ʼನನ್ನ ಮಣ್ಣು ನನ್ನ ದೇಶʼ ಕಾರ್ಯಕ್ರಮಕ್ಕೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಚಾಲನೆ

ಲಿಂಗಸಗೂರು: ರಾಯಚೂರು ಜಿಲ್ಲಾ ಲಿಂಗಸಗೂರು ತಾಲೂಕು ಪಂಚಾಯಿತಿನಲ್ಲಿ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ…

ಘರ್‌ ವಾಪ್ಸಿ ಹೆಸರಿನಲ್ಲಿ ಕಾಂಗ್ರೆಸ್ ನಾಟಕ:ಹೆಚ್‌.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಆಪರೇಷನ್‌ ಹಸ್ತ ಚರ್ಚೆ ಸಾಕಷ್ಟೂ ಕುತೂಹಲ ಮೂಡಿಸುತ್ತಿದೆ. ಆದರೆ, ‘ವರ್ಗಾವಣೆಗಾಗಿ ಹಣ’ ಮತ್ತು ‘ಟೆಂಡರ್ ಕಮಿಷನ್’ ಹಗರಣಗಳನ್ನು ಮರೆಮಾಚಲು ಕಾಂಗ್ರೆಸ್ ಪಕ್ಷ…

ಆಪರೇಷನ್​ ಹಸ್ತ ಚರ್ಚೆ ಬೆನ್ನಲ್ಲೇ ಸಿಎಂ ಭೇಟಿಯಾದ ಎಸ್. ಟಿ ಸೋಮಶೇಖರ್..!

ಬೆಂಗಳೂರು :ರಾಜ್ಯದಲ್ಲಿ ಆಪರೇಷನ್​ ಹಸ್ತದ ಚರ್ಚೆ ನಡುವೆಯೇ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ…

ಯಲಗಟ್ಟಾ ಪ್ರೌಢಶಾಲೆ ಮುಖ್ಯಶಿಕ್ಷಕ ಶಾಲೆಗೆ ಗೈರು : ಕ್ರಮಕ್ಕೆ ಒತ್ತಾಯ

ಲಿಂಗಸುಗೂರು: ತಾಲೂಕಿನ ಯಲಗಟ್ಟಾ ಪ್ರೌಢಶಾಲೆಯ ಮುಖ್ಯಶಿಕ್ಷಕ ನಾಗನಗೌಡ ಪಾಟೀಲ್ ಶಾಲೆಗೆ ಬರದೆ ಹಾಜರಿಯಲ್ಲಿ ಮಾತ್ರ ಹಾಜರಿಯಾಗಿ ಶಾಲೆಗೆ ಗೈರು ಆಗುತ್ತಿದ್ದು, ಸದರಿ…

ನೂಹ್ ಮತ್ತು ಗುರ್‌ಗಾಂವ್‌ಗೆ ಸಿಪಿಐ(ಎಂ) ನಿಯೋಗದ ಭೇಟಿ

“ಕೋಮು ಧ್ರುವೀಕರಣದ ಉದ್ದೇಶದಿಂದಲೇ ಚೆನ್ನಾಗಿ ಸಂಯೋಜಿಸಿದ ಹುನ್ನಾರದ ಫಲಿತಾಂಶ” ಹರ್ಯಾಣದ ನೂಹ್‍ ಮತ್ತಿತರ ಕಡೆ ನಡೆದಿರುವ ಹಿಂಸಾಚಾರವು ಅಕಸ್ಮಾತ್ತಾಗಿ ನಡೆದದ್ದಲ್ಲ, ಬದಲಾಗಿ…

“ಮುಸ್ಲಿಂ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರಕ್ಕೆ ಸತತ ಕರೆ” ಗಳ ವಿರುದ್ಧ ಸುಪ್ರಿಂ ಕೋರ್ಟಿಗೆ ಬೃಂದಾ ಕಾರಟ್‍ ಅರ್ಜಿ

ನವದೆಹಲಿ : ದ್ವೇಷ ಭಾಷಣಗಳ ವಿರುದ್ಧ ಸುಪ್ರಿಂ ಕೋರ್ಟಿನಲ್ಲಿ ನಡೆಯುತ್ತಿರುವ ಒಂದು  ವಿಚಾರಣೆಯಲ್ಲಿ ತಮ್ಮನ್ನೂ ಕಕ್ಷಿದಾರರಾಗಿ ಸೇರಿಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ…

ಬಿಜೆಪಿಗೆ ಸಪೋರ್ಟ್‌ ಮಾಡಿದ್ದೇನೆ ಹೊರತು ಬಿಜೆಪಿಯ ಸದಸ್ಯೆಯಲ್ಲ-ಸಂಸದೆ ಸುಮಲತಾ ಅಂಬರೀಶ್

ಮಂಡ್ಯ: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಆಪರೇಷನ್‌ ಹಸ್ತ ಮಾಡಲಾಗುತ್ತಿದೆ ಎಂಬ ವಿಚಾರದಲ್ಲಿ, ಯಾರೂ ನನಗೆ ಕಾಂಗ್ರೆಸ್‌ಗೆ ಆಹ್ವಾನ ನೀಡಿಲ್ಲ. ನಾನು…

ಸೋಮಣ್ಣ ಸೆಳೆಯಲು ಕೈ ತಂತ್ರ: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

ಬೆಂಗಳೂರು: ಆಪರೇಷನ್ ಹಸ್ತದ ಬಗ್ಗೆ ವ್ಯಾಪಕ ವದಂತಿಗಳ ನಡುವೆ ರಾಜಕೀಯವಾಗಿ ಕಂಡುಬಂದಿರುವ ಪ್ರತಿತಂತ್ರಗಳು ಕಾಂಗ್ರೆಸ್ ಪಾಳಯವನ್ನು ನಿರಾಶೆಗೀಡು ಮಾಡುತ್ತದೆಯೇ ಎಂಬ ಅನುಮಾನ ಕೇಳಿಬರುತ್ತಿದೆ.…

ಮಣಿಪುರದಲ್ಲಿ ಶಾಂತಿ ಮರಳುತ್ತಿದೆ ಎಂದು ಪ್ರಧಾನಿಗಳಿಗೆ ಹೇಳಿದವರಾರು? ಬೃಂದಾ ಕಾರಟ್ ಪ್ರಶ್ನೆ

ಮಣಿಪುರ ಇನ್ನೂ ಕುದಿಯುತ್ತಲೇಇದೆ, ಅದಕ್ಕೆತುರ್ತಾಗಿ ಗುಣಪಡಿಸುವ ಸ್ಪರ್ಶದ ಅಗತ್ಯವಿದೆ. ಆದರೆ, ಮುಖ್ಯಮಂತ್ರಿ ಬಿರೇನ್ ಸಿಂಗ್ ಅಧಿಕಾರದಲ್ಲಿ ಉಳಿದಿರುವವರೆಗೆ ಇದು ಸಾಧ್ಯವಿಲ್ಲ. ಹೀಗೆಂದು…

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ:ಮೂರು ಯುವಕರ ಸಾವು

ಇಂಫಾಲ್‌: ಮಣಿಪುರದಲ್ಲಿ ಜನಾಂಗೀಯ ಸ‍ಂಘರ್ಷದ ಹಿಂಸಾಚಾರ ಮುಂದುವರೆದಿದ್ದು, ಶುಕ್ರವಾರ ಉಖ್ರುಲ್‌ ಜಿಲ್ಲೆಯ ಕುಕಿ ಥೋವಯಿ ಗ್ರಾಮದಲ್ಲಿ ಗುಂಡಿನ ದಾಳಿಯ ನಂತರ ಮೂವರು…

ಸರ್ಕಾರಿ ಕಾಲೇಜುಗಳಲ್ಲಿ ಇಂದಿರಾ ಕ್ಯಾಂಟೀನ್ ಮಾದರಿಯ ಕ್ಯಾಂಟೀನ್‌ಗಳನ್ನು ಆರಂಭಿಸಿ – ಪ್ರಣೇಶ್ ನೆಲ್ಯಾಡಿ

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಇಂದಿರಾ ಕ್ಯಾಂಟೀನ್ ಮಾದರಿಯ ಕ್ಯಾಂಟೀನ್‌ಗಳನ್ನು ಆರಂಭಿಸಬೇಕು ಎಂದು  ಸಂವಾದ ಸಂಸ್ಥೆಯ ಒಡನಾಡಿ ಪ್ರಣೇಶ್‌ ನೆಲ್ಯಾಡಿ ಅವರು ಮನವಿ…

ಬೆಂಗಳೂರಿನ ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಭಾರೀ ಅಗ್ನಿ…

ಹಿಮಾಚಲ ಪ್ರದೇಶಕ್ಕೆ 11 ಕೋಟಿ ಆರ್ಥಿಕ ನೆರವು ಘೋಷಿಸಿದ ಛತ್ತೀಸ್‌ಗಢದ ಮುಖ್ಯಮಂತ್ರಿ

ರಾಯಪುರ: ಭೂಕುಸಿತ ಮತ್ತು ಭೀಕರ ಮಳೆಗೆ ಹಾನಿಗೊಳಗಾದ ಹಿಮಾಚಲ ಪ್ರದೇಶಕ್ಕೆ 11 ಕೋಟಿ ಆರ್ಥಿಕ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌…

ನುಹ್‌ ಹಿಂಸಾಚಾರದ ನ್ಯಾಯಾಂಗ ತನಿಖೆಯಿಂದ ಹರಿಯಾಣ ಸರ್ಕಾರ ಪಲಾಯನ:ಹೂಡಾ

ಚಂಡೀಗಢ: ಹರಿಯಾಣ ಸರ್ಕಾರವು ನುಹ್‌ ಹಿಂಸಾಚಾರದ ನ್ಯಾಯಾಂಗ ತನಿಖೆಯಿಂದ  ಪಲಾಯನ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್‌ ಹೂಡಾ ಆರೋಪಿಸಿದ್ದು,…

ಎನ್‌ಇಪಿ ರದ್ದು:ಕೊಟ್ಟ ಮಾತಿಗೆ ನಾವು ಬದ್ಧರಾಗಿದ್ದೇವೆ-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ‌ ಮಾತಿಗೆ ನಾವು ಬದ್ಧರಾಗಿದ್ದೇವೆ.…

ಜೆಡಿಎಸ್-ಬಿಜೆಪಿಯ 10 ರಿಂದ 15 ಮಾಜಿ, ಹಾಲಿ ಶಾಸಕರು ಶೀಘ್ರವೇ ಕಾಂಗ್ರೆಸ್‌ಗೆ ;ಸಚಿವ ಚಲುವರಾಯಸ್ವಾಮಿ

ಮೈಸೂರು: 10 ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ…

ಮೇವು ಹಗರಣದಲ್ಲಿ; ಲಾಲು ಪ್ರಸಾದ್‌ಗೆ ಮತ್ತೆ ಸಂಕಷ್ಟ

ಪಾಟ್ನಾ: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌ಗೆ ಇದೀಗ ಹೊಸ ಕಾನೂನು ಸವಾಲು ಎದುರಾಗಿದೆ.…

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾನ್‌ಸ್ಟೆಬಲ್‌

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ನನ್ನು ಮಂಚಕ್ಕೆ ಕಟ್ಟಿ ಸ್ಥಳೀಯರು ಥಳಿಸಿರುವ…

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ; ಮೃತರ ಸಂಖ್ಯೆ 74ಕ್ಕೆ ಏರಿಕೆ

ಶಿಮ್ಲಾ: ಮಳೆಯಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಶಿಮ್ಲಾದಲ್ಲಿನ  ಶಿವ ದೇವಾಲಯವೊಂದರ ಅವಶೇಷಗಳಿಂದ ಮತ್ತೊಂದು ದೇಹವನ್ನು ಹೊರತೆಗೆಯಲಾಗಿದ್ದು, ಚಂಬಾ…

40% ಲಂಚ ಪ್ರಕರಣ: ತನಿಖೆಗೆ ನ್ಯಾ.ನಾಗಮೋಹನ್‍ದಾಸ್ ನೇತೃತ್ವದ ಸಮಿತಿ‌ ರಚನೆ

ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ…