ದೇಶದ 60% ಜಿಲ್ಲೆಗಳಲ್ಲಿ ಮಲಹೊರುವ ಪದ್ಧತಿ ಜಾರಿಯಲ್ಲಿವೆ ಎಂದ ಮುನಿಸಿಪಲ್ ಕಾರ್ಮಿಕರ ಸಂಘ ಮುಖಂಡ ಸಯೀದ್ ಮುಜೀಬ್ ವರದಿ : ಬಾಪು…
ವಿದ್ಯಮಾನ
ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ: ಸದನದಲ್ಲಿ ಗದ್ದಲ ,ಬಿಜೆಪಿ ಜೆಡಿಎಸ್ ಧರಣಿ
ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ ಪ್ರತಿಪಕ್ಷಗಳು ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಗದ್ದಲಕ್ಕೆ…
ಗಗನಕ್ಕೇರಿದ ತರಕಾರಿ ಬೆಲೆ: ರೈತನ ಹೊಲದಲ್ಲಿ ₹2 ಲಕ್ಷ ಮೌಲ್ಯದ ಟೊಮೆಟೊ ಕಳ್ಳತನ
ಹಾಸನ:ದೇಶಾದ್ಯಂತ ಟೊಮೆಟೋ ದರ ಗಗನಕ್ಕೇರಿರುವಂತೆಯೇ ಹಾಸನದಲ್ಲಿ ಸುಮಾರು 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 2 ಲಕ್ಷ ರೂ ಮೌಲ್ಯದ ಟೊಮೆಟೋ…
ವಿದ್ಯುತ್ ಖಾಸಗೀಕರಣಗೊಂಡರೆ ಉಚಿತ ವಿದ್ಯುತ್ ಯೋಜನೆಗೆ ಉಳಿವಿಲ್ಲ: ಸಿಪಿಐಎಂ ನಾಯಕ ಕೆ.ಪ್ರಕಾಶ್ ಎಚ್ಚರಿಕೆ
ವಿದ್ಯುತ್ ಸುಧಾರಣೆಗಳ ಕುರಿತ CPIM ರಾಜ್ಯ ಸಮಾವೇಶದಲ್ಲಿ ಖಾಸಗೀಕರಣದ ವಿರುದ್ಧ ನಿರ್ಣಯ ಬೆಂಗಳೂರು: ವಿದ್ಯುತ್ ಉಚಿತ ನೀಡುವ ಯೋಜನೆಯಿಂದಾಗಿ ಸರ್ಕಾರದ ಮೇಲೆ…
ವಿಧಾನಸಭೆ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ
ಬೆಂಗಳೂರು : ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ ಆಗಿದ್ದಾರೆ. ಇಂದು ವಿಧಾನಸಭೆಯ ಕಲಾಪದ ಸಮಯದಲ್ಲಿ ಸರ್ವಾನುಮತದಿಂದ ಅವರನ್ನು ಆಯ್ಕೆ…
ಮಣಿಪುರಕ್ಕೆ ಸಿಪಿಐ(ಎಂ)-ಸಿಪಿಐ ಜಂಟಿ ನಿಯೋಗದ ಸೌಹಾರ್ದ ಭೇಟಿ
“ಮಣಿಪುರದಲ್ಲಿ ನಿಲ್ಲದ ಸಾವು-ನೋವುಗಳ ನಡುವೆಯೂ ಮಹಾರಾಷ್ಟ್ರದಲ್ಲಿ ಪ್ರಧಾನಿ ಬಂಟರುಗಳ ಪಕ್ಷಾಂತರದ ಹೂಟ” ಮಣಿಪುರದಲ್ಲಿ ಮಾರಣಾಂತಿಕ ಪ್ರಕ್ಷುಬ್ಧತೆ ಮುಂದುವರಿದಿದೆ. ಸಾವುಗಳು ಸಂಭವಿಸುತ್ತಲೇ ಇವೆ, ಜತೆಗೆ ಪರಿಹಾರ ಶಿಬಿರಗಳಲ್ಲಿ ಮತ್ತು ಇತರೆಡೆ ಜನರ ಸಂಕಷ್ಟವೂ ಮುಂದುವರೆಯುತ್ತಲೇ ಇದೆ. ಅಪನಂಬಿಕೆ ಮತ್ತು ಅಭದ್ರತೆಯ…
ಪರಿಷ್ಕೃತ ಡೇಟಾ ರಕ್ಷಣಾ ಮಸೂದೆಗೆ ಸಂಪುಟ ಅಸ್ತು
ನವದೆಹಲಿ: ಪರಿಷ್ಕರಿಸಲಾದ ಡಿಜಿಟಲ್ ವೈಯಕ್ತಿಕ ಡೇಟಾ ರಕ್ಷಣಾ ಮಸೂದೆಗೆ (ಡಿಪಿಡಿಪಿ) ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮಸೂದೆಯ ನಿಯಮಗಳ…
ಜನರ ಬೆವರಲ್ಲಿ ಕಟ್ಟಿದ ವಿದ್ಯುತ್ ಕ್ಷೇತ್ರವನ್ನು ಅದಾನಿ – ಅಂಬಾನಿಗೆ ಮಾರಲು ಹೊರಟ ಸರ್ಕಾರ : ಮಹಮ್ಮದ್ ಸಮೀವುಲ್ಲಾ ಕಿಡಿ
ವಿದ್ಯುತ್ ಸುಧಾರಣೆಗಳ ಕುರಿತ CPIM ರಾಜ್ಯ ಸಮಾವೇಶ ಬೆಂಗಳೂರು: ಜನರ ಬೆವರು ಹರಿಸಿ ದುಡಿದ ಹಣದಲ್ಲಿ ವಿದ್ಯುತ್ ಕ್ಷೇತ್ರವು ಬೃಹತ್ ಮಟ್ಟದಲ್ಲಿ…
ಆದಿತ್ಯನಾಥ್ ಅಧಿಕಾರಕ್ಕೇರಿದ ನಂತರ ಯುಪಿ ಭಯೋತ್ಪಾದನಾ ರಾಜ್ಯವಾಗಿದೆ: ಸಿ.ಎಸ್. ದ್ವಾರಕನಾಥ್ ಆಕ್ರೋಶ
ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ನಡೆದ ಮರ್ಯಾದಾಗೇಡು ಹತ್ಯೆ ಮತ್ತು ಚಂದ್ರಶೇಖರ ಆಜಾದ್ ಮೇಲಿನ ದಾಳಿ ವಿರೋಧಿಸಿ ಪ್ರತಿಭಟನೆ ಬೆಂಗಳೂರು: ಯೋಗಿ ಆದಿತ್ಯನಾಥ್…
ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯುವಂತಿಲ್ಲ: ರಾಜ್ಯ ಸರ್ಕಾರ ಸುತ್ತೋಲೆ
ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಸಮುದಾಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ…
ಗ್ಯಾರೆಂಟಿಗಳ ಅನುಷ್ಠಾನ ಚರ್ಚೆಗೆ ಸಮಯ ನಿಗದಿ : ಪ್ರತಿಭಟನೆ ಹಿಂಪಡೆದ ಬಿಜೆಪಿ ಶಾಸಕರು
ಬೆಂಗಳೂರು: ಕಾಂಗ್ರೆಸ್‌ನ ಐದು ಗ್ಯಾರೆಂಟಿಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ ಶಾಸಕರು, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು…
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ: ಜನಜೀವನ ಅಸ್ತವ್ಯಸ್ಥ..!
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಮುಂಜಾಗ್ರತ ಕ್ರಮವಾಗಿ ಇಂದು ಶಾಲಾ-…
ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಕೆ ನಾಳೆ ಚುನಾವಣೆ
ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಆಯ್ಕೆಯಾಗಿದ್ದಾರೆ.…
ಮಾರುಕಟ್ಟೆಯ ಅರ್ಧದಷ್ಟು ಬೆಲೆಗೆ ಟಮೆಟೋ ಮಾರಾಟ ಮಾಡಲು ಕ್ರಮ
ಚೆನ್ನೈ : ದೇಶಾದ್ಯಂತ ಟೊಮೆಟೋ ಬೆಲೆ ಹೆಚ್ಚಾದ ಹಿನ್ನೆಲೆಯಲ್ಲಿ ರೈತರಿಂದ ನೇರವಾಗಿ ಟೊಮೆಟೋ ಖರೀದಿಸಿ ಮಾರುಕಟ್ಟೆಯ ಅರ್ಧದಷ್ಟು ಬೆಲೆಗೆ ಮಾರಾಟ ಮಾಡಲು…
ಬಿಜೆಪಿಯಿಂದ ಅನಗತ್ಯ ಪ್ರತಿಭಟನೆ: ಡಿಕೆಶಿ ವಾಗ್ದಾಳಿ
ಬೆಂಗಳೂರು: ಬಿಜೆಪಿ ನಾಯಕರಿಗೆ ರಾಜ್ಯದ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದು, ಅವರಿಗೆ ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು…
ಬಿಜೆಪಿ, ರಾಜಕೀಯದ ‘ಸರಣಿ ಅತ್ಯಾಚಾರಿ ಮತ್ತು ಕೊಲೆಗಾರ’: – ಸಂಜಯ್ ರಾವತ್
ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಮಹಾರಾಷ್ಟ್ರದ…
ಒಕ್ಕೂಟ ಸರ್ಕಾರದಿಂದ ಬಿಹಾರ ಡಿಸಿಎಂ ತೇಜಸ್ವಿ ಯಾದವ್ ‘ಬೇಟೆ’ ನಡೆಯುತ್ತಿದೆ: ಜೆಡಿಯು ಅಧ್ಯಕ್ಷ ಆರೋಪ
ತೇಜಸ್ವಿ ಯಾದವ್ ಭೂ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ ಉದ್ಯೋಗಕ್ಕಾಗಿ ಭೂ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ…
ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಧೀಶೆ ಅಧಿಕಾರ ಸ್ವೀಕಾರ
ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದಾರೆ.ಹಾಗಾಗಿ ಮಾಜಿ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನು…
ತೆಲಂಗಾಣ: ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ ಆರೋಪ – ಹಲ್ಲೆ, ಬೆತ್ತಲೆ ಮೆರವಣಿಗೆ!
ಗಜ್ವೇಲ್ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಪ್ರತಿನಿಧಿಸುವ ಕ್ಷೇತ್ರವುವಾಗಿದೆ ತೆಲಂಗಾಣ: ಛತ್ರಪತಿ ಶಿವಾಜಿ ಪ್ರತಿಮೆ ಬಳಿ ಮುಸ್ಲಿಂ ವ್ಯಕ್ತಿಯನ್ನು ಬಲಪಂಥೀಯ…
ಗ್ಯಾರೆಂಟಿ ಜಾರಿಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ಸರ್ಕಾರದ 5 ಗ್ಯಾರೆಂಟಿ ಜಾರಿಗೆ ಮತ್ತು ಗ್ಯಾರೆಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನು ವಾಪಸ್ ಪಡೆಯುತ್ತಿರುವುದನ್ನು…