ್ನು ವರದಿ ಮಾಡುವಾಗ ಕೋಮು ಬಣ್ಣ ಹಚ್ಚುವುದನ್ನು ತಡೆಯುವ ಉದ್ದೇಶದಿಂದ ರೂಪಿಸಲಾಗಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದರ…

ತಮಿಳುನಾಡು | ವಿದ್ಯಾರ್ಥಿಗಳಿಗೆ ಥಳಿಸಿದ ಬಿಜೆಪಿ ನಾಯಕಿ ರಂಜನಾ ನಾಚಿಯಾರ್; ಬಂಧನ

ಚೆನ್ನೈ: ಕಾಂಚೀಪುರಂನ ಕುಂದ್ರತ್ತೂರಿನ ಬಳಿ ಸರ್ಕಾರಿ ಬಸ್‌ನಲ್ಲಿ ಶಾಲಾ-ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದಲ್ಲಿ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ರಂಜನಾ ನಾಚಿಯಾರ್…

ಹೊಸ ಪಡಿತರ ಚೀಟಿಗೆ 2.95 ಲಕ್ಷ ಅರ್ಜಿ ಸಲ್ಲಿಕೆ| ಶೀಘ್ರದಲ್ಲೆ ವಿತರಣೆ; ಸಚಿವ ಕೆ.ಎಚ್‌. ಮುನಿಯಪ್ಪ

ಹುಬ್ಬಳ್ಳಿ: ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ವಿತರಿಸಲಾಗುವುದು’ ಎಂದು ಆಹಾರ ಮತ್ತು…

‘ಮಣಿಪುರವನ್ನು ಮರೆಯುವುದಿಲ್ಲ’ | ನರೇಂದ್ರ ಮೋದಿಯನ್ನು ನೇರವಾಗಿ ಟೀಕಿಸಿದ ಕೇರಳ ಸಿರೋ-ಮಲಬಾರ್ ಚರ್ಚ್

ತಿರುವನಂತಪುರಂ: ಮಣಿಪುರ ಹಿಂಸಾಚಾರ ವಿಚಾರದಲ್ಲಿ ಕಳವಳ ವ್ಯಕ್ತಪಡಿಸದ ಕೇಂದ್ರ ಸರ್ಕಾರ, ಸರ್ಕಾರವನ್ನು ಮುನ್ನಡೆಸುತ್ತಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ…

ಆಂಧ್ರಪ್ರದೇಶ | ಜಾತಿ ಗಣತಿಗೆ ಅನುಮೋದನೆ ನೀಡಿದ ರಾಜ್ಯ ಸಂಪುಟ

ಅಮರಾವತಿ: ಆಂಧ್ರಪ್ರದೇಶದ ಸಂಪುಟವು ರಾಜ್ಯದಲ್ಲಿ ಸಮಗ್ರ ಜಾತಿ ಗಣತಿಗೆ ಅನುಮೋದನೆ ನೀಡಿದೆ ಎಂದು ಸಚಿವ ಚೆಲುಬೋಯಿನ ಶ್ರೀನಿವಾಸ ವೇಣುಗೋಪಾಲ ಕೃಷ್ಣ ಶುಕ್ರವಾರ…

ತೆಲಂಗಾಣ | ಆಡಳಿತರೂಢ ಬಿಆರ್‌ಎಸ್‌ಗೆ ಓವೈಸಿ ಬೆಂಬಲ

ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷವೂ ಆಡಳಿತರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಗೆ…

ಪಾಕಿಸ್ತಾನ : ವಾಯುನೆಲೆ ಮೇಲೆ ಉಗ್ರರ ದಾಳಿ: 3 ಯುದ್ಧ ವಿಮಾನಗಳಿಗೆ ಹಾನಿ

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿನ ಮಿಯಾನ್‌ವಾಲಿಯಲ್ಲಿರುವ ವಾಯು ಪಡೆಯ ನೆಲೆ ಮೇಲೆ ಉಗ್ರರು ಶನಿವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಲ್ಲಿ ನಿಲ್ಲಿಸಲಾಗಿದ್ದ…

ಛತ್ತೀಸ್‌ಘಡ | ಚುನಾವಣೆ ಚಿಹ್ನೆ ಕಳೆದುಕೊಂಡ 7 ಸಿಪಿಐ ಅಭ್ಯರ್ಥಿಗಳು!

ರಾಯ್‌ಪುರ: ಛತ್ತೀಸ್‌ಘಡ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ(ಸಿಪಿಐ)ವು ಈ ಬಾರಿ 16 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಅದಾಗ್ಯೂ ಪಕ್ಷದ ಏಳು ಅರ್ಭ್ಯರ್ಥಿಗಳಿಗೆ…