ಜಾತಿ ನಿಂದನೆ ಆರೋಪ| ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಕ್ರಿಮಿನಲ್ ಕೇಸ್ಗಳನ್ನು ಎದುರಿಸುತ್ತಿರೊ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ…

ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ| ಸಾಣೇಹಳ್ಳಿ ಸ್ವಾಮೀಜಿ

ಚಿತ್ರದುರ್ಗ: ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಬಿಎಚ್‌ಯು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಲಖನೌ: ಮೂವರು ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿನಿಯೊಬ್ಬಳನ್ನು ಚುಂಬಿಸಿ, ಆಕೆಯ ಬಟ್ಟೆ ಹರಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ…

ತೆಲಂಗಾಣ: ಕಾಂಗ್ರೆಸ್‌ಗೆ ಬೇಷರತ್ ಬೆಂಬಲ ನೀಡಿದ ವೈಎಸ್‌ಆರ್‌ಟಿಪಿ ನಾಯಕಿ ಶರ್ಮಿಳಾ

ಹೈದರಾಬಾದ್: ವೈಎಸ್‌ಆರ್‌ಟಿಪಿ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಕಾಂಗ್ರೆಸ್…

ಕೇರಳ ಸ್ಪೋಟದ ಬಗ್ಗೆ ದ್ವೇಷ ವರದಿ | ಮಲಯಾಳಂ ಮಾಧ್ಯಮ ಮತ್ತು ಅದರ ಪತ್ರಕರ್ತೆ ವಿರುದ್ಧ ಎಫ್‌ಐಆರ್

ಕೊಚ್ಚಿ: ಅಕ್ಟೋಬರ್ 29 ರ ಭಾನುವಾರದಂದು ಕೇರಳದ ಕಲಮಸ್ಸೆರಿಯಲ್ಲಿ ನಡೆದ ಸ್ಫೋಟದ ವರದಿಯನ್ನು ಧರ್ಮದ ಆಧಾರದ ಮೇಲೆ ಮಾಡಿ ವಿವಿಧ ಗುಂಪುಗಳ…

ಎಲ್ಲೆಡೆ ಆತಂಕ ಸೃಷ್ಟಿಸುತ್ತಿರುವ ಝೀಕಾ ವೈರಸ್; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ನಿಫಾ ವೈರಸ್ ಬೆನ್ನಲ್ಲೇ ಝೀಕಾ ವೈರಸ್ ಎಲ್ಲೆಡೆ ಆತಂಕ ಸೃಷ್ಟಿ ಮಾಡಿದ್ದು,ಮಾರ್ಗಸೂಚಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.…

ಜನಪರ ಕಾಳಜಿಯಿಂದ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡುತ್ತಿಲ್ಲ; ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್

ಬೆಂಗಳೂರು: ಬರ ಅಧ್ಯಯನ ಪ್ರವಾಸ ಎಂದು ಬಿಜೆಪಿ ನಾಯಕರು ಹೊಸ ನಾಟಕ ಶುರುಮಾಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಪ್ರವಾಸದಿಂದ…

ಮನ್ ಕಿ ಬಾತ್‌ ಅಧ್ಯಯನದ ಬಗ್ಗೆ ಯಾವುದೆ ಮಾಹಿತಿ ಇಲ್ಲ ಎಂದ ಐಐಎಂ | ಸುಳ್ಳು ಹೇಳಿದರೆ ಪ್ರಧಾನಿ ಮೋದಿ?

ಬೆಂಗಳೂರು: ಪ್ರಧಾನಿ ಮೋದಿ ಅವರು ಹಂಚಿಕೊಂಡಿರುವ ಮನ್ ಕಿ ಬಾತ್‌ ಅಧ್ಯಯನದ ಬಗ್ಗೆ ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು…

ಬಿಸಿಯೂಟ ನೌಕರರ ಧರಣಿ| ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ತಯಾರಿಸಿ ಉಣ ಬಡಿಸಿದ ಸರಕಾರಿ ಶಾಲಾ ಶಿಕ್ಷಕ ಶಿಕ್ಷಕಿಯರು

ಹಗರಿಬೊಮ್ಮನಹಳ್ಳಿ: ತಾಲೂಕಿನ  ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿಕ್ಷಕಿಯರು ತಮ್ಮ ಶಾಲೆಯ 411 ಮಕ್ಕಳಿಗೆ ಇಂದು ಮಧ್ಯಾಹ್ನದ ಬಿಸಿ…

ತೆಲಂಗಾಣ | ಕಾಂಗ್ರೆಸ್ ಜೊತೆ ಸೀಟು ಹೊಂದಾಣಿಕೆ ವಿಫಲ; 17 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ ಸಿಪಿಐ(ಎಂ)

ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಐ-ಎಂ) ಪಕ್ಷವೂ ಕಾಂಗ್ರೆಸ್ ಜೊತೆಗಿನ ಉದ್ದೇಶಿತ ಮೈತ್ರಿಯನ್ನು ಹಿಂತೆಗೆದುಕೊಂಡಿದೆ.…

ಹಸಿರು ಪಟಾಕಿಗೆ ಮಾತ್ರ ಅವಕಾಶ: ರಾಜ್ಯ ಸರ್ಕಾರದಿಂದ ಸುತ್ತೋಲೆ

 ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.  ಅತ್ತಿಬೆಲೆಯಲ್ಲಿನ ಪಟಾಕಿ ದುರುಂತದಲ್ಲಿ…

ಹೈಕಮಾಂಡ್ ಓಕೆ ಅಂದ್ರೆ ನಾನು ಸಿಎಂ ಆಗಲು ಸಿದ್ದ | ಸಚಿವ ಪ್ರಿಯಾಂಕ್ ಖರ್ಗೆ

ಮೈಸೂರು: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕ್ಕೇರಿದೆ. ಸಿದ್ದರಾಮಯ್ಯ ಬೆಂಬಲಿಗರು ಅವರ ಪರ ಬ್ಯಾಟಿಂಗ್ ಮಾಡಿದ್ರೆ,ಇತ್ತ ಡಿಕೆಶಿ…

ವಾಯುಮಾಲಿನ್ಯ| ಉಸಿರುಗಟ್ಟಿಸುತ್ತಿರುವ ದಿಲ್ಲಿ, ತುರ್ತುಸ್ಥಿತಿ ಘೋಷಣೆ; ಶಾಲೆಗಳಿಗೆ ರಜೆ

ಹೊಸದಿಲ್ಲಿ: ದೀಪಾವಳಿಗೂ ಮುನ್ನವೇ ರಾಷ್ಟ್ರ ರಾಜಧಾನಿಯಲ್ಲಿ ಉಸಿರುಗುಟ್ಟುವ ಕಳಪೆ ವಾಯುಮಾಲಿನ್ಯದ  ಗುಣಮಟ್ಟ ಕಂಡುಬಂದಿದ್ದು, ವಾಯುಮಾಲಿನ್ಯದಿಂದ ತುರ್ತುಸ್ಥಿತಿಯನ್ನು  ಘೋಷಿಸಲಾಗಿದೆ. ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ…

ಬೆಂಗಳೂರು ಸಬ್‌ ಅರ್ಬನ್‌ ರೈಲು ವಿಚಾರದಲ್ಲಿ ರಾಜ್ಯ ಹಿತಾಸಕ್ತಿ ಬಲಿಕೊಟ್ಟಿದ್ದು ಬಿಎಸ್‌ವೈ | ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಬ್‌ ಅರ್ಬನ್‌ ರೈಲು ಯೋಜನೆಗೆ ಕೇಂದ್ರ ಸರ್ಕಾರವು ರೂ. 450 ಕೋಟಿ…

ಕೇರಳದಲ್ಲಿ ಕೇರಳೀಯಂ ಮೆಗಾ ಫೆಸ್ಟ್

ಕಳೆದ ಏಳು ದಶಕಗಳಲ್ಲಿ ಕೇರಳದಲ್ಲಿ ಆಗಿರುವ ಅಭಿವೃದ್ಧಿ ಮತ್ತು ಸಾಧನೆಗಳ ಗಮನಾರ್ಹ ಪ್ರಯಾಣವನ್ನು ಕಣ್ಮುಂದೆ ತರುವ ಕೇರಳೀಯಂ ಜಾತ್ರೆ ಶುರುವಾಗಿದ್ದು, ತಿರುವನಂತಪುರಂ…

ಫ್ಯಾಕ್ಟ್‌ಚೆಕ್ | ಹಿಂದೂಗಳ ವ್ಯಾಪಾರ ಬಹಿಷ್ಕರಿಸುವಂತೆ ಬೆಂಗಳೂರಿನಲ್ಲಿ ಮುಸ್ಲಿಮರು ಕರೆ ನೀಡಿಲ್ಲ

“ನಮಗೆ 5 ವರ್ಷ ಅಧಿಕಾರವಿದೆ, ಹೀಗಾಗಿ ಹಿಂದೂಗಳಿಂದ ಏನನ್ನೂ ಖರೀದಿಸಬಾರದು ಎಂದು ಬೆಂಗಳೂರು ಮುಸಲ್ಮಾನರ ಸಭೆಗಳಲ್ಲಿ ತೀರ್ಮಾನಿಸಲಾಗಿದೆ” ಎಂದು ಪ್ರತಿಪಾದಿಸಿ ಮುಸ್ಲಿಂ…

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಜೀವ ಬೆದರಿಕೆ, ಪೊಲೀಸ್ ಕೇಸ್‌ ದಾಖಲು

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಜೀವ ಬೆದರಿಕೆ ಒಡ್ಡಿರುವ ಕರೆಯೊಂದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 1ರಂದು…

ಹಣ ದುರುಪಯೋಗ ಪ್ರಕರಣ | ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ಖಾಯಂಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರಿಗೆ ಈ ಹಿಂದೆ ನೀಡಿದ್ದ ನಿರೀಕ್ಷಣಾ…

ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ| ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸಿದರೆ ಉತ್ತಮ…

ಜೋಳಿಗೆಯೇ ಆಂಬ್ಯುಲೆನ್ಸ್, ಆಟೋಗೆ 2000 ರೂಪಾಯಿ ಬಾಡಿಗೆ

ಚಿಕ್ಕಮಗಳೂರು: ಮಲೆನಾಡಿನ ಪ್ರದೇಶದಲ್ಲಿ ಹೆಚ್ಚಿನದಾಗಿ ಗುಡ್ಡ ಗಾಡು ಇರುವುದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ. ನೋಡುವುದಕ್ಕೂ ಹಸಿರಿನಿಂದ ಕೂಡಿದ್ದು, ವಾತಾವರಣವೂ ಪ್ರಶಾಂತವಾಗಿರುತ್ತದೆ.…