ಹಾಸನ:ಜಿಲ್ಲೆಯ ವಡೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ (37) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ನಿನ್ನೆ ಗಂಡನ ಮನೆಯಿಂದ ತಾಯಿ…
ವಿದ್ಯಮಾನ
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳನ್ನು ಹೇಗೆ ಬಿಡುಗಡೆ ಮಾಡಿದಿರಿ?: ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ
ನವದೆಹಲಿ : ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ಮಾತ್ರ ಏಕೆ ಕ್ಷಮೆ?. ಇತರ ಪ್ರಕರಣಗಳ ಅಪರಾಧಿಗಳಿಗೂ ಇದೆ ಮಾನದಂಡ ಪಾಲಿಸಬೇಕಲ್ಲವೆ? ಎಂದು…
ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ಆಸರೆಯಾಗಿ ನಿಲ್ಲುತ್ತೇವೆ:ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ವೈದ್ಯಕೀಯ ಮಂಡಳಿ ರಚನೆಗೆ ಕಲ್ಕತ್ತಾ ಹೈಕೋರ್ಟ್ ನಿರ್ದೇಶನ
ಪಶ್ಚಿಮ ಬಂಗಾಳ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯ ಗರ್ಭಪಾತದ ಕಾರ್ಯಸಾಧ್ಯತೆಯನ್ನು ಖಚಿತಪಡಿಸಿಕೊಳ್ಳುವ ವೈದ್ಯಕೀಯ ಮಂಡಳಿಯನ್ನು ತಕ್ಷಣವೇ ರಚಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ…
ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಳ್ಳಬೇಕು : ಡಿ.ಕೆ.ಶಿವಕುಮಾರ್
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಆಗಸ್ಟ್-16 ಬುಧವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ…
ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವುದಿಲ್ಲ: ಮಾಜಿ ಸಂಸದ ದಿಗ್ವಿಜಯ ಸಿಂಗ್
ಈ ಹಿಂದೆ ದಿಗ್ವಿಜಯ ಸಿಂಗ್ ಬಜರಂಗದಳವನ್ನು ನಿಷೇಧಿಸಬೇಕೆಂದು ಆಗ್ರಹಿಸಿದ್ದರು ಮಧ್ಯಪ್ರದೇಶ: ಬಿಜೆಪಿ ಪರ ಸಂಘಟನೆ ಬಜರಂಗದಳದ ಬಗ್ಗೆ ತಮ್ಮ ನಿಲುವನ್ನು ಮೃದುಗೊಳಿಸಿರುವ…
ತ್ರಿಪುರಾ ಉಪ ಚುನಾವಣೆ: 2 ಕ್ಷೇತ್ರಗಳಲ್ಲೂ ಅಭ್ಯರ್ಥಿ ಕಣಕ್ಕಿಳಿಸದ ಕಾಂಗ್ರೆಸ್ ಮತ್ತು ತಿಪ್ರಾ ಮೋತಾ ಪಕ್ಷ
ಸಿಪಿಐ(ಎಂ) ಈಗಾಗಲೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ತ್ರಿಪುರಾ ಅಗರ್ತಲಾ: ತ್ರಿಪುರಾದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ತಿಪ್ರಾ ಮೋಥಾ…
ಬುರ್ಖಾ ಧರಿಸಿ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟ ಆರೋಪಿ ಅಭಿಮನ್ಯು ಬಂಧನ
ಕೇರಳ: ಕೊಚ್ಚಿಯ ಮಾಲ್‌ನ ಮಹಿಳಾ ಶೌಚಾಲಯದಲ್ಲಿ ಮಹಿಳೆಯಂತೆ ವೇಷ ಧರಿಸಿ ಗುಟ್ಟಾಗಿ ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು…
ಕರ್ನಾಟಕದಿಂದ ತ.ನಾಡಿಗೆ ನೀರು ಬಿಡುಗಡೆ, ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ – ಎಚ್ಡಿಕೆ ಆಕ್ರೋಶ
ಬೆಂಗಳೂರು: ಕನ್ನಡ ನಾಡಿನ ಜೀವನದಿ ಆಗಿರುವ ಕಾವೇರಿ ನದಿಯ ನೀರನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವು ತಮಿಳುನಾಡಿಗೆ 10 ಟಿಎಂಸಿ ನೀರು ಹರಿಸುವ…
ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಬಿಜೆಪಿ ಪ್ರಚಾರದಲ್ಲಿ ನಿರತವಾಗಿದೆ:ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಆರೋಪ
ಹೊಸದಿಲ್ಲಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ,ಬಿಜೆಪಿ ಮಾತ್ರ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಆರೋಪಿಸಿದ್ದಾರೆ.…
ಆಯುಷ್ಮಾನ್ ಯೋಜನೆಯಲ್ಲಿ ‘ಸತ್ತ’ವರ ಚಿಕಿತ್ಸೆಗಾಗಿ ಸುಮಾರು 7 ಕೋಟಿ! | ಸಿಎಜಿ ವರದಿ
ಆಯುಷ್ಮಾನ್ ನವದೆಹಲಿ: ಈಗಾಗಲೆ ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ 3,446 ಜನರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಒಟ್ಟು 6.97 ಕೋಟಿ ರೂ.ಗಳನ್ನು ಆಯುಷ್ಮಾನ್…
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ;ಸಚಿವ ಸಂತೋಷ್ ಲಾಡ್
ಧಾರವಾಡ: ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಶೀಲನೆ…
ಗುಂಡುಹಾರಿಸಿ ನಾಲ್ವರನ್ನು ಹತ್ಯೆ ಮಾಡಿದ್ದ ಆರ್‌ಪಿಎಫ್ ಕಾನ್‌ಸ್ಟೆಬಲ್ ಸೇವೆಯಿಂದ ವಜಾ
ಮುಂಬೈ:ಜುಲೈ 31ರಂದು ಜೈಪುರ ಮುಂಬೈ ಸೂಪರ್ ಫಾಸ್ಟ್ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಆರ್‌ಪಿಎಫ್…
ದೇಶದ 169 ನಗರಗಳಲ್ಲಿ 10 ಸಾವಿರ ಬಸ್: ಇ-ಬಸ್ ಸೇವಾ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ
ನವದೆಹಲಿ: ಪರಿಸರ ಸ್ನೇಹಿ ಪ್ರಯಾಣಿಕ ಸಾರಿಗೆ ವಾಹನಗಳ ಬಳಕೆ ಮತ್ತು ಸಂಚಾರದ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ,…
ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು, ಆರೋಪಿತ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಧಾರವಾಡ,ಚಿತ್ರದುರ್ಗ,…
ದೇಶ ಸ್ವತಂತ್ರಗೊಂಡು 76 ವರ್ಷ; ರಾಜ್ಯದಲ್ಲಿದ್ದಾರೆ 7,449 ಮಲ ಹೊರುವರು!
ಮಲ ಹೊರುವ ಪದ್ದತಿಯಲ್ಲಿ ತೊಡಗಿರುವ 92.33% ಜನರು ಪರಿಶಿಷ್ಟ ಜಾತಿ (SC) ಮತ್ತು 3.3% ಜನರು ಪರಿಶಿಷ್ಟ ಪಂಗಡ (ST) ಸಮುದಾಯದಕ್ಕೆ…
ಶಕ್ತಿ ಯೋಜನೆ: ನಕಲಿ ಸುದ್ದಿ ನಂಬಬೇಡಿ – ಕೆಎಸ್‌ಆರ್‌ಟಿಸಿ ಸ್ಪಷ್ಟನೆ
ಮಹಿಳೆಯರ ಉಚಿತ ಬಸ್ ಪ್ರಯಾಣ 10 ವರ್ಷ ಮುಂದುವರೆಯುತ್ತೆ ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವು…
ಟೆಕ್ ಉದ್ಯಮ | 2023ರಲ್ಲಿ ಈವರೆಗೆ 2.26 ಲಕ್ಷ ಉದ್ಯೋಗಿಗಳು ವಜಾ!
2022ರ ಇಸವಿಗೆ ಹೋಲಿಸಿದರೆ ಇದು ಸುಮಾರು 40% ದಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ ಟೆಕ್ ಉದ್ಯಮ ಬೆಂಗಳೂರು: ಟೆಕ್ ಉದ್ಯಮವು ಈ ವರ್ಷ ಅತೀ…
ಕೆಂಪು ಕೋಟೆಯಲ್ಲಿ ಪ್ರಧಾನಿ ರಾಜಕೀಯ ಭಾಷಣ | ‘ಯಾವ ರಾಜನೂ ಶಾಶ್ವತವಲ್ಲ’ ಎಂದ ತೇಜಸ್ವಿ ಯಾದವ್
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವನ್ನು ಉಲ್ಲೇಖಿಸಿರುವ ಬಿಹಾರ ಆಡಳಿತ ರೂಢ ಮಹಾಘಟಬಂಧನ್ ಮೈತ್ರಿ ಕೂಟ ‘ಯಾವ ರಾಜನೂ…
ಹೊಲಗೇರಿ ಪದ ಬಳಕೆ: ಜಾತಿ ನಿಂದನೆ ಆರೋಪದಡಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಬೆಂಗಳೂರು: ಹೊಲಗೇರಿ ಪದ ಬಳಸುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ತೋಟಗಾರಿಗೆ ಹಾಗೂ ಗಣಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ…