ಆದಿತ್ಯ-ಎಲ್1 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ಚಂದ್ರಯಾನ 3 ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ಸೂರ್ಯನ ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು,…

ಶಕ್ತಿ ಯೋಜನೆ ವಿರೋಧಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಸೆ.11ಕ್ಕೆ ಬೆಂಗಳೂರು ಸಾರಿಗೆ ಬಂದ್

ಬೆಂಗಳೂರು: ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ ಮಾತಿಗೆ ತಪ್ಪಿದ ಸರ್ಕಾರದ ನಡೆಯನ್ನು ಖಂಡಿಸಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್- 11ರಂದು ಬೆಂಗಳೂರು…

ಮುಂಬೈ ಲೋಕಲ್‌ ರೈಲಿನ ದಟ್ಟಣೆಯ ಅರಿವಿದೆಯೆ: ಶಕ್ತಿ ಯೋಜನೆ ವಿರೋಧಿಗಳಿಗೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಮಹಿಳೆಯರಿಗೆ ನೀಡಿದ್ದ ಉಚಿತ ಬಸ್ ಪ್ರಯಾಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)…

ಇಂಡಿಯಾ 3ನೇ ಸಭೆ | ಒಟ್ಟಿಗೆ ಸ್ಪರ್ಧಿಸುವ ನಿರ್ಣಯ ಅಂಗೀಕರಿಸಿದ ಒಕ್ಕೂಟ

ಮುಂಬೈ: ವಿರೋಧ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ ತನ್ನ ಮೂರನೇ ಸಭೆಯನ್ನು ಇಲ್ಲಿ ಶುಕ್ರವಾರ ನಡೆಸಿದ್ದು, 13 ಸದಸ್ಯರಿರುವ ಜಂಟಿ ಸಮನ್ವಯ ಸಮಿತಿಯನ್ನು…

ಫ್ಯಾಕ್ಟ್‌ಚೆಕ್‌ | ‘ಯುದ್ಧ ನಡೆದರೆ ಭಾರತದ ಮುಸ್ಲಿಮರು ಪಾಕ್‌ ಪರ’ ಎಂದು ಅಸಾದುದ್ದೀನ್ ಒವೈಸಿ ಹೇಳಿಲ್ಲ

“ಯುದ್ಧ ನಡೆದರೆ ಭಾರತದ ಮುಸ್ಲಿಮರು ಪಾಕ್‌ ಪರ; ಒವಾಸಿ ವಿವಾದಿತ ಹೇಳಿಕೆ” ಎಂಬ ತಲೆ ಬರಹವಿರುವ ಪತ್ರಿಕೆಯ ಕಟ್ಟಿಂಗ್ ಒಂದು ಸಾಮಾಜಿಕ…

ನಾಮಪತ್ರದಲ್ಲಿ ಸುಳ್ಳು ಮಾಹಿತಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಹೈಕೋರ್ಟ್ ಆದೇಶ ಬೆಂಗಳೂರು: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ…

ಕಾವೇರಿ ವಿವಾದ:ತಮಿಳುನಾಡು ಅರ್ಜಿ ವಿಚಾರಣೆ ಸೆಪ್ಟೆಂಬರ್‌-6ಕ್ಕೆ ಮುಂದೂಡಿಕೆ

ನವದೆಹಲಿ: ಕರ್ನಾಟಕ ಮತ್ತು ತಮಿಳು ನಾಡಿನ ಮಧ್ಯೆ ಇರುವ ಕಾವೇರಿ ವಿವಾದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ  ಸೆಪ್ಟೆಂಬರ್-1 ರಂದು …

ದೇಶದ ಜೈಲುಗಳಲ್ಲಿನ ಅಸಹಜ ಸಾವುಗಳಿಗೆ ಆತ್ಮಹತ್ಯೆಯದ್ದೆ ದೊಡ್ಡ ಕೊಡುಗೆ; ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು!

ನವದೆಹಲಿ: 2017 ಮತ್ತು 2021 ರ ನಡುವೆ ದೇಶಾದ್ಯಂತ ಜೈಲುಗಳಲ್ಲಿ ವರದಿಯಾದ 817 ಅಸ್ವಾಭಾವಿಕ ಸಾವುಗಳಲ್ಲಿ ಆತ್ಮಹತ್ಯೆ ಪ್ರಕರಣಗಳೆ ಅತೀ ಹೆಚ್ಚಿವೆ…

ಸಿಇಟಿ ಕ್ರೀಡಾ ಕೋಟಾ ನಿಯಮಗಳ ಪರಿಷ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ ಆಗಸ್ಟ್-31 ರಂದು 2024-2025ರ ಶೈಕ್ಷಣಿಕ ವರ್ಷಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ…

ಮಳೆ ಕೊರತೆಯ ಕಾರಣ : ವಿದ್ಯುತ್‌ ಬೇಡಿಕೆ ದುಪ್ಪಟ್ಟು

ಮಳೆ ಕೊರತೆ ಬೆಂಗಳೂರು: ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಶ್ರಾವಣದಲ್ಲೇ ಬೇಸಿಗೆಯ ವಾತಾವರಣ ನಿರ್ಮಾಣವಾಗಿದ್ದು, ವಿದ್ಯುತ್‌ ಬೇಡಿಕೆ ದುಪ್ಪಟ್ಟಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ…

ಒಂದು ದೇಶ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ಸಮಿತಿ ರಚನೆ

ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ ರಾಮನಾಥ್ ಕೋವಿಂದ್ ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆ ಅನುಷ್ಠಾನ ಸಾಧ್ಯತೆಯನ್ನು ಪರಿಶೀಲಿಸಲು…

ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮರುನಾಮಕರಣಕ್ಕೆ ರಾಷ್ಟ್ರಪತಿ ಮುರ್ಮು ಒಪ್ಪಿಗೆ

ನೆಹರು ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ ನೆಹರು ಸ್ಮಾರಕ ನವದೆಹಲಿ: ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರು…

ಒಂದೇ ರಾತ್ರಿ 64.8ಮಿಮೀ ದಾಖಲೆಯ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಬೆಂಗಳೂರು: ತಿಂಗಳ ಬಳಿಕ ಬೆಂಗಳೂರು ನಗರದಲ್ಲಿ ಮಳೆರಾಯ ವಾಪಸ್ಸಾಗಿದ್ದು, ಒಂದೇ ರಾತ್ರಿ ನಗರಾದ್ಯಂತ ಬರೊಬ್ಬರಿ 64.8ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ…

4 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ “ಕೂಸಿನ ಮನೆ” ಸ್ಥಾಪನೆ – ಅಂಗನವಾಡಿ ಸಂಘಟನೆಗಳ ವಿರೋಧ

ಕೂಸಿನ ಮನೆಯಿಂದ ಅಂಗನವಾಡಿಗಳ ಮೇಲೆ ದೊಡ್ಡ ಪರಿಣಾಮ ಬೀರಲಿದೆ – ಎಚ್‌.ಎಸ್‌. ಸುನಂದ ಆರೋಪ ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಆರೋಗ್ಯ ಮತ್ತು…

ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿ :ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ…

ಚಂದಮಾಮನ ಅಂಗಳದಲ್ಲಿ ಕುಣಿಯುತ್ತಿರುವ ಮಗುವನ್ನು ಪ್ರೀತಿಯಿಂದ ನೋಡುತ್ತಿರುವ ತಾಯಿ: ಇಸ್ರೋ ಬಣ್ಣನೆ

ಬೆಂಗಳೂರು: ಚಂದ್ರಯಾನ-3 ಮಿಷನ್‌ನ ಹೊಸ ವಿಡಿಯೊವನ್ನು ಇಸ್ರೋ ಗುರುವಾರ ಬಿಡುಗಡೆ ಮಾಡಿದ್ದು, “ಮಗು ಚಂದಮಾಮನ ಅಂಗಳದಲ್ಲಿ ತಮಾಷೆಯಾಗಿ ಕುಣಿಯುತ್ತಿದ್ದು, ತಾಯಿ ಪ್ರೀತಿಯಿಂದ…

ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿಯ ಮತ್ತೊಂದು ಮೋಸ ಬಹಿರಂಗ | ಸ್ವಂತ ಷೇರುಗಳ ಮೇಲೆಯೆ ರಹಸ್ಯ ಹೂಡಿಕೆ!

ಮುಂಬೈ: ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (OCCRP) ಇತ್ತೀಚೆಗೆ ಹೊಸ ತನಿಖಾ ವರದಿಯನ್ನು ಪ್ರಕಟಿಸಿದ್ದು, ಮೋದಿ ಅವರ ಆಪ್ತ…

ಕಾಂಗ್ರೆಸ್ 100 ದಿನದ ಆಡಳಿತ ಸಂಪೂರ್ಣ ವಿಫಲ: ಶಾಸಕ ಎಚ್.ಡಿ ರೇವಣ್ಣ ಆರೋಪ

ಸಕಲೇಶಪುರ: 100 ದಿನಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷ ಜನರ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ, ಜೆಡಿಎಸ್‌ನ…

ಚಿಕಿತ್ಸೆ ನೀಡಲು ಹೋಗಿದ್ದ ಅರಣ್ಯ ಸಿಬ್ಬಂದಿಯನ್ನೇ ಕೊಂದ ಕಾಡಾನೆ

ಹಾಸನ: ಇತ್ತೀಚೆಗೆ ಕಾಡಾನೆಗಳ ನಡುವಿನ ಕಲಹದ ವೇಳೆ ಗಾಯಗೊಂಡಿದ್ದ ಕಾಡಾನೆ ಭೀಮನಿಗೆ ಚಿಕಿತ್ಸೆ ಕೊಡಲು ಹೋಗಿದ್ದ ಅರಣ್ಯ ಸಿಬ್ಬಂದಿಯ ಮೇಲೆ ಭೀಮ, ದಾಳಿ…

ಸೆಪ್ಟೆಂಬರ್ 18 ರಿಂದ 22ರ ವರೆಗೆ ಸಂಸತ್ ವಿಶೇಷ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ

ನವದೆಹಲಿ: ಸೆಪ್ಟೆಂಬರ್ 18 ಮತ್ತು 22 ರ ನಡುವೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನವನ್ನು ಸರ್ಕಾರ ಕರೆದಿದೆ ಎಂದು…