ಬೆಂಗಳೂರು : ನ್ಯೂಸ್ ಕ್ಲಿಕ್ ಸಂಸ್ಥೆ ಮೇಲೆ ನಡೆದಿರುವ ಕಾನೂನು ಬಾಹಿರ ದಾಳಿಯನ್ನು ಖಂಡಿಸಿ, ಅ-05 ರಂದು ಹಲವಾರು ನಾಗರಿಕ ಸಂಘಟನೆಗಳು…
ವಿದ್ಯಮಾನ
ಸಿಕ್ಕಿಂ ಪ್ರವಾಹ:21 ಜನರು ಸೇರಿ 7 ಯೋಧರ ಸಾವು, ಇನ್ನೂ ಪತ್ತೆಯಾಗದ 118 ಜನ
ಗ್ಯಾಂಗ್ಟಕ್: ತೀಸ್ತಾ ನದಿ ಪ್ರವಾಹದಲ್ಲಿ ನಾಪತ್ತೆಯಾದವರ ಶೋಧ ಕಾರ್ಯದಲ್ಲಿ ಏಳು ಯೋಧರ ಮೃತದೇಹಗಳು ದೊರಕಿವೆ. ಶುಕ್ರವಾರ ಬೆಳಗ್ಗಿನವರೆಗೆ ಸಾವಿನ ಸಂಖ್ಯೆ 21ಕ್ಕೆ…
ಬೀದರ್| ಬಾಲಕಿ ಸಾವಿನ ತನಿಖೆಗೆ ನಿರ್ಲಕ್ಷ್ಯ; ಪಿಎಸ್‌ಐ ಅಮಾನತು
ಬೀದರ್: ಅಪ್ರಾಪ್ತ ಬಾಲಕಿಯ ಅಸ್ವಾಭಾವಿಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಬೆಮಳಖೇಡ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ರಾಚಯ್ಯ…
ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ| ಶಿಫಾರಸ್ಸಿಗೆ ರಾಜ್ಯ ಸಂಪುಟ ಅಸ್ತು!
ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಕ್ತ ಮೀಸಲಾತಿ ನೀಡುವ ಕುರಿತಂತೆ ಆಯೋಗ ಮಾಡಿರುವ…
ಸಿಕ್ಕಿಂ,ಹಿಮಾಚಲ ಪ್ರದೇಶ ದುರಂತ:ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಖರ್ಗೆ ಒತ್ತಾಯ
ನವದೆಹಲಿ: ಸಿಕ್ಕಿಂನಲ್ಲಿ ಮೇಘ ಸ್ಪೋಟ ಹಾಗೂ ಹಠಾತ್ ಪ್ರವಾಹದಿಂದಾದ ಸಾವು ನೋವುಗಳಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿಮಾಚಲ…
ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ| ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಎಂಟು ಕಂಪನಿಗಳು ಈ ಯೋಜನೆ ಕೈಗೊಳ್ಳಲು ಅರ್ಹತೆ ಪಡೆದಿವೆ…
ಸಿಕ್ಕಿಂ ಮೇಘಸ್ಪೋಟ : ಸರ್ಕಾರದ ಜೊತೆ ಕೈ ಜೋಡಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್‌ಗಾಂಧಿ ಮನವಿ
ರಾಜ್ಯದಲ್ಲಿ ಮೇಘಸ್ಪೋಟದಿಂದಾಗಿ ತೀಸ್ತಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು ರಕ್ಷಣಾಕಾರ್ಯಾಚರಣೆಗೆ ಸ್ಥಳೀಯ ಸರ್ಕಾರದ ಜೊತೆ ಕೈ ಜೋಡಿಸುವಂತೆ…
ಶಿವಮೊಗ್ಗದ ಗಲಾಟೆಯನ್ನು ಬಿಜೆಪಿ ವೈಭವೀಕರಿಸುತ್ತಿದೆ| ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಇತ್ತೀಚೆಗೆ ಶಿವಮೊಗ್ಗದಲ್ಲಿ ಈದ್-ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಬಿಜೆಪಿ ವೈಭವೀಕರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ…
ಸಿಕ್ಕಿಂನಲ್ಲಿ ಮೇಘಸ್ಫೋಟ| ಉಕ್ಕಿ ಹರಿದ ಸರೋವರ ತೀಸ್ತಾ ನದಿಯಲ್ಲಿ ದಿಢೀರ್ ಪ್ರವಾಹ
ಗ್ಯಾಂಗ್ಟಕ್: ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದ ಮೇಲಿನ ಮೇಘಸ್ಫೋಟದ ಪರಿಣಾಮ ತೀಸ್ತಾ ನದಿಯಲ್ಲಿ ಉಂಟಾದ ದಿಢೀರ್ ಪ್ರವಾಹದಿಂದಾಗಿ 14 ಮಂದಿ ಮೃತಪಟ್ಟಿದ್ದು,…
ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ| ವಿಡಿಯೋ ಹಂಚಿಕೊಂಡ ದತ್ತು ಪುತ್ರ ಉಮೇಶ್
ಬೆಂಗಳೂರು: ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ…
ICC World Cup 2023: ಇಂದಿನಿಂದ ಕ್ರಿಕೆಟ್ ವಿಶ್ವಕಪ್ ಆರಂಭ
ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿ ಇಂದಿನಿಂದಲೇ ಆರಂಭವಾಗುತ್ತಿದೆ. 2019ರ ವಿಶ್ವಕಪ್‌ನ ಫೈನಲಿಸ್ಟ್‌ಗಳಾದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು…
“ಭಾರತ ನಿರಂಕುಶ ಪೋಲೀಸ್ ಪ್ರಭುತ್ವವಾಗಿ ಬಿಡುವ ಮುನ್ನ ಮಧ್ಯಪ್ರವೇಶಿಸಿ”: ಸರ್ವೋಚ್ಚ ನ್ಯಾಯಾಧೀಶರಿಗೆ 18 ಮಾಧ್ಯಮ ಸಂಘಟನೆಗಳ ಮನವಿ
ದಿಲ್ಲಿ ಪೋಲಿಸ್ ನ್ಯೂಸ್‍ಕ್ಲಿಕ್ ವಿರುದ್ಧ ಅಕ್ಟೋಬರ್ 3ರಂದು ನಡೆಸಿದ ಕಾರ್ಯಾಚರಣೆ ಮತ್ತು ಅದರ ಸಂಸ್ಥಾಪಕ ಸಂಪಾದಕರು ಮತ್ತು ಇನ್ನೊಬ್ಬ ಪತ್ರಕರ್ತರ ಬಂಧನದ…
ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಚರ್ಚೆ!
ಬೆಂಗಳೂರು: ವಿಶ್ವಪಾರಂಪರಿಕ ತಾಣವಾದ ಹಂಪಿಯ ಸುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ ಆದೇಶ ನೀಡಿರುವಂತೆ ಹೋಮ್ ಸ್ಟೇಗಳನ್ನು ತಕ್ಷಣಕ್ಕೆ ನಿಲ್ಲಿಸಬೇಕು. ನ್ಯಾಯಾಲಯದ ತೀರ್ಪಿನ…
ಅ.5ರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ!
ಬೆಂಗಳೂರು: ಗೃಹಲಕ್ಷ್ಮಿ, ಅನ್ನ ಭಾಗ್ಯ ಸೇರಿ ವಿವಿಧ ಸರ್ಕಾರಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಹಣ ಜಮೆ ಆಗುವಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ…
ಸ್ವತಂತ್ರ ಹಾಗೂ ನಿರ್ಭೀತ ಧ್ವನಿಗಳನ್ನು ಅಡಗಿಸುವ ಪ್ರಯತ್ನ – ನ್ಯೂಸ್‌ಕ್ಲಿಕ್ ಆರೋಪ
ನವದೆಹಲಿ :ಸ್ವತಂತ್ರ ಹಾಗೂ ನಿರ್ಭೀತ ಧ್ವನಿಗಳನ್ನು ಅಡಗಿಸುವ ಹಾಗೂ ಅದುಮಿಡುವ ಪ್ರಯತ್ನ ಇದಾಗಿದೆ ಎಂದು ನ್ಯೂಸ್‌ಕ್ಲಿಕ್ ಆರೋಪಿಸಿದೆ. ಈ ಬಗ್ಗೆ ನ್ಯೂಸ್…
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ| ಕರ್ನಾಟಕದ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ: ರಾಹುಲ್ ಗಾಂಧಿ
ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು ‘ನಮ್ಮ ಆಡಳಿತ ಮಾದರಿಯು ರಾಜ್ಯದ ಮಹಿಳೆಯರಿಗೆ…
ಸರ್ಕಾರದ ಮೌನದಿಂದಾಗಿ ನ್ಯಾಯಾಂಗವು ಹೊಸ ಪ್ರತಿಭೆಗಳನ್ನು ಕಳೆದುಕೊಳ್ಳುತ್ತಿದೆ -ಸುಪ್ರೀಂ ಕೋರ್ಟಿನ ಕಟು ಟಿಪ್ಪಣಿ
ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರುಗಳ ಹುದ್ದೆಗೆ ಸುಪ್ರಿಂ ಕೋರ್ಟ್ ಪಟ್ಟಿ ಮಾಡಿದ ಅಭ್ಯರ್ಥಿಗಳ ಬಗ್ಗೆ ಸರ್ಕಾರ ತಿಂಗಳಾನುಗಟ್ಟಲೆ ಯಾವುದೇ ನಿರ್ಧಾರ ಕೈಗೊಳ್ಳದಿರುವುದರಿಂದ ನ್ಯಾಯಾಂಗವು ಹಿಂದೆಂದೂ…
ಬಿಜೆಪಿ ಸರ್ಕಾರ ಕೋಮು ಘಟನೆಯ ಸಾವಿರಾರು ಪ್ರಕರಣ ಕೈಬಿಟ್ಟಿದೆ| ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
ಬೆಂಗಳೂರು: “ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು…
ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ ಭೇಟಿ| 12 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ
ಬೆಂಗಳೂರು: ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ…