ದೈತ್ಯ ಕೃಷಿ ಕಾರ್ಪೊರೇಟ್‍ಗಳೊಂದಿಗೆ ‘ಸಹಯೋಗ’ ಒಪ್ಪಂದಗಳು ಹಿಂಬಾಗಿಲಿನಿಂದ ಕರಾಳ ಕೃಷಿ ಕಾಯ್ದೆಗಳನ್ನು ತರುವ ಹುನ್ನಾರ ಪ್ರಧಾನಿ ಮೋದಿ ಒಂದೆಡೆಯಲ್ಲಿ ತಮ್ಮ ‘ದಷ್ಟ-ಪುಷ್ಟ’…
ವಿದ್ಯಮಾನ
ಗಾಜಾ ಮೇಲೆ ಮುಂದುವರಿದ ಇಸ್ರೇಲ್ ವೈಮಾನಿಕ ದಾಳಿ | ಇಂಟರ್ ನೆಟ್, ಮೊಬೈಲ್ ಸೇವೆ ಸ್ಥಗಿತ
ರಮಲ್ಲಾ, ಪ್ಯಾಲೆಸ್ಟೇನ್: ಗಾಜಾ ಮೇಲಿನ ಇಸ್ರೇಲ್ ದಾಳಿಯಲ್ಲಿ ಅಪಾಯಕಾರಿ ಬೆಳವಣಿಗೆಗಳನ್ನು ನಿಲ್ಲಿಸಲು ತಕ್ಷಣದ ಮಧ್ಯಸ್ಥಿಕೆ ವಹಿಸುವಂತೆ ಅಂತಾರಾಷ್ಟ್ರೀಯ ಸಮುದಾಯವನ್ನು ಪ್ಯಾಲೇಸ್ಟಿನಿಯನ್ ವಿದೇಶಾಂಗ…
ನಳಸಂಪರ್ಕ ಕಾಮಗಾರಿಗಳ ಗುಣಮಟ್ಟದಲ್ಲಿ ಸುಧಾರಣೆ ತರಲು ತಪಾಸಣೆ| ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ಭಾಗಗಳಿಗೆ ನೀರು ಸರಬರಾಜು ಮಾಡಲು ರಾಜ್ಯದ ವಿವಿದೆಡೆ ಕೈಗೆತ್ತಿಕೊಂಡಿರುವ ನಳಸಂಪರ್ಕ…
ತೆಲಂಗಾಣ ವಿಧಾನಸಭೆ ಚುನಾವಣೆ | ಬಿಜೆಪಿ-ಜೆಎಸ್‌ಪಿ ಸೀಟು ಹಂಚಿಕೆ ಮಾತುಕತೆ
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಜನಸೇನಾ ಪಕ್ಷ (ಜೆಎಸ್‌ಪಿ) ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಯಾವುದೆ ಸ್ಪಷ್ಟತೆ ಇಲ್ಲದಿದ್ದರೂ, ನೆರೆಯ ತೆಲಂಗಾಣದಲ್ಲಿ ಮುಂಬರುವ ಚುನಾವಣೆಗೆ…
ಬರ ಪರಿಹಾರ ವಿಳಂಬ | ಬಿಜೆಪಿ ರಾಜ್ಯದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೆ ಎಂದ ಸಿಎಂ
ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪ್ರಶ್ನಿಸಿರುವ…
ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ| ಒಣಗಿ ನಿಂತ ಭತ್ತದ ಬೆಳೆ
ರಾಯಚೂರ: ತುಂಗಭದ್ರಾ ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ…
3 ತಿಂಗಳಲ್ಲಿ ಮಂಡ್ಯದ ಶಾಲೆ ನಿರ್ಮಾಣವಾಗಬೇಕು | ಸರ್ಕಾರದ ವಿರುದ್ಧ ಕಿಡಿ ಕಾರಿದ ಹೈಕೋರ್ಟ್
ಬೆಂಗಳೂರು: ಮಂಡ್ಯ ಜಿಲ್ಲೆಯ ಅಗರಲಿಂಗನ ದೊಡ್ಡಿ ಗ್ರಾಮದಲ್ಲಿ ನಾಲ್ಕು ತಿಂಗಳ ಒಳಗೆ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಿಸಲು ನೀಡಿದ್ದ ನಿರ್ದೇಶನವನ್ನು ಪಾಲಿಸದ…
ಚೆನ್ನೈ | ರಾಜಭವನ ಪೆಟ್ರೋಲ್ ಬಾಂಬ್ ಪ್ರಕರಣ – ಆರೋಪಿಗೆ ಬಿಜೆಪಿ ಜೊತೆಗೆ ಸಂಬಂಧ!
ಚೆನ್ನೈ: ರಾಜಭವನದ ಮೇಲಿನ ಪೆಟ್ರೋಲ್ ಬಾಂಬ್ ದಾಳಿಗೆ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ…
ಕೇರಳ: ಶವರ್ಮಾ ಸೇವಿಸಿ ಓರ್ವ ಸಾವು; 10 ಮಂದಿ ಆಸ್ಪತ್ರೆಗೆ ದಾಖಲು
ಎರ್ನಾಕುಲಂ: ಕೇರಳದ ಕಾಕ್ಕನಾಡ್‌ನ ಮಾವೇಲಿಪುರಂನಲ್ಲಿರುವ ರೆಸ್ಟೊರೆಂಟ್‌ನಿಂದ ಶವರ್ಮಾ ಸೇವಿಸಿ ಫುಡ್ ಪಾಯಿಸನಿಂಗ್‌ಗೆ ಒಳಗಾಗಿ ವೆಂಟಿಲೇಟರ್‌ನಲ್ಲಿದ್ದ ಯುವಕ ಅಕ್ಟೋಬರ್ 25ರ ಬುಧವಾರ ನಿಧನರಾಗಿದ್ದಾರೆ.…
ಯುವಕರು 70 ಗಂಟೆ ಕೆಲಸ ಮಾಡಬೇಕೆಂದ ಇನ್ಫೋಸಿಸ್ ನಾರಾಯಣ ಮೂರ್ತಿ!
ಹೀಗಾದರೆ ಲಾಭ ಗಳಿಸಿ ಕೊಬ್ಬಲಿದ್ದೀರಿ; ದಯವಿಟ್ಟು ಬಾಯಿ ಮುಚ್ಚಿ ಕೂತಿರಿ, ಉದ್ಯೋಗಿಗಳಿಗೆ ವರ್ಕ್ ಲೈಫ್ ಸಮತೋಲನದ ಅಗತ್ಯವಿದೆ ಎಂದ ಯುವಕರು ಇನ್ಫೋಸಿಸ್…
MLA Ravikumar Ganiga | ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಸ್ಪೋಟಕ ಹೇಳಿಕೆ
ದಾವಣಗೆರೆ: ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಾಣಿಗ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿಕುಮಾರ್, ಯಾರು…
ಲೋಕಸಭೆ ಚುನಾವಣೆ| ಎ.ಟಿ.ರಾಮಸ್ವಾಮಿ ಲೋಕಸಭೆ ಅಭ್ಯರ್ಥಿ ಮಾಡಲು ಕೈ ಪಡೆ ಪ್ಲಾನ್
ಹಾಸನ: ಎ.ಟಿ.ರಾಮಸ್ವಾಮಿ ಅವರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಅರಕಲಗೂಡು ಹಾಗೂ ಜಿಲ್ಲಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.…
ಅಧಿಕಾರಿಗಳು ನಾಗರಿಕ ಸಮಾಜದ ಪರಿಶೀಲನೆ ಹೆಚ್ಚಿಸಿದ್ದಾರೆಂಬ ಗ್ರಹಿಕೆ ದೇಶದಲ್ಲಿ ಬೆಳೆದಿದೆ: ವರದಿ
ನವದೆಹಲಿ: ಕಳೆದ ಕೆಲವು ವರ್ಷಗಳಿಂದ, ಅಧಿಕಾರಿಗಳು ನಾಗರಿಕ ಸಮಾಜದ ಪರಿಶೀಲನೆಯನ್ನು ಹೆಚ್ಚಿಸಿದ್ದಾರೆ ಎಂಬ ಗ್ರಹಿಕೆ ಭಾರತದಲ್ಲಿ ಬೆಳೆದಿದೆ ಎಂದು ಇತ್ತಿಚೆಗೆ ಬಿಡುಗಡೆಯಾದ…
ರಾಮನಗರ ಜಿಲ್ಲೆ ತೆಗೆಯಲು ಬಂದಾಗ ಮಾತಾಡ್ತೇನೆ| ಡಿಸಿಎಂ ಡಿಕೆಶಿಗೆ ರೇವಣ್ಣ ಸವಾಲು
ಹಾಸನ: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರ್ಪಡೆ ವಿಚಾರಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗರಂ…
ರಾಜಸ್ಥಾನ | ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ ಸಿಂಗ್ ದೋಸ್ತಾರಾ ಮನೆಗಳ ಮೇಲೆ ಇ.ಡಿ. ದಾಳಿ
ಜೈಪುರ: ಕಳೆದ ವರ್ಷದ ಶಿಕ್ಷಕರ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ…
ಇಸ್ರೇಲ್ ಪರ ಬೇಹುಗಾರಿಕೆ | ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಕತಾರ್‌ನಲ್ಲಿ ಮರಣದಂಡನೆ
ದೋಹಾ: ಕತಾರ್‌ನಲ್ಲಿ ಬೇಹುಗಾರಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸಲಾಗಿದೆ. ಆರೋಪಿಗಳು ಈ ಹಿಂದೆ ಭಾರತೀಯ ನೌಕಾಪಡೆಯಲ್ಲಿ ಸೇವೆ…
ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ
ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಮಂಜುಳಾ (45) ಮೃತ ಮಹಿಳೆ ಎಂದು…
ಇಸ್ರೇಲ್‌ನಿಂದ ಗಾಜಾ ನರಮೇಧ | ಪ್ಯಾಲೆಸ್ತೀನ್ ಬೆಂಬಲಿಸಿ ಯುರೋಪಿನಾದ್ಯಂತ ರ‍್ಯಾಲಿ
ಲಂಡನ್: ಪ್ಯಾಲೆಸ್ತೀನ್ ಪ್ರತಿರೋಧ ಪಡೆ ಹಮಾಸ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧವು ಮೂರನೇ ವಾರಕ್ಕೆ ಕಾಲಿಡುತ್ತಿದೆ. ಆದರೆ ಇಸ್ರೇಲ್ ಗಾಜಾದ…