ಬೆಂಗಳೂರು: ಸಂಪೂರ್ಣ ಬಹುಮತದೊಂದಿಗೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನಗಳ ಆಡಳಿತ ಅವಧಿ ಪೂರ್ಣಗೊಳಿಸಿದೆ. ಆದರೆ ಕಾಂಗ್ರೆಸ್ ಆಡಳಿದ ಬಗ್ಗೆ…
ವಿದ್ಯಮಾನ
ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಆಗಸ್ಟ್ 30ಕ್ಕೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ
ಮೈಸೂರು: ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಬುಧವಾರ ಆಗಸ್ಟ್- 30 ರಂದು ಅನುಷ್ಠಾನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ…
ಆಶ್ರಯ ಸಮಿತಿಗೆ ಯತೀಂದ್ರ ನೇಮಕ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸರ್ಕಾರವು ಕರ್ನಾಟವು ಅಭಿವೃದ್ಧಿ ಕಾರ್ಯಕ್ರಮಗಳ ( ಕೆಡಿಪಿ)ಜಿಲ್ಲಾ ಸಮಿತಿ…
ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಯುವತಿಯ ತಂದೆ, ಸಂಬಂಧಿಕರ ಬಂಧನ
ಕೋಲಾರ: ಹೆತ್ತ ಮಗಳು ಇನ್ನೊಂದು ಜಾತಿಯ ಹುಡುಗನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಆಕೆಯನ್ನು ಕೊಂದಿರುವ ಘಟನೆ ಕೋಲಾರದ ತೊಟ್ಲಿ ಗ್ರಾಮದಿಂದ ವರದಿಯಾಗಿದೆ.…
ಬಿಜೆಪಿ ಸರ್ಕಾರದ ಕೋವಿಡ್ ಹಗರಣ: ತನಿಖೆಗೆ ಆಯೋಗ ರಚಿಸಿದ ಸರ್ಕಾರ
ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್ಕಮಿಷನ್ ಆರೋಪದ ಬಗ್ಗೆ ತನಿಖೆಗೆ ನ್ಯಾಯಮೂರ್ತಿ…
ರಸ್ತೆ ಅಗಲೀಕರಣ ಕಾರ್ಯಚರಣೆ: ಬೆಳ್ಳಂಬೆಳಿಗ್ಗೆ ರಸ್ತೆಗಿಳಿದ ಜೆಸಿಬಿ
ಲಿಂಗಸಗೂರು: ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ರಸ್ತೆಗಿಳಿದು ರಸ್ತೆ ಅಗಲಿಕರಣ ಕಾರ್ಯಾಚರಣೆ ನಡೆಸಿದ ಘಟನೆ ಪಟ್ಟಣದಲ್ಲಿ ನಡೆಯಿತು. ಪಟ್ಟಣದ ಜನತೆ ಇನ್ನು ನಿದ್ದೆಯಲ್ಲಿರುವಾಗಲೆ…
ʼವೇತನ ಚೀಟಿ-ಹಾಜರಾತಿʼ ಕಡ್ಡಾಯ ಕೈಬಿಟ್ಟ ಕಲ್ಯಾಣ ಮಂಡಳಿ – ಕಟ್ಟಡ ಕಾರ್ಮಿಕರ ಹೋರಾಟಕ್ಕೆ ಜಯ
ಬೆಂಗಳೂರು: ಕಾರ್ಮಿಕರ ಕಾರ್ಡ್ ನವೀಕರಣಕ್ಕೆ ವೇತನ ಚೀಟಿ ಹಾಗೂ ಹಾಜರಾತಿ ಕಡ್ಡಾಯ ಮಾಡಿದ್ದ ಆದೇಶವನ್ನು ಕಾರ್ಮಿಕ ಇಲಾಖೆ ಆದೇಶವನು ಹಿಂಪಡೆದ್ದು, ಕಾರ್ಮಿಕರು…
ಉತ್ತರ ಪ್ರದೇಶ: ತರಗತಿಯಲ್ಲೆ ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಕಗಳಿಂದ ಹೊಡೆಸಿದ ಶಿಕ್ಷಕಿ
ಲಕ್ನೋ: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ತಮ್ಮ ಮುಸ್ಲಿಂ ಸಹಪಾಠಿಗೆ ಕಪಾಳಕ್ಕೆ ಹೊಡೆಯುವಂತೆ ಶಿಕ್ಷಕಿಯೊಬ್ಬರು ತರಗತಿಯೊಂದರಲ್ಲಿ ಮಕ್ಕಳಿಗೆ ಸೂಚಿಸಿದ ಘಟನೆ ನಡೆದಿದೆ. ಅದಾಗ್ಯೂ…
ದೇಶ ಸ್ವತಂತ್ರಗೊಂಡು 76 ವರ್ಷಗಳಾದರೂ ಅಟೆಂಡರ್ ಹುದ್ದೆ ಸಿಗದ ಸಮುದಾಯಗಳಿವೆ: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್
ನಾಗಮೋಹನದಾಸ್ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ 2015ರಲ್ಲಿ ನಡೆಸಲಾದ ಜಾತಿ ಸಮೀಕ್ಷೆಗಳ ಬಗ್ಗೆ ಚರ್ಚೆಗಳು ಜೋರಾಗಿ ಪ್ರಾರಂಭವಾಗಿದ್ದವು. ಅಷ್ಟೆ ಅಲ್ಲದೆ,…
ಛೇ, ಮಿನಿಮಮ್ ಗೌರವ ಇಲ್ಲದಾಯಿತೇ? ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್
ಬೆಂಗಳೂರು: ಇಸ್ರೋ ಭೇಟಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಸಿಗದೆ ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ ರಾಜ್ಯ…
ಅನ್ನಪೂರ್ಣ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಅಕ್ಷರ ದಾಸೋಹ ನೌಕರರ ಸಂಘ ಆಗ್ರಹ
ಉತ್ತರ ಕನ್ನಡ : ಮುಂಡಗೋಡದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಬಿಸಿಯೂಟ ಯೋಜನೆಯ ಮುಖ್ಯ ಅಡುಗೆದಾರರಾಗಿ ಕೆಲಸ ಮಾಡುತ್ತಿದ್ದ ಅನ್ನಪೂರ್ಣ ಹುಳ್ಯಾಳ, …
ಚಂದ್ರಯಾನ-3:ಆಗಸ್ಟ್ 23 ಬಾಹ್ಯಾಕಾಶ ವಿಜ್ಞಾನ ದಿನ ಎಂದು ಘೋಷಿದ ಮೋದಿ
ಬೆಂಗಳೂರು: ಚಂದ್ರಯಾನ-3 ಲ್ಯಾಂಡರ್ ಚಂದ್ರನ ದಕಿಣದ ದ್ರುವನ ಮೇಲಿಳಿದ ಆಗಸ್ಟ್ 23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ…
ಸೌಜನ್ಯ ಪ್ರಕರಣ: ವಿಶೇಷ ತನಿಖೆಗೆ ಕ್ರಮವಹಿಸಲು ಸಿಪಿಐಎಂ ಆಗ್ರಹ
ಬೆಂಗಳೂರು: ಈಚೆಗೆ ನಮ್ಮ ಗೃಹ ಮಂತ್ರಿಗಳಾದ ಶ್ರೀ ಜಿ.ಪರಮೇಶ್ವರ ರವರು ಸೌಜನ್ಯ ಪ್ರಕರಣ ಮುಗಿದ ಅಧ್ಯಾಯವೆಂದು ಪ್ರಕಟಿಸಿರುವುದನ್ನು ಸಿಪಿಐ(ಎಂ) ಖಂಡಿಸಿದೆ. ಈ…
ಜಾತಿ ಸಮೀಕ್ಷೆ ಡೇಟಾ ಸಾರ್ವಜನಿಕಗೊಳಿಸಲಿದ್ದೇವೆ: ಬಿಹಾರ ಸಿಎಂ ನಿತೀಶ್ ಕುಮಾರ್ ಮಹತ್ವದ ಘೋಷಣೆ
ಜಾತಿ ಸಮೀಕ್ಷೆಯನ್ನು ಸಾರ್ವಜನಿಕಗೊಳಿಸಿದ ಮೊದಲ ರಾಜ್ಯವಾಗಿ ಹೊರಹೊಮ್ಮಲಿರುವ ಬಿಹಾರ ಪಾಟ್ನಾ: ನಡೆಯುತ್ತಿರುವ ಜಾತಿ ಸಮೀಕ್ಷೆಯ ಎಲ್ಲಾ ಮಾಹಿತಿಯನ್ನು ಬಿಹಾರದ ಮಹಾಘಟಬಂಧನ್ ಸರ್ಕಾರವು…
ಸಕ್ಕರೆ ರಫ್ತಿನ ಮೇಲೆ ನಿಷೇಧ ಹೇರಲಿರುವ ಭಾರತ | ಕಬ್ಬು ಬೆಳೆಗಾರರಿಗೆ ಸಂಕಷ್ಟ?
ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ರಫ್ತುಗಳನ್ನು ಇತ್ತೀಚೆಗೆ ನಿಷೇಧಿಸಲಾಗಿದ್ದು, ಈರುಳ್ಳಿ ರಫ್ತಿನ ಮೇಲೆ 40% ಸುಂಕವನ್ನು ವಿಧಿಸಲಾಗಿದೆ ಸಕ್ಕರೆ ನವದೆಹಲಿ: ಮಳೆ…
ಮಿಜೋರಾಂ ನಿರ್ಮಾಣ ಹಂತದ ಸೇತುವೆ ಕುಸಿತ: ತನಿಖೆಗಾಗಿ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿ ರಚನೆ
ಐಜ್ವಾಲ್: ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 22 ಕಾರ್ಮಿಕರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸಿತದ ಹಿಂದಿನ ಕಾರಣವನ್ನು…
ಡೀಸೆಲ್ ಖಾಲಿಯಾಗಿ ನಿಂತ ಆಂಬುಲೆನ್ಸ್: ರಸ್ತೆ ಬದಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹೈದರಾಬಾದ್: ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ಪ್ರಸವ ವೇದನೆಯಿಂದ ಬಳಲುತ್ತಿದ್ದ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು, ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಾರದೆ ರಸ್ತೆ ಬದಿಯಲ್ಲಿಯೇ…
24 ಸಾವಿರ ಕ್ಯೂಸೆಕ್ ನೀರಿಗಾಗಿ ತಮಿಳುನಾಡು ಮನವಿ:ಆದೇಶ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ತಮಿಳುನಾಡು ಸರ್ಕಾರ ನಿತ್ಯ 24 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಶುಕ್ರವಾರ…
PACL ಹಣಕಾಸು ಸಂಸ್ಥೆಯಿಂದ ಹಣ ಕಳೆದುಕೊಂಡ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಮನವಿ
ಮಂಗಳೂರು: PACL ಹಣಕಾಸು ಸಂಸ್ಥೆಯಿಂದ ಹಣ ಕಳೆದುಕೊಂಡ ಸಂತ್ರಸ್ತ ಹೂಡಿಕೆದಾರರಿಗೆ ಕೂಡಲೇ ನ್ಯಾಯ ಒದಗಿಸಿ ಕೊಡಬೇಕೆಂದು ದ. ಕ.ಜಿಲ್ಲಾ PACL ಏಜೆಂಟರ…
ಇಸ್ರೊ ಕಚೇರಿಗೆ ಮೋದಿ ಭೇಟಿ:ಬೆಂಗಳೂರು ಹಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಸ್ರೊ ಕಚೇರಿಗೆ ಭೇಟಿ ನೀಡುತ್ತಿದ್ದು,ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸಲು…