ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣದ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು…
ವಿದ್ಯಮಾನ
Rajasthan Election| ರಾಜಸ್ಥಾನ ವಿಧಾನಸಭಾ ಚುನಾವಣೆಯ ಭವಿಷ್ಯ ನಿರ್ಧರಿಸಲಿದೆ ಈ 5 ಅಂಶಗಳು
ಜೈಪುರ: ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ನವೆಂಬರ್ 23ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದು ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಶ್ನೆಪತ್ರಿಕೆ…
ಗಾಜಾ ಕದನ ವಿರಾಮ | ವಿಶ್ವಸಂಸ್ಥೆ ನಿರ್ಣಯದ ಪ್ರಮುಖ ಅಂಶಗಳು ಇಲ್ಲಿವೆ
ನ್ಯೂಯಾರ್ಕ್: ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ ಶುಕ್ರವಾರ ಗಾಜಾ ಬಿಕ್ಕಟ್ಟಿನ ಕುರಿತು ಪ್ರಮುಖ ನಿರ್ಣಯವನ್ನು ಅಂಗೀಕರಿಸಿತು. “ತಕ್ಷಣದ, ದೀರ್ಘಕಾಲಿಕ ಮತ್ತು ನಿರಂತರ ಮಾನವೀಯತೆಯ…
ಬಿಜೆಪಿ ಗೆದ್ದರೆ ತೆಲಂಗಾಣದಲ್ಲಿ ಮುಸ್ಲಿಂ ಮೀಸಲಾತಿ ರದ್ದುಗೊಳಿಸಲಿದೆ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ 4% ಮೀಸಲಾತಿಯನ್ನು ರದ್ದುಡಿಸುತ್ತೇವೆ ಎಂದು ಕೇಂದ್ರ ಸಚಿವ, ತೆಲಂಗಾಣ ಬಿಜೆಪಿ ಅಧ್ಯಕ್ಷ…
ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾದ ಬಿಸಿಯೂಟ ನೌಕರರು
ಬೆಂಗಳೂರು : ಬಿಸಿಯೂಟ ನೌಕರರು ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾಗಿದ್ದಾರೆ. ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ…
ಈರುಳ್ಳಿ ಬೆಲೆ ಏರಿಕೆ| ಮೋದಿ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ
ನವದೆಹಲಿ: ಈರುಳ್ಳಿ ಬೆಲೆ ಏರಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಅಕ್ಟೋಬರ್-29)…
ಬೆಂಗಳೂರಿನಲ್ಲಿ ಅಗ್ನಿ ಅವಘಡ: ಹಲವು ಬಸ್‌ಗಳು ಬೆಂಕಿಗಾಹುತಿ
ಬೆಂಗಳೂರು: ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು ಹಲವು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್‌ಗಳ ಬಾಡಿ ಬಿಲ್ಡಿಂಗ್…
ಕೇರಳ ಸ್ಫೋಟದ ಬಗ್ಗೆ ಕೋಮು ದ್ವೇಷ ಹೇಳಿಕೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಸಿಎಂ ಪಿಣರಾಯಿ ವಾಗ್ದಾಳಿ
ತಿರುವನಂತಪುರಂ: ಕೊಚ್ಚಿಯ ಕಲಮಸ್ಸೆರಿಯಲ್ಲಿ ಅಕ್ಟೋಬರ್ 29ರ ಭಾನುವಾರ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಪೋಟದ ಬಗ್ಗೆ “ಕೋಮು ದ್ವೇಷ”ದ ಹೇಳಿಕೆ ನೀಡಿ ಬಿಜೆಪಿ…
ದಿಲ್ಲಿ ಅಬಕಾರಿ ನೀತಿ ಹಗರಣ| ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ…
ಆಂಧ್ರಪ್ರದೇಶ ರೈಲು ದುರಂತ| ಮೃತರ ಸಂಖ್ಯೆ 11ಕ್ಕೆ ಏರಿಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ (ಅಕ್ಟೋಬರ್-29) ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, 50ಕ್ಕೂ…
ಕೇರಳ | ಸ್ಫೋಟ ಪ್ರಕರಣ: 3 ಸಾವು, ಹಮಾಸ್ ದೂಷಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಬಿಜೆಪಿ
ತಿರುವನಂತಪುರಂ : ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನಾ ಸಭೆ ನಡೆಸುತ್ತಿದ್ದಲ್ಲಿ ಸರಣಿ ಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ ಮೃತಪಟ್ಟವರ ಸಂಖ್ಯೆ…
ವಿಶ್ವಸಂಸ್ಥೆ ಎಚ್ಚರಿಕೆ – ಭಾರತದ ಅಂತರ್ಜಲ ಕುಸಿತದತ್ತ!
ನವದಹಲಿ: ಭಾರತವು ತನ್ನ ಅಂತರ್ಜಲ ಕುಸಿತದ ತುದಿಯನ್ನು (ಟಿಪ್ಪಿಂಗ್ ಪಾಯಿಂಟ್) ತಲುಪುವ ಸಮೀಪದಲ್ಲಿದೆ ಎಂದು ವಿಶ್ವಸಂಸ್ಥೆಯ ವಿಶ್ವವಿದ್ಯಾನಿಲಯದ, ಇನ್ಸ್ಟಿಟ್ಯೂಟ್ ಫಾರ್ ಎನ್ವಿರಾನ್ಮೆಂಟ್…
ಸಲಿಂಗ ವಿವಾಹಗಳ ಕುರಿತ ನಿರಾಶಾದಾಯಕ ತೀರ್ಪು- ಎಐಡಿಡಬ್ಲ್ಯುಎ
ನವದೆಹಲಿ :ಸಲಿಂಗ ವಿವಾಹಗಳಿಗೆ ಮಾನ್ಯತೆ ನೀಡಬೇಕು ಎಂದು ಕೇಳುವ ಅರ್ಜಿಗಳ ಮೇಲೆ ಸುಪ್ರಿಂ ಕೋರ್ಟಿನ ಸಾಂವಿಧಾನಿಕ ನ್ಯಾಯಾಲಯದ ತೀರ್ಪು ಮದುವೆಯಾಗುವ ಅಥವಾ…
Valmiki Jayanti| ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ…
ಗಾಜಾ ನರಮೇಧ | ಮಾನವೀಯ ಒಪ್ಪಂದಕ್ಕೆ ವಿಶ್ವಸಂಸ್ಥೆ ನಿರ್ಣಯ ಅಂಗೀಕಾರ; ಭಾರತ ಗೈರು!
ನ್ಯೂಯಾರ್ಕ್: ಪ್ಯಾಲೆಸ್ತೀನ್ ಪ್ರತಿರೋಧ ಪಡೆ ಹಮಾಸ್ ಮತ್ತು ಇಸ್ರೇಲ್ ತಕ್ಷಣದ ಮಾನವೀಯ ಒಪ್ಪಂದಕ್ಕೆ ಬರುವಂತೆ ಕರೆ ನೀಡುವ ನಿರ್ಣಯವನ್ನು ಶುಕ್ರವಾರ ವಿಶ್ವಸಂಸ್ಥೆಯ…
ಬೆಂಗಳೂರು: 2 ದಿನಗಳ ‘ಕಾರ್ನಾಡ್ ರಂಗೋತ್ಸವ’ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನೆನಪು ಮತ್ತು ತುಘಲಕ್ 100ರ ಸಂಭ್ರಮ ಎರಡು ದಿನಗಳ “ಕಾರ್ನಾಡ್…
ಗಾಜಾದಲ್ಲಿ ನರಮೇಧದ ಆಕ್ರಮಣವನ್ನು ನಿಲ್ಲಿಸಿ-ಸಿಪಿಐ(ಎಂ)-ಸಿಪಿಐ ಜಂಟಿ ಆಗ್ರಹ
ನವದೆಹಲಿ :ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲಿ ದಾಳಿಯಲ್ಲಿ “ನಾಗರಿಕರ ರಕ್ಷಣೆ ಮತ್ತು ಕಾನೂನು ಹಾಗೂ ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವುದು” ಎಂಬ ಮಾನವೀಯ ದೃಷ್ಟಿಯ…
Nigama Mandali | ನಿಗಮ ಮಂಡಳಿ ಪಟ್ಟಿ ಫೈನಲ್; ಶಾಸಕರಿಗೇ ಮಣೆ, ಕಾರ್ಯಕರ್ತರಿಗಿಲ್ಲ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ನಿಗಮ ಮತ್ತು ಮಂಡಳಿಗಳ ನೇಮಕಾತಿಯ ಪಟ್ಟಿ ಫೈನಲ್ ಆಗಿದೆ. ಆದರೆ, ಈ ಬಾರಿಯೂ ಕಾರ್ಯಕರ್ತರು ಅವಕಾಶ ಮಿಸ್ ಮಾಡಿಕೊಂಡಿದ್ದಾರೆ.…
ಪೆನ್ಡ್ರೈವ್ ಪ್ರದರ್ಶನ ವಿಚಾರ| ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಆಡಳಿತ ಚುಕ್ಕಾಣಿ ಹಿಡಿದಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು…
ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ | ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಸಂಬೋಧಿಸಿ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…