ಮನ್‌ಮುಲ್‌: ಮಾರುಕಟ್ಟೆ ಪವೇಶಿಸಿದ ನೂತನ ಉತ್ಪನ್ನ ಪನ್ನೀರ್ ನಿಪ್ಪಟ್ಟು, ನಂದಿನಿ ಬರ್ಫಿ

ಮಂಡ್ಯ: ಮನ್‌ಮುಲ್‌  ಒಕ್ಕೂಟದಿಂದ ನಂದಿನಿ ಪನ್ನೀರ್ ನಿಪ್ಪಟ್ಟು ಹಾಗೂ ನಂದಿನಿ ಸ್ಪೆಷಲ್ ಹಾಲಿನ ಬರ್ಫಿ ಎಂಬ ಎರಡು ನೂತನ ಉತ್ಪನ್ನಗಳನ್ನು ಶುಕ್ರವಾರ…

ಆದಿತ್ಯಾ ಎಲ್‌ -1 ಉಡಾವಣಾ ಪೂರ್ವಾಭ್ಯಾಸ ಪರೀಕ್ಷೆ ಪೂರ್ಣ : ಇಸ್ರೋ ಮಾಹಿತಿ

ಬೆಂಗಳೂರು: ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಸೂರ್ಯನ ಅಧ್ಯಯನಕ್ಕಾಗಿ ಶನಿವಾರ (ಸೆ.2) ಉಡಾವಣೆಗೊಳ್ಳಲಿರುವ ಆದಿತ್ಯ ಎಲ್‌-1 ನ ಉಡಾವಣಾ  ಪೂರ್ವಾಭ್ಯಾಸ…

ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿ : ಸಿಎಂ ಸಿದ್ದರಾಮಯ್ಯ

ಮೈಸೂರು: ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರ…

ಪೆರಿಯಾರ್‌ ಅವಹೇಳನ | ಬಿಜೆಪಿ ನಾಯಕ ಹೆಚ್. ರಾಜಾ ವಿರುದ್ಧದ FIR ರದ್ದುಗೊಳಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಸಮಾಜ ಸುಧಾರಕ ಪೆರಿಯಾರ್, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ, ಡಿಎಂಕೆ ಸಂಸದೆ ಕನಿಮೋಳಿ, ಹಿಂದೂ ಧಾರ್ಮಿಕ ಮತ್ತು ದತ್ತಿಗಳ…

ಕ್ರೂರ ವರ್ತನೆಗೆ ಗುರಿಯಾದ ಬಾಲಕನ  ಮನೆಗೆ ಸಿಪಿಐ(ಎಂ) ನಿಯೋಗದ ಭೇಟಿ

ಸಿಪಿಐ(ಎಂ) ಪೊಲಿಟ್ ಬ್ಯೂರೋ ಸದಸ್ಯೆ ಸುಭಾಷಿಣಿ ಅಲಿ ಮತ್ತು ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್ ಅವರನ್ನೊಳಗೊಂಡ ಸಿಪಿಐ(ಎಂ) ನಿಯೋಗವು ಉತ್ತರಪ್ರದೇಶದ ಮುಝಫ್ಫರ್‍ ನಗರ ಜಿಲ್ಲೆಯ ಒಂದು ಹಳ್ಳಿಯ ಶಾಲೆಯ ಮಾಲೀಕರೂ ಆದ ಶಿಕ್ಷಕರ ಕ್ರೂರ ವರ್ತನೆಗೆ ಗುರಿಯಾದ ಮುಸ್ಲಿಂ ಬಾಲಕನ  ಕುಟುಂಬವನ್ನು ಆಗಸ್ಟ್ 30ರಂದು ಭೇಟಿ ಮಾಡಿತು. ನಿಯೋಗವು  ಖುಬ್ ಬಾಪುರ್ ಗ್ರಾಮದ ಅವರ ಅವಿಭಕ್ತ ಕುಟುಂಬದ ಮನೆಯಲ್ಲಿ ಆ ಚಿಕ್ಕ ಹುಡುಗನನ್ನು ಮತ್ತು ಆತನ  ಪೋಷಕರಾದ ಇರ್ಷಾದ್ ಮತ್ತು ರುಬೀನಾರನ್ನು ಭೇಟಿ ಮಾಡಿತು. ಅವರು ಬಡ ಜನಗಳು. ಅವರ ಇಬ್ಬರು ಹಿರಿಯ ಪುತ್ರರು ಚಂಡೀಗಢದಲ್ಲಿ ಕೆಲಸ ಮಾಡುತ್ತಿದ್ದಾರೆ.…

ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆ: ಚೀನಾ ಅಧ್ಯಕ್ಷ ಜಿನ್‌ಪಿಂಗ್‌ ಭಾಗವಹಿಸುತ್ತಿಲ್ಲ , ವರದಿ

ನವದೆಹಲಿ: ಭಾರತದಲ್ಲಿ ಮುಂದಿನ ವಾರ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ  ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು  ಹೊರಗುಳಿದಯುವ ಸಾಧ್ಯತೆ ಇದೆ…

Asia Cup 2023: ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ್ ತಂಡಕ್ಕೆ ಭರ್ಜರಿ ಜಯ

ಮುಲ್ತಾನ್‌: 15 ವರ್ಷಗಳ ಬಳಿಕ ತವರಿನಲ್ಲಿ ಏಷ್ಯಾಕಪ್‌ ಪಂದ್ಯವನ್ನಾಡಿದ ಪಾಕಿಸ್ತಾನ, ನೇಪಾಳ ವಿರುದ್ಧ 238 ರನ್‌ ಗೆಲುವು ಸಾಧಿಸುವ ಮೂಲಕ ಈ…

ಬಿಬಿಎಂಪಿ ಅಗ್ನಿ ಅವಘಢ ಪ್ರಕರಣ : ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್…

ಎಡಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿ ಹೆಚ್‍ಡಿಕೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು…

ಪ್ರಧಾನಿ ಸ್ಥಾನಕ್ಕಾಗಿ ನಮಗೆ ಹಲವು ಆಯ್ಕೆಗಳಿವೆ, ಆದರೆ ಎನ್‌ಡಿಎಗೆ ಮೋದಿ ಬಿಟ್ಟರೆ ಬೇರೆ ಯಾರಿದ್ದಾರೆ: ಉದ್ಧವ್ ಠಾಕ್ರೆ ಪ್ರಶ್ನೆ

ಮುಂಬೈ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಪ್ರಧಾನಿ ಮೋದಿಯನ್ನು ಹೊರತುಪಡಿಸಿ ಪ್ರಧಾನಿ ಸ್ಥಾನಕ್ಕೆಂದು ಬೇರೆ ಆಯ್ಕೆಗಳೆ ಇಲ್ಲ ಎಂದು ಮಹಾರಾಷ್ಟ್ರದ ಮಾಜಿ…

ಲೇವಡಿ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಈಗ ನಕಲು‌ ಮಾಡುತ್ತಿದೆ: ರಾಹುಲ್ ಗಾಂಧಿ

ಮೈಸೂರು: ನಮ್ಮ ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಸರ್ಕಾರ ಲೇವಡಿ ಮಾಡಿತು, ಆದರೆ ಈಗ ನಕಲು‌ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

ಕಾವೇರಿ ವಿಚಾರ | ಉಭಯ ರಾಜ್ಯಗಳ ಸಿಎಂ ಜಂಟಿ ಸಭೆ ನಡೆಸುವಂತೆ ಸಿಪಿಐಎಂ ಒತ್ತಾಯ

ಬೆಂಗಳೂರು: ಕಾವೇರಿ ವಿಚಾರವಾಗಿ ಎರಡೂ ರಾಜ್ಯಗಳ ರೈತರ ಬಾಧೆಯನ್ನು ನಿವಾರಿಸಲು, ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿ ಸಭೆ ನಡೆಸಿ, ಕುಡಿಯುವ ನೀರನ್ನು…

ಗುಜರಾತ್: ಇಸ್ರೋ ವಿಜ್ಞಾನಿಯೆಂದು ಮಾಧ್ಯಮಗಳಲ್ಲಿ ಕಾಣಿಸಿಕೊಂಡ ವ್ಯಕ್ತಿಯ ಬಂಧನ

ಸೂರತ್: ತಾನು ಇಸ್ರೋ ಸಂಸ್ಥೆಯ ವಿಜ್ಞಾನಿ ಎಂದು ಹೇಳಿಕೊಂಡು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದ ಖಾಸಗಿ ಅಧ್ಯಾಪಕರೊಬ್ಬರನ್ನು ಮಂಗಳವಾರ ಗುಜರಾತ್ ಪೊಲೀಸರು…

ತ್ರಿಪುರಾ | ಸಿಪಿಐಎಂ ಮತ್ತೆ ತೆಕ್ಕೆಗೆ ಪಡೆಯಲಿದೆಯೆ ‘ಮಾಣಿಕ್ ಸರ್ಕಾರ್’ ಕ್ಷೇತ್ರ?

ಸಿಪಹಿಜಾಲ: ಸೆಪ್ಟೆಂಬರ್ 5 ರಂದು ತ್ರಿಪುರಾದ ಧನ್‌ಪುರ್ ಮತ್ತು ಬೊಕ್ಸಾನಗರ ಕ್ಷೇತ್ರಗಳಲ್ಲಿ ಉಪಚುನಾವಣೆ ನಿಗದಿಯಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್…

ಹೊಸೂರು: 5 ವರ್ಷದ ಬಾಲಕಿ ಮೇಲೆ ನಾಯಿಗಳ ದಾಳಿ

ಕೃಷ್ಣಗಿರಿ: ಬೆಂಗಳೂರು ಸಮೀಪದ ತಮಿಳುನಾಡಿನ ಹೊಸೂರು ಬಳಿ ನಾಯಿಗಳ ಗುಂಪೊಂದು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ದಾಳಿ…

ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ, ಆಮ್ಲಜನಕ ಇರುವುದನ್ನು ಖಚಿತಪಡಿಸಿದ ಪ್ರಗ್ಯಾನ್ ರೋವರ್

ಬೆಂಗಳೂರು: ಚಂದ್ರನ ಮೇಲ್ಮೈನಲ್ಲಿ ವೈಜ್ಞಾನಿಕ ಅನ್ವೇಷಣೆ ನಡೆಸುತ್ತಿರುವ ಚಂದ್ರಯಾನ-3 ಮಿಷನ್‌, ದಕ್ಷಿಣ ಧ್ರುವದಲ್ಲಿ ಗಂಧಕ ಇರುವುದನ್ನು ದೃಢಪಡಿಸಿದೆ ಎಂದು ಇಸ್ರೋ  ತಿಳಿಸಿದೆ. ಟ್ವೀಟ್‌…

ನಾರಾಯಣಪುರ ಬಲದಂಡೆ ಕಾಲುವೆ ಆಧುನಿಕರಣ ಕಾಮಗಾರಿ ಕಳಪೆ:ಕ್ರಮಕ್ಕೆ ಡಿಎಸ್‌ಎಸ್‌ ಒತ್ತಾಯ

ಲಿಂಗಸಗೂರು: ನಾರಾಯಣಪುರ ಬಲದಂಡೆ ವಿತರಣಾನಾಲೆಗಳ ಅಪೂರ್ಣ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವ ಕುರಿತು.…

ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಯಾವಾಗ ಮರುಸ್ಥಾಪಿಸುತ್ತೀರಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ನವದೆಹಲಿ: ಪ್ರಸ್ತುತ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸಲ್ಪಟ್ಟಿರುವ ಜಮ್ಮು ಕಾಶ್ಮೀರದ ‘ರಾಜ್ಯ’ ಸ್ಥಾನಮಾನವನ್ನು ಪುನಃಸ್ಥಾಪಿಸಲು ಮತ್ತು ಈ ಪ್ರಗತಿಗೆ ಮಾರ್ಗಸೂಚಿಯನ್ನು…

ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡುವ ಧೈರ್ಯವಿದೆಯೆ: ಪ್ರಧಾನಿಗೆ ಕುಟುಕಿದ ಸಂಜಯ್ ರಾವತ್

ಮುಂಬೈ: ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರವನ್ನು ಒಳಗೊಂಡಿರುವ “ಸ್ಟ್ಯಾಂಡರ್ಡ್ ಮ್ಯಾಪ್” ನ…

‘ನೀವೇಕೆ ಪಾಕಿಸ್ತಾನಕ್ಕೆ ಹೋಗಿಲ್ಲ?’ | ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕೋಮು ಹೇಳಿಕೆ ನೀಡಿದ ಮತ್ತೊಬ್ಬ ಶಿಕ್ಷಕಿ!

ನವದೆಹಲಿ: ದೆಹಲಿಯ ಸರ್ಕಾರಿ ಶಾಲೆಯ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಶಿಕ್ಷಕರೊಬ್ಬರು ಬುಧವಾರ ಕೋಮುವಾದಿ ಹೇಳಿಕೆ ನೀಡಿದ್ದಾಗಿ ಆರೋಪಿಸಿದ್ದಾರೆ. ವಿಭಜನೆಯ ಸಮಯದಲ್ಲಿ…