ಸಂವಿಧಾನದ ಉಳಿವಿಗಾಗಿ ರಾಜೀನಾಮೆ ನೀಡಿದ ಪೊಲೀಸ್ ಅಧಿಕಾರಿ

ಬೆಂಗಳೂರು: ಕರ್ನಾಟಕ ಪೊಲೀಸ್‌ನ ಇಂಡಸ್ಟ್ರಿಯಲ್‌ ಸೆಕ್ಯೂರಿಟಿ ವಿಂಗ್‌ನ ಅಸಿಸ್ಟೆಂಟ್ ಕಮಾಂಡಂಟ್ ಆಗಿದ್ದ ಸುಹೇಲ್ ರವರು ಸಂವಿಧಾನ ಉಳಿವಿಗಾಗಿ ಎಂದು ಹೇಳಿ (ನ.26)…

ಅದಾನಿ ಅಂಬಾನಿಗೆ ಸಾಲ ಮನ್ನಾ ಮಾಡುವ ಸರ್ಕಾರ ಮಹಿಳೆ, ಕಾರ್ಮಿಕರಿಗೆ ಏನು ಕೊಟ್ಟಿದೆ- ಎಸ್. ವರಲಕ್ಷ್ಮಿ

ಬೆಂಗಳೂರು: ಅದಾನಿ ಅಂಬಾನಿಗೆ ಸಾಲ ಮನ್ನಾ ಮಾಡುವ ಸರ್ಕಾರ ಮಹಿಳೆ, ಕಾರ್ಮಿಕರಿಗೆ ಏನು ಕೊಟ್ಟಿದೆ ಎಂದು ಸಿಐಟಿಯು ಅಧ್ಯಕ್ಷರಾದ ಎಸ್. ವರಲಕ್ಷ್ಮಿ…

ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ: ರಾಹುಲ್‌ ಗಾಂಧಿಗೆ ಸಮನ್ಸ್‌ ಜಾರಿಗೊಳಿಸಿದ ಸುಲ್ತಾನ್ ಪುರ್‌ ನ್ಯಾಯಾಲಯ

ಸುಲ್ತಾನ್‌ ಪುರ್‌: ಕೇಂದ್ರ ಗೃಹ  ಸಚಿವ ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ…

ಐಟಿ ರೇಡ್‌ನಲ್ಲಿ 42 ಕೋಟಿ ರೂ. ಸಮೇತ ಸಿಕ್ಕಿಬಿದ್ದಿದ್ದ ಬಿಬಿಎಂಪಿ ಗುತ್ತಿಗೆದಾರ ಅಂಬಿಕಾಪತಿ ನಿಧನ

ಬೆಂಗಳೂರು: ಬೆಂಗಳೂರಿನಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳಿಂದ ದಾಳಿ ಮಾಡಿದಾಗ ಮನೆಯಲ್ಲಿ 42 ಕೋಟಿ ರೂ. ಕಪ್ಪು ಹಣದ ಸಮೇತವಾಗಿ…

ಕುಸಿದು ಬಿದ್ದ ಬಿಬಿಎಂಪಿ ಶಾಲೆ: ಹೊಸ ಕಟ್ಟಣ ನಿರ್ಮಾಣಕ್ಕೆ 10 ಲಕ್ಷ ಮಂಜೂರು

ಬೆಂಗಳೂರು: ಶಿವಾಜಿನಗರದ ಕುಕ್ಸ್ ರೋಡ್’ನ ಬಿ ಕ್ರಾಸ್‌ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಭಾನುವಾರ ತಡರಾತ್ರಿ ಹಠಾತ್ ಕುಸಿದು ಬಿದ್ದಿದ್ದು,ಹೊಸ ಕಟ್ಟಣ ನಿರ್ಮಾಣಕ್ಕೆ…

ಮಹಾಧರಣಿ| ರೈತ ಕಾರ್ಮಿಕರ ಹಕ್ಕೊತ್ತಾಯ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಿದ್ದಾರೆ: ಸಚಿವ ಬೈರೇಗೌಡ

ಬೆಂಗಳೂರು: ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದು, ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ…

ಆಯುಷ್ಮಾನ್ ಭಾರತ್‌ ಕೇಂದ್ರಗಳಿಗೆ ‘ಆಯುಷ್ಮಾನ್‌ ಆರೋಗ್ಯ ಮಂದಿರ’ ಎಂದು ಮರುನಾಮಕರಣ

ಹೊಸದಿಲ್ಲಿ: ಆಯುಷ್ಮಾನ್ ಭಾರತ್‌ ಯೋಜನೆಯಡಿಯಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಆಯುಷ್ಮಾನ್‌ ಆರೋಗ್ಯ ಮತ್ತು ಮಂದಿರಗಳು ಎಂದು ಮರುನಾಮಕರಣ ಮಾಡಲು ಕೇಂದ್ರ…

ರೈಲ್ವೆಯ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯೊಳಕ್ಕೆ ಖಾಸಗಿ ವಲಯಕ್ಕೆ ಪ್ರವೇಶದ ಪ್ರಯತ್ನ- ಕೇಂದ್ರೀಯ  ಕಾರ್ಮಿಕ ಸಂಘಟನೆಗಳ ಬಲವಾದ ವಿರೋಧ

ಚೆನ್ನೈ ಬಳಿ ಇರುವ ರೈಲು ಕೋಚ್‍ಗಳನ್ನು ತಯಾರಿಸುವ ಸಾರ್ವಜನಿಕ ವಲಯದ ಇಂಟಿಗ್ರಲ್‍ ಕೋಚ್‍ ಫ್ಯಾಕ್ಟರಿ (ICF)ಯನ್ನು ಖಾಸಗಿಯವರಿಗೆ ಕೊಡುವ ಮತ್ತು ಮತ್ತು…

2024 ಜನವರಿಗೆ ಯುವನಿಧಿ ಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆ2024 ಜನರವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವನಿಧಿ ಈ…

ಜನಸ್ಪಂದನಾ ಕಾರ್ಯಕ್ರಮ: ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಗೆ 1 ಲಕ್ಷ ಪರಿಹಾರ ಮಂಜೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು ಮಂದಿ ತಮ್ಮ ಅಹವಾಲು ಸಲ್ಲಿಸಲು ಬಂದಿದ್ದಾರೆ.…

ಬಿಜೆಪಿ-ಜೆಡಿಎಸ್ ಮೈತ್ರಿ | ಹೆಚ್.ಡಿ.ಕುಮಾರಸ್ವಾಮಿ-ವಿಜಯೇಂದ್ರ ಸಮಾಲೋಚನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ…

ಭ್ರೂಣ ಹತ್ಯೆ ಮಾಡಿದ್ರೆ ಕಠಿಣ ಶಿಕ್ಷೆ| ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಯಾರೇ ತಪ್ಪು ಮಾಡಿದರೂ ಕೂಡ ಅವರಿಗೆ ಶಿಕ್ಷೆಯಾಗುತ್ತದೆ. ಈ…

ಮಹಾಧರಣಿ| ಸರ್ವಾಧಿಕಾರಿ ಮನೋಭಾವದ ಸರಕಾರಗಳಿಗೆ ದೇಶದ ಜನ ಪಾಠ ಕಲಿಸಿದ್ದಾರೆ – ಪ್ರೊ. ರವಿವರ್ಮಕುಮಾರ್‌

ಬೆಂಗಳೂರು : ಸರ್ವಾಧಿಕಾರಿ ಮನೋಭಾವದ ಸರಕಾರಗಳಿಗೆ ದೇಶದ ಜನ ಪಾಠ ಕಲಿಸಿದ್ದಾರೆ. ಹಾಗಾಗಿ 2024 ರ ಲೋಕಸಭಾ ಚುನಾವಣೆಯಲ್ಲೂ ಪಾಠ ಕಲಿಸಲಿದ್ದಾರೆ…

ಗಾಯ ಕಥಾ ಸರಣಿ – ಸಂಚಿಕೆ 09 | ಶಿಕ್ಷೆ ಕೊಡೋಕೆ ನೀವು ಯಾರು? ಡಿಸಿ ಸಾಹೇಬನ ಪ್ರಶ್ನೆಗೆ ಧಣಿ ತಬ್ಬಿಬ್ಬು!

ಗುರುರಾಜ ದೇಸಾಯಿ (ಇಲ್ಲಿಯವರೆಗೆ…..  ಪೊಲೀಸರ ದರ್ಪಕ್ಕೆ ಹೆದರಿದ್ದ ಕೆಂಚ ಮತ್ತು ಬಸ್ಯಾರ ಕುಟುಂಬಕ್ಕೆ ಪತ್ರಕರ್ತ ರಾಜಣ್ಣ ಧೈರ್ಯ ತುಂಬಿದ್ದ, ಇದನ್ನು ನೋಡಿದ…

ದುಡಿಯುವವರ ಮಹಾಧರಣಿ| ಸಂಘ ಪರಿವಾರದ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಬೇಕಿದೆ – ದೇವನೂರ ಮಹಾದೇವ

ಬೆಂಗಳೂರು:ಸಂಘ ಪರಿವಾರದ ಹಿಂದುತ್ವದ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಬೇಕಿದೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಅಭಿಪ್ರಾಯ ಪಟ್ಟರು. ಎಸ್‌ಕೆಎಂ ಜೆಸಿಟಿಯು ಜಂಟಿಯಾಗಿ…

ದೇಶದಾದ್ಯಂತ ದುಡಿಯುವ ಜನರ ಮಹಾಧರಣಿ | ಬೆಂಗಳೂರಿನ ಕಾರ್ಯಕ್ರಮ ಹೀಗಿರಲಿದೆ

ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚ್ (ಎಸ್‌ಕೆಎಂ) ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಕರೆ ನೀಡಿರುವ 72 ಗಂಟೆಗಳ…

‌6 ಜನರಿಗೆ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಶೇಖರ್

ಕೇರಳ: ತಮಿಳುನಾಡಿನ ಶುಶ್ರೂಷಕರೊಬ್ಬರು ಮೆದುಳು ನಿಷ್ಕ್ರಿಯಗೊಂಡು ಸಾವಿಗೀಡಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ…

ಕದನ ಸ್ಥಗಿತ, ಬಂಧಿತರ ಬಿಡುಗಡೆ ಆರಂಭ, ‘ಫ್ರೀ ಪ್ಯಾಲೆಸ್ತೀನ್’ ಬ್ಯಾನರ್‌ನೊಂದಿಗೆ ಕಾಲೇಜು ಚುನಾವಣೆ SFI ವಿಜಯೋತ್ಸವ

ತಿರುವನಂತಪುರಂ: ರಾಜಧಾನಿಯಲ್ಲಿನ ಕೇರಳ ವಿಶ್ವವಿದ್ಯಾನಿಲಯದ ಸಂಯೋಜಿತ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘಟನೆ ಎಸ್‌ಎಫ್‌ಐ ಭಾರಿ ಗೆಲುವು…

10ನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ ಖ್ಯಾತ ನಟ ಇಂದ್ರನ್ಸ್!

ತಿರುವನಂತಪುರಂ: ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ಚಿತ್ರ ರಂಗದ ಖ್ಯಾತ ನಟ ಇಂದ್ರನ್ಸ್ ಅವರು ಮುಂದಿನ ವರ್ಷ 10ನೇ ತರಗತಿಗೆ ಸಮಾನವಾಗುವ…

ಡಿ.ಕೆ.ಶಿವಕುಮಾರ್ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ?: ಆರ್‌. ಅಶೋಕ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ…