ಮಗುವಿಗೆ ಅಪರೂಪದ ಕಾಯಿಲೆ| ಇಂಜೆಕ್ಷನ್‌ಗೆ ಆಮದು ಸುಂಕ ವಿನಾಯಿತಿ ನೀಡಲು ಪ್ರಧಾನಿಗೆ ಸಿಎಂ ಮನವಿ

ಬೆಂಗಳೂರು: ರಾಜ್ಯದ 15 ತಿಂಗಳ ಪ್ರಾಯದ ಮೌರ್ಯ ಎಂಬ ಮಗು ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಆ …

ಛತ್ತೀಸ್‌ಘಡ ವಿಧಾನಸಭೆ ಚುನಾವಣೆ-2023 | ಮತ್ತೆ ಕಾಂಗ್ರೆಸ್ ಗೆಲ್ಲಲಿದೆಯೆ? ಅಥವಾ ಬಿಜೆಪಿ ಪುಟಿದೇಳುವುದೆ?

ಮಿಜೋರಾಂ, ಛತ್ತೀಸ್‌ಘಡ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಸೇರಿ ಪಂಚರಾಜ್ಯಗಳ ಚುನಾವಣೆ ಈಗಾಗಲೆ ನಿಗದಿಯಾಗಿದೆ. ಇಡೀ ದೇಶವೆ ಈ ಚುನಾವಣೆಯನ್ನು…

ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಪ್ರಕರಣಗಳು| ಎಚ್ಚರಿಕೆ ವಹಿಸ್ತಿದ್ದೇವೆ ಡಾ. ಜಿ ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ…

PSI recruitment| ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಸಿದ್ದತೆ – ಸಚಿವ ಜಿ ಪರಮೇಶ್ವರ್

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಗೃಹ ಖಾತೆ ರಾಜ್ಯ ಸಚಿವ…

ಬೆಂಗಳೂರು ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ನಗರದ ಲುಲು ಮಾಲ್​ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ  ಪ್ರಸಾರವಾಗಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ…

ಕೊಪ್ಪಳ: ಬಸ್‌ನಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯೊತ್ಸವನ್ನು ಆಚರಿಸಿದ ನಿರ್ವಾಹಕ

ಕೊಪ್ಪಳ : ಇಂದು  ನಾಡಿನಾದ್ಯಂತ  68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸಲಾಗುತ್ತಿದೆ. ಇನ್ನೂ ಹಲವೆಡೆ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದರೆ, ಕೊಪ್ಪಳ ಜಿಲ್ಲೆಯ…

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು| ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ…

ಕಲಬುರಗಿ: ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ: 20ಕ್ಕೂ ಹೆಚ್ಚು ಮಂದಿಯ ಬಂಧನ

ಕಲಬುರಗಿ: ಇಂದು ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದರೆ, ಇತ್ತ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ, ಪ್ರತ್ಯೇಕ ಧ್ವಜಾರೋಹಣ…

ಉತ್ತರ ಕನ್ನಡ |ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ ಕಾರ್ಮಿಕ ನಾಯಕಿ

ಕಾರವಾರ: ನಿನ್ನೆ ಸಂಜೆಯಿಂದ ಎಲ್ಲೆಡೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆಗಳ ಸುರಿಮಳೆಯೇ ಸುರಿಯುತ್ತಿದೆ. ಇದರ ನಡುವೆ ಉತ್ತರಕನ್ನಡ ಜಿಲ್ಲೆಯ ಕಾರ್ಮಿಕ…

68ನೇ ಕರ್ನಾಟಕ ರಾಜ್ಯೋತ್ಸವ| ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 68ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ…

ಯೆಚುರಿಯವರಿಗೆ ‘ಪ್ರಭುತ್ವ-ಪ್ರಾಯೋಜಿತ ದಾಳಿ’ಯ ಆಪಲ್‍ ಅಲರ್ಟ್ ಇದು ಪ್ರಜಾಪ್ರಭುತ್ವವೋ, ಗೂಢಚಾರಿ ಪ್ರಭುತ್ವವೋ- ಪ್ರಧಾನಿಗಳಿಗೆ ಪತ್ರ

ನವದೆಹಲಿ: ಅಕ್ಟೋಬರ್ 30 ರ ರಾತ್ರಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯವರಿಗೆ ಆಪಲ್‍ ನಿಂದ ” ನೀವು ಪ್ರಭುತ್ವ  ಪ್ರಾಯೋಜಿತ…

ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ; ಪರೀಕ್ಷೆ ವೇಳೆ ಆಫ್‌ ಆಗಿದ್ದ ಸಿಸಿ ಕ್ಯಾಮೆರಾ

ಬೆಂಗಳೂರು: ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಯಾದಗಿರಿಯಲ್ಲಿ ನಡೆದಂತೆ ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಅ.29 ಭಾನುವಾರ ಬೆಂಗಳೂರಿನಲ್ಲಿ ನಡೆದ…

ಕೇಂದ್ರ ಸರ್ಕಾರ ಬರ ಪರಿಹಾರ ಪ್ರಸ್ತಾವನೆಗೆ ಸ್ಪಂದಿಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ 232 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದು ಸುಮಾರು 40 ಸಾವಿರ ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ…

ವಿಪಕ್ಷಗಳ ನಾಯಕರು ಮತ್ತು ಪತ್ರಕರ್ತರ ಪೋನ್‌ಗಳ ಮೇಲೆ ‘ಸರ್ಕಾರಿ ಪ್ರಾಯೋಜಿತ’ ದಾಳಿ: ಆಪಲ್ ಐಪೋನ್ ಎಚ್ಚರಿಕೆ

ಹೊಸದಿಲ್ಲಿ: ‘ಸರ್ಕಾರಿ ಪ್ರಾಯೋಜಿತ’ ಕಣ್ಗಾವಲು ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಿದ್ದಾಗಿ ಆಪಲ್‌ ಐಫೋನ್ ಎಚ್ಚರಿಕೆ ಸಂದೇಶ ನೀಡಿದೆ ಎಂದು ವಿಪಕ್ಷಗಳ ಹಲವಾರು…

ನವೆಂಬರ್-06 | ನ್ಯೂಸ್ ಕ್ಲಿಕ್ ಮೇಲಿನ ಸುಳ್ಳು ಎಫ್ಐಆರ್ ಪ್ರತಿ ಸುಟ್ಟು ಹಾಕಿ ಪ್ರತಿಭಟನಾ ದಿನ – ಎಸ್ ಕೆ.ಎಂ ಕರೆ

“ರೈತರ ಆಂದೋಲನದ ವಿರುದ್ಧ  ಸುಳ್ಳು ಕಥನಗಳನ್ನು ಹರಡುವುದನ್ನು ನಿಲ್ಲಿಸಿ” ನವದೆಹಲಿ: ರೈತರ ಆಂದೋಲನವನ್ನು ವಿದೇಶಿ ಮತ್ತು ಭಯೋತ್ಪಾದಕ ಶಕ್ತಿಗಳಿಂದ ಹಣ ಪಡೆದಿರುವ…

ರಾಜಕೀಯ ಪಕ್ಷಗಳಿಗೆ ಹಣ ನೀಡುವವರ ಬಗ್ಗೆ ತಿಳಿಯುವ ಹಕ್ಕು ನಾಗರಿಕರಿಗಿಲ್ಲ: ಕೇಂದ್ರದ ಬಿಜೆಪಿ ಸರ್ಕಾರ

ನವದೆಹಲಿ: ರಾಜಕೀಯ ಪಕ್ಷಕ್ಕೆ ಯಾರು ಹಣಕಾಸು ಸಹಾಯ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ ಎಂದು ಬಿಜೆಪಿ ನೇತೃತ್ವದ ಕೇಂದ್ರ…

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರಿಗೆ,10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ; ಇಲ್ಲಿದೆ ವಿಜೇತರ ವಿವರ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ…

81.5 ಕೋಟಿ ಭಾರತೀಯರ ಡೇಟಾ ಸೋರಿಕೆ; ಡಾರ್ಕ್‌ವೆಬ್‌ನಲ್ಲಿ ಮಾರಾಟಕ್ಕಿಟ್ಟ ಹ್ಯಾಕರ್: ವರದಿ

ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್)ನಲ್ಲಿರುವ 81.5 ಕೋಟಿ ಭಾರತೀಯರ ಡೇಟಾ ಮಾರಾಟವಾಗಿವೆ ಎಂದು ನ್ಯೂಸ್‌18 ಸೋಮವಾರ ವರದಿ ಮಾಡಿದೆ.…

“ವಿಷ ತುಂಬಿಕೊಂಡವರು ವಿಷವನ್ನೇ ಉಗುಳುತ್ತಿರುತ್ತಾರೆ”-ಪಿಣರಾಯಿ ವಿಜಯನ್

ಕೇರಳ ಬಾಂಬ್‍ ಸ್ಫೋಟದ ಬಗ್ಗೆ ಕೇಂದ್ರ ಮಂತ್ರಿಗಳ ಸತ್ಯಾಸತ್ಯ ವಿವೇಚನೆಯಿಲ್ಲದ ಟಿಪ್ಪಣಿಗಳು – ಸಿಪಿಐ(ಎಂ) ಕೇಂದ್ರ ಸಮಿತಿ ಖಂಡನೆ  ಕೇರಳದ ಎರ್ನಾಕುಲಂನ…

ಕರ್ನಾಟಕ-50ರ ಸಂಭ್ರಮ | ಕನ್ನಡ ರಾಜ್ಯೋತ್ಸವದಲ್ಲಿ ಈ 5 ಹಾಡುಗಳು ಕಡ್ಡಾಯ!

ಬೆಂಗಳೂರು: ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ…