ಸೆಂಗೋಲ್‌ಗೆ ಕೃತಜ್ಞತೆಯಾಗಿ ತಮಿಳುನಾಡು 25 ಎನ್‍ಡಿಎ ಸಂಸದರನ್ನು ಆರಿಸಬೇಕು! -ಷಾ ಕೋರಿಕೆ

 ಚೆನ್ನೈ : ಜೂನ್ 11 ರಂದು ತಮಿಳುನಾಡಿನ ವೆಲ್ಲೂರು ನಗರದಲ್ಲಿ ಬಿಜೆಪಿ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತ ಕೇಂದ್ರ ಗೃಹ ಸಚಿವರು 2024ರಲ್ಲಿ…

ಮಳವಳ್ಳಿ : ಮಹಿಳೆಯರು ಬಸ್ ಡೋರ್‌ ಮುರಿದಿಲ್ಲ: ಸಾರಿಗೆ ಸಂಸ್ಥೆ ಸಿಬ್ಬಂದಿ ಸ್ಪಷ್ಟನೆ

ಮಳವಳ್ಳಿ : ಕಳಚಿಕೊಳ್ಳುವ ಹಂತದಲ್ಲಿದ್ದ ಸಾರಿಗೆ ಸಂಸ್ಥೆ ಬಸ್‌ನ ಬಾಗಿಲನ್ನು ಚಾಲಕ, ನಿರ್ವಾಹಕ ಬದಲಾಯಿಸಿದರು. ಆದರೆ, ಬಾಗಿಲನ್ನು ಮಹಿಳೆಯರೇ ಮುರಿದು ಹಾಕಿದರು…

ಬಸ್​​ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ: ಕಾಂಗ್ರೆಸ್

ಬೆಂಗಳೂರು: ಬಸ್​​ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ಎಂದು  ರಾಜ್ಯ ಕಾಂಗ್ರೆಸ್ ಎಚ್ಚರಿಸಿದೆ. ‘ಶಕ್ತಿ ಯೋಜನೆ, ಹೆಚ್ಚು ದಿನ ಇರುವುದಿಲ್ಲ,…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಐಟಿ ಸೆಲ್ ಅಧ್ಯಕ್ಷ ವಿರುದ್ಧ ದೂರು ದಾಖಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕಿದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ , ಪಕ್ಷದ…

ತಮಿಳುನಾಡಿನಲ್ಲಿ ಧಾರಕಾರ ಮಳೆಗೆ ಜನಜೀವನ ಅಸ್ತವ್ಯಸ್ತ, ಶಾಲೆಗಳಿಗೆ ರಜೆ ಘೋಷಣೆ 

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಂದು (ಸೋಮವಾರ)…

ಹೊಟ್ಟೆ ನೋವು: ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಸೇಡಂ: ತಾಲೂಕಿನ ಕೋಡ್ಲಾ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 33 ವಿದ್ಯಾರ್ಥಿನಿಯರು ಭಾನುವಾರ ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡು,ವಾಂತಿಯಿಂದಾಗಿ…

ದ್ವೇಷದ ರಾಜಕಾರಣದಿಂದ ಕೊಲೆ: ಆರು ಯುವಕರ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರದ ಚೆಕ್‌ ವಿತರಣೆ 

ಬೆಂಗಳೂರು: ಮತೀಯ ಹಾಗೂ ದ್ವೇಷದ ರಾಜಕಾರಣದಿಂದಾಗಿ ಕೊಲೆಗೀಡಾಗಿದ್ದ ಆರು ಯುವಕರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ₹ 25 ಲಕ್ಷ…

ಮಣಿಪುರ ಹಿಂಸಾಚಾರ: ದುಷ್ಕರ್ಮಿಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಸೇನಾ ಸಿಬ್ಬಂದಿಗೆ ಗಾಯ 

ನವದೆಹಲಿ: ಮಣಿಪುರದ ಇಂಫಾಲ್‌ನ ಪಶ್ಚಿಮ ಕಾಂಟೊ ಸಬಲ್‌ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.…

ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರಕರಣ : ಎಬಿವಿಪಿ ಅಧ್ಯಕ್ಷ ಪ್ರತೀಕ್‌ ಗೌಡ ಬಂಧನ

ಶಿವಮೊಗ್ಗ : ಯುವತಿಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಪ್ರತೀಕ್ ಗೌಡನನ್ನು ಪೊಲೀಸರು…

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸುವುದು ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಅನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ…

ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಸಚಿವ ಜಮೀರ್ ಅಹ್ಮದ್ ಖಾನ್‌

ಬೆಂಗಳೂರು: ಹಜ್ ಯಾತ್ರಿಗಳ ಯೋಗಕ್ಷೇಮ ನೋಡಿಕೊಂಡ ಸ್ವಯಂ ಸೇವಕರನ್ನು ವೈಯಕ್ತಿಕ ವೆಚ್ಚದಲ್ಲಿ ಪವಿತ್ರ ಉಮ್ರಾ ಪ್ರವಾಸಕ್ಕೆ ಕಳುಹಿಸುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತ…

ಆಶ್ವಾಸನೆ ಸಾಂವಿಧಾನಿಕ ನಿಬಂಧನೆ ಅಲ್ಲ, ಅದು ಕೇವಲ ಭರವಸೆ ಎಂದ ಸಚಿವ ಹೆಚ್​ಸಿ ಮಹದೇವಪ್ಪ

ಮೈಸೂರು: ಚುನಾವಣೆ ಸಂದರ್ಭದಲ್ಲಿ ಆಶ್ವಾಸನೆ ಕೊಡುವುದು ಸಾಮಾನ್ಯ. ಆಶ್ವಾಸನೆ ಸಾಂವಿಧಾನಿಕ ನಿಬಂಧನೆ ಅಲ್ಲ, ಅದು ಕೇವಲ ಭರವಸೆ ಎಂದು ಸಚಿವ ಹೆಚ್​.ಸಿ.ಮಹದೇವಪ್ಪ …

ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ!

ಬೆಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮಂಗಳೂರಿನಲ್ಲಿ…

ಸಂಚಾರಿ ಸಮಸ್ಯೆ ಮುಕ್ತ ನಗರ ಗುರಿ, ಡ್ರೋಣ್ ಬಳಕೆಗೆ ಸರ್ಕಾರ ಮುಂದು:ಡಾ.ಜಿ.ಪರಮೇಶ್ವರ್

ಬೆಂಗಳೂರು: ಸಂಚಾರ ವಿಭಾಗದ ಪೊಲೀಸರಿಗೆ 3 ತಿಂಗಳ ಅವಧಿಯಲ್ಲಿ ಬೆಂಗಳೂರು ನಗರವನ್ನು ಸಂಚಾರ ಸಮಸ್ಯೆಯಿಂದ ಮುಕ್ತವಾಗಿಸುವ ಗುರಿಯನ್ನು ನೀಡಲಾಗಿದ್ದು, ಇನ್ನು ಮುಂದೆ…

ವಿದ್ಯುತ್ ದರ ಹೆಚ್ಚಳ ಮುಂದೂಡಲು ಇಂಧನ ಸಚಿವರಿಗೆ ಮನವಿ

ಬೆಂಗಳೂರು: ವಿದ್ಯುತ್ ದರದಲ್ಲಿ ಮಾಡಿರುವ ಹೆಚ್ಚಳವನ್ನ ಮುಂದಿನ ವರ್ಷಕ್ಕೆ ಮುಂದೂಡಿ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಇಂಧನ ಸಚಿವ ಕೆ.ಜೆ.…

ಪ್ರಯಾಣಿಕರ ಸೋಗಲ್ಲಿ ಬಂದು ಸುಲಿಗೆ; ಆರೋಪಿ ಬಂಧನದಿಂದ ಹೊಸ ಪ್ರಕರಣಗಳು ಬೆಳಕಿಗೆ..!

ಬೆಂಗಳೂರು: ಓಲಾ-ಊಬರ್ ಚಾಲಕರನ್ನು ಗುರಿಯಾಗಿಸಿ ಈ ಖದೀಮ ದರೋಡೆ ಮಾಡುತ್ತಿದ್ದ. ಚಾಲಕರು ಪೊಲೀಸರಿಗೆ ದೂರು ನೀಡುವುದಿಲ್ಲ ಎನ್ನುವ ಆಧಾರದ ಮೇಲೆ ಕುಕೃತ್ಯ…

ಉಚಿತ ವಿದ್ಯುತ್‌: ಗೃಹ ಜ್ಯೋತಿ ನೋಂದಣಿಗೆ ಆಧಾರ್‌ ಸಾಕು

ಬೆಂಗಳೂರು: ಬಾಡಿಗೆದಾರರು ಹಾಗೂ ಇತರೆ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಆಧಾರ್‌ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ…

ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಜೂ. 20ರಂದು ರಾಜ್ಯವ್ಯಾಪಿ ಪ್ರತಿಭಟನೆ : ಡಿಸಿಎಂ ಡಿಕೆ ಶಿವಕುಮಾರ್ 

ಬೆಂಗಳೂರು: ಇಡೀ ಕರ್ನಾಟಕ ಜನತೆಗೆ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ‘ಅನ್ನಭಾಗ್ಯ’ ಕೂಡ ಒಂದು. ಆದರೆ ಕೇಂದ್ರ ಸರ್ಕಾರ…

ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ, ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ: ಸಿ.ಟಿ.ರವಿಗೆ ದಿನೇಶ್‌ ತಿರುಗೇಟು

ಬೆಂಗಳೂರು: ಬಿಜೆಪಿಗೆ ಕರ್ನಾಟಕದ ಜನರ ಮೇಲೆ ಕಾಳಜಿ ಇದ್ದಿದ್ದರೆ ರಾಜ್ಯಕ್ಕೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದನ್ನ ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ…

ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇಂದಿನ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ವಹಿಸುವ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್…