ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರೆಂಟಿಗಳ ಅನುಷ್ಠಾನದ ಕುರಿತು ಪ್ರಶ್ನೋತ್ತರ ಬದಿಗೊತ್ತಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು…
ವಿದ್ಯಮಾನ
‘ಸಾಕಷ್ಟು ಸಾಕ್ಷ್ಯಗಳಿವೆ’ – ತೀಸ್ತಾ ಬಿಡುಗಡೆ ವಿರೋಧಿಸಿದ ಗುಜರಾತ್ ಸರ್ಕಾರ
2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಬಿಡುಗಡೆಯ ಮನವಿಯನ್ನು ಗುಜರಾತ್ ಸರ್ಕಾರ…
ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ
ಬೆಂಗಳೂರು: ನೇರಳೆ ಮಾರ್ಗದ ನಮ್ಮ ಮೆಟ್ರೋದಲ್ಲಿ ಏಕಾಏಕಿ ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಕೆಂಗೇರಿಯಿಂದ ಬೈಯಪ್ಪನಹಳ್ಳಿ ಮಾರ್ಗದ…
ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ…
ದಲಿತರು ಊರಾಚೆ ಇರಲು ಮೂಲ ಕಾರಣ ಮನುವಾದ: DHS ಸಂಚಾಲಕ ಗೋಪಾಲಕೃಷ್ಣ ಹರನಹಳ್ಳಿ
ದಲಿತ ಹಕ್ಕುಗಳ ಸಮಿತಿ (DHS) ಯ ‘ದಲಿತ ಹಕ್ಕೋತ್ತಾಯ ರಾಜ್ಯ ಸಮಾವೇಶ’ದ ಆಕ್ರೋಶ ಬೆಂಗಳೂರು: ದಲಿತರು ಊರಿಂದ ಆಚೆ ಇರೋದಕ್ಕೆ, ಜಾತಿ…
ಕಾಂಗ್ರೆಸ್ ಗ್ಯಾರೆಂಟಿ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಗ್ಯಾರೆಂಟಿಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಿಧಾನಸೌಧದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು…
ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮ
ಬೆಂಗಳೂರು: ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಸತ್ಯಸಾಯಿ ವಿಶ್ವವಿದ್ಯಾಲಯದ 2ನೆ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾನ…
ಹಸಿವು ಮುಕ್ತ ಕರ್ನಾಟಕ ರಾಜ್ಯ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲಿದೆ :ರಾಜ್ಯಪಾಲ ಥಾವರಚಂದ್ ಗೆಹಲೋತ್
ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು ಜುಲೈ 3ರಂದು ಆರಂಭವಾಗಿದೆ.…
ಅಜಿತ್ ಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಎನ್‌ಸಿಪಿ
ಮುಂಬೈ : ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ಉಂಟಾಗಿದ್ದು, ಭಾನುವಾರ ಎನ್‌ಸಿಪಿ ಪಾಳಯದ ಅಜಿತ್ ಪವಾರ್ ಹಾಗೂ 8 ಇತರೆ ಶಾಸಕರು…
ಕಾಂಗ್ರೆಸ್‌ನ ಮೂವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ಶೆಟ್ಟರ್, ಸಣ್ಣ ನೀರಾವರಿ ಸಚಿವ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಇವರುಗಳು ಇಂದು…
ವಿಧಾನಸಭೆ,ವಿಧಾನ ಪರಿಷತ್‌ಗೆ ಮುಖ್ಯ ಸಚೇತಕರ ನೇಮಕ
ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕರಾಗಿ ಶಾಸಕ ಅಶೋಕ ಪಟ್ಟಣ್ ಅವರನ್ನು ನೇಮಕ ಮಾಡಲಾಗಿದೆ. ವಿಧಾನ ಪರಿಷತ್‌ನ ಮುಖ್ಯ ಸಚೇತಕರಾಗಿ ಕಾಂಗ್ರೆಸ್…
ವಿಪಕ್ಷ ನಾಯಕನ ಆಯ್ಕೆ : ಕೇಂದ್ರದ ವೀಕ್ಷಕರನ್ನು ನೇಮಿಸಿದ ಬಿಜೆಪಿ
ಬೆಂಗಳೂರು: ರಾಜ್ಯ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕ ಆಯ್ಕೆ, ಪ್ರತಿಪಕ್ಷಗಳ ನಾಯಕ ಆಯ್ಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯ ಬಿಜೆಪಿ…
ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಮೋದಿ ಸರ್ಕಾರದ ಆಡಳಿತ ಯಂತ್ರ ಬಳಕೆ: ರಾಷ್ಟ್ರಪತಿಗೆ ಗುಂಡೂರಾವ್ ಪತ್ರ
ಬೆಂಗಳೂರು: ಚುನಾವಣಾ ಮೂಡ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನ ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ…
ಸರ್ವ ಧರ್ಮೀಯರು ಸೇರಿ ನಿರ್ಮಿಸಿದ ಮಸೀದಿ ಉದ್ಘಾಟಿಸಿದ ಗವಿಮಠ ಸ್ವಾಮೀಜಿ
ಕುಕನೂರು: ಕೊಪ್ಪಳದ ಗವಿಮಠ ಸ್ವಾಮೀಜಿ, ಕುಕನೂರು ತಾಲೂಕಿನ ಬಾನಾಪುರದಲ್ಲಿ ಶನಿವಾರ ಮಸೀದಿ ಉದ್ಘಾಟನೆ ಮಾಡಿದ್ದಾರೆ. ಬಾನಾಪುರ ಗ್ರಾಮದಲ್ಲಿ ಕೇವಲ ಐದು ಮುಸ್ಲಿಂ…
ಎನ್‌ಸಿಪಿ ಇಬ್ಬಾಗ : ಶಿಂಧೆ ಸರ್ಕಾರಕ್ಕೆ ಬೆಂಬಲ, ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ
ಮುಂಬೈ: ಮಹಾರಾಷ್ಟ್ರದ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಎನ್‌ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದಾರೆ. ಈ…
ತೀಸ್ತಾ ಸೆಟಲ್ವಾಡ್ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ
ನವದೆಹಲಿ : ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ರಕ್ಷಣೆ ನೀಡಿದೆ. ಗುಜರಾತ್ ಸರ್ಕಾರದ…
ಗುಜರಾತ್ ಗಲಭೆ: ತೀಸ್ತಾ ಸೆಟಲ್ವಾಡ್‌ಗೆ ತಕ್ಷಣವೇ ಶರಣಾಗುವಂತೆ ಆದೇಶ ನೀಡಿದ ಹೈಕೋರ್ಟ್!
ಉದ್ದೇಶಪೂರ್ವಕ ಸೇಡಿನ ಕ್ರಮವೆಂದು ಆರೋಪಿಸಿದ ಹೋರಾಟಗಾರರು 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ್ದಾರೆ ಎಂಬ ಆರೋಪದಡಿ ದಾಖಲಾದ…
ಆಡಳಿತ ಸರಾಗವಾಗಿ ನಡೆಯಬೇಕಿದ್ದರೆ ರಘು ಸಕಲೇಶಪುರನಂತಹ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಸಿಪಿಐ(ಎಂ)
ಹಾಸನ: ಸಂವಿಧಾನದ ಕಾನೂನುಗಳ ಆಡಳಿತ ಸರಾಗವಾಗಿ ನಡೆಯಬೇಕಿದ್ದರೆ ರೌಡಿ ಶೀಟರ್ ರಘು ಸಕಲೇಶಪುರನಂತಹ ದುಷ್ಟರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು.…
ರೌಡಿ ಶೀಟರ್ ರಘು ಸಕಲೇಶಪುರ ಬಂಧನಕ್ಕೆ ಬಲೆ ಬೀಸಿದ ಪೋಲಿಸರು: ಭೂಗತನಾದ ಆರೋಪಿ
ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದ ರಘು ಸಕಲೇಶಪುರ ಹಾಸನ: ನಗರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದ ಬಿಜೆಪಿ ಪರ…